ಮೂಡಲಗಿ: ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕರ್ನಾಟಕ ಗೃಹ ಮಂಡಳಿ ಇಲಾಖೆಯಿಂದ ಸುಮಾರು 75 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಗುರುವಾರದಂದು ಜರುಗಿತು.
ಈ ಸಮಯದಲ್ಲಿ ಗೋಕಾಕ-ಮೂಡಲಗಿ ತಾಲೂಕಾ ಕಾನಿಪ ಸಂಘದ ಗೌರವಾಧ್ಯಕ್ಷ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ...
ಸಿಂದಗಿ: ಎಸ್.ಸಿಪಿ/ಟಿ.ಎಸ್.ಪಿ ಮಾಡಲಾದ ಅನುದಾನದಲ್ಲಿ ಪ್ರಸ್ತಾಪಿತ ನೀರಾವರಿ ಸಾಮರ್ಥ್ಯ ಯೋಜನೆಯಡಿ ಹಂಚಿಕೆ ಕಾಮಗಾರಿ (ಗಂಗಾ ಕಲ್ಯಾಣ) ಯೋಜನೆಯಲ್ಲಿ ಆಯ್ಕೆ ಮಾಡಲಾದ ಫಲಾನುಭವಿಗಳನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡದೇ ಈ ಹಿಂದೆ ಆಯ್ಕೆಯಾದ ಫಲಾನುಭವಿಗಳನ್ನೇ ಮುಂದುವರೆಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ, ಕಾಲುವೆ ವಲಯ-2, ರಾಂಪೂರ, ಮುಖ್ಯ ಇಂಜನೀಯರ್ ಕಛೇರಿ...
ಆಕಾಶದ ನೀಲಿಯಲ್ಲಿ
ಚಂದ್ರ ತಾರೆ ತೊಟ್ಟಿಲಲ್ಲಿ
ಬೆಳಕನಿಟ್ಟು ತೂಗಿದಾಕೆ
ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಎಂದರೆ ಅಷ್ಟೇ ಸಾಕೆ
ಹಸುರನುಟ್ಟ ಬೆಟ್ಟಗಳಲಿ
ಮೊಲೆಹಾಲಿನ ಹೊಳೆಯನಿಳಿಸಿ
ಬಯಲ ಹಸುರ ನಗಿಸಿದಾಕೆ
ನಿನಗೆ ಬೇರೆ ಹೆಸರು ಬೇಕೆ?
ಸ್ತ್ರೀ ಎಂದರೆ ಅಷ್ಟೇ ಸಾಕೆ?
ಮರ ಗಿಡ ಹೂ ಮುಂಗುರುಳನು
ತಂಗಾಳಿಯ ಬೆರಳ ಸವರಿ
ಹಕ್ಕಿ ಗಿಲಕಿ ಹಿಡಿಸಿದಾಕೆ
ನಿನಗೆ ಬೇರೆ ಹೆಸರು ಬೇಕೆ?
...
ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾವಿಲಾಸ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಇಂದು (06.03.2024) ವಿದ್ಯಾರ್ಥಿ ವೇದಿಕೆಯ ಪ್ರತಿಭೆಯ ಅನಾವರಣವಾದ ವಾರ್ಷಿಕ ಸಂಚಿಕೆ ಚಿಂತನವನ್ನು ಬಿಡುಗಡೆಗೊಳಿಸಲಾಯಿತು.
ಸಂಸ್ಥೆಯ ಗೌರವ ಕಾರ್ಯದರ್ಶಿ ಎನ್.ಚಂದ್ರಶೇಖರ್ ರವರು ಚಿಂತನ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿ ಪೋಷಕ, ವಿದ್ಯಾರ್ಥಿ, ಶಿಕ್ಷಕರನ್ನು ಬೆಸೆಯುವ ವೇದಿಕೆ ಸಾಂಸ್ಕೃತಿಕ ಚಟುವಟಿಕೆಗಳು. ಅದರದ್ದೇ ಒಂದು ಭಾಗವಾದ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸುವ ವಿಶೇಷವಾದ...
ಮೈಸೂರು - ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಮಾ.10ರಂದು ಭಾನುವಾರ ಬೆಳಿಗ್ಗೆ 11ಕ್ಕೆ ಒಂಟಿಕೊಪ್ಪಲು ಕಾಳಿದಾಸ ರಸ್ತೆ, ಚಂದ್ರಕಲಾ ಆಸ್ಪತ್ರೆ ಸಮೀಪದ ‘ಓಂ ಶಾಂತಿ ಮಂಟಪ’ದಲ್ಲಿ ‘ಮಹಿಳಾ ಅಭಿವೃದ್ಧಿ - ಸವಾಲುಗಳು ಮತ್ತು ಸಾಧ್ಯತೆಗಳು’ ಎಂಬ ವಿಷಯದ ಕುರಿತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿದೆ.
ಉದ್ಘಾಟನೆಯನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ...
