Monthly Archives: April, 2024

ಬೇವಿನ ಮರ ನುಡಿದ ಸಾಕ್ಷಿ

ಕಳೆದ ಶತಮಾನದ ಇಪ್ಪತ್ತರ ದಶಕದಲ್ಲಿ ಧಾರವಾಡ ಜಿಲ್ಲೆಯ ಹಾವೇರಿಯಲ್ಲಿ ಸಿದ್ದಪ್ಪ ಹೊಸಮನಿ ಎಂಬ ಒಬ್ಬ ವಕೀಲರಿದ್ದರು. ಅನ್ಯಾಯದ ವಿರುದ್ದ ಸಿಡಿದೇಳುತ್ತಿದ್ದ ಅವರು ಬಡವರ ಬಗೆಗೆ, ಶೋಷಣೆಗೆ ಒಳಗಾದವರ ಬಗೆಗೆ, ಅನುಕಂಪ ಮೃದು ಭಾವನೆಗಳನ್ನು ಹೊಂದಿದ್ದರು. ತುಳಿತಕ್ಕೆ ಒಳಗಾದವರ ನೆರವಿಗೆ ಅವರು ಧಾವಿಸುತ್ತಿದ್ದರು. ಒಂದು ಸಲ ಹೀಗಾಯಿತು. ಒಬ್ಬ ಬಡ ರೈತನು ಮಾರವಾಡಿಯೊಬ್ಬನ ಬಳಿ ಸಾಲ ತಂದಿದ್ದನು....

ಎದೆಯ ಮೇಲೆ ಖಂಡ್ರೆ ಹಚ್ಚೆ ಹಾಕಿಸಿಕೊಂಡ ಅಭಿಮಾನಿ

ಬೀದರ :ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಮೇಲಿನ ಪ್ರೀತಿ, ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು ತಮ್ಮ ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡ ಉದಾಹರಣೆಗಳಿವೆ. ಅಭಿಮಾನ ತೋರಿಸಿಕೊಳ್ಳಲು ಅಭಿಮಾನಿಗಳು ನಾನಾ ಕಸರತ್ತು ನಡೆಸುತ್ತಾರೆ. ಇಲ್ಲೊಬ್ಬ ಅಭಿಮಾನಿ ತಮ್ಮ ಎದೆಯ ಮೇಲೆ ನೆಚ್ಚಿನ ನಾಯಕರಾದ ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ ಈಶ್ವರ ಖಂಡ್ರೆ ಅವರ...

ಪ್ರಿಯತಮೆ ಮದುವೆ ದಿನವೇ ಮಸಣ ಸೇರಿದ ಪ್ರಿಯತಮ.

ಬೀದರ - ಪ್ರೀತಿಸಿದ್ದ ಹುಡುಗಿ ಬೇರೆ ಮದುವೆಯಾಗಿದ್ದರಿಂದ ನೊಂದ ಯುವಕನೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆನ್ನಲಾಗಿದ್ದು ಆತನ ಮನೆಯವರು ಮಾತ್ರ ಇದು ಕೊಲೆ ಎಂದು ಆರೋಪ ಮಾಡಿರುವ ಪ್ರಕರಣ ಜರುಗಿದೆ. ಬೀದರ್‌ ನಗರದ ಹೊರವಲಯದ ನೌಬಾದ್ ಹೈವೇ ಬ್ರಿಡ್ಜ್ ಬಳಿ ರೈಲ್ವೆ ಹಳಿ ಮೇಲೆ ತುಂಡರಿಸಿದ್ದ ಬಿದ್ದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಬೀದರ್ ತಾಲೂಕಿನ ನಿಜಾಂಪೂರ್...

