Monthly Archives: April, 2024

ಯುವರಾಜನ ಟೀಕೆಗೆ ಬೇಸರಿಸಿಕೊಳ್ಳಬೇಡಿ – ಮೋದಿ

ಭೂಪಾಲ್ - ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನ ಯುವರಾಜ ಪ್ರಧಾನ ಮಂತ್ರಿಯ ಬಗ್ಗೆ ಏನೇನೋ ಮಾತನಾಡಿ ಮಜಾ ತೆಗೆದುಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ತಮ್ಮ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವಹೇಳನ ಮಾಡಿದ್ದನ್ನು ಉಲ್ಲೇಖಿಸಿದರು. ಕಾಂಗ್ರೆಸ್ ಯುವರಾಜನ ಮಾತುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಜನರು ವಿರೋಧ...

ಡಾ.ರಾಜ್‍ಕುಮಾರ್ ಕಲಾ ಸೇವಾ ಟ್ರಸ್ಟ್ ವತಿಯಿಂದ ಡಾ.ರಾಜ್ ಕಲಾ ಸೇವಾರತ್ನ ಪ್ರಶಸ್ತಿ

ಮೈಸೂರು -ಡಾ.ರಾಜ್‍ಕುಮಾರ್‍ರವರ 96ನೇ ಹುಟ್ಟುಹಬ್ಬದ ಪ್ರಯುಕ್ತ ಒಂದು ವಾರಗಳ ಕಾಲ ನಾದಬ್ರಹ್ಮ ಸಭಾಂಗಣದಲ್ಲಿ ನಗರದ ಡಾ.ರಾಜ್‍ಕುಮಾರ್ ಕಲಾ ಸೇವಾ ಟ್ರಸ್ಟ್ ವತಿಯಿಂದ ಮೈಸೂರು ಜಯರಾಂರವರ ಸಾರಥ್ಯದಲ್ಲಿ ಆಯೋಜಿಸಿರುವ ಕಾರ್ಯುಕ್ರಮದಲ್ಲಿ ಏ.25 ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹತ್ತು ಮಂದಿ ಕಲಾವಿದರನ್ನು ಗುರುತಿಸಿ ಡಾ.ರಾಜ್ ಕಲಾ ಸೇವಾರತ್ನ ಪ್ರಶಸ್ತಿಯನ್ನು ವಿತರಿಸಲಾಯಿತು. ಡ್ರಂ ವಾದಕ ಸಿ.ಆರ್.ರಾಘವೇಂದ್ರ ಪ್ರಸಾದ್,...

ಕಾಂಗ್ರೆಸ್ ನ ಅನೇಕರ ತ್ಯಾಗದಿಂದ ಸ್ವಾತಂತ್ರ್ಯ ಬಂದಿದೆ – ಎಂ ಬಿ ಪಾಟೀಲ

ಸಿಂದಗಿ: ಕಾಂಗ್ರೆಸ್ ಪಕ್ಷದ ಅನೇಕ ಮಹನೀಯರ ತ್ಯಾಗ ಬಲಿದಾನದಿಂದ ಬ್ರಿಟಿಷ್ ಸಂಕೋಲೆಯಿಂದ ದೇಶವನ್ನು ಸಂರಕ್ಷಿಸಿದ್ದರಿಂದಲೇ ಎಲ್ಲ ಪಕ್ಷಗಳಿಗೆ ಸ್ವತಂತ್ರವಾಗಿ ಮಾತನಾಡುವ ಹಕ್ಕು ದೊರೆತಿದೆ 60 ವರ್ಷಗಳ ಕಾಲ ಆಳಿದ ಪಕ್ಷ ನಮ್ಮದು ಅದನ್ನು ಮರೆತ ಬಿಜೆಪಿ ಪಕ್ಷ 10 ವರ್ಷದಲ್ಲೇ ನಾವೇ ಎಲ್ಲವನ್ನೂ ಮಾಡಿದ್ದೇವೆ ಎಂದು ಬಿಂಬಿಸಿಕೊಳ್ಳುತ್ತಿರುವುದು ಎಷ್ಟು ಸರಿ ಎಂದು ಜಿಲ್ಲಾ ಉಸ್ತುವಾರಿ...

ಚಿಣ್ಣರಿಗೆ ಮೂರು ದಿನದ ಚೈತ್ರದ ಶಿಬಿರ

ಸಿಂದಗಿ- ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಚಿಗುರು- ಚಿಲಿಪಿಲಿ ಚೈತ್ರದ ಶಿಬಿರ ಹಮ್ಮಿಕೊಳ್ಳಲಾಗಿದೆ. ಎಪ್ರಿಲ್ 27ರಿಂದ 29 ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ 4 ಗಂಟೆವರೆಗೆ ಜರುಗಲಿರುವ ಶಿಬಿರದಲ್ಲಿ ಮಾರ್ಗದರ್ಶನ ನೀಡಲು ಬಾಗಲಕೋಟೆಯ ಬಿ ಕೆ ನಾಗರತ್ನಕ್ಕನವರು, ಎಂ ಕೆ ಹುಬ್ಬಳ್ಳಿಯ ಬಿಕೆ ಜ್ಯೋತಿ ಅಕ್ಕನವರು ಬಿ ಕೆ ಗಾಯತ್ರಿ ಅಕ್ಕನವರು, ಶಿಕ್ಷಣ...

ಕಾಂಗ್ರೆಸ್ ಯುವ ಘಟಕದ ಅದ್ಯಕ್ಷ, ಉಪಾದ್ಯಕ್ಷರಿಗೆ ಪಂಚಮಸಾಲಿ ಸಮಾಜದವತಿಯಿಂದ ಸನ್ಮಾನ

ಸಿಂದಗಿ: ಕಾಂಗ್ರೆಸ್ ಯುವ ಘಟಕದ ತಾಲೂಕಾದ್ಯಕ್ಷ ಕುಮಾರ ದೇಸಾಯಿ ಹಾಗೂ ಜಿಲ್ಲಾ ಉಪಾದ್ಯಕ್ಷರಾಗಿ ನೇಮಕವಾದ ಎಸ್.ಬಿ.ಪಾಟೀಲ ವಕೀಲರಿಗೆ ತಾಲೂಕಿನ ಪಂಚಮಸಾಲಿ ಸಮಾಜವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಹಿರಿಯ ಮುಖಂಡ ಸೋಮನಗೌಡ ಬಿರಾದಾರ, ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ, ಪ್ರಧಾನ ಕಾರ್ಯದರ್ಶಿ ಆನಂದ ಶಾಬಾದಿ, ಮಿಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ, ಗುರು ಬಸರಕೋಡ, ಶಿವರಾಜ...

ಪುಸ್ತಕಗಳು ಜ್ಞಾನದೀವಿಗೆ – ಡಾ. ಗುರುರಾಜ ಪೋಶೆಟ್ಟಿಹಳ್ಳಿ

ವಿಶ್ವ ಪುಸ್ತಕ ದಿನ ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಕೃತಿ ಚಿಂತಕ   ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು ದಕ್ಷಿಣ ವಲಯ ನಗರ ಕೇಂದ್ರ ಗ್ರಂಥಾಲಯ ಕುಮಾರಸ್ವಾಮಿ ಬಡಾವಣೆಯ ಗ್ರಂಥದ ಗುಡಿ ಅಲ್ಲಿ ಆಯೋಜಿಸಿದ್ದ ವಿಶ್ವ ಪುಸ್ತಕ ಮತ್ತು ಕೃತಿ ಸ್ವಾಮ್ಯ ದಿನಾಚರಣೆ ಅಂಗವಾಗಿ ಪುಸ್ತಕ ಪ್ರದರ್ಶನವನ್ನು ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಉದ್ಘಾಟಿಸಿದರು.   ಈ ಸಂದರ್ಭದಲ್ಲಿ ಮಾತನಾಡಿದ ...

ಮೇವು ಬ್ಯಾಂಕ್ ಸ್ಥಾಪಿಸಲು ಜಿಲ್ಲಾ ರೈತ ಹಿತರಕ್ಷಣಾ ವೇದಿಕೆಯಿಂದ ಮನವಿ

ಮೂಡಲಗಿ ತಾಲೂಕಿನಲ್ಲಿ ಮಳೆ ಅಭಾವದಿಂದ ಜಾನುವಾರುಗಳಿಗೆ ಮೇವಿನ ಕೊರತೆ ಮೂಡಲಗಿ - ಮಳೆಯ ಕೊರತೆಯಿಂದ ಮೂಡಲಗಿ ತಾಲೂಕಿನಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದ್ದು ಶೀಘ್ರದಲ್ಲಿ ಮೇವು ಬ್ಯಾಂಕ್ ಸ್ಥಾಪನೆ ಮಾಡಬೇಕೆಂದು ಪಟ್ಟಣದ ತಹಶೀಲ್ದಾರರ ಕಛೇರಿಗೆ ಕರ್ನಾಟಕ  ರೈತರ ಹಿತರಕ್ಷಣಾ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ  ಶಿರಸ್ತೆದಾರ ತಾಲೂಕಾಧಿಕಾರಿ ಪರಶುರಾಮ ನಾಯಿಕ ಅವರ ಮೂಲಕ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಮಳೆಯ ಅಭಾವದಿಂದ...

ನಮ್ಮ ಊರ ಜಾತ್ರೆಯೊಂದನ್ನು ನಿಮ್ಮ ಬದುಕಿನ ಯಾತ್ರೆಗೆ ಹೋಲಿಸುತ್ತ….

