Monthly Archives: January, 2024

ಬಿಸಿಯೂಟ ಶುಚಿರುಚಿಯಾಗುವ ಮೂಲಕ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕ ಶಕ್ತಿಯಾಗಿದೆ – ವಿಶ್ವಾಸ ವೈದ್ಯ

ಯರಗಟ್ಟಿ: “ಮಕ್ಕಳಿಗೆ ಅಡುಗೆ ಮಾಡುವ ಮೂಲಕ ಅಲ್ಲಿ ಶುಚಿ ರುಚಿಯಾದ ಕಾರ್ಯವನ್ನು ಮಾಡುವ ಮೂಲಕ ಅಡುಗೆಯವರು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ಕಾರ್ಯ ಮಾಡುತ್ತಿರುವುದು ಅಭಿಮಾನದ ಸಂಗತಿ. ಸರಕಾರದ ಈ ಯೋಜನೆಯ ಮೂಲಕ ಅಡುಗೆದಾರರಿಗೆ ಇಂದು ರಂಗೋಲಿ ಸ್ಪರ್ಧೆ, ಅಡುಗೆ ಸ್ಪರ್ಧೆ, ಕಾವ್ಯಗಾಯನ ಸ್ಪರ್ಧೆ ಕೂಡ ಆಯೋಜಿಸುವ ಮೂಲಕ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ”ಎಂದು...

ವೇದಾಂತ ಫೌಂಡೇಶನ್ ವತಿಯಿಂದ 31 ಗ್ರಾಮಗಳ ದಂಪತಿಗಳಿಗೆ ಸ್ಮಾರ್ಟ್ ಕೃಷಿಕ ಪ್ರಶಸ್ತಿ ಪ್ರದಾನ

ಬೆಳಗಾವಿ - ಕೃಷಿಕರು ಅಧಿಕ ಲಾಭ ಸಿಗುವ ಬೆಳೆಗಳನ್ನು ಬೆಳೆಸಲು ಇಚ್ಚಿಸುತ್ತಾರೆ. ಇದರಿಂದ ಕಬ್ಬಿನ ಗದ್ದೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಕೇಂದ್ರ ಸರಕಾರದ ಧೋರಣೆಯಿಂದ ಮುಂದಿನ ದಿನಗಳಲ್ಲಿ ಕಬ್ಬಿಗೆ ಉತ್ತಮ ಬೆಲೆ ಸಿಗಬಹುದು. ಈ ದರವು ಐದು ಸಾವಿರದ ವರೆಗೂ ಹೋಗಬಹುದು ಎಂದು ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಮಹಾಂತೇಶ ಕವಟಗಿಮಠ ಇವರು...

ಶಿಕ್ಷಕರನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯ – ಬಿ ಇ ಓ ಹಿರೇಮಠ ಅಭಿಮತ

ಬೆಳಗಾವಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ರಿ ಜಿಲ್ಲಾ ಘಟಕ ಬೆಳಗಾವಿ ಇದರ ವತಿಯಿಂದ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕ ಶಿಕ್ಷಕಿಯರಿಗೆ ಜಿಲ್ಲಾಮಟ್ಟದ ಅತ್ಯುತ್ತಮ ಗುರು ರತ್ನ, ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಅತ್ಯುತ್ತಮ ಶಾಲೆ ಪ್ರಶಸ್ತಿ ಹಾಗು ಗಣ್ಯ ಮಾನ್ಯರ, ಸತ್ಕಾರ ಸಮಾರಂಭ ನಡೆಯಿತು ಈ ಕಾರ್ಯಕ್ರಮದಲ್ಲಿ ಶಾಲೆಗೆ...

ತಾಲೂಕಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ರಾ.ಶಿ.ವಾಡೇದ ಆಯ್ಕೆ

  ಸಿಂದಗಿ; ತಾಲೂಕಿನಲ್ಲಿ ಶಾಸಕರು ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರ ಸಮ್ಮುಖದಲ್ಲಿ  ನಡೆಯುತ್ತಿರುವ ಆರನೇಯ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇನಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ   ಐದು ಸಾಹಿತಿಗಳ ಹೆಸರುಗಳಲ್ಲಿ ಆಯ್ಕೆ ಮಾಡಲು ಸಿಂದಗಿ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು  ಒಬ್ಬರನ್ನು ಆಯ್ಕೆ ಮಾಡಲು ಜಿಲ್ಲಾದ್ಯಕ್ಷರಿಗೆ ಜವಾಬ್ದಾರಿಯನ್ನು ನೀಡಲಾಗಿತ್ತು ಅದರಲ್ಲಿ ಒಬ್ಬರನ್ನು ಸರ್ವಾಧ್ಯಕ್ಷರನ್ನಾಗಿ...

