Monthly Archives: April, 2024

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ವಿಭಾಗಕ್ಕೆ ನಿರ್ದೇಶಕರಾಗಿ ಶ್ರೀಮತಿ ದಯಾಶೀಲ 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ವಿಭಾಗಕ್ಕೆ ಬೆಳ್ತಂಗಡಿ ಮೂಲದ ಶ್ರೀಮತಿ ದಯಾಶೀಲರವರು ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗಡೆಯವರ ಆಶೀರ್ವಾದದೊಂದಿಗೆ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾ ದ ಡಾ. ಎಲ್ ಎಚ್ ಮಂಜುನಾಥ್ ಮತ್ತು ಮುಖ್ಯ ನಿರ್ವಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್ ಎಸ್ ರವರ ಆದೇಶದಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ದಯಾಶೀಲರವರು ಸುಮಾರು 29 ವರ್ಷಗಳಿಂದ...

೨೮ ರಂದು ನರೇಂದ್ರ ಮೋದಿ ಬೆಳಗಾವಿಗೆ

ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ...

ಡಾ. ರಾಜ್ ಎಂದರೆ ನಮ್ಮ ನಾಡಿನ ಕಲೆಯ ಹೆಗ್ಗುರುತು

(ಕನ್ನಡದ ವರನಟ ದಿ. ಡಾ. ರಾಜಕುಮಾರ ಜನ್ಮದಿನದ ಪ್ರಯುಕ್ತ ಪ್ರಸ್ತುತ ಲೇಖನ) ಒಂದು ಬೆಳಿಗ್ಗೆ ಗಾಂಧೀ ಬಜಾರಿನಲ್ಲಿ ಹೋಗ್ತಾ ಇದ್ರೆ ಸಾರ್ ಸಿಹಿ ತೊಗೊಳ್ಳಿ ಅಂತ ಮೈಸೂರ್ ಪಾಕ್ ಕೊಟ್ರು. ಏನ್ಸಮಾಚಾರ ಅಂದ್ರೆ ನಮ್ಮ ಅಣ್ಣಾವ್ರ ಹುಟ್ಟಿದ ಹಬ್ಬ ಅಂದ್ರು. ನಮ್ಮ ಅಣ್ಣಾವ್ರು ಅಂದ್ರೆ ಹೀಗೆ. ಅವರಿಲ್ಲದೆ 18 ವರ್ಷ ಕಳೆದಿದ್ರೂ ಅವರ ಹುಟ್ಟಿದ ಹಬ್ಬ...

ಕಾಂಗ್ರೆಸ್ ಪಕ್ಷವು ಧರ್ಮವನ್ನು ಜನರಲ್ಲಿ ಬಿತ್ತುತ್ತಿದೆ-  ಅಶೋಕ್ ಮನಗೂಳಿ

ಸಿಂದಗಿ: ಈ ಲೋಕಸಭಾ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಜೆಪಿಯ ಮಧ್ಯೆ ನಡೆಯುತ್ತಿರುವ ಚುನಾವಣೆ ಅಲ್ಲ... ಇದು ಧರ್ಮ.. ಅಧರ್ಮದ ಮಧ್ಯೆ ನಡೆಯುತ್ತಿರುವ ಚುನಾವಣೆ, ಬಿಜೆಪಿ ಪಕ್ಷವು ಅಧರ್ಮವನ್ನು ಸಾರುತ್ತಿದೆ ಆದರೆ ಕಾಂಗ್ರೆಸ್ ಪಕ್ಷವು ಧರ್ಮವನ್ನು ಜನರಲ್ಲಿ ಬಿತ್ತುತಿದೆ ಎಂದು ಶಾಸಕ ಅಶೋಕ ಮನಗೂಳಿ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ 18ನೇ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ...

