Monthly Archives: May, 2024

ಚಿಕ್ಕುಂಬಿಯಲ್ಲಿ ಸವದತ್ತಿ ತಾಲೂಕ ಮಟ್ಟದ ಶಾಲಾ ಪ್ರಾರಂಭೋತ್ಸವ

ಸವದತ್ತಿ -  ತಾಲೂಕಿನ ಚಿಕ್ಕುಂಬಿ ಗ್ರಾಮದಲ್ಲಿ ಹಬ್ಬದ ಸಡಗರದೊಂದಿಗೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.ಗ್ರಾಮದಲ್ಲಿ ವಿವಿಧ ವೇಷಭೂಷಣಗಳನ್ನು ಹೊಂದಿದ ಮಕ್ಕಳು ಚಕ್ಕಡಿಯಲ್ಲಿ ಮೆರವಣಿಗೆಯಲ್ಲಿ ಹೊರಟಿದ್ದು ತಾಲೂಕ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಯಶವಂತಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ...

ದಾಲ್ಮಿಯಾ ದೀಕ್ಷಾ ಕೇಂದ್ರದಲ್ಲಿ ಕರೂರ್ ವೈಶ್ಯ ಬ್ಯಾಂಕ್ ನೆರವಿನ ವೃತ್ತಿ ತರಬೇತಿ ಕಾರ್ಯಕ್ರಮ ಉದ್ಘಾಟನೆ.

ಯಾದವಾಡ - ದಾಲ್ಮಿಯಾ (ಭಾರತ) ಸಿಮೆಂಟ್ ಕಾರ್ಖಾನೆಯ ದಾಲ್ಮಿಯಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ದಾಲ್ಮಿಯಾ ದೀಕ್ಷಾ ಕೌಶಲ್ಯ ಕೇಂದ್ರ ಬೆಳಗಾವಿಯಲ್ಲಿ ಅಸಿಸ್ಟೆಂಟ್ ಬ್ಯೂಟಿ ತೆರಪಿಸ್ಟ್ ಕಸ್ಟಮರ್ ಎಕ್ಸಿಕ್ಯೂಟಿವ್ ಮತ್ತು ಅಸಿಸ್ಟೆಂಟ್ ಎಲೆಕ್ಟ್ರಿಷಿಯನ್ ತರಬೇತಿಗಳನ್ನು...

ಮೊದಲಿನಿಂದಲೂ ಸಾಹಿತ್ಯಿಕ ವಿಚಾರ ಪೋಷಿಸುತ್ತಿರುವುದು ಪತ್ರಿಕೆ – ಎಚ್ ಎಲ್ ಪುಷ್ಪಾ

      ಸ್ವಾಭಿಮಾನಿ ಕರ್ನಾಟಕ ವೇದಿಕೆಯಿಂದ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಕನ್ನಡ ವಿಭಾಗ, ಕನ್ನಡ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ ಪ್ರದಾನ-2023’ ಕಾರ್ಯಕ್ರಮವು  ನಗರದ ಶೇಷಾದ್ರಿಪುರಂ ಕಾಲೇಜಿನ ಆಡಿಟೋರಿಯಂನಲ್ಲಿ...

ಜೂನ್ 05ರಂದು ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರ ‘ಜ್ಞಾನಸಿಂಧು’ ಪುಸ್ತಕ ಲೋಕಾರ್ಪಣೆ ಸಮಾರಂಭ

ಪ್ರೊ.ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಲಬುರಗಿ ಮತ್ತು ಉದಯ ಪ್ರಕಾಶನ, ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ, ಹಿರಿಯ ಸಾಹಿತಿ, ಶಾಸ್ತ್ರಚೂಡಾಮಣಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರ...

ತಂಬಾಕು ದಿನ ನಿಮಿತ್ತ ಜಾಗೃತಿ ಜಾಥಾ

ಸಿಂದಗಿ: ವಿಶ್ವ ತಂಬಾಕು ದಿನಾಚರಣಿಯ ಅಂಗವಾಗಿ ಜೇರಟಗಿಯಲ್ಲಿ ಭೀಮಾ ಯುನಿವರ್ಸಲ್ ಸೆಂಟ್ರಲ್ ಶಾಲೆ ಮಕ್ಕಳಿಂದ ಜಾಗೃತಿ ಜಾಥಾ ಹಮ್ಮಿಕೊಂಡಿದ್ದು ಶಾಲೆಯ 10ನೇ ತರಗತಿಯ ಮಕ್ಕಳಿಂದ ಬೀದಿನಾಟಕ ಮೂಲಕ ಜನರಲ್ಲಿ ತುಂಬಾಕು ಹಾಗೂ ಸಿಗರೇಟು...

ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ವಾಟ್ಸಾಪ್ ಗ್ರುಪ್ ರಚನೆ ; ಶಿಕ್ಷಣ ಆಯುಕ್ತರ ಸ್ವಾಗತಾರ್ಹ ನಡೆ

ಬೆಂಗಳೂರು - ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಸ್ಥಾಪಿಸುವ ಹಾಗೂ ಅವರ ವಾಟ್ಸಾಪ್ ಗ್ರುಪ್ ರಚಿಸುವ ಬಗ್ಗೆ ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರು (ಆಡಳಿತ )...

ನ್ಯಾಯವಾದಿ ಅಶೋಕ ಗಾಯಕವಾಡ ಸನ್ಮಾನ

ಸಿಂದಗಿ: ಅಖಿಲ ಭಾರತೀಯ ಸೋಮವಂಶ ಆರ್ಯ ಕ್ಷತ್ರಿಯ ಸಮಾಜ ಟ್ರಸ್ಟ್ (ನಾಸಿಕ) ನ ಉಪಾಧ್ಯಕ್ಷ ರಾಗಿ ಅವಿರೋಧವಾಗಿ ಆಯ್ಕೆ ಆದ ಸಿಂದಗಿ ಪಟ್ಟಣದ ಹಿರಿಯ ನ್ಯಾಯವಾದಿಗಳಾದ ಅಶೋಕ ಗಾಯಕವಾಡ ಅವರನ್ನು ಖ್ವಾಜಾ ಸ್ಯೆಪನ...

ಸಮಾಜಮುಖೀ ಚಿಂತನೆಯಡಿ ನಿವೃತ್ತಿ ಜೀವನ ಸಾಗಲಿ ನಾಮದೇವ ಚವ್ಹಾಣ

ಸಿಂದಗಿ: ಮೌಲ್ಯಯುತ ಶಿಕ್ಷಣ ನೀಡುತ್ತಾ ಶಿಕ್ಷಣ ರಂಗದಲ್ಲಿ ಹಲವಾರು ಚೇತನಗಳಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುವ ಶಿಕ್ಷಕರು ತಮ್ಮ ನಿವೃತ್ತಿ ಜೀವನವನ್ನು ಸಮಾಜಮುಖೀ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವ   ಮೂಲಕ ಬದುಕು ಸಾರ್ಥಕ ಪಡಿಸಿಕೊಳ್ಳಬೇಕು ಎಂದು...

ಕಲಿಕೆಗೆ ಪೂರಕ ವಾತಾವರಣ ಸೃಷ್ಟಿ ಎಲ್ಲರ ಕರ್ತವ್ಯ – ಸತೀಶ ಬಿ ಎನ್

ಮೂಡಲಗಿ: ಮಕ್ಕಳ ಕಲಿಕಾ  ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಒದಗಿಸಿರುವ ಅಗತ್ಯ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಕಲಿಕೆಗೆ ಪೂರಕವಾಗುವ ವಾತಾವರಣ ಸೃಷ್ಟಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಿಕ್ಷಣ ಸಂಯೋಜಕ ಸತೀಶ ಬಿ.ಎಸ್ ಹೇಳಿದರು.ಅವರು ಸಮೀಪದ...

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದ ಬಿಇಓ ಜಾಸ್ಮಿನ್ ಕಿಲ್ಲೇದಾರ.

ಅಮೀನಗಡ : ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳು ಹೊಂದಿರುವ ಮೂಲಕ ಗುಣಾತ್ಮಕ ಶಿಕ್ಷಣ ನೀಡುತ್ತಿವೆ ಸಾರ್ವಜನಿಕರು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಾತಿ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್...

Most Read

close
error: Content is protected !!
Join WhatsApp Group