೨೩ ರಂದು ಅರಭಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಚಾರ

ಮೂಡಲಗಿ - ಲೋಕಸಭಾ ಚುನಾವಣೆಯ ಪ್ರಚಾರಾರ್ಥವಾಗಿ  ಇದೇ ದಿ. ೨೩ ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹೆಬ್ಬಾಳಕರ, ಲೋಕಸಭಾ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ,ಸಚಿವ ಸತೀಶ ಜಾರಕಿಹೊಳಿ ಹಾಗೂ ಅರಭಾವಿ ಕಾಂಗ್ರೆಸ್ ಪದಾಧಿಕಾರಿಗಳೆಲ್ಲ ಅರಭಾವಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರಕ್ಕೆ ಬರಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಮೇಶ ಉಟಗಿ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ನಿನ್ನ ಪ್ರೀತಿ ಮಧುರವಾಗಿದ್ದರೆ ನಿನ್ನ ತ್ಯಾಗವೂ ಕೂಡ ಅಮರವಾಗಿರುತ್ತಿತ್ತು ಫಯಾಜ್ ಆದರೆ ನೀನೂ ಕೂಡ ಎಲ್ಲರಂತೆ ದುಡುಕಿಬಿಟ್ಟೆ

ಪ್ರೀತ್ಸೇ ಪ್ರೀತ್ಸೇ......ಕಣ್ಣು ಮುಚ್ಚಿ ನನ್ನ ಪ್ರೀತ್ಸೇ...ಮನಸು ಬಿಚ್ಚಿ ನನ್ನ ಪ್ರೀತ್ಸೆ ಅನ್ನುವ ಹಾಡು ಮನೋಜನ ಮೊಬೈಲ್ ನಲ್ಲಿ ರಿಂಗಣಿಸುತ್ತಿದ್ದರೆ ಬೆಡ್ಡಿನ ಮೇಲೆ ಅಂಗಾತವಾಗಿ ಬಿದ್ದಿದ್ದ ಮೊಬೈಲ್‌ ಬಿದ್ದಲ್ಲೇ ಬ್ಯಾಟರಿ ಮುಗಿದು ಜೀವ ಕಳೆದುಕೊಳ್ಳುವ ಹಂತಕ್ಕೆ ತಲುಪಿತ್ತು ಸಂಶಯ ಬಂದ ಸಂಜೀವ ಮನೋಜನ ಪೋಷಕರಿಗೆ ತಿಳಿಸಿದಾಗ ಮನೆಗೆ ಬಂದು ಬೆಡ್ ರೂಮಿನ ಬಾಗಿಲು ಒಡೆದು ನೋಡಿದರೆ...

ನೇಹಾ ಹತ್ಯೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾದಿಂದ ಪ್ರತಿಭಟನೆ

ಹೆಣ್ಣು ಮಗಳನ್ನ ಕೊಂದ ರಾಕ್ಷಸನಿಗೆ ಗಲ್ಲಿಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಸಿಂದಗಿ; ಹುಬ್ಬಳ್ಳಿಯಲ್ಲಿ ನಡೆದ ನಮ್ಮ ಸಹೋದರಿ ಕುಮಾರಿ ನೇಹಾ ಹಿರೇಮಠ ಅವಳ ಬರ್ಬರ್ ಹತ್ಯೆ ಖಂಡಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಟೈರ್‍ಗೆ ಬೆಂಕಿ ಹಚ್ಚಿ ಆರೋಪಿಗೆ ಗಲ್ಲು ಶಿಕ್ಷೆಯನ್ನು ಮಾಡಬೇಕು...

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡನೀಯ: ಕುಮಾರ ದೇಸಾಯಿ

ಸಿಂದಗಿ:  ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಮಾನವ ಕುಲವೇ ತಲೆ ತಗ್ಗಿಸುವಂಥ ಕೃತ್ಯವಾಗಿದೆ ಈ ಘಟನೆ ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಅಂತಹ ಮನಸ್ಥಿತಿ ಹೊಂದಿದ ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಮತ್ತು ಅವನಿಗೆ ನೀಡುವ ಶಿಕ್ಷೆ ಮುಂದೆ ಅಂತಹ ದ್ರೋಹಿಗಳಿಗೆ ಭಯ ಹುಟ್ಟಿಸುವಂತಿರಬೇಕು ಎಂದು ಸಿಂದಗಿ ಯುತ್ ಕಾಂಗ್ರೆಸ್ ಅಧ್ಯಕ್ಷ ಕುಮಾರ...