ಸಿಂದಗಿಯಲ್ಲಿ ಯತ್ನಾಳ ಪ್ರಚಾರ

ಸಿಂದಗಿ: ವಿಜಯಪುರ ಲೋಕಸಭೆ ಚುನಾವಣೆ ಪ್ರಚಾರ ಪ್ರಯುಕ್ತವಾಗಿ ಸಿಂದಗಿ ಮತಕ್ಷೇತ್ರಕ್ಕೆ ಬಿಜೆಪಿ ಸ್ಟಾರ ಪ್ರಚಾರಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬುಧವಾರ ಮದ್ಯಾಹ್ನ 3 ಗಂಟೆಗೆ ಆಗಮಿಸಿ ರೋಡ ಶೋ ಮೂಲಕ ಪ್ರಚಾರ ಮಾಡುವವರು. ಈ   ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷ  ಆರ್ ಎಸ್ ಪಾಟೀಲ್ ಕೂಚುಬಾಳ  ಮಾಜಿ ಶಾಸಕರಾದ ರಮೇಶ್ ಬಾ ಭೂಸನೂರ...

ಕೃತಿ ಪರಿಚಯ : ದಾಸ ಸಾಹಿತ್ಯದೊಳಗಿರುವ ಸಂಗೀತ ಅಂಶಗಳ ಪರಾಮರ್ಶೆ ಅಭೂತಪೂರ್ವ.

ವಿದುಷಿ ಡಾಕ್ಟರ್ ಶ್ಯಾಮಲಾ ಪ್ರಕಾಶ ಅವರು, ಸಾಹಿತ್ಯ,ಸಂಗೀತ,ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಖ್ಯಾತಿ ಗಳಿಸಿದವರಲ್ಲಿ ಒಬ್ಬರು. ಕನ್ನಡ ಸಾಹಿತ್ಯವನ್ನು ಸಮಗ್ರವಾಗಿ ಅಭ್ಯಾಸ ಮಾಡಿದಂತೆ ಸಂಗೀತದಲ್ಲಿ ಅಪಾರ ಸಾಧನೆಗೈದವರು. ಅವರು ಈಗಾಗಲೇ "ಪ್ರಾಚೀನ ಕನ್ನಡ" ಸಾಹಿತ್ಯದಲ್ಲಿ ಸಂಗೀತದ ಸಾಹಚರ್ಯ" ಮಹಾ ಪ್ರಬಂಧವನ್ನು ಮಂಡಿಸಿ ಮುಂಬಯಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.ಈ ಕೃತಿಗೆ ಅನೇಕ ರಾಜ್ಯ /ರಾಷ್ಟ್ರ ಪ್ರಶಸ್ತಿಗಳು ಬಂದಿವೆ.ಈಗ...

ಭಗವಂತ ಖೂಬಾ ವಿರುದ್ಧ ಅವಹೇಳನಕಾರಿ ಪೋಸ್ಟ್

ಸೋಲಿನ ಭೀತಿಯಿಂದ ವೈಯಕ್ತಿಕ ತೇಜೋವಧೆಗೆ ಇಳಿದ ಕಾಂಗ್ರೆಸ್- ಜಿಲ್ಲೆಯ ಜನತೆ ಬೀದರ - ಇತ್ತ ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮಧ್ಯೆ ಚೊಂಬು-ಚಿಪ್ಪು ಜಾಹೀರಾತು ಸಮರ ನಡೆಯುತ್ತಿದ್ದರೆ ಅತ್ತ ಬೀದರಿನಲ್ಲಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಸಂಸದ ಭಗವಂತ ಖೂಬಾ ಅವರ ವಿರುದ್ಧವೂ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಲಾಗಿದ್ದು ಖೂಬಾ ಅವರನ್ನು ಗೂಂಡಾ ಎಂದು...

