*ಬೆಳಗಾವಿ 1 ಜಿಲ್ಲಾ ಜನಜಾಗೃತಿ ವೇದಿಕೆ ಸಭೆ
ಬೆಳಗಾಂ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಯೋಜನೆ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಬಸವರಾಜ ಸೊಪ್ಪಿನ್ ಮಠ ರವರು ವಹಿಸಿ, 2023- 24ನೇ ಸಾಲಿನ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಿದರು.ಪ್ರಸ್ತುತ ವರ್ಷದ ಕ್ರಿಯಾ ಯೋಜನೆಯ ಬಗ್ಗೆ ಚರ್ಚಿಸಿ ಅನುಷ್ಠಾನದ ಕುರಿತು ವಿಮರ್ಶಿಸಲಾಯಿತು.
ಈ ಸಂದರ್ಭ...
ಅರಭಾವಿ ಭಾಗದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳನ್ನು ಶೀಘ್ರವೇ ಮುಕ್ತಾಯಗೊಳಿಸಲಾಗುವುದು
ಅರಭಾವಿಯ ವಿವಿಧ ಭಾಗಗಳಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗೂಡಿ ಪ್ರಚಾರ
ಮೂಡಲಗಿ : ಬೆಳಗಾವಿ ಹಾಗೂ ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದಂತಾಗುತ್ತದೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ...
ಪ್ರತಿ ಊರಾಗೂ ಊರ ಹೊರಗ ಹನುಮಪ್ಪನ ಗುಡಿ ಇರತಾವ ಎಂದು ನಾನು ಸಣ್ಣವಳಿದ್ದಾಗ ನನ್ನಜ್ಜ ಹೇಳಿದ ಮಾತು ನನಗಿನ್ನೂ ನೆನಪಿದೆ. ನನ್ನಜ್ಜ ಹನಮಪ್ಪಗ ವಾರ ಶನಿವಾರ ವಾನರ ಸೈನ್ಯದಂತಿದ್ದ ನಮ್ಮನ್ನ ಕರೆದುಕೊಂಡು ಹೋಗುತ್ತಿದ್ದ ರೀತಿ ಇಂದಿಗೂ ಮನದಲ್ಲಿ ಹಸಿರಾಗಿದೆ. ಈಗ ಊರುಗಳು ಎಕ್ಷಟೆನ್ಷನ್ ಹೆಸರಿನೊಳಗೆ ಆ ಕಡೆ ಈ ಕಡೆ ಬೆಳೆದು ಊರ ಹೊರಗಿನ...
ಮೈಸೂರು - ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಏ.24ರಂದು ಬುಧವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 8ಕ್ಕೆ ಸಂಕಲ್ಪ, 9ಕ್ಕೆ ಅಭಿಷೇಕ, 10.30ಕ್ಕೆ ಅಲಂಕಾರ, 11.30ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 12.30ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ...
ರಾಯಚೂರು ಜಿಲ್ಲೆಯ 65 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಮಕ್ಕಳ ಸ್ನೇಹಿ ಗ್ರಂಥಾಲಯ ಸ್ಥಾಪನೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯನ್ನು ದಿನಾಂಕ 19/4/2024 ರಂದು ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ಶಕ್ತಿನಗರದಲ್ಲಿ ಸಾಹಿತ್ಯ ಆಯ್.ಎ.ಎಸ್. (ಪ್ರೊಬೇಶನರಿ) ರವರ ಅಧ್ಯಕ್ಷತೆಯಲ್ಲಿ ಜರುಗಿತು.
ಮಕ್ಕಳನ್ನು ಗ್ರಂಥಾಲಯದತ್ತ ಸೆಳೆಯಲು ಆಕರ್ಷಕ ಬಣ್ಣಬಣ್ಣದ ಚಿತ್ರ ಚಿತ್ತಾರಗಳನ್ನು ಬಿಡಿಸಿ ಮಕ್ಕಳ ಸಂತೋಷಕಲಿಕೆಗೆ ಸಹಕಾರಿಯಾಗುವಂಥ ವಾತಾವರಣ ಕಲ್ಪಿಸಲಾಗಿದ್ದು,...
ಸಿಂದಗಿ : ಕೇವಲ ಸುಳ್ಳು ಭರವಸೆ ನೀಡುವ ಮೂಲಕ ಪ್ರಧಾನಿ ಮೋದಿ ಅವರು ದೇಶದ ಜನರನ್ನು ಮರಳು ಮಾಡುತ್ತಿದ್ದಾರೆ ಎಂದು ಸಚಿವ ಎಚ್.ಕೆ.ಪಾಟೀಲ ಆರೋಪಿಸಿದರು.
ತಾಲೂಕಿನ ಮೋರಟಗಿ ಗ್ರಾಮದ ಸಿದ್ದಮುನಿ ಆಶ್ರಮ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಸರಕಾರ ರಚನೆಯಾದರೆ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ.ಜಮಾ ಮಾಡುವುದಾಗಿ...
