ಮೈಸೂರು - ನಗರದ ಹಿನಕಲ್‍ನಲ್ಲಿರುವ ಹಿರಿಯ ಜೀವಿಗಳ ಆಶ್ರಯತಾಣ ವಾತ್ಸಲ್ಯ ಸೇವಾ ಫೌಂಡೇಶನ್ ಹಾಗೂ ರೋಟರಿ ಕ್ಲಬ್ ಆಫ್ ಮೈಸೂರು ಸ್ಟಾರ್ಸ್ ವತಿಯಿಂದ ಇಂದು (ಏ.1) ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ರೋಟರಿ ರಾಜ್ಯಪಾಲರು ಹಾಗೂ ಉದ್ಯಮಿಗಳಾದ ರೊ.ಪ್ರಕಾಶ್ ಕಾರಂತ್ ಅವರು ಜ್ಯೋತಿ ಬೆಳಗಿಸಿ, ಮಾತನಾಡುತ್ತಾ ಜೀವನದಲ್ಲಿ ಸಾಧಿಸಬೇಕಾದರೆ ಸದೃಢವಾದ ಛಲವಿರಬೇಕು...
ದೋಸ್ತ್ ಅಂಗಿಮ್ಯಾಗ ಬೆನ್ನಾಗ ಹಿಂದ್ ಎನೋ ಹೊಲಸ್ ಹತ್ತೆತಿ ನೋಡು ಅಂದ ರಾಮ್ಯಾ... ಅದೆನ್ ಐತಿ ನೋಡೋ ಪಾ ಅಂದ ಮತ್ತೊಬ್ಬ ಗೆಳೆಯ ಪಕ್ಕ್ಯಾ... ಹೀಗೆ ಇಬ್ಬಿಬ್ಬರು ಗೆಳೆಯರು ಒಂದೇ ರೀತಿ ಹೇಳಿದ ಮೇಲೆ ಯಾಕೋ ಸುಬ್ಯಾ ಪಟಕ್ಕನೆ ಅಂಗಿಯ ಗುಂಡಿಗಳನ್ನು ಬಿಚ್ಚಿ ಶಾಲೆಯ ಯುನಿಫಾರ್ಮಿನ ನೀಲಿ ಅಂಗಿ ಕಳಚಿ ಅದರ ಹಿಂಭಾಗದ ಕಡೆಗೆ...
ಮೂಡಲಗಿ: 2024ರ ಲೋಕಸಭಾ ಚುನಾವಣೆ ದೇಶದ ಹಿತ ದೃಷ್ಟಿಯಿಂದ ಅತ್ಯಂತ ಮಹತ್ವವಾದದ್ದು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣದೊಂದಿಗೆ ಜಗತ್ತಿನಲ್ಲಿ ದೇಶದ ಘನತೆ ಗೌರವವನ್ನು ಎತ್ತಿ ಹಿಡಿಯುವಂತ ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಅನಿವಾರ್ತೆಯ ಬಗ್ಗೆ ಜನಜಾಗೃತಿಗೊಳಿಸಬೇಕಾದ ಜವಾಬ್ದಾರಿ ನಮ್ಮದಾಗಿದೆ ಎಂದು ರಾಜ್ಯಸಭಾ ಸಂಸದ...
ಬೆಳಗಾವಿಯಲ್ಲಿ ೨೫೦ ಕೋ.ರೂ. ವೆಚ್ಚದ ಸ್ವಯಂ ಚಾಲಿತ ಮೆಗಾ ಡೇರಿ ಸ್ಥಾಪನೆಗೆ ಹೆಚ್ಚಿನ ಒತ್ತು - ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ- ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೋಮವಾರದಂದು ಇಲ್ಲಿಯ ಜಿಲ್ಲಾ ಹಾಲು ಒಕ್ಕೂಟದ ಸಭಾಗೃಹದಲ್ಲಿ ಜರುಗಿದ...
ಸಾಹಿತ್ಯ, ಸಂಗೀತ, ಚಿತ್ರಕಲೆ, ನಟನೆ ಸಮಾಜಸೇವೆ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರೇಮಾ ನಡುವಿನಮನಿಯವರಂತಹ ಪ್ರತಿಭೆಗಳು ಸಾಹಿತ್ಯಲೋಕದಲ್ಲಿ ಸದಾಕಾಲ ಬೆಳಗುತ್ತಿರಬೇಕು ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀ ಮೆಟಗುಡ್ಡ ಅವರು ಅಭಿಪ್ರಾಯಪಟ್ಟರು.
ರವಿವಾರ ದಿನಾಂಕ ೩೧-೩-೨0೨೪ ರಂದು ಧಾರವಾಡದಲ್ಲಿ ಮಹಿಳಾ ಸಾಹಿತಿ ಪ್ರೇಮಾ ನಡುವಿನಮನಿ ಅವರು ಬರೆದ...
ಏಪ್ರಿಲ್ ತಿಂಗಳ 1ನೇ ತಾರೀಖನ್ನು ಏಪ್ರಿಲ್ ಫೂಲ್ಸ್ ಡೇ ಅರ್ಥಾತ್ ಮೂರ್ಖರ ದಿನಾಚರಣೆ ಎಂದು ಕರೆಯಲಾಗಿದೆ. ವಿಶ್ವದ ಬಹುತೇಕ ಭಾಗಗಳಲ್ಲಿ ಒಬ್ಬರನ್ನೊಬ್ಬರು ಗೇಲಿ ಕುಚೋದ್ಯದ ಮೂಲಕ ತಮಾಷೆ ಮಾಡಿ ಮೂರ್ಖರನ್ನಾಗಿ ಮಾಡಿ ನಗುವುದು ನಗಿಸುವುದು ಪೂರ್ವದಿಂದಲೂ ನಡೆದುಬಂದಿದೆ.
ಏಪ್ರಿಲ್ 1ರಂದು ಮೂರ್ಖರನ್ನಾಗಿಸುವ ರೂಢಿಗೆ ಹಲವಾರು ಕಥೆಗಳಿವೆ. ಏಪ್ರಿಲ್ 1ರಂದು ಮೂರ್ಖರನ್ನಾಗಿಸುವ ಈ ಪದ್ದತಿ ರೋಮನ್‍ರಿಂದ ನಡೆದುಬಂದಿದೆ....
ಗೋಕಾಕ: ಬೆಳಗಾವಿ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿದ್ದು, ಎಲ್ಲ ಕಡೆಗಳಲ್ಲೂ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಪ್ರಾಥಮಿಕ ಹಂತವಾಗಿ ಮಠ-ಮಾನ್ಯಗಳು, ಜಿಲ್ಲೆಯ ಪ್ರಮುಖ ಮುಖಂಡರನ್ನು ಸಮಕ್ಷಮ ಭೇಟಿ ಮಾಡಿ ಬೆಂಬಲ ಕೋರುತ್ತಿರುವದಾಗಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.
ರವಿವಾರದಂದು ಶಾಸಕರಾದ...