ಮೂಡಲಗಿ: ತಾಲ್ಲೂಕಿನ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘವು ಪ್ರಸಕ್ತ ಆರ್ಥಿಕ ವರ್ಷದ ಕೊನೆಯಲ್ಲಿ ರೂ.3.88 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಮುನ್ನೆಡಯುತ್ತಲಿದೆ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬಿ. ಬೆಳಕೂಡ ಅವರು ತಿಳಿಸಿದರು.
ಸಂಘದ ಪ್ರಗತಿ ಬಗ್ಗೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಅವರು ಸದ್ಯ ಸಂಘವು ರೂ. 78.31 ಕೋಟಿ ದುಡಿಯುವ ಬಂಡವಾಳ, ರೂ....
ಪುಸ್ತಕದ ಹೆಸರು: ವಾಲ್ಮೀಕಿ ವಿಜಯ
ಸಂಪಾದಕರು: ಡಾ. ಅಮರೇಶ ಯತಗಲ್
ಪ್ರಕಾಶಕರು: ಆದಿಕವಿ ಮಹರ್ಷಿ ವಾಲ್ಮೀಕಿ ಪ್ರಕಾಶನ, ಶ್ರೀ ವಾಲ್ಮೀಕಿ ಗುರುಪೀಠ ರಾಜನಹಳ್ಳಿ, ತಾ: ಹರಿಹರ, 2024
ಪುಟ: ೧೦೩೨ ಬೆಲೆ: ರೂ. ೨೦೦೦
ಸಂಪಾದಕರ ಸಂಪರ್ಕವಾಣಿ: ೯೯೭೨೮೪೧೨೫
ಕರ್ನಾಟಕದ ಅತ್ಯಂತ ಪ್ರಾಚೀನ ಬುಡಕಟ್ಟು ಸಮುದಾಯಗಳಲ್ಲಿ ವಾಲ್ಮೀಕಿ ಸಮುದಾಯವೂ ಒಂದು. ಸಾವಿರ ಸಾವಿರ ವರ್ಷಗಳ...
ನಾವು ಮೈಸೂರಿನ ಹೂಟಗಳ್ಳಿಯಿಂದ 12 ಗಂಟೆಗೆ ಹೊರಟು ಬೆಳಗೊಳ ಮಾರ್ಗ ಸಾಗಿ ಕೆ.ಆರ್.ಎಸ್. ತಲುಪಿದಾಗ 1 ಗಂಟೆ ಆಗಿತ್ತು. ಬೃಂದಾವನ ಉದ್ಯಾವನದಿಂದ ರಸ್ತೆಯ ಮೂಲಕ 9 ಕಿ.ಮೀ.ದೂರದ ಹೊಸ ಕನ್ನಂಬಾಡಿಯನ್ನು ತಲುಪಿದೆವು. ಮುಖ್ಯ ರಸ್ತೆಯಿಂದ ಒಳ ಹಾದಿಯಲ್ಲಿ ಸುಮಾರು 2 ಕಿ.ಮೀ. ಕಚ್ಚಾ ಕಲ್ಲು ಮಣ್ಣು ರಸ್ತೆಯಲ್ಲಿ ಸಾಗಿ ನೂತನ ವೇಣುಗೋಪಾಲಸ್ವಾಮಿ ದೇವಾಲಯ ಸಮೀಪಿಸಿದೆವು....
ಅವರಾದಿ ಪಂಚಾಯಿತಿಯ ಅವ್ಯವಹಾರ ಸರಿಹೋಗುವುದೆಂದು ?
ಮೂಡಲಗಿ: ಮೂಡಲಗಿ ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿಯಲ್ಲಿ ಹೆಜ್ಜೆ ಹೆಜ್ಜೆಗೂ ಅವ್ಯವಹಾರಗಳು ನಡೆದಿವೆ ಈ ಬಗ್ಗೆ ಮೇಲಿಂದ ಮೇಲೆ ಪತ್ರಿಕೆಗಳಲ್ಲಿ ವರದಿ ಬರೆದು ನೇರವಾಗಿ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಜಿ ಪಂ ಸಿಇಓ ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಇಡೀ ವ್ಯವಸ್ಥೆ ಎಷ್ಟೊಂದು ಭ್ರಷ್ಟವಾಗಿದೆ...
ಸಿಂದಗಿ: ಒಂದು ಸೂಜಿಯೂ ತಯಾರಾಗದ ಸ್ಥಿತಿಯಲ್ಲಿದ್ದ, ಬಡತನವನ್ನೇ ಹೊದ್ದಿದ್ದ ದೇಶವನ್ನು ಆರ್ಥಿಕವಾಗಿ ಉಸಿರಾಡುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಹೇಳಿದರು.
