ಧಾರವಾಡ: ಕಡಕೋಳ ಅವರ ಬರವಣಿಗೆ ಬಹಳ ಆಪ್ತವಾಗಿರುವಂತಹದು.ಅವರು ಲೂಸಿ ಸಾಲ್ಡಾನಾ ಗುರು ಮಾತೆ ಯವರ ಬದುಕಿನ ಚಿತ್ರಣ ಕಟ್ಟಿಕೊಡುವ ಮೂಲಕ ಓರ್ವ ಸಾಧಕ ಮಹಿಳೆಯನ್ನು ಪರಿಚಯಿಸಿದ ರೀತಿ ಅಭಿನಂದನಾರ್ಹ. ಇಂದು ಡಾ. ಪ್ರಹ್ಲಾದ ಬೋಯಿ ಯವರ ಕುರಿತು ಸಂಪಾದನಾ ಕೃತಿ ಹೊರತಂದಿರುವ ಅವರ ಸೃಜನಶೀಲ ಬರವಣಿಗೆ ಅಭಿನಂದನಾರ್ಹ.ಲಕ್ಕಮ್ಮನವರ ತನಗೆ ಶಿಕ್ಷಣ ನೀಡಿದ ಗುರು ಮಾತೆ...
ಬೀದರ - ಕೇಂದ್ರ ಸರಕಾರ ಸಿಐಡಿ, ಸಿಬಿಐ, ಇನ್ ಕಮ್ ಟ್ಯಾಕ್ಸ್ ಇಲಾಖೆಗಳನ್ನು ದುರುಪಯೋಗ ಮಾಡಿಕೊಂಡು ನಮ್ಮನ್ನು ಹೆದರಿಸುವ ಕೆಲಸ ಮಾಡುತ್ತಿದೆ ಆದರೆ ಇವರ ಧಮಕಿಗಳಿಗೆ ನಾವು ಹೆದರುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಬೀದರನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಸಿಐಡಿ ನೋಟಿಸ್ ನೀಡಿದೆ. ಕೇಂದ್ರದ ಬಿಜೆಪಿ...
ಗೋಕಾಕ- ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ನವದೆಹಲಿಯ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಶೋಕ ಪಾಟೀಲ ಅಭಿವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳಿಯ ನೂತನ ಅಧ್ಯಕ್ಷ-...
ಮೈಸೂರು - ನಗರದ ಜನತಾನಗರ ವೃತ್ತದಲ್ಲಿರುವ ತರಳಬಾಳು ಶಿಕ್ಷಣ ಸಂಸ್ಥೆಯ ಕನ್ನಡ ಉಪನ್ಯಾಸಕರಾದ ಎ.ಎಂ.ನಾಗಯ್ಯ ಅವರಿಗೆ 2023ನೇ ಸಾಲಿನಲ್ಲಿ ಚಿತ್ರದುರ್ಗದ ತಾರಾಮಂಡಲ ಸಿರಿಗನ್ನಡ ಬಳಗ ಆಯೋಜಿಸಿದ್ದ ಕನ್ನಡ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸಿ ಅತ್ಯುತ್ತಮ ರಾಜ್ಯಮಟ್ಟದ ಉತ್ತಮ ಸಂಘಟಕರು ಹಾಗೂ ಕನ್ನಡದ ಕಣ್ಮಣಿ ಎಂಬ ಪ್ರಶಸ್ತಿ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.
ಎ.ಎಂ.ನಾಗಯ್ಯರವರು ವಿಜಯನಗರ ಜಿಲ್ಲೆ ಕೊಟ್ಟೂರು ಗ್ರಾಮದವರು. ಕಳೆದ...
ಮೂಡಲಗಿ: ಬೆಂಗಳೂರಿನ ಇಂಡಿಯನ್ ಮ್ಯೂಜಿಕ್ ಅಸೋಸಿಯೇಶನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಇವರ ಸಂಯುಕ್ತ ಆಶ್ರಯದಲ್ಲಿ ಫೆ. 22ರಂದು ಸಂಜೆ 5ಕ್ಕೆ ಮೂಡಲಗಿಯ ಬಸವ ಮಂಟಪದಲ್ಲಿ ಖ್ಯಾತ ಗಾಯಕರಿಂದ ‘ಭಾವಸ್ವರ ಸೌರಭ’ ಸುಗಮ ಸಂಗೀತೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಿರುವರು.
ಬೆಂಗಳೂರಿನ ಚಲನಚಿತ್ರ ಹಿನ್ನೆಲೆ ಗಾಯಕ ರವೀಂದ್ರ ಸೊರಗಾಂವಿ, ಚಲನಚಿತ್ರ ಹಿನ್ನೆಲೆ...
ಭಾನುವಾರ ಬೆಳಿಗ್ಗೆ ಬಸವನಹಳ್ಳಿಯಿಂದ ಸಹೋದರ ಸ್ವಾಮಿ ಪೋನ್ ಮಾಡಿ ಅಣ್ಣ, ನಮ್ಮೂರಿನಲ್ಲಿ ನೂತನವಾಗಿ ಶ್ರೀ ಆಂಜನೇಯ ದೇವಸ್ಥಾನವನ್ನು ಕೋಟಿ ವೆಚ್ಚದಲ್ಲಿ ಕಟ್ಟಿದ್ದಾರೆ. ಇವತ್ತು ನಾಳೆ ದೇವಸ್ಥಾನ ಉದ್ಘಾಟನೆ ಸಮಾರಂಭ ಅದ್ಧೂರಿಯಾಗಿ ನಡೆಯುತ್ತಿದೆ. ಬನ್ನಿ ಎಂದನು. ‘ಇದೇನೋ ಸ್ವಾಮಿ, ಇಂದಿನ ಕಾರ್ಯಕ್ರಮಕ್ಕೆ ಇಂದೆಯೇ ಹೇಳುತ್ತಿರುವೆಯೆಲ್ಲಾ, ನೆನ್ನೆ ಮೊನ್ನೆ ಹೇಳಿದ್ದರೆ ಹೊರಡಲು ಸಿದ್ಧತೆ ಮಾಡಿಕೊಳ್ಳಬಹುದಿತ್ತು..' ಎಂದೆ.
ಏನು ಸಿದ್ಧತೆ...
ಬೆಳಗಾವಿ: ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಉತ್ತರ ಕನ್ನಡ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರ, ಕಲಬುರಗಿ, ಬೀದರ ಈ ಎಲ್ಲ ಜಿಲ್ಲೆಗಳಿಗೆ ಸುಮಾರು 376 ಕಿ.ಮೀ ಉದ್ದದ ಮತ್ತು 6975 ಕೋಟಿ ರೂ.ಗಳ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು...
ತುಮಕೂರು - ತುಮಕೂರು ಜಿಲ್ಲೆಯ ಎಲ್ಲಾ 53 ವಸತಿ ಶಾಲೆಗಳ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹಾಗೂ ಸಮಾಜ ವಿಜ್ಞಾನ ಶಿಕ್ಷಕರಿಗೆ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸಮನ್ವಯಾಧಿಕಾರಿಗಳು ತುಮಕೂರು ಇವರ ನಿರ್ದೇಶನದಂತೆ ಹಾಗೂ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರ ಸಹಕಾರದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಉತ್ತೀರ್ಣರಾಗಲು...
ಮುನವಳ್ಳಿಃ ಪಟ್ಟಣದ ನಿವೃತ್ತ ಶಿಕ್ಷಕ ಹಾಗೂ ಕಲಾವಿದ ಸಾಹಿತಿ ವಾಯ್.ಎಫ್.ಶಾನುಭೋಗ ರಾಜ್ಯಮಟ್ಟದ ಶ್ರಮಿಕರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಮಾಜದ ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಸಾಧಕರಿಗೆ ನೀಡುವ ರಾಜ್ಯಮಟ್ಟದ ಶ್ರಮಿಕರತ್ನ ಪ್ರಶಸ್ತಿ ಇದಾಗಿದೆ.
ರೋಷನ್ ಕೇರ್ ಪೌಂಢೇಶನ್ ಬೆಂಗಳೂರು ಹಾಗೂ ಧಾರವಾಡದ ಸಾಧನಾ ಮಹಿಳಾ ಮತ್ತು ಮಕ್ಕಳ...
ಕಾಂಗ್ರೆಸ್ ನ ಮುಂದುವರೆದ ಸನಾತನ ವಿರೋಧಿ ಭಾವನೆ
ಬೀದರ: ಜಿಲ್ಲೆಯ ಭಾಲ್ಕಿ ತಾಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಮತ್ತೊಂದು ಘೋಷವಾಕ್ಯ ಬದಲಾಗಿದೆ. ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂಬ ಕುವೆಂಪು ಅವರ ಘೋಷವಾಕ್ಯವನ್ನು ಮತ್ತೆ ತಿದ್ದುಪಡಿ ಮಾಡಿ ಜೊತೆಗೆ ಹೊಸ ಘೋಷವಾಕ್ಯ ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಎಂಬ ಘೋಷವಾಕ್ಯ ಹಾಕಲಾಗಿದೆ.
ಸಮಾಜ...
ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...