ಹಾಯ್, ಹಲೋ, ನಮಸ್ಕಾರ...ಸ್ನೇಹಿತರೆ ನೀವೆಲ್ಲ ಹೇಗಿದ್ದೀರಿ? ಬಹಳಷ್ಟು ಜನ ಪರವಾಗಿಲ್ಲ ಚೆನ್ನಾಗಿದ್ದೀವಿ ಅಂತೀರಿ ಇನ್ನು ಕೆಲವಷ್ಟು ಜನ ಅಯ್ಯೋ ಅದ್ ಏನ್ ಕೇಳ್ತೀರಾ ಬಿಡಿ ಅನ್ನುವಂತಹ ಉತ್ತರಗಳನ್ನ ಖಂಡಿತ ಕೊಡ್ತೀರಿ... ಆದರೆ ಯಾರೂ ಕೂಡ ಫೆಂಟಾಸ್ಟಿಕ್ , ನಾನು ತುಂಬಾ ಚೆನ್ನಾಗಿದ್ದೀನಿ, ಖುಷ್-ಖುಷಿಯಾಗಿ ಇದ್ದೀನಿ ಅಂತ ಮಾತ್ರ ಹೇಳುವುದೇ ಇಲ್ಲ. ಯಾಕೆಂದರೆ ಮನುಷ್ಯ ಜೀವನವೇ ಹೀಗೆ ಸಿರಿವಂತರಾದರೂ...

ಹುಬ್ಬಳ್ಳಿ ಕೊಲೆ ಪ್ರಕರಣ ತನಿಖೆ ಸಿಬಿಐಗೆ ಕೊಡಬೇಕು

ಬೆಂಗಳೂರಿನ ತನ್ನದೆ ಪಕ್ಷದ ಶಾಸಕನ ಮನೆ ಬೆಂಕಿಗೆ ಆಹುತಿಯಾಗುವುದನ್ನು ತಡೆಯದ ಕಾಂಗ್ರೆಸ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ತನ್ನದೆ ಪಕ್ಷದ ನಗರ ಸೇವಕನ ಮಗಳ ಹತ್ಯೆಯನ್ನ ತಡೆಯಲಾಗದ ಕಾಂಗ್ರೆಸ್, ನಮ್ಮೆಲ್ಲರ ರಕ್ಷಣೆ ಮಾಡುವುದೆಂಬ ಭರವಸೆ ತಮಗಿದೆಯಾ? ಕಾಂಗ್ರೆಸ್ ನೇತೃತ್ವದ ಈ ರಾಜ್ಯ ಸರ್ಕಾರಕ್ಕೆ ಬೆಳಗಾವಿಯ ಒಬ್ಬ ಶಾಸಕನ ಮನೆಗೆ ರಕ್ಷಣೆ ನೀಡಲಾಗಲಿಲ್ಲ. ಒಂದು ಹೇಳಿಕೆಯ ಕಾರಣ...

ಬೆಲಗೂರು ಶ್ರೀ ವೀರಪ್ರತಾಪ ಆಂಜನೇಯಸ್ವಾಮಿ – ನವ್ಯ ದೇಗುಲಗಳ ಸಮುಚ್ಚಯ

ಭಾನುವಾರ ಬೆಳಿಗ್ಗೆ ಸುಖಾನಿದ್ರೆಯಲ್ಲಿ ಮಲಗಿದ್ದೆ. ಆರು ಗಂಟೆಗೆ ಮಾಮುಲಿ ರಿಂಗ್ ಟೋನ್ ಮೊಳಗಿತು. ನಿದ್ದೆಗಣ್ಣಿನಲ್ಲೇ ಆಫ್ ಮಾಡಿ ಬಲಗಡೆಗೆ ಹೊರಳಿದೆ. ಮತ್ತೆ ಮೊಬೈಲ್ ರಿಂಗಣಿಸಿತು. ಅತ್ತ ಕಡೆಯಿಂದ ಬಿ.ಎಂ.ನಂದೀಶ್ ಮಾತನಾಡಿ ‘ಅನಂತರಾಜು ಚಿತ್ರದುರ್ಗಕ್ಕೆ ನಾವು ಮೂರು ಮಂದಿ ಕಾರಿನಲ್ಲಿ ಹೋಗುತ್ತಿದ್ದೇವೆ. ನೀವು ಬರ್ತೀರಾ..’ಎಂದರು. ಚಿತ್ರದುರ್ಗದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ರಾಜ್ಯಮಟ್ಟದ ಸಮಾವೇಶದಲ್ಲಿ ಸಿಂಹಧ್ವನಿ ಪತ್ರಿಕೆಯ...
- Advertisement -spot_img

Latest News

ಕನ್ನಡಕ್ಕಾಗಿ ಇನ್ನೂ ಹೋರಾಡಬೇಕಾಗಿರುವುದು ವಿಷಾದನೀಯ – ಚಂದ್ರಶೇಖರ ಅಕ್ಕಿ

ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಸಂದರ್ಶನ ಮೂಡಲಗಿ - ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನವು ಇದೇ ದಿ. ೨೩ , ೨೪...
- Advertisement -spot_img
close
error: Content is protected !!
Join WhatsApp Group