ಸಂಭ್ರಮದ ರುದ್ರಮುನೀಶ್ವರ ಜಾತ್ರಾ ಮಹೋತ್ಸವ

ಹಡಗಲಿ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲುಕಿನ ಹಡಗಲಿ ಗ್ರಾಮದ ಲಿಂ. ರುದ್ರಮನೀಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವವು ಸಕಲ ವಾದ್ಯಮೇಳದೊಂದಿಗೆ ವಿಜೃಂಭಣೆಯಿ೦ದ ನಡೆಯಿತು. ಗಂಗೂರ ಭದ್ರಶೆಟ್ಟಿರವರ ಮನೆತನದ ಹಾಗೂ ದೈವದವರಿಂದ ಕಳಸ, ಹಿರೇಮಳಗಾಂವಿ ದೈವದವರಿಂದ ತೇರಿನ ಹಗ್ಗ,ಕಿರಸೂರ ದೈವದವರಿಂದ ನಂದಿಕೋಲು, ಹೂವನೂರ ಗ್ರಾಮದ ದೈವದವರಿಂದ ತಳಿರು ತೋರಣ ಬಾಳೆಕಂಬ ಸಾಯಂಕಾಲ ಗ್ರಾಮಕ್ಕೆ ತಲುಪಿದ ನಂತರ ಕಳಸವನ್ನು...

ಸರ್ವರಿಗೂ ಸಮಬಾಳು, ಸಮಪಾಲು ನೀಡುವುದು ಕಾಂಗ್ರೆಸ್ – ಲಕ್ಷ್ಮಿ ಹೆಬ್ಬಾಳಕರ

ಮೂಡಲಗಿ - ನಮ್ಮ ಪಕ್ಷವು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಡಿ ಕೆಲಸ ಮಾಡುತ್ತದೆ. ನಾವು ಐದೂ ಗ್ಯಾರಂಟಿಗಳನ್ನು ನೆರವೇರಿಸಿದ್ದೇವೆ. ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಬದ್ಧವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು ಮೂಡಲಗಿಯಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಮ್ಮ ಕೈಗೆ ಅಧಿಕಾರ ಸಿಕ್ಕರೆ...

ಉತ್ತಮ ಸರ್ಕಾರದ ಆಯ್ಕೆಗಾಗಿ ಮತ ಹಕ್ಕು ಚಲಾಯಿಸಿ – ಕಟ್ಟಿಮನಿ

ಮೂಡಲಗಿ - ಉತ್ತಮ ಸರ್ಕಾರದ ಆಯ್ಕೆಗಾಗಿ ತಮಗೆ ನೀಡಲಾದ ಮತದಾನದ ಹಕ್ಕು ಚಲಾಯಿಸಿ ಉತ್ತಮ ಸರ್ಕಾರವನ್ನು ಆಯ್ಕೆ ಮಾಡಬೇಕು ಎಂದು ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಕಾರ್ಯನಿರ್ವಾಹಕ ಅಧಿಕಾರಿ ನವೀನಪ್ರಸಾದ ಕಟ್ಟಿಮನಿ ಹೇಳಿದರು. ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಂಗಳವಾರ ನಗರದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೈಕ್ ರ್ಯಾಲಿಯಲ್ಲಿ ಅವರು...
- Advertisement -spot_img

Latest News

ಸಿಂದಗಿ ನೀಲಗಂಗಾ ದೇವಿ ಜಾತ್ರೆ ಸಂಪನ್ನ

ಸಿಂದಗಿ - ಪಟ್ಟಣದ ಆರಾಧ್ಯ ದೈವ ತಾಯಿ ನೀಲಗಂಗಾ ದೇವಿ ಜಾತ್ರೆ ಗುರುವಾರ ಅತ್ಯಂತ ಅರ್ಥಪೂರ್ಣವಾಗಿ ಮತ್ತು ಅದ್ದೂರಿಯಾಗಿ ಜರುಗಿತು. ಸ್ಥಳೀಯ ಸಾರಂಗಮಠದ ಪರಮಪೂಜ್ಯಶ್ರೀ ಡಾ. ಪ್ರಭುಸಾರಂಗದೇವ...
- Advertisement -spot_img
close
error: Content is protected !!
Join WhatsApp Group