ಶಿಕ್ಷಣದ ಜೊತೆಗೆ ಮಕ್ಕಳ ದೈಹಿಕ ಆರೋಗ್ಯಕ್ಕಾಗಿ ಈಜು ಕೊಳ ನಿರ್ಮಾಣವಾಗುತ್ತಿದೆ – ಶಶಿಕಾಂತ ಭಾಗೋಜಿ

ಮೂಡಲಗಿ: ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಗುರುಗಳ ಜೊತೆಗೆ ಪಾಲಕರದ್ದು ಮಹತ್ತರ ಪಾತ್ರವಿದ್ದು, ಪಾಲಕರು ಮಕ್ಕಳ ಹೊಟ್ಟೆ ಹಸಿವು ನೀಗಿಸಿದರೆ, ಗುರುಗಳು ಜ್ಞಾನದ ಹಸಿವು ನೀಗಿಸುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮಣ್ಣಿಕೇರಿ ಹೇಳಿದರು. ಶನಿವಾರದಂದು ಪಟ್ಟಣದ ಭಾಗೋಜಿ ಶಿಕ್ಷಣ ಸಂಸ್ಥೆಯ ಸ್ಫೂರ್ತಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು,...

ದಿ. ಮನಗೂಳಿಯವರಿಗೆ ಶ್ರದ್ಧಾಂಜಲಿ ; ಅಭಿಮಾನಿಗಳಿಂದ ಪುಷ್ಪ ನಮನ

ಸಿಂದಗಿ- ಮಾಜಿ ಸಚಿವ ದಿ.ಎಮ್.ಸಿ.ಮನಗೂಳಿ ಅವರ ಮೂರನೆ ಪುಣ್ಯಸ್ಮರಣೆ ಕಾರ್ಯಕ್ರಮವು ಪಟ್ಟಣದ ಎಚ್.ಜಿ.ಪದವಿ ಪೂರ್ವ ಕಾಲೇಜ ಮೈದಾನದಲ್ಲಿ ರವಿವಾರ ಅತ್ಯಂತ ಅರ್ಥಪೂರ್ಣವಾಗಿ ನೆರವೇರಿತು. ಎಮ್.ಸಿ.ಮನಗೂಳಿ ಅವರ ಸಮಾಧಿ ಹೂಗುಚ್ಚಗಳಿಂದ ಸಿಂಗಾರಗೊಂಡಿತ್ತು. ಬೆಳಗ್ಗೆ ಎಮ್.ಸಿ,ಮನಗೂಳಿ ಅವರ ಸಮಾಧಿಗೆ ರುದ್ರಾಭೀಷೇಕ, ಪೂಜೆಯನ್ನು ಮನಗೂಳಿ ಅವರ ಧರ್ಮಪತ್ನಿ ಸಿದ್ದಮ್ಮಗೌಡತಿ ನೇತೃತ್ವದಲ್ಲಿ ಕುಟುಂಬದವರು ನೆರವೇರಿಸಿದರು.  ಎಮ್.ಸಿ.ಮನಗೂಳಿ ಅವರು ಈ ನಾಡು ಕಂಡ ಅಪರೂಪದ...

ದಿ.ಎಮ್.ಸಿ.ಮನಗೂಳಿ ಪುಣ್ಯಸ್ಮರಣೆ ನಿಮಿತ್ತ ಉಚಿತ ನೇತ್ರ ತಪಾಸಣಾ ಶಿಬಿರ

ಸಿಂದಗಿ- ಜೀವನದಲ್ಲಿ ಎಷ್ಟೇ ಕಷ್ಟಗಳು ಬಂದರೂ ಜಗ್ಗದೆ ಸಾಧಿಸುವೇ ಎಂಬ ಛಲದಿಂದ ಮುನ್ನುಗ್ಗುವ ಭಾವ ಹೊಂದಿದವರಲ್ಲಿ ದಿ.ಎಮ್.ಸಿ.ಮನಗೂಳಿ ಅವರು ಒಬ್ಬರೂ ಅವರೊಬ್ಬ ಅಜಾತಶತ್ರು ಎಂದು ವಿಜಯಪುರ ಬಿರಾದಾರ ಕಣ್ಣಿನ ಆಸ್ಪತ್ರೆಯ ವೈದ್ಯ ಡಾ.ಸುನೀಲ ಬಿರಾದಾರ ಅವರು ಹೇಳಿದರು. ಅವರು ಪಟ್ಟಣದ ಎಚ್.ಜಿ.ಕಾಲೇಜು ಮೈದಾನದಲ್ಲಿ ರವಿವಾರ ಸಿಂದಗಿಯ ಮನಗೂಳಿ ಕುಟುಂಬ ಹಮ್ಮಿಕೊಂಡಿರುವ ಮಾಜಿ ಸಚಿವ ಎಮ್.ಸಿ.ಮನಗೂಳಿ ಅವರ...

