ನೀವು ಯಾರನ್ನೋ ನಿಮ್ಮವರು ಎಂದು ಪೂರ್ಣವಾಗಿ ನಂಬುತ್ತೀರಿ. ನಿಮ್ಮ ಕಥೆಗಳನ್ನೆಲ್ಲ ಹೇಳಿಕೊಳ್ಳುತ್ತೀರಿ. ಅವರಿಂದ ಸಲಹೆ, ಸಹಾಯ, ಸಾಂತ್ವನ ಪಡೆದಿರುತ್ತೀರಿ. ನೀವೂ ಅವರಿಗಾಗಿ ಸಮಯ ಕೊಟ್ಟಿರುತ್ತೀರಿ, ಅವರ ಕಷ್ಟಕ್ಕೆ ಜೊತೆಯಾಗಿ ನಿಲ್ಲುತ್ತೀರಿ, ನಿಮ್ಮಿಂದಾದ ಸಹಾಯ ಮಾಡಿರುತ್ತೀರಿ.
One fine day - ನಿನಗೂ, ನನಗೂ ಸಂಬಂಧವೇ ಇಲ್ಲ ಎಂದು ಅವರು ಎದ್ದು ಹೊರಟುಬಿಡುತ್ತಾರೆ. ಏಕೆ, ಏನು ಎಂದು...
ಮೂಡಲಗಿ - ನಗರದ ಎಸ್ಎಸ್ಆರ್ ಕಾಲೇಜು ಪಕ್ಕ ಹಾಗೂ ಗಣೇಶ ಮಾರ್ಟ್ ನಡುವಿನ ರಸ್ತೆಯಲ್ಲಿ ಚರಂಡಿ ನೀರು ತುಂಬಿ ಗಲೀಜಾಗಿದ್ದರೂ ಮೂಡಲಗಿ ಪುರಸಭೆ ಮಾತ್ರ ಇತ್ತ ಕಡೆ ದಿವ್ಯ ನಿರ್ಲಕ್ಷ್ಯ ತಾಳಿದೆ.
ಕಳೆದ ಹಲವು ದಿನಗಳಿಂದ ಇಲ್ಲಿಯ ಗಟಾರು ಬ್ಲಾಕ್ ಆಗಿ ತುಂಬಿಕೊಂಡಿದೆ. ಈಗ ಅದೇ ಚರಂಡಿ ನೀರು ರಸ್ತೆಯ ಮೇಲೆ ಹರಿದು ಬಂದಿದೆ ಆದರೂ...
ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ಶಕ್ತಿನಗರದ ಅಭಿಯಂತರುಗಳಿಗೆ ಹಾಗೂ, ರಾಯಚೂರು ಜಿಲ್ಲೆಯ ವಿವಿಧ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ "ಸುಸ್ಥಿರ ಹಸಿರು ವಿದ್ಯುಚ್ಛಕ್ತಿ ಉತ್ಪಾದನೆಗೆ ಸೌರಶಕ್ತಿ ಬಳಕೆ" ಕುರಿತ ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಲಚಂದ್ರ ಜಾಬಶೆಟ್ಟಿಯವರು ಉಪನ್ಯಾಸ ನೀಡಿದರು.
ಉಚಿತವಾಗಿ ದೊರೆಯುವ ಸೂರ್ಯನ ಬೆಳಕಿನಿಂದ ವಿದ್ಯುತ್ ಉತ್ಪಾದಿಸುವ ಕುರಿತು ಸಮಗ್ರ ಮಾಹಿತಿ ನೀಡಿದರು.
ಕೇಂದ್ರ ಸರಕಾರವು ಘೋಷಿಸಿದ...
ಎಲ್ಲಾರೂ ಮಾಡುವದು ಹೊಟ್ಟೆಗಾಗಿ... ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಅನ್ನುವ ಮಾತನ್ನು ನಾವು ನೀವೆಲ್ಲ ಆಗಾಗ ಕೇಳುತ್ತಲೇ ಇರುತ್ತೇವೆ.ಆದರೆ ಹಣ ಗಳಿಸುವ ಆಸೆಗೆ ಬಿದ್ದ ಮನುಷ್ಯ ಮಾತ್ರ ಈ ಬದುಕಿನ ಹಾದಿಯಿಂದ ವಿಮುಖನಾಗುತ್ತಲೇ ಹೋಗುತ್ತಾನೆ.
ಬಿಸಿಲು ಅಂತ ಮನೆಯಿಂದ ಹೊರಗೆ ಬೀಳಲು ನಾವು ನೀವೆಲ್ಲ ಹಿಂದೇಟು ಹಾಕುವಾಗಲೇ ಹ್ಞಾಂ ತಾಜಾ ತರಕಾರೀ ಅನ್ನುತ್ತ ತಳ್ಳುವ ಗಾಡಿಯ ಮೇಲೆ...
ಸಿಂದಗಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರೆಂಟಿಗಳನ್ನು ಕೊಟ್ಟು ಜನರ ದಾರಿ ತಪ್ಪಿಸಿದೆ. ಈ ಗ್ಯಾರೆಂಟಿಗಳಿಂದ ಕಳೆದ ಒಂದು ವರ್ಷದಿಂದ ಅಭಿವೃದ್ಧಿ ಕುಂಠಿತ ವಾಗಿದೆ ಅಲ್ಲದೆ ಯಾವಾಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಆವಾಗ್ಗೆ ಬರಗಾಲ ಬೀಳುವುದು ಖಚಿತ ಆ ಕಾರಣಕ್ಕೆ ಮೋದಿಯವರ 10 ವರ್ಷದ ಸಾಧನೆಯ ಮೇಲೆ ಜನತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು ಅದಕ್ಕೆ...
ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ ಕಚ್ಚಿದಾಗ ಬೇರೆ ವಿಷಕಾರಿ ಹಾವುಗಳು ಕಚ್ಚಿದಾಗ ಬರುವ ಹಾಗೆ ಕಚ್ಚಿದ ಭಾಗದಲ್ಲಿ ವಿಪರೀತ ಉರಿತ ಬರುವುದಿಲ್ಲ. ( ಹೆಚ್ಚಿನ ವಿಷಕಾರಿ ಹಾವುಗಳ ಕಡಿತ ಗೊತ್ತಾಗುವುದು ಕಚ್ಚಿದ ಭಾಗದಲ್ಲಿ...
ಸಿಂದಗಿ; ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ ರವರ ಅನುಮೋದನೆಯ ಮೇರೆಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕಾಮರಾಜ ಡಿ. ಪೂಜಾರಿ(ವಕೀಲರು) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಕೂಡಲೇ ಅಧಿಕಾರವನ್ನು ವಹಿಸಿಕೊಂಡು ಪಕ್ಷದ ಮುಖಂಡರ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ತಮಗೆ...
ಸಂಸ್ಕೃತಿಯು ಭಾರತೀಯರ ಅಸ್ಮಿತೆ, ಅದು ಹೊರಗಿನಿಂದ ಬರುವ ಕಲಿಕೆಯಲ್ಲ ಅಂತರಂಗದ ಸಂಸ್ಕಾರ ಎಂಬುದಾಗಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ದಿನಾಂಕ: 18.04.2024 ರಂದು ಗುರುವಾರ ಸಂಜೆ 5.00 ಗಂಟೆಗೆ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ವತಿಯಿಂದ ಶೇಷಾದ್ರಿಪುರಂ ಸಂಜೆ...
ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ ಅರ್ಕೇಶ್ವರ ದೇವಾಲಯ ನೆಲೆಗೊಂಡಿದೆ.
ಮೀನಾಕ್ಷಮ್ಮನವರ ಸಮೇತ ಶ್ರೀ ಅರ್ಕೇಶ್ವರ ದೇವಸ್ಥಾನ ಎಂಬುದಾಗಿದೆ. ಕೆ.ಆರ್.ನಗರಕ್ಕೆ ಈ ಹಿಂದೆ ಇದ್ದ ಹೆಸರು ಎಡತೊರೆ. ಊರಿಗೆ ಎಡಭಾಗದಲ್ಲಿ ಹರಿಯುವ ತೊರೆ ಕಾವೇರಿ ನದಿ...
ಖಂಡ್ರೆ ಕುಟುಂಬದ ಮೇಲೆ ಕೊಲೆ ಆರೋಪ ಮಾಡಿದ ಖೂಬಾ.
ಬೀದರ್ - ಕಳೆದ ೬೫ ವರ್ಷಗಳಲ್ಲಿ ಖಂಡ್ರೆ ಕುಟುಂಬದ ಮೇಲೆ ಅನೇಕ ಕೊಲೆ ಆರೋಪಗಳಿವೆ. ಭಾಲ್ಕಿಯಲ್ಲಿ ಕುಂದೆ ಎನ್ನುವ ಒಬ್ಬ ದಲಿತ ವಕೀಲನ ಹತ್ಯೆ ಯಾರ ಅಂಗಳದಲ್ಲಿ ನಡೆಯಿತು, ಕೊಲೆ ಆರೋಪ ಯಾರ ಮೇಲಿದೆ ಎಂಬುದನ್ನು ಖಂಡ್ರೆಯವರು ಹೇಳಬೇಕು. ಸುರೇಶ ಖೇಡ ಎನ್ನುವವರು ನಿಮ್ಮ ಮನೆಯಂಗಳದಲ್ಲಿ...
ಬೈಲಹೊಂಗಲ: ಸೋಲನ್ನು ಒಪ್ಪಿಕೊಳ್ಳದೇ ನಿರಂತರವಾಗಿ ಪ್ರಯತ್ನಿಸುವ ಮನೋಭಾವವೇ ಸಾಧನೆಯ ಸೂತ್ರ ಎಂದು ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಹೇಳಿದರು.
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ...