ಸಿಂದಗಿ: ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಿಂದಗಿ ನಗರಕ್ಕೆ ನಗರ ಯೋಜನೆ ಪ್ರಾಧಿಕಾರ ಅವಶ್ಯಕತೆ ಇದ್ದ ಕಾರಣ ಸರಕಾರಕ್ಕೆ ಮನವರಿಕೆ ಮಾಡುವ ಮೂಲಕ ನಗರ ಯೋಜನಾ ಪ್ರಾಧಿಕಾರ ಕಚೇರಿ ಮಂಜೂರ ಆಗಿದ್ದು ತಾಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಶೋಕ ಮನಗೂಳಿ ಕರೆ ನೀಡಿದರು.
ಪಟ್ಟಣದ ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿರುವ ರೈತ ಭವನದಲ್ಲಿ ನಗರ ಯೋಜನಾ...
ಸಿಂದಗಿ: ಪ್ರತಿ ಮಗುವಿನಲ್ಲಿ ಪ್ರತಿಭೆ ಇದ್ದೆ ಇರುತ್ತದೆ. ಆ ಪ್ರತಿಭೆಯನ್ನು ಪ್ರಾಮಾಣಿಕತೆಯಿಂದ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕಾಗಿರುವುದು ಆದ್ಯ ಕರ್ತವ್ಯವಾಗಿದೆ ಎಂದು ಶಿಕ್ಷಕ ಮಕ್ಕಳ ಸಾಹಿತಿ ಬಸವರಾಜ ಅಗಸರ ಹೇಳಿದರು.
ತಾಲೂಕಿನ ಬ್ಯಾಕೋಡ ಗ್ರಾಮದ ಶಿಕ್ಷಕ ಅನಿಲ ಚೋರಗಸ್ತಿ ಅವರು ಪುತ್ರಿ ಅರ್ಚನ ಚೋರಗಸ್ತಿ ಅವಳು ಸೈನಿಕ ಶಾಲೆಯ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿ ಆಯ್ಕೆಯಾಗಿರುವ ನಿಮಿತ್ತ...
ಸಿಂದಗಿ: ವಾರ್ಡ 13 ರಲ್ಲಿರುವ ಸ್ಲಂ ಏರಿಯಾ ಬಡ ಜನರಿಗೆ ಸೂರು ಕಲ್ಪಿಸಿ ಕೊಡುವಂತೆ ಆಗ್ರಹಿಸಿ ಭಾಜಪ ಕಾರ್ಯಕರ್ತರ ನೇತೃತ್ವದಲ್ಲಿ ಸ್ಲಂ ನಿವಾಸಿಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ ಕಾರ್ಯಾಲಯದ ಉಪ ತಹಶೀಲ್ದಾರ ಇಂದಿರಾಬಾಯಿ ಬಳಗಾನೂರ ಅವರ ಮೂಲಕ ಜಿಲ್ಲಾದಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಭಾಜಪ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಮಾತನಾಡಿ, ವಾರ್ಡ...
ವಿಶ್ವಮಾನ್ಯ ಕೃತಿಯ ಕನ್ನಡ ಅವತರಣಿಕೆ; ಕಾಲಿದಾಸ ಶಾಕುಂತಲ
ಪುಸ್ತಕದ ಹೆಸರು : ಕಾಲಿದಾಸ ಶಾಕುಂತಲ
ಲೇಖಕರು: ಸಿದ್ಧಲಿಂಗ ಪಟ್ಟಣಶೆಟ್ಟಿ
ಪ್ರಕಾಶಕರು: ಅನನ್ಯ ಪ್ರಕಾಶನ, ಧಾರವಾಡ, ೨೦೨೩
ಪುಟ: ೧೬೪ ಬೆಲೆ : ರೂ. ೧೮೦
ಲೇಖಕರ ಸಂಪರ್ಕವಾಣಿ : ೯೪೪೮೬ ೩೦೬೩೭
ಸಿದ್ಧಲಿಂಗ ಪಟ್ಟಣಶೆಟ್ಟಿ ಅವರ ‘ಕಾಲಿದಾಸ ಶಾಕುಂತಲ’ ನಾಟಕ ಕನ್ನಡ ರಂಗಭೂಮಿಗೆ ಹೊಸ ಅವತರಣಿಕೆಯಾಗಿ ಮೂಡಿ ಬಂದ ಒಂದು...
ಮೂಡಲಗಿ - ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬೆಳಗಾವಿ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯ ಹುಡುಕಾಟ ನಡೆದಿರುವಾಗಲೇ ತಾಲೂಕಿನ ನ್ಯಾಯವಾದಿ ಮಲ್ಲಿಕಾರ್ಜುನ ಚೌಕಾಶಿಯವರು ಕೆಲವು ಪ್ರಶ್ನೆಗಳನ್ನು ಎತ್ತಿದ್ದು ಈ ಹಿಂದೆ ಬೆಳಗಾವಿ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿದ ಹಾಗೂ ಜಿಲ್ಲೆಯ ಹೊರಗಿನವರಿಗೆ ಬಿಜೆಪಿ ಟಿಕೆಟ್ ಕೊಡಬಾರದು ಎಂದು ಸೂಚ್ಯವಾಗಿ ಆಗ್ರಹಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ನಾಯಕರಿಗೆ ಕೊರತೆಯಿಲ್ಲ...