ಮಂಜುನಾಥ ಶಿಕ್ಷಣ ಸಂಸ್ಥೆಯ 20ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ - ಲಿಂಗಾಯತ ಸಂಘಟನೆ ಡಾ. ಪ.ಗು.ಹಳಕಟ್ಟಿ ಪ್ರಾರ್ಥನಾ ಭವನ ಮಹಾಂತೇಶ ನಗರದಲ್ಲಿ ದಿನಾಂಕ 28 ರಂದು ವಾರದ ಸತ್ಸಂಗ ಹಾಗೂ ಕ್ಯಾನ್ಸರ್ ಮತ್ತು ಮುನ್ನೆಚ್ಚರಿಕೆ ಕುರಿತು ಡಾll ಸಂತೋಷ ಪಾಟೀಲ ಅವರು ಉಪನ್ಯಾಸ ನೀಡಿದರು. ನಮ್ಮ ಇಂದಿನ ಆಹಾರ ಪದ್ಧತಿ ಪಾಶ್ಚಿಮಾತ್ಯ ದೇಶಗಳನ್ನು ಅನುಸರಿಸುತ್ತಿದ್ದು  ಪೂರ್ವಜರು ಬೆಳೆಯುತ್ತಿದ್ದ ಆಹಾರ ಸೇವಿಸಬೇಕು ಮನಸ್ಸಿನ ನಿಗ್ರಹಕ್ಕೆ ಪ್ರಾರ್ಥನೆ...

ಮಂಜುನಾಥ ಶಿಕ್ಷಣ ಸಂಸ್ಥೆಯ 20ನೇ ವಾರ್ಷಿಕೋತ್ಸವ ಸಮಾರಂಭ

ಮೂಡಲಗಿ: ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ, ಹಗಲಿರುಳು ಶ್ರಮಪಡಬೇಕಾಗುತ್ತದೆ, ಮಂಜುನಾಥ ಶಿಕ್ಷಣ ಸಂಸ್ಥೆ ಸಾಮಾನ್ಯ  ಸಂಸ್ಥೆ ಅಲ್ಲ ದೇಶದ ಶಕ್ತಿಯನ್ನು ಹೆಚ್ಚಿಸುವ ಸೈನಿಕರನ್ನು ತಯಾರಿಸುವ ಶಕ್ತಿ ಕೇಂದ್ರವಾಗಿದೆ ಎಂದು ಗೋಕಾಕ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಪಟ್ಟಣದ ಮಂಜುನಾಥ ಶಿಕ್ಷಣ ಸಂಸ್ಥೆಯ ಎಲ್.ವಾಯ್,ಅಡಿಹುಡಿ ಹಿರಿಯ ಪ್ರಾಥಮಿಕ ಶಾಲೆ, ಮಂಜುನಾಥ...

ಜ.28ರಿಂದ ಉತ್ತರಾದಿ ಮಠದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ

ಮೈಸೂರು -ನಗರದ ಅಗ್ರಹಾರ ಖಿಲ್ಲೆ ಮೊಹಲ್ಲಾದಲ್ಲಿರುವ ಶ್ರೀ ಉತ್ತರಾದಿ ಮಠ ರೋಗಮೋಚನ ಶ್ರೀ ಧನ್ವಂತರಿ ಸನ್ನಿಧಾನದಲ್ಲಿ ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಆಜ್ಞೆ ಮತ್ತು ಅನುಗ್ರಹದಿಂದ ಜ.28ರಿಂದ ಫೆ.1ರವರೆಗೆ ಪ್ರತಿದಿನ ಸಂಜೆ 6.30ರಿಂದ 7.30ರವರೆಗೆ ನಾಡಿನ ಸುಪ್ರಸಿದ್ಧ ಪ್ರವಚನಕಾರರಾದ ಪಂ.ಶ್ರೀ ಶ್ರೀನಿಧಿ ಆಚಾರ್ಯ ಜಮನಿಸ್‍ರಿಂದ ಭಗವದ್ಗೀತೆ ಪ್ರವಚನ-ಅಧ್ಯಾಯ 15 ಎಂಬ...
- Advertisement -spot_img

Latest News

ಹಿಂದಿ ಭಾಷಣ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹುನಗುಂದ : ಈಚೆಗೆ ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯದ ಮೊಹಮ್ಮದ್ ರಿಹಾನ್ ಇಟಗಿ ಜಿಲ್ಲಾ...
- Advertisement -spot_img
close
error: Content is protected !!
Join WhatsApp Group