ಮುಸ್ಲಿಮ್ ಹುಡುಗಿಯರ ಜೊತೆ ಸ್ನೇಹ ಬೆಳೆಸಬೇಡಿ – ಈಶ್ವರ ಸಿಂಗ್ ಠಾಕೂರ ಹೇಳಿಕೆ

ಬೀದರ - ಎಲ್ಲಿಯವರೆಗೆ ನಮ್ಮ ಸಮಾಜವನ್ನು ನಾವು ರಕ್ಷಣೆ ಮಾಡಿಕೊಳ್ಳುವುದಿಲ್ಲವೋ ಅಂಥ ಸಮಾಜವನ್ನು ಆ ದೇವರೂ ಕೂಡ ರಕ್ಷಣೆ ಮಾಡಲಾರ. ಆದ್ದರಿಂದ ಹಿಂದೂಗಳು ಪ್ರತಿಯೊಬ್ಬರ ಮನೆಯಲ್ಲೂ ಆತ್ಮರಕ್ಷಣೆಗಾಗಿ ಒಂದೊಂದು ಖಡ್ಗವನ್ನು ಇಟ್ಟುಕೊಳ್ಳಿ ಎಂದು ಬಿಜೆಪಿ ಮುಖಂಡ ಈಶ್ವರ ಸಿಂಗ್ ಠಾಕೂರ ಹೇಳಿದರು. ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಬೀದರ ನಲ್ಲಿ ಭುಗಿಲೆದ್ದ ಆಕ್ರೋಶ ಪರಿಣಾಮ...

ಜಗದೀಶ ಶೆಟ್ಟರ ಅವರ ಗೆಲುವು ನಿಶ್ಚಿತ – ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ‘ಅರಭಾವಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಅತೀ ಹೆಚ್ಚು ಮತ ನೀಡಲು ಬದ್ಧರಾಗಿದ್ದು, ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರ ಗೆಲವು ನಿಶ್ವಿತವಾಗಿದೆ’ ಎಂದು ಅರಭಾವಿಯ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರ ಸಂಜೆ ಇಲ್ಲಿಯ ಶಿವಬೋಧರಂಗ ಸೊಸೈಟಿಯ ಸಭಾಭವನದಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು, ಭಾರತದ ಭವಿಷ್ಯಕ್ಕಾಗಿ...

ಹೊಸ ಪುಸ್ತಕ ಓದು

ಬೆನ್ನುಡಿ ಬರೆದ ಭಾಗ್ಯ ನನ್ನದು ಪುಸ್ತಕದ ಹೆಸರು : ಶೂನ್ಯಲಿಂಗ ವಿವೇಚನೆ ಸಂಪುಟ 3 ಲೇಖಕರು :  ಶ್ರೀ ಬಸವರಾಜ ವೆಂಕಟಾಪುರ ಶರಣರು ಪ್ರಕಾಶಕರು : ಬಸವ ಬಳಗ ಪ್ರಕಾಶನ, ಸಿರಗುಪ್ಪಾ, ೨೦೨೪ ವಚನ ಸಾಹಿತ್ಯ ೧೨ನೇ ಶತಮಾನದಲ್ಲಿ ಹುಟ್ಟಿತು, ೧೫ನೇ ಶತಮಾನದಲ್ಲಿ ಪುನರುಜ್ಜೀವನಗೊಂಡಿತು. ನಂತರ ಮತ್ತೆ ಗುಪ್ತಗಾಮಿನಿಯಾಯಿತು. ಆಂಗ್ಲರ ಆಡಳಿತ ಕಾರಣವಾಗಿ ನಾಡಿನ ತುಂಬ ಶೈಕ್ಷಣಿಕ ಚಟುವಟಿಕೆಗಳು ವಿಸ್ತಾರಗೊಂಡ...
- Advertisement -spot_img

Latest News

೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ ಕ್ರೀಡಾಕೂಟ 

ದಾನವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ, ಆಹಾರ ಅಭಿಯಂತ್ರಿಕ ತೋಟಗಾರಿಕೆ ಮಹಾವಿದ್ಯಾಲಯ, ದೇವಿಹೊಸುರ, ಹಾವೇರಿಯಲ್ಲಿ ನಡೆದ ೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ ಕ್ರೀಡಾ...
- Advertisement -spot_img
close
error: Content is protected !!
Join WhatsApp Group