Monthly Archives: June, 2024

ದಿನಕ್ಕೊಬ್ಬ ಶರಣ ಮಾಲಿಕೆ

ಶರಣ ಕೋಲ ಶಾಂತಯ್ಯ ಲಿಂಗಾಯತ ಅಮರ ಗಣಾಧೀಶ್ವರರ ಪಂಕ್ತಿಯಲ್ಲಿ ಒಬ್ಬನಾಗಿರುವ ಈತ ಹಿರಿಯ ಶರಣ ಹಾಗೂ ವಚನಕಾರ. ಬಸವಣ್ಣ, ಬಿಜ್ಜಳರ ಸಮಕಾಲೀನ. ಬಿಜ್ಜಳನಲ್ಲಿ ಕಟ್ಟಿಗೆ ಅಥವಾ ಕೋಲನ್ನು ಹಿಡಿವ ಕಾಯಕವನ್ನು ನಡೆಸುತ್ತಿದ್ದುದರಿಂದ ಈತನ ಹೆಸರಿನ ಹಿಂದೆ ಕೋಲು ವಿಶೇಷಣವಾಗಿ ಬಂದಿರಬಹುದೆಂದು ಹೇಳಬಹುದಾಗಿದೆ. ಅಂಕಿತ: ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ ವಚನ ರಚನೆಯಿಂದ ಸಾಹಿತ್ಯದಲ್ಲಿಯೂ ಹಿರಿಯ ಸ್ಥಾನವನ್ನು ಸಂಪಾದಿಸಿಕೊಂಡಿದ್ದಾನೆ. ಈಗ ದೊರೆತಿರುವಂತೆ...

ಜು.1ರಂದು ಪ್ರತಿಕಾ ದಿನಾಚರಣೆ ಹಾಗೂ ವೈದ್ಯರ ದಿನಾಚರಣೆ

ಮೂಡಲಗಿ : ಕರ್ನಾಟಕ ಕಾರ್ಯನಿರತ ಪತರಕರ್ತರ ಸಂಘ ಮೂಡಲಗಿ ತಾಲೂಕಾ ಘಟಕದಿಂದ ಜುಲೈ 1ರಂದು ಪ್ರತಿಕಾ ದಿನಾಚರಣೆ ಹಾಗೂ ವೈದ್ಯರ ದಿನಾಚರಣೆ ನಿಮಿತ್ತ ತಾಲೂಕಿನ ಪತ್ರಕರ್ತರಿಗೆ ಮತ್ತು ವೈದ್ಯರಿಗೆ ಸತ್ಕಾರ ಸಮಾರಂಭವನ್ನು ಪಟ್ಟಣದ ಶಿವಬೋಧರಂಗ ಅರ್ಬನ್ ಸೊಸಾಯಿಟಿಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ.ಕಾ.ನಿ.ಪ ಸಂಘದ ಅಧ್ಯಕ್ಷ ಕೃಷ್ಣಪ್ಪ ಗಿರೆಣ್ಣವರ ಹೇಳಿದರು. ಶನಿವಾರದಂದು ಪಟ್ಟಣದ ಕರ್ನಾಟಕ ಕಾರ್ಯನಿರತ...

ಮಾಲದಿನ್ನಿಯವರಿಗೆ ಸನ್ಮಾನ   

      ಮೂಡಲಗಿ - ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ನಾಗಪ್ಪ ಮಾಲದಿನ್ನಿ ಅವರಿಗೆ ಸನ್ಮಾನ  ಮಾಡಲಾಯಿತು.  ಢವಳೇಶ್ವರ ಹಾಗೂ ಪಿ. ವೈ. ಹುಣಶ್ಯಾಳ ಗ್ರಾಮ ಆಡಳಿತ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ  ನಾಗಪ್ಪ ಮಾಲದಿನ್ನಿ ಅವರನ್ನು ಧಾರವಾಡ ತಹಶೀಲ್ದಾರ ಕಚೇರಿಗೆ ಬೀಳ್