ಸಿಂದಗಿ ತಾಲ್ಲೂಕಿನ ಕನ್ನೊಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಸಂವಿಧಾನ ರಕ್ಷಿಸಿದ್ದು ನಾವು. ದುರ್ಬಲರನ್ನು ಎತ್ತಿ ಹಿಡಿದ್ದು ನಮ್ಮ ಪಕ್ಷ. ಬರೀ ಮಾತಿನಿಂದ ಹೊಟ್ಟೆ ತುಂಬಿಸುತ್ತಿರುವವರು...
ಸಿಂದಗಿ: ಜಿಲ್ಲೆಯಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಪ್ರಯಕ್ತ ಏ.2 ಮತ್ತು 3 ರಂದು ಸಿಂದಗಿ ಮತಕ್ಷೇತ್ರದ ಏ. 2 ರಂದು ಬೆಳಿಗ್ಗೆ 10 ಗಂಟೆಗೆ ಕನ್ನೋಳ್ಳಿ, ಮಧ್ಯಾಹ್ನ 1 ಗಂಟೆಗೆ ಯಂಕಂಚಿ, 4 ಗಂಟೆಗೆ ಮೋರಟಗಿ, ಸಾಯಂಕಾಲ 6 ಗಂಟೆಗೆ ದೇವಣಗಾಂವ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಅಲ್ಲದೆ ಏ. 3 ರಂದು ಮಧ್ಯಾಹ್ನ 1...
ಸಿಂದಗಿ: ತಾಯಿ ಶಾರದೆ ಲೋಕ ಪೂಜಿತೆ ಜ್ಞಾನದಾತೇ ನಮೋ ಸ್ತುತೆ ಎಂಬಂತೆ ಭಾರತದಲ್ಲಿ ತಾಯಿಗೆ ಪವಿತ್ರವಾದ ಸ್ಥಾನವಿದೆ. ತಾಯಿಯನ್ನು ಭೂತಾಯಿ, ತಾಯಿನಾಡು, ತಾಯಿ ಮನೆ, ತಾಯಿ ಮಾತು, ತಾಯಿನುಡಿ ಈಗೆಲ್ಲ ಹೇಳುವುದು ನಮ್ಮ ಸಂಸ್ಕೃತಿ. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ಎಸ್.ತಂಗಡಗಿಯವರ ತಾಯಿಯನ್ನು ಹೀನಾಯ ಪದ ಬಳಸಿ ಹೀಯಾಳಿಸಿ ಅಪಮಾನ...
ಸಿಂದಗಿ; ಪ್ರಸ್ತುತ ವಿಜಯಪುರ ಲೋಕಸಭೆ ಚುನಾವಣೆಯಲ್ಲಿ ಲಂಬಾಣಿ ಜನಾಂಗವು ಯಾವುದೇ ಉಹಾಪೋಹಗಳಿಗೆ ಕಿವಿಗೊಡದೆ ನರೇಂದ್ರ ಮೋದೀಜಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಬಾ.ಜ.ಪ ಅಭ್ಯರ್ಥಿ ರಮೇಶ ಜಿಗಜಿಣಗಿಯವರಿಗೆ ತಮ್ಮ ಸಂಪೂರ್ಣ ಬೆಂಬಲ ನೀಡಬೇಕು ಎಂದು ಭಾಜಪ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಸ್ತುತ ರಾಜ್ಯದ...
‘ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಹಾಕಿಸಿ ರೋಗಮುಕ್ತಗೊಳಿಸಬೇಕು’
ಮೂಡಲಗಿ: ‘ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ ರೋಗಮುಕ್ತಗೊಳಿಸಬೇಕು’ ಎಂದು ಮೂಡಲಗಿಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಮೋಹನ ಕಮತ ಅವರು ಹೇಳಿದರು.
ಇಲ್ಲಿಯ ಶ್ರೀ ಶಿವಬೋಧರಂಗ ಮಠದ ಗೋವು ಶಾಲೆಯ ಹಸುವಿಗೆ ಕಾಲುಬಾಯಿ ರೋಗ ಲಸಿಕೆಯನ್ನು ನೀಡುವುದರ ಮೂಲಕ ತಾಲ್ಲೂಕಿನಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ...
ಸಿಂದಗಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪರೀಕ್ಷೆ ಮೌಲ್ಯಮಾಪನ ಸಮಯದಲ್ಲಿ 8ನೇ 9ನೇ ಮತ್ತು 10ನೇ ಹಾಗೂ ಪಿ ಯು ಬೋರ್ಡ ಪರೀಕ್ಷೆ ನಿಮಿತ್ತ ಶಿಕ್ಷಕರನ್ನು/ಉಪನ್ಯಾಸಕರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವುದನ್ನು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಖಂಡಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಲ್ಲೇಶ್ವರಂ ಬೆಂಗಳೂರು...