ಸಿಂದಗಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಶರಣರ, ಸಂತರ ಮಹಾಂತರ ಜೀವನ ಚರಿತ್ರೆಗಳು ಮರೆಯಾಗುತ್ತಿದ್ದು ಅದಕ್ಕೆ ಭಕ್ತರ ಮನೆಂಗಳಕ್ಕೆ ಪಸರಿಸುವ ನಿಟ್ಟಿನಲ್ಲಿ ಪುರಾಣ ಪ್ರವಚನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.
ತಾಲೂಕಿನ ಚಟ್ಟರಕಿ ಗ್ರಾಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ನಿಮಿತ್ಯವಾಗಿ ಹಮ್ಮಿಕೊಂಡ ಯಲ್ಲಾಲಿಂಗ ಮಹಾರಾಜರ ಪುರಾಣ ಪ್ರವಚನ ಕಾರ್ಯಕ್ರಮಕ್ಕೆ...
ಬೆಳಗಾವಿ: ಸ್ತ್ರೀ ಸಂವೇದನೆಯುಳ್ಳ ಕಾವ್ಯವು ಪ್ರಸ್ತುತ ಸಾಹಿತ್ಯ ವಲಯದಲ್ಲಿ ಹೆಚ್ಚು ಚರ್ಚೆಗೊಳಗಾಗುತ್ತಿದೆ. ಸ್ತ್ರೀ ಸಂವೇದನೆಗೆ ಭಾಷೆಗಳ ಗಡಿ ಇರುವುದಿಲ್ಲ. ಭಾರತೀಯ ಎಲ್ಲ ಭಾಷೆಗಳಲ್ಲೂ ಸ್ತ್ರೀ ಸಂವೇದನೆ ಇಂದಿನ ಕಾವ್ಯದ ಮೂಲ ಧಾತುವಾಗಿದೆ. ಸ್ತ್ರೀಯನ್ನು ಎರಡನೆಯ ದರ್ಜೆಯಲ್ಲಿ ನೋಡುವ ದೃಷ್ಟಿಕೋನವು ಬದಲಾಗಬೇಕಾಗಿದೆ. ಮಹಿಳೆಯೆಂದು ಸ್ತ್ರೀಯನ್ನು ನೋಡುವುದಕ್ಕಿಂತ ಮುಖ್ಯವಾಗಿ ವ್ಯಕ್ತಿತ್ವದ ಮೂಲಕ ಮಹಿಳೆಯನ್ನು ನೋಡುವ ದೃಷ್ಟಿಕೋನ ಬದಲಾದ...
ಬೀದರ್- ಬರಲಿರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಪಕ್ಷದ ಟಿಕೆಟ್ ದೊರೆತಿರುವ ಹಿನ್ನೆಲೆಯಲ್ಲಿ ತೆಲಂಗಾಣ ಬಾರ್ಡರ್‌ನ ಶಹಪೂರ್ ಗೇಟ್ ಬಳಿ ಭಗವಂತ ಖೂಬಾಗೆ ಕಾರ್ಯಕರ್ತರು ಹೂಮಾಲೆ ಹಾಕಿ, ಜೈಕಾರ ಕೂಗಿ ಅದ್ದೂರಿ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಖೂಬಾ ಅವರು, ಎಲ್ಲ ಹಾಲಿ - ಮಾಜಿ ಶಾಸಕರು, ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗು ವರಿಷ್ಠರಿಗೆ...
ಕರ್ನಾಟಕ ರಾಜ್ಯ ಸರಕಾರದ ಗಡಿ ಮತ್ತು ಜಲ ಸಂರಕ್ಷಣಾ ಆಯೋಗದ ಅಧ್ಯಕ್ಷರಾದ ಶಿವರಾಜ ಪಾಟೀಲ ಅವರೊಂದಿಗೆ ದಿನಾಕ ೧೩ ರಂದು ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀ.ಮೆಟಗುಡ್ಡ ಇವರು ಬೆಳಗಾವಿ ಜಿಲ್ಲೆಯ ಗಡಿ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಿದರು.
ಮುಖ್ಯವಾಗಿ ಗಡಿಭಾಗದಲ್ಲಿರುವ ಪ್ರಾಥಮಿಕ ಶಾಲೆಗಳಿಗೆ...
ಆಂಧ್ರದಿಂದ ಬಂದ ಅನುಭಾವಿಯ ಕನ್ನಡ ಸ್ವರವಚನಗಳ ಅಪೂರ್ವ ಸಂಕಲನ
ಪುಸ್ತಕದ ಹೆಸರು: ಶ್ರೀ ಘನಮಠ ಶಿವಯೋಗಿಗಳವರ ಸ್ವರವಚನಗಳು
ಸಂಪಾದಕರು: ಡಾ. ಕೆ. ಶಶಿಕಾಂತ
ಪ್ರಕಾಶಕರು: ಶ್ರೀ ಘನಮಠೇಶ್ವರ ಮಠ, ಸಂತೆಕೆಲ್ಲೂರ, ೨೦೨೪
ಪುಟ: ೨೩೨ ಬೆಲೆ : ರೂ. ೧೫೦
ಸಂಪಾದಕರ ಸಂಪರ್ಕವಾಣಿ: ೭೯೭೫೮೫೧೨೦೮
‘ಶ್ರೀ ಗುರು ಬಸವಲಿಂಗಾಯ ನಮಃ’ ಎಂಬ ಮಂತ್ರವನ್ನು ಹಾಡಿನ ರೂಪದಲ್ಲಿ ಸಮಸ್ತ ಬಸವಭಕ್ತರ ಮನಸ್ಸಿನಲ್ಲಿ ಬೇರೂರುವಂತೆ ಮಾಡಿದ ಮೊಟ್ಟ ಮೊದಲ...
