ಪರಿಸರ ರಕ್ಷಿಸದಿದ್ದರೆ ಭವಿಷ್ಯದಲ್ಲಿ ಮಾನವ ಜನಾಂಗ ವಿನಾಶದತ್ತ ಸಾಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ.ಭೇರ್ಯ ರಾಮಕುಮಾರ್ ಆತಂಕ ವ್ಯಕ್ತಪಡಿಸಿದರು.
ಮೈಸೂರಿನ ನೇತಾಜಿ ಸುಭಾಷ್ ಚಂದ್ರಭೋಸ್ ಸರ್ಕಾರಿ ಅನಿವಾಸಿ ವಸತಿ ಶಾಲೆಯಲ್ಲಿ ನಡೆದ ಶಾರದಾ ಪೂಜಾ ಹಾಗೂ ಎಂಟನೇ ತರಗತಿ ಮಕ್ಕಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದ ಅವರು,...
ಸಿಂದಗಿ: ಮಂಡಲ ಪಂಚಾಯತಿಯಿಂದ ಎಂಎಲ್‍ಎ ಆಗುವವರೆಗೆ ರಾಜಕಾರಣದ ಅನುಭವ ಉಳ್ಳ ಮಾಜಿ ಶಾಸಕ ರಮೇಶ ಭೂಸನೂರ ಅವರು ರೂ 125 ಕೋಟಿಗಳ ಬಳಕೆಯನ್ನು ದಾಖಲೆ ಸಹಿತ ಪ್ರಚುರಪಡಿಸಿ ಎಂದು ಸವಾಲ ಹಾಕಿದ್ದು ಸ್ವಾಗತಿಸುತ್ತೇನೆ. ಪ್ರತಿಯೊಂದು ವಿಷಯದಲ್ಲಿ ಬಿಜೆಪಿ ಜನರಿಗೆ ಸುಳ್ಳು ಹೇಳುತ್ತ ರಾಜಕಾರಣ ಮಾಡಿದೆ ಈ ನಾಟಕದಿಂದ ಹೊರ ಬಂದು ಈ ಕ್ಷೇತ್ರದ ಅಭಿವೃದ್ಧಿಗೆ...
ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡಭವನದ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಶತಮಾನ ಕಂಡ ಸಾಹಿತಿಗಳು ಎಂಬ ತಿಂಗಳ ಸರಣಿ ಕಾರ್ಯಕ್ರಮದಲ್ಲಿ ಡಾ. ನಾಗರಾಜ್ ಮರೆನ್ನವರ ಇವರು ಉಪನ್ಯಾಸಕರಾಗಿ ಮಾತನಾಡುತ್ತಾ, ಡಾ.ಆದಿನಾಥ್ ನೇಮಿನಾಥ್ ಉಪಾಧ್ಯೆ ಎಂಬ ಹಿರಿಯ ಸಾಹಿತಿಗಳು ಕನ್ನಡ ಸಾರಸ್ವತ ಲೋಕಕ್ಕೆ ಕೊಟ್ಟಿರುವ ಕೊಡುಗೆ ಅಪಾರ. ಆ.ನೇ...
ಬೆಂಗಳೂರು, ಮಾರ್ಚ್ 1, 2024: ಬೆಂಗಳೂರಿನ ರಾಜಾಜಿನಗರದ ಹೊಸದಾಗಿ ಉದ್ಘಾಟನೆಗೊಂಡ ಐಟಿಪಿಎಲ್ (ITPL) ರಸ್ತೆಯ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಶುಕ್ರವಾರದಂದು (ಮಾರ್ಚ್ 1) ಮಧ್ಯಾಹ್ನ 1:15 ಕ್ಕೆ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಸ್ಫೋಟದಿಂದ ಉಂಟಾದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ಕಾರಣವನ್ನು ಈಗಲೂ...
ಗೋಕಾಕ- ಅರಭಾವಿ ಮಂಡಲದ ಫಲಾನುಭವಿಗಳ ಸಂಪರ್ಕ ಅಭಿಯಾನ ಕಾರ್ಯಾಗಾರದ ಉದ್ಘಾಟನೆ*
ಗೋಕಾಕ- ಕೇಂದ್ರ ಸರಕಾರವು ಜಾರಿಗೆ ತಂದಿರುವ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಮತದಾರರ ಮುಂದೆ ಹೇಳಿ, ಅವರಿಂದ ಬಿಜೆಪಿಗೆ ಮತ ಹಾಕಿಸುವ ಕೆಲಸ ಮಾಡುವಂತೆ ಫಲಾನುಭವಿಗಳ ಅಭಿಯಾನದ ಜಿಲ್ಲಾ ಸಂಚಾಲಕ ಅರವಿಂದ ಪಾಟೀಲ ಹೇಳಿದರು.
ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಅರಭಾವಿ, ಗೋಕಾಕ್ ಮಂಡಲದವರು ಜಂಟಿಯಾಗಿ ಶುಕ್ರವಾರದಂದು ಹಮ್ಮಿಕೊಂಡಿದ್ದ...
ಬೆಂಗಳೂರು: ದೃಷ್ಟಿ ವಿಕಲಚೇತನರು ಆನೆಯನ್ನು ಸ್ಪರ್ಶಿಸಿ ತಮ್ಮ ಅರಿವಿಗೆ ಸಿಕ್ಕಷ್ಟನ್ನೇ ಆನೆ ಎಂದು ಕೊಳ್ಳುವಂತೆ ದೇವೇಗೌಡರನ್ನು ಎಲ್ಲರೂ ತಮಗೆ ದಕ್ಕಿದಂತೆ ವಿಶ್ಲೇಷಿಸುತ್ತಿದ್ದಾರೆ. ಆದರೆ ಅವರ ವ್ಯಕ್ತಿತ್ವ ಮತ್ತು ಸಾಧನೆ ಬಹಳ ವಿಶಾಲವಾದದ್ದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ. ಡಾ.ಮಹೇಶ ಜೋಶಿ ವಿಶ್ಲೇಷಿಸಿದರು.
ಅವರು ಸ್ನೇಹ ಬುಕ್ ಹೌಸ್ ಪ್ರಕಟಿಸಿರುವ ನೇ.ಭ.ರಾಮಲಿಂಗ ಶೆಟ್ಟರ ದೇವೇಗೌಡರ...
ಬಾಗಲಕೋಟೆ: ವಿಜ್ಞಾನ ವಿಷಯ ಹಲವಾರು ಪ್ರಯೋಗಗಳ ಮೂಲಕ ಪರಿಕಲ್ಪನೆಗಳನ್ನು ಮತ್ತು ಸಿದ್ಧಾಂತಗಳನ್ನು ರೂಪಿಸುವುದರ ಮೂಲಕ ಸತ್ಯದ ಅನ್ವೇಷಣೆಗೆ ಸಹಕಾರಿಯಾಗಿದೆ ಎಂದು ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಎಸ್ ಜಿ ಹುಣಸಿಕಾಯಿ ಅಭಿಪ್ರಾಯಪಟ್ಟಿದ್ದಾರೆ.
ಬಾಗಲಕೋಟೆ ತಾಲೂಕಿನ ಶಿರೂರು ಪಟ್ಟಣದ ಶ್ರೀ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ- 2024...
ಹನಿಗವನಗಳು
1) ಸುಳ್ಳುಗಾರರು
ಹತ್ತು ನಾಲಿಗೆಯ
ರಾವಣ ಹೇಳಲಿಲ್ಲ
ಒಂದು ಸುಳ್ಳು
ಒಂದೇ ನಾಲಿಗೆಯ
ರಾಜಕಾರಣಿ ಹೇಳುತ್ತಾನೆ
ದಿನಕ್ಕತ್ತು ಸುಳ್ಳು!
2) ಶೀಲಾ
ನೆರೆಮನೆ ಶೀಲಾ
ಪರ ಪುರುಷರೊಡನೆ
ಸೇರಿ
ಹೆಸರು ಕೆಡಿಸಿಕೊಂಡಳು
3) ಟಿವಿ ಹಾವಳಿ
ಮನೆಯಲ್ಲಿ
ಟಿವಿ ಮುಂದೆ
ಸದಾ ಇರುವ
ವಿದ್ಯಾ ರ್ಥಿಗಳು
ಶಾಲೆಯಲ್ಲಿ
ಹಿಂದೆ ಬೀಳುವರು.
4) ವಾಸ್ತವ
ಕಟ್ಟುವವು...