ಸಿಂದಗಿ - ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಖಂಡಿಸಿ ರವಿವಾರ ಮಹಿಳಾ ಜಾಗರಣ ವೇದಿಕೆಯಡಿಯಲ್ಲಿ ವಿವಿಧ ಮಹಿಳಾ ಸಂಘಟನೆಗಳಿಂದ ಮೇಣದ ಬತ್ತಿಯನ್ನು ಉರಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಹಿಳಾ ಜಾಗರಣ ವೇದಿಕೆಯ ಅಧ್ಯಕ್ಷರಾದ ಶೈಲಜಾ ಸ್ಥಾವರಮಠ, ಮಾತನಾಡಿ ನೇಹಾನನ್ನು ಕೊಂದ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಿ ನೇಣಿಗೆ ಏರಿಸಬೇಕು . ನಮ್ಮ ದೇಶದ...
ಮೂಡಲಗಿ - ತಾಲೂಕಿನ ಯಾದವಾಡ ಸಮೀಪದ ಗಿರಿಸಾಗರ ಎಂಬ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ಆಟವಾಡಲು ಮೈದಾನ ಇಲ್ಲವಂತೆ, ಮನವಿ ಸಲ್ಲಿಸಿದರೂ ಮೈದಾನ ಸಿಗದ್ದಕ್ಕೆ ಇಲ್ಲಿನ ಗ್ರಾಮಸ್ಥರು ಲೋಕಸಭಾ ಚುನಾವಣೆಗೆ ಬಹಿಷ್ಕಾರ ಹಾಕಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ೭೫ ವರ್ಷಗಳಾದರೂ ಒಂದು ಸರ್ಕಾರಿ ಶಾಲೆಗೆ ಆಟದ ಮೈದಾನ ಒದಗಿಸದ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗಳು ಸಮಾಜಕ್ಕೆ...
ಬೆಳಗಾವಿ - ದಿ. 21-4-24 ರಂದು ಡಾ. ಪ.ಗು.ಹಳಕಟ್ಟಿ ಭವನ ಲಿಂಗಾಯತ ಸಂಘಟನೆ ವತಿಯಿಂದ ಉಚಿತ ಟೂಷನ್ ಉದ್ಘಾಟನೆಯಾಯಿತು
ಪರಮ ಪೂಜ್ಯ ಶ್ರೀ ಗುರುಸಿದ್ಧ ಮಹಾ ಸ್ವಾಮಿಗಳು ಉದ್ಘಾಟಿಸಿದರು. ಆರಂಭದಲ್ಲಿ ಹುಬ್ಬಳ್ಳಿಯ ಮೃತ ನೇಹಾಳಿಗೆ ಶ್ರದ್ಧಾಂಜಲಿ ಅಪಿ೯ಸಲಾಯಿತು.
ಅಧ್ಯಕ್ಷತೆಯನ್ನು ಶರಣ ಈರಣ್ಣ ದೇಯನ್ನವರ, ಅತಿಥಿಗಳಾಗಿ ಶರಣೆ ವಿದ್ಯಾ ಹುಂಡೇಕಾರ, ಶರಣೆ ಜೋತಿ ಬದಾಮಿ, ಶರಣ ಬಸವರಾಜ ಗೋಮಾಡಿ,...
ನಾವು ನಾವಾಗಿರಲು ಬಿಡಿ
ಯಾಕೆಂದರೆ ನಾವು ಎಳೆಯರು..
ನಮಗೂ ಕೊಡಿ ನಿಮ್ಮ ಸಮಯ
ಸ್ನೇಹ ಪ್ರೀತಿ ತುಂಬಿದ ಒಲುಮೆಯ
ನಿಮ್ಮ ಒತ್ತಡಗಳಿಗೆ ನಮ್ಮ ನೂಕದಿರಿ
ನಮ್ಮ ಬಾಲ್ಯವ ನಮಗೆ ಕೊಟ್ಟು ಬಿಡಿ
ಯಾಕೆಂದರೆ ನಾವು ಎಳೆಯರು..
ನಮ್ಮ ಭಾವಗಳಿಗೂ ಬೆಲೆ ಕೊಡಿ
ನಿಮ್ಮ ಆಸೆಗಳಿಗೆ ಬಲಿ ತೆಗೆದುಕೊಳ್ಳದಿರಿ
ತೋಟದಲಿರುವ ಮೊಗ್ಗು ನಾವು
ಬಿರಿವ ಮುನ್ನವೇ ಹಿಸುಕದಿರಿ
ಯಾಕೆಂದರೆ ನಾವು ಎಳೆಯರು..
ಹಾರಾಡುವ ಹಕ್ಕಿಗಳು ನಾವು
ರೆಕ್ಕೆ ಕತ್ತರಿಸುವದ ಬಿಟ್ಟುಬಿಡಿ
ನಿಮ್ಮ ಹಾರಾಟಕ್ಕೆ ಏಣಿಯನು
ಮಾಡಿ ಮನಬಂದಂತೆ...
ದಾನವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ, ಆಹಾರ ಅಭಿಯಂತ್ರಿಕ ತೋಟಗಾರಿಕೆ ಮಹಾವಿದ್ಯಾಲಯ, ದೇವಿಹೊಸುರ, ಹಾವೇರಿಯಲ್ಲಿ ನಡೆದ ೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ ಕ್ರೀಡಾ...