ಸಿಂದಗಿ: ಭಾಜಪ ಪಕ್ಷದ ಮಂಡಲ ನೂತನ ಅಧ್ಯಕ್ಷರಾಗಿ ತಾಲೂಕಿನ ಡಂಬಳ ಗ್ರಾಮದ ದಿ. ಮಾಜಿ ಜಿಪಂ ಸದಸ್ಯ ಶಂಕರಗೌಡ ಪಾಟೀಲ ಅವರ ಸುಪುತ್ರ ಸಂತೋಷ ಪಾಟೀಲರು ಆಯ್ಕೆಯಾಗಿದ್ದಾರೆ.
ಅವರಿಗೆ ತಾಲೂಕಿನ ಪಂಚಮಸಾಲಿ ಸಮಾಜವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ನಂತರ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಮಾತನಾಡಿ, ಸಮಾಜದ ಅಭಿವೃದ್ಧಿಗೆ ನಾನು ಯಾವುದೇ ಪಕ್ಷದಲ್ಲಿದ್ದರು ಕೂಡ ಹೋರಾಟದ ಮುಂಚೂಣಿಯಲ್ಲಿರುತ್ತೇನೆ. ಭಾಜಪ...
ಸಿಂದಗಿ: ಮಾ. 23 ರಂದು ಶ್ರೀ ರೇಣುಕಾಚಾರ್ಯರ ಜಯಂತಿ ಆಚರಿಸುವ ಕುರಿತು ತಾಲೂಕು ಜಂಗಮ ಸಂಘದ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಯಿತು.
ಸಮಾಜದ ಅಧ್ಯಕ್ಷರಾದ ಶ್ರೀ ಶಂಕರಲಿಂಗಯ್ಯ ಹಿರೇಮಠ ಮಾತನಾಡಿ, ಅಂದು ಬೆಳಿಗ್ಗೆ 8:00ಗೆ ಸಂಘದ ಕಾರ್ಯಾಲಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಮೆರವಣಿಗೆ ಮುಖಾಂತರ ತಾಲೂಕು ಆಡಳಿತ ಹಮ್ಮಿಕೊಳ್ಳಲಾಗುತ್ತಿರುವ ಜಯಂತಿ...
ಬೀದರ: ಲೋಕಸಭಾ ಚುನಾವಣೆಗೆ ಬಿಜೆಪಿ ಪ್ರಕಟಿಸಿದ 2ನೇ ಪಟ್ಟಿ ಕೆಲವರಿಗೆ ನಿರಾಸೆಯಾಗಿದ್ದರೆ, ಮತ್ತೆ ಕೆಲ ಬಿಜೆಪಿ ನಾಯಕರಿಗೆ ಬಂಪರ್ ಹೊಡೆದಿದೆ. ಬೀದರ್ ಕ್ಷೇತ್ರದಿಂದ ಭಗವಂತ್ ಖೂಬಾಗೆ ಟಿಕೆಟ್ ಘೋಷಿಸಲಾಗಿದೆ. ಖೂಬಾಗೆ ಟಿಕೆಟ್ ಕೈತಪ್ಪಿಸಲು ಜಿಲ್ಲೆಯ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಭಾರಿ ಪ್ರಯತ್ನ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು ಈಗ ಖೂಬಾಗೆ ಟಿಕೆಟ್ ಸಿಗುತ್ತಲೇ ಚವ್ಹಾಣ...
ಮೂಡಲಗಿ: ಸುವರ್ಣ ಸಂಭ್ರಮ 50ರ ಜ್ಯೋತಿ ರಥಯಾತ್ರೆಯ ರಥಕ್ಕೆ ಬುಧವಾರದಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಮುಂಭಾಗ ತಾಲೂಕಾಡಳಿತದಿಂದ ಪೂಜೆ ಸಲ್ಲಿಸಿ ಭವ್ಯ ಸ್ವಾಗತಕೋರಿದರು.
ಅಂಗನವಾಡಿ ಕಾರ್ಯಕರ್ತೆಯರ ಆರತಿ ಮೇಳ ಹಾಗೂ ವಾದ್ಯಮೇಳಗಳ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಪುರಸಭೆ ಸದಸ್ಯರು, ಕನ್ನಡಪರ ಸಂಘಟನೆ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶಾಲಾ ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿ ಕಲ್ಮೇಶ್ವರ...
ಸಿಂದಗಿ: ತೊಟ್ಟಿಲು ತೂಗುವ ಕೈ ಇಡೀ ಜಗತ್ತನ್ನೆ ತೂಗಬಲ್ಲದು ಮಹಿಳೆಗೆ ಸರಿಸಾಟಿಯೇ ಮಹಿಳೆ ಅದಕ್ಕೆ ಎಲ್ಲ ರಂಗದಲ್ಲಿ ತನ್ನದೇಯಾದ ಛಾಪು ಮೂಡಿಸಿದ್ದಾಳೆ. ಸಾಧಕ ನಾರಿ ಅಭಿವೃದ್ಧಿ ನಾರಿ ಕೋಟಿ ದೇವರ ಒಡತಿ ಸಾಧನೆ ಮಾಡಿರುವ ಮಹಿಳೆಯರನ್ನು ಕೊಂಡಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಸಿಂದಗಿ ನ್ಯಾಯಾಲಯದ ಗೌ. ಹಿರಿಯ ಸಿವ್ಹಿಲ್ ನ್ಯಾಯಧೀಶ ಆಯ್ ಪಿ...
ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...