ಕನ್ನಡದಲ್ಲಿ ಚಿರಕಾಲ ಉಳಿಯುವ ಅಭಿನಂದನ ಗ್ರಂಥ
ಪುಸ್ತಕದ ಹೆಸರು : ದರ್ಶನ ದೀಪ್ತಿ (ಡಾ. ಎನ್. ಜಿ. ಮಹಾದೇವಪ್ಪ ಅಭಿನಂದನ ಗ್ರಂಥ)
ಸಂಪಾದಕರು : ಶಶಿಧರ ತೋಡಕರ
ಪ್ರಕಾಶಕರು : ವಚನ ಅಧ್ಯಯನ ಕೇಂದ್ರ, ನಾಗನೂರು ಶ್ರೀ ರುದ್ರಾಕ್ಷಿಮಠ, ಬೆಳಗಾವಿ, ೨೦೨೩
ಪುಟ : ೬೮೨ ಬೆಲೆ : ರೂ. ೧೦೦೦
ಬಸವಾದಿ ಶಿವಶರಣರಿಂದ ಅಸ್ತಿತ್ವಕ್ಕೆ ಬಂದ ಲಿಂಗಾಯತ ಧರ್ಮದ ಮೂಲ...
ಸಿಂದಗಿ: ವೇಗವಾಗಿ ಬೆಳೆಯುತ್ತಿರುವ ಸಿಂದಗಿ ನಗರದಲ್ಲಿ 2.34 ಎಕರೆ ಜಾಗದಲ್ಲಿ ಅಂದಾಜು 2 ಕೋಟಿ ಅನುದಾನದಲ್ಲಿ ಸಸ್ಯೋದಾನ (ಟ್ರೀ ಪಾರ್ಕ್) ರೂಪಗೊಂಡು ಯುವಕರಿಗೆ ಹಾಗೂ ವೃದ್ಧರಿಗೆ ವಾಯುವಿಹಾರ ಮತ್ತು ಮಕ್ಕಳ ಕ್ರೀಡಾಭಿಮಾನ ಹೆಚ್ಚಿಸಲು ಸಹಕಾರಿ ಯಾಗಲಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಹೊನ್ನಪ್ಪಗೌಡರ ಲೇಔಟ್‍ನಲ್ಲಿ ಪ್ರಾದೇಶಿಕ ಅರಣ್ಯ ವಿಭಾಗ ವಿಜಯಪುರ ಹಾಗೂ ಪ್ರಾದೇಶಿಕ...
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವಗೌಡರವರ ಅನುದಾನದಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಾ.12 ರಂದು ಕುಂಭಾಭಿಷೇಕ ಸಂಪನ್ನಗೊಂಡು ಇಂದಿಗೆ 48ನೇ ದಿನದ ಪ್ರಯುಕ್ತ ಬೆಳಿಗ್ಗೆ ವಿಶೇಷ ಮಂಡಲ ಪೂಜೆ, ಹೋಮ, ಹವನಾದಿಗಳನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ಹಾಗೂ ಸಮೂಹ ದೇವಸ್ಥಾನಗಳಿಗೆ ನೌಕರರ ಸಂಘದ ಅಧ್ಯಕ್ಷರಾಗಿ 17ನೇ...
ಬಿಜೆಪಿ ಮೂರನೇ ಬಾರಿಗೆ ಟಿಕೆಟ್ ಪಡೆದ ಹಾಲಿ ಕೆಂದ್ರ ಸಚಿವ ಭಗವಂತ ಖೊಖಾ
ಬೀದರ - ಸ್ಥಳೀಯ ನಾಯಕರ ವಿರೋಧದ ನಡುವೆಯೂ ಭಾರತೀಯ ಜನತಾ ಪಕ್ಷದ ಟಿಕೆಟ್ ಪಡೆದಿದ್ದಾರೆ ಭಗವಂತ ಖೂಖಾ.
ಇದರಿಂದಾಗಿ ಔರಾದ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ ಹಾಗೂ ಬಸವಕಲ್ಯಾಣ ಕ್ಷೇತ್ರದ ಶರಣು ಸಲಗರ ಅವರಿಗೆ ಭಾರಿ ಮುಖಭಂಗವಾದಂತಾಗಿದೆ.
ಭಗವಂತ ಖೂಬಾ ಅವರಿಗೆ ಟಿಕೆಟ್...
ಬೀದರ: ಸತ್ತಾನಪ್ಪಾ ಸತ್ತಾನೋ ಅನಂತಕುಮಾರ ಹೆಗಡೆ ಸತ್ತಾನೋ..., ಹಂಗ್ ಮಾಡ್ರೊ, ಹಿಂಗ್ ಮಾಡ್ರೋ ಅನಂತಕುಮಾರ್‌ನ ಮಣ್ಣ ಮಾಡ್ರೋ.. ಎಂಬ ಕಟು ಹೇಳಿಕೆಗಳ ಮೂಲಕ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಖಂಡಿಸಿ ಬೀದರ್‌ನಲ್ಲಿ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಸಂವಿಧಾನ ವಿರೋಧಿ ಅನಂತಕುಮಾರ ಹೆಗಡೆಗೆ ಹೇಳಿ ಧಿಕ್ಕಾರ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಅನಂತಕುಮಾರ...
ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...