ಪ್ರತಿ ವರ್ಷ ಮಾರ್ಚಿ ೮ ರಂದು ವಿಶ್ವದೆಲ್ಲೆಡೆ ಆಚರಣೆ
ಹೆಣ್ಣು ಸಂಸಾರದ ಕಣ್ಣು. ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ "ಅಂತಾರಾಷ್ಟ್ರೀಯ ಮಹಿಳೆಯರ ದಿನ" ವನ್ನು ಆಚರಿಸುತ್ತಾರೆ. ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮಿಸಲಿರದೇ , ಅದು ರಾಷ್ಟ್ರೀಯ, ಜನಾಂಗೀಯ, ಭಾಷಾವಾರು, ಸಾಂಸ್ಕ್ರತಿಕ, ಆರ್ಥಿಕ ಅಥವಾ ರಾಜಕೀಯ ಕ್ಷೇತ್ರವಾಗಲಿ, ಎಲ್ಲಾದರಲ್ಲು ತಮ್ಮದೆ ಆದ ಛಾಪನ್ನ ಮೂಡಿಸಿದ್ದಾರೆ. ಮಹಿಳೆಯರ ಈ ಪ್ರಗತಿಯನ್ನ...
ಶಿಶುನಾಳ ಶರೀಫರು ಈಗಿನ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಶಿಶುನಾಳ ಗ್ರಾಮದ ದೇವಕಾರ ಮನೆತನದ ಇಮಾಮ ಹಜರತ್ ಸಾಹೇಬ ಮತ್ತು ಹಜ್ಜೂಮ ಇವರ ಮಗನಾಗಿ ಮಾರ್ಚ್ 7, 1819 ರಂದು ಜನಿಸಿದರು. ಅವರ ಮೂಲ ಹೆಸರು ಮಹಮ್ಮದ ಶರೀಫ.
ಕೂಲಿಮಠದಲ್ಲಿದ್ದು ಮುಲ್ಕೀ ಪರೀಕ್ಷೆಯನ್ನು ಪಾಸುಮಾಡಿದ ನಂತರದಲ್ಲಿ ಶರೀಫರು ಮೋಡಿ ಭಾಷೆಯನ್ನು ಓದಿ ಬರೆಯುವುದಕ್ಕೂ ಕಲಿತುಕೊಂಡರು. ರೂಢಿಯ...
ನಾನು ಹುಟ್ಟಿ ಬೆಳೆದ ಊರು ಗೊರೂರು. ನಮ್ಮೂರಿನ ದೇವಸ್ಥಾನಗಳ ಪೈಕಿ ಪುರಾತನವಾದ ಮತ್ತು ಕಲಾತ್ಮಕವಾದ ದೇವಸ್ಥಾನವೆಂದರೆ ಊರಿನ ಪೂರ್ವ ದಿಕ್ಕಿನಲ್ಲಿರುವ ತ್ರಿಕೂಟಲಿಂಗೇಶ್ವರ ಮತ್ತು ಕೈಲಾಸೇಶ್ವರ ದೇವಸ್ಥಾನ. ತ್ರಿಕೂಟಲಿಂಗೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ದೇವಸ್ಥಾನಕ್ಕೆ ಹೊಂದಿಕೊಂಡಂತಿರುವ ಕಲ್ಲಿನ ಚಪ್ಪರದ ಛಾವಣಿಯಲ್ಲಿ ದೇವಸ್ಥಾನ ಪ್ರತಿಷ್ಠೆ ದಿನಾಂಕ ೨-೩- ೧೧೬೭ ಎಂದು ಕೊರೆಯಲಾಗಿದೆ.
ಈ ದೇವಸ್ಥಾನದ ಒಳಗೆ ನವರಂಗದ ಕಂಬಗಳಲ್ಲಿ ಪ್ರವೇಶ...
ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಬೆಂಗಳೂರಿನ ಸಮಾಜಮುಖಿ ರಂಗ ಬಳಗದ ವತಿಯಿಂದ ಕಳೆದ ಶನಿವಾರ, ಭಾನುವಾರ ವಾರಸುದಾರ ಮತ್ತು ಚಾವುಂಡರಾಯ ಎಂಬ ಐತಿಹಾಸಿಕ ನಾಟಕಗಳು ಪ್ರದರ್ಶಿತವಾದವು. ಈ ಎರಡೂ ನಾಟಕಗಳ ಕರ್ತೃ ಹಾಸನ ತಾಲ್ಲೂಕಿನ ರಾಯಪುರ ಗ್ರಾಮದ ಜಯರಾಮ್ ಅವರು. ಭಾರತದ ಮತ್ತು ಕರ್ನಾಟಕ ರಾಜ್ಯ ಚರಿತ್ರೆಯ ಮೇಲೆ ಬೆಳಕು ಚೆಲ್ಲುವ ಎರಡೂ ನಾಟಕಗಳು ಉತ್ತಮ...
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಬೆಳಗಾವಿ ಜಿಲ್ಲೆಯ ಜನರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಪ್ರಸ್ತುತ ಬೆಳಗಾವಿಯಲ್ಲಿ ಇರುವ 50 ಹಾಸಿಗೆಯ ಹಳೆಯ ರಾಜ್ಯ ವಿಮಾ (ಇ.ಎಸ್.ಆಯ್.ಎಸ್) ಆಸ್ಪತ್ರೆಯನ್ನು ಕೆಡವಿ 100 ಹಾಸಿಗೆಯ ಕೇಂದ್ರ ಸರ್ಕಾರದ ಹೊಸ ವಿಮಾ (ಇ.ಎಸ್.ಆಯ್.ಸಿ) ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಕರೆದಿದೆ. ಈ ಯೋಜನೆಯ...
ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...