ಬೀದರ - ಪಂಚಮಸಾಲಿ ಸಮಾಜಕ್ಕೆ ನೀಡಿದ್ದ ಮಾತಿಗೆ ತಪ್ಪಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕಲಬುರಗಿಯಲ್ಲಿ ದಿ. ೧೨ ರಂದು ಕಲ್ಯಾಣ ಕರ್ನಾಟಕ ರಾಜ್ಯದ ಪ್ರಪ್ರಥಮ ಲಿಂಗಾಯತ ದೀಕ್ಷಾ ಪಂಚಮಸಾಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸರ್ಕಾರ ಇದ್ದಾಗ ಬೆಳಗಾವಿಯಲ್ಲಿ ೨೨...
ಮೂಡಲಗಿ : ಮುಂದೆ ಬರುವಂತಹ ಪೀಳಿಗೆಗೆ ಅತ್ಯಂತ ನೆಮ್ಮದಿಯ ಬದುಕನ್ನು ಸಾಗಿಸಬೇಕಾದರೆ ಒಂದಿಷ್ಟು ಆಧ್ಯಾತ್ಮಿಕ ಮನೋಭಾವನೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವಶ್ಯಕತೆ ಇದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಶನಿವಾರ ತಾಲೂಕಿನ ವಡೇರಹಟ್ಟಿ ಗ್ರಾಮದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಶಿವಯೋಗಿಗಳ ಆಶ್ರಮದಲ್ಲಿ ಆಯೋಜಿಸಿದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಶಿವಯೋಗಿಗಳ, ಪೂಜ್ಯ...
ಮೂಡಲಗಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಗೌರವಾರ್ಥವಾಗಿ, ದಾಲ್ಮಿಯಾ ಭಾರತ ಸಂಸ್ಥೆಯು ಸಾಮಾಜಿಕ ಹೊಣೆಗಾರಿಕೆ ಅಂಗವಾದ ದಾಲ್ಮಿಯಾ ಭಾರತ್ ಫೌಂಡೇಶನ್ ಗ್ರಾಮೀಣ ಮಹಿಳೆಯರನ್ನು ಟೈಲರಿಂಗ್ ಉದ್ಯಮದಲ್ಲಿ ಉದ್ಯಮಶೀಲತೆ ಮಾಡಲು ನೆರವು ನೀಡುವ ಮೂಲಕ ಸಬಲೀಕರಣಗೊಳಿಸುವ ಉದ್ದೇಶದಿಂದ ಸುಸ್ಥಿರ ಜೀವನೋಪಾಯಕ್ಕಾಗಿ ಗ್ರಾಮೀಣ ಮಹಿಳೆಯರಿಗಾಗಿ ಟೈಲರಿಂಗ್ ಉದ್ಯಮಶೀಲತೆ ಕಾರ್ಯಕ್ರಮ ಪ್ರಾರಂಭಿಸಲಾಗಿದೆ ಇದರಲ್ಲಿ 400ಕ್ಕೂ ಹೆಚ್ಚು ಮಹಿಳೆಯರು ತಮ್ಮ ಉದ್ಯಮಗಳನ್ನು...
ಮೂಡಲಗಿ: ಮೂಡಲಗಿ ತಾಲ್ಲೂಕಾ ಸಹಕಾರಿ ಪತ್ತಿನ ನೌಕರರ ಸಹಕಾರಿ ಸಂಘಕ್ಕೆ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಚನ್ನಬಸಪ್ಪ ಸಿ. ಬಗನಾಳ ಮತ್ತು ಉಪಾಧ್ಯಕ್ಷರಾಗಿ ಜಿ.ಎಸ್. ಬಿಜಗುಪ್ಪಿ ಅವರು ಅವಿರೋಧವಾಗಿ ಎರಡನೇ ಬಾರಿ ಆಯ್ಕೆಯಾಗಿರುವರು.
ನಿರ್ದೇಶಕರಾಗಿ ಪರಶುರಾಮ ಕುಟರಟ್ಟಿ, ಬಸವರಾಜ ಕುದರಿ, ಬಸವರಾಜ ಬಡಿಗೇರ, ರಮೇಶ ಒಂಟಗೂಡಿ, ವೆಂಕಪ್ಪ ಬಾಲರಡ್ಡಿ, ಮಹಾದೇವ ಮಲಗೌಡರ, ಚನ್ನಪ್ಪ ಕುಡಚಿ,...
ಹುನಗುಂದ ತಾಲೂಕಿನ ಸುಕ್ಷೇತ್ರ ಚಿತ್ತರಗಿಯ ಕಾಶಿ ಪೀಠದ ಶಾಖಾಮಠದ ಗುರು ಮುಪ್ಪಿನ ಸಾಮಿ ಮಠದ 18ನೇ ಮಹಾರಥೋತ್ಸವ 9.03.2024 ಶನಿವಾರ ಸಾಯಂಕಾಲ ಸಕಲ ವಾದ್ಯ ಮೇಳದೊಂದಿಗೆ ಜರುಗಿತು. ರಥೋತ್ಸವಕ್ಕೂ ಪೂರ್ವದಲ್ಲಿ ಚಿಕ್ಕ ಮ್ಯಾಗೇರಿಯ ಹುನಗುಂದ ಮನೆತನದ ಬಂಧುಗಳು ಹಾಗೂ ಸಕಲ ಸದ್ಭಕ್ತರ ಕಳಸದ ಸೇವೆ ಚಿಕ್ಕಮಾಗಿ ಗ್ರಾಮದ ಪಾಟೀಲ ಹಾಗೂ ಗೌಡರ ಬಂಧುಗಳ ಹಾಗೂ...
ಸವದತ್ತಿ - ವಿದ್ಯಾರ್ಥಿಗಳ ಭವಿಷ್ಯದ ಅತ್ಯಂತ ಮಹತ್ವದ ಘಟ್ಟ ಎಸ್.ಎಸ್.ಎಲ್.ಸಿ. ಇದು ಪರೀಕ್ಷೆಯ ಸಮಯ.ಈ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಭಯ ಆತಂಕಕ್ಕೆ ಒಳಗಾಗದೇ ಆತ್ಮಸ್ಥೈರ್ಯದಿಂದ ಎದುರಿಸಿ. ತಾಲೂಕಿಗೆ ಪ್ರಥಮ ದ್ವಿತೀಯ ತೃತೀಯ ಬರುವ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವುದಾಗಿ ಶಾಸಕ ವಿಶ್ವಾಸ ವೈದ್ಯ ತಿಳಿಸಿದರು.
ಅವರು ಸವದತ್ತಿಯ ಗುರುಭವನದಲ್ಲಿ ೨೦೨೩ ೨೪ನೇ ಸಾಲಿನ ಎಸ್ ಎಸ್ ಎಲ್...
ಬೀದರ: ರಾಜ್ಯದ ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಎಂಬಂತೆ ಒಂದು ಲಾರಿ ಲೋಡ್ ಗಾಂಜಾವನ್ನು ಸ್ಥಳೀಯ ಪೊಲೀಸ್ ಇಲಾಖೆ ಗೆ ಮಾಹಿತಿ ಕೊಡದೇ ಕೇಂದ್ರ ಸರ್ಕಾರದ ತಂಡ NCB (narcotics control bureau Bangalore)ಜಿಲ್ಲೆ ಔರಾದ ನಲ್ಲಿ ಭರ್ಜರಿ ಭೇಟೆಯಾಡಿದೆ.
ಲಾರಿ ನಂಬರ್ TS-07 UL-0972 ನೇದ್ದರಲ್ಲಿ ಒರಿಸ್ಸಾದಿಂದ ವಾಯಾ ಕರ್ನಾಟಕ ಮುಖಾಂತರ ಮಹಾರಾಷ್ಟ್ರ ರಾಜ್ಯಕ್ಕೆ ಅಕ್ರಮವಾಗಿ...
ವಿಜಯಪುರ - ನಮ್ಮಗಳ ಧರ್ಮ ಯಾವುದಾದರೇನು ನಾವು ವಾಸಿಸುವ ನೆಲ ಭಾರತ. ನಾವೆಲ್ಲರೂ ಭಾರತೀಯರು ಎನ್ನುವ ಮನೋಭಾವನೆಯಿಂದ ಸರ್ವಜನಾಂಗದವರು ಸಹಿಷ್ಣುತಾ ಭಾವದಿಂದ ದೇಶದಲ್ಲಿ ಜೀವಿಸುವದೇ ಭಾವೈಕ್ಯತೆಯ ಸಂಕೇತವಾಗಬೇಕು ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.
ಕೊಲ್ಹಾರ ಪಟ್ಟಣದ ಆಜಾದ ನಗರದಲ್ಲಿ ಕಾನಕಾಯೆ ಗಪಾರಿಯಾ ಗುರುಕುಲದ ಉರುಸು ನಿಮಿತ್ತವಾಗಿ ನಡೆದ 20ನೇ ಶತಮಾನದ ಸೂಫಿ ಸಂತ ಶ್ರೀಗುರು...
ಮೈಸೂರು ತಾಲ್ಲೂಕು ಇಲವಾಲ ಹೋಬಳಿ ಡಿ.ಎಂ.ಜಿ.ಹಳ್ಳಿಯಲ್ಲಿ ದಿ. ೭ ರಂದು ಪ್ರಜ್ನ ಎಜುಕೇಷನ್ ಅಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮೈಸೂರು ರೇಸ್ ಕ್ಲಬ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಜ್ನ ಎಜುಕೇಷನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಗೌರವ ಅಧ್ಯಕ್ಷರು...
ಮೂಡಲಗಿ: ‘ಪ್ರಮಾಣಪತ್ರ ಪಡೆಯುವುದು ಶಿಕ್ಷಣವಲ್ಲ. ಶಿಕ್ಷಣದೊಂದಿಗೆ ಸಂಸ್ಕಾರ ಪಡೆದಾಗ ಮಾತ್ರ ವಿದ್ಯಾರ್ಥಿಗಳು ಪರಿಪೂರ್ಣ ವ್ಯಕ್ತಿತ್ವವನ್ನು ಹೊಂದುತ್ತಾರೆ’ ಎಂದು ಗೋಕಾಕ ಜೆಎಸ್‍ಎಸ್ ಕಾಲೇಜು ನಿವೃತ್ತ ಪ್ರಾಧ್ಯಾಪಕ ಪ್ರೊ. ಜಿ.ವಿ. ಮಳಗಿ ಅವರು ಹೇಳಿದರು.
ಮೂಡಲಗಿಯ ಶೈಕ್ಷಣಿಕ ವಲಯದ ದುರದುಂಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಯಾಗಿ...
ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...