Monthly Archives: May, 2024

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕು – ಅಗಸರ

ಸಿಂದಗಿ : ಮಕ್ಕಳಿಗೆ ವರ್ತಮಾನದಲ್ಲಿ ಮೌಲ್ಯಯುತ ಶಿಕ್ಷಣ ನೀಡುವ ಅಗತ್ಯವಿದೆ. ಶಾಲೆಗಳಲ್ಲಿ ಮಕ್ಕಳು ತಮ್ಮನ್ನು ತಾವು ಅರಿತು ಕೊಳ್ಳುವ ಶಕ್ತಿ ತುಂಬುವ ನಿಟ್ಟಿನಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸಬೇಕು ಎಂದು ಶಿಕ್ಷಕ ಸಾಹಿತಿ ಬಸವರಾಜ ಅಗಸರ ಹೇಳಿದರು.ಪಟ್ಟಣದ ಬಂದಾಳ ರಸ್ತೆಗೆ ಹೊಂದಿ ಕೊಂಡಿರುವ ಸುಣಗಾರ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಶ್ರೀ ಬಸವೇಶ್ವರ ಭಂಡಾರಿ ಮಠ...

ಮತ ಚಲಾಯಿಸಿದ ಜಾರಕಿಹೊಳಿ ಹಾಗೂ ಗಣ್ಯರು

ಮೂಡಲಗಿ - ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕದ ಗೌಳಿ ಗಲ್ಲಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.೩ (ಮತಗಟ್ಟೆ ನಂ. ೧೩೩) ರಲ್ಲಿ ಮತ ಚಲಾಯಿಸಿದರು.ಕೌಜಲಗಿಯಲ್ಲಿ ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ತಮ್ಮ ಮತ ಚಲಾಯಿಸಿದರು.ಅರಭಾವಿ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲೆಡೆ ಉತ್ಸಾಹದ ಮತದಾನ ಆರಂಭವಾಯುತಾದರೂ ...

ಪ್ರಧಾನಿ ಮೋದಿ ಮತ ಚಲಾವಣೆ

ಅಹಮದಾಬಾದ - ಗುಜರಾತ್ ನ ಅಹಮದಾಬಾದ್ ನಗರದ ನಿಶಾನ್ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಮತ ಚಲಾಯಿಸಿದರು.ಅತ್ಯಂತ ಸರಳವಾಗಿ ಎಲ್ಲರೊಳಗೆ ಒಂದಾಗಿ ಸಾಮನ್ಯ ಜನರಂತೆ ಸರದಿ ಸಾಲಿನಲ್ಲಿ ನಿಂತು ಪ್ರಧಾನಿ ಮತ ಚಲಾಯಿಸಿದರು.ಮೋದಿಯವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ಸಾಥ್ ನೀಡಿದರು.ಆಕರ್ಷಕ ಕೇಸರಿ ಬಣ್ಣದ ಜಾಕೆಟ್...

ಒಳ್ಳೆಯ ಸರ್ಕಾರ ರಚನೆಗೆ ಮತದಾನ ಮಾಡಬೇಕು – ಈರಣ್ಣ ಕಡಾಡಿ

ಮೂಡಲಗಿ: 5 ವರ್ಷಗಳ ಕಾಲ ರಾಷ್ಟ್ರವನ್ನಾಳುವ ಸರ್ಕಾರವನ್ನು ಆಯ್ಕೆ ಮಾಡುವ ಅತ್ಯಂತ ಮಹತ್ವ ಪೂರ್ಣವಾದ ಜವಾಬ್ದಾರಿ ಮತದಾರರ ಮೇಲಿದ್ದು, ಮತ ಎಂಬುವುದು ಒಂದು ಬ್ರಹ್ಮಾಸ್ತ್ರವಿದಂತೆ ಅದನ್ನು ಬಳಸುವ ಮೂಲಕ ಒಂದು ಒಳ್ಳೆಯ ಸರ್ಕಾರವನ್ನು ರಚನೆ ಮಾಡಲು ಕಾರಣೀಭೂತರಾಗಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಮತದಾರರಿಗೆ ವಿನಂತಿಸಿದರು.ಲೋಕಸಭಾ ಕ್ಷೇತ್ರದ ಚುನಾವಣೆ ದಿನದಂದು ಕಲ್ಲೋಳಿ ಪಟ್ಟಣದ...

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ 93ನೇ ಅನ್ನದಾಸೋಹ

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ 93ನೇ ಅನ್ನದಾಸೋಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 93ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು.ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ, ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದವರಿಗೆ ಅನ್ನ...

ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘ ಪ್ರದರ್ಶಿತ ಛಲದೋಳ್ ದುರ್ಯೋಧನ ನಾಟಕ

ಹಾಸನದ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನುದಾನದಡಿಯಲ್ಲಿ ಹಾಸನಾಂಬ ಕಲಾಕ್ಷೇತ್ರದಲ್ಲಿ ಭಾನುವಾರ 'ಛಲದೋಳ್ ದುರ್ಯೋಧನ' ಪೌರಾಣಿಕ ನಾಟಕ ಪ್ರದರ್ಶಿಸಿದರು.ಕಾರ್ಯಕ್ರಮದಲ್ಲಿ ನಾಟಕಕಾರ ಗೊರೂರು ಅನಂತರಾಜು ಮಾತನಾಡಿ, ಕಾವ್ಯೇಷು ನಾಟಕಂ ರಮ್ಯಂ ಎಂಬ ಕವಿವಾಣಿಯಂತೆ ಪೌರಾಣಿಕ ನಾಟಕಗಳು ಇಂದಿಗೂ ತಮ್ಮ ಜನಪ್ರಿಯತೆಯನ್ನು ಉಳಿಸಿಕೊಂಡು ಜನರಿಗೆ ಮನರಂಜನೆ ನೀಡುತ್ತಾ ಬಂದಿವೆ. ಹಳೇ ಮೈಸೂರು...

ಬರಹಗಾರರಿಗೆ ಅಧ್ಯಯನಶೀಲತೆ ಮುಖ್ಯ – ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅಭಿಮತ 

 ಕಸ್ತೂರಿ ಚಂದನವನ ಸಾಮಾಜಿಕ ಜಾಲತಾಣ ಮುಖಪುಟದ ಸಾಹಿತ್ಯ ಆಸಕ್ತರ ನಂದನವನದ ಲೇಖಕರ ಸಮ್ಮೇಳನ ವಾರ್ಷಿಕೋತ್ಸವ ವನ್ನು ಬೆಂಗಳೂರು ಡಿವಿಜಿ ರಸ್ತೆಯ ಅಬಲಾಶ್ರಮದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಂಕಣಕಾರ ಮಾಧ್ಯಮ ಸಂಯೋಜಕ ಡಾ ಗುರುರಾಜ ಪೋಶೆಟ್ಟಿಹಳ್ಳಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ,  ಮಾನವ ಸಂವಹನದ ಒಂದು ಶಕ್ತಿಯುತ ಮಾಧ್ಯಮ ಬರವಣಿಗೆ,ಸೃಜನಶೀಲವಾಗಿ ಬರೆಯುವುದು ಒಂದು ಕಲೆ.ಪ್ರತಿಯೊಂದು...

ಗಾಂಧೀಜಿಯವರನ್ನು ಮಹಾತ್ಮ ಎಂದು ಕರೆದಂತಹ ವ್ಯಕ್ತಿ ರವೀಂದ್ರನಾಥ ಟ್ಯಾಗೋರ್

ಗಾಂಧೀಜಿಯವರನ್ನು ಮಹಾತ್ಮ ಎಂದು ಕರೆದ ಟ್ಯಾಗೋರ್ ಅಪ್ಪಟ ದೇಶಾಭಿಮಾನಿ, ವಿಶ್ವಕವಿ, ನಾಟಕಕಾರ, ಕಥೆಗಾರ, ಕಾದಂಬರಿಕಾರ, ವರ್ಣಚಿತ್ರಕಾರರು ಆಗಿದ್ದ ಬಹುಮುಖ ಪ್ರತಿಭೆ ಎಂದು ಕವಯಿತ್ರಿ ನೀಲಾವತಿ ತಿಳಿಸಿದರು.ಹಾಸನದ ವಿದ್ಯಾನಗರದಲ್ಲಿ ಚಿತ್ರಕಲಾ ಶಿಕ್ಷಕರು ಬಿ.ಎಸ್.ದೇಸಾಯಿ ಅವರ ನಿವಾಸದಲ್ಲಿ ನಡೆದ ಮನೆ ಮನೆ ಕವಿಗೋಷ್ಠಿ 317ನೇ ತಿಂಗಳ ಸಾಹಿತ್ಯ ಕಾರ್ಯಕ್ರಮದಲ್ಲಿ ಬಂಗಾಳಿ ಕವಿ ರವೀಂದ್ರನಾಥ ಟ್ಯಾಗೋರ್ ಬದುಕು ಮತ್ತು...

ಪಂಚಮಸಾಲಿ ಸಮುದಾಯದ ಬೆಂಬಲ ಬಿಜೆಪಿಗೆ – ಸಂತೋಷ ಪಾಟೀಲಪಿಗೆ –

.ಸಿಂದಗಿ: ಪಂಚಮಸಾಲಿ ಸಮಾಜ ಒಂದೇ ಪಕ್ಷಕ್ಕೆ ಸೀಮಿತವಾದದ್ದಲ್ಲ  ಕೆಲವರು ಪಂಚಮಸಾಲಿ ಸಮಾಜ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವಿದೆ ಎಂದು ಇಂಚಗೇರಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಹೇಳಿಕೆ ನೀಡಿದ್ದು ಸರಿಯಲ್ಲ. ಪಂಚಮಸಾಲಿ ಸಮಾಜ  ಅದನ್ನು ಉಗ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಪಂಚಮಸಾಲಿ ಸಮಾಜದವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...

ರಮೇಶ ಜಿಗಜಿಣಗಿ ಗಾಣಿಗ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ – ಸುರೇಶ ಮಳಲಿ

ಸಿಂದಗಿ: ಸಂಸದ ರಮೇಶ ಜಿಗಜೀಣಗಿಯವರು ಗಾಣಿಗ ಸಮಾಜವನ್ನು ಎಲ್ಲ ರೀತಿಯಲ್ಲಿ ಬಳಕೆ ಮಾಡಿಕೊಂಡು ಸ್ಥಾನ ನೀಡುವಲ್ಲಿ ಮಲತಾಯಿ ದೋರಣೆ ತಾಳಿದ್ದಲ್ಲದೆ ಈ ಸಮುದಾಯಕ್ಕೆ ಒಂದೇ ಒಂದು ಬಿಡಿಕಾಸು ಅನುದಾನ ಹಾಕಿಲ್ಲ ಗಾಣಿಗ ಸಮುದಾಯವನ್ನು ಬರೀ ಮತಯಂತ್ರವನ್ನಾಗಿ ಬಳಕೆ ಮಾಡಿಕೋಂಡಿದ್ದಾರೆ ಕಾರಣ ಈ ಬಾರಿ ಮಾಜಿ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಗಾಣಿಗ ಸಮುದಾಯ ಕಾಂಗ್ರೆಸ್...
- Advertisement -spot_img

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...
- Advertisement -spot_img
error: Content is protected !!
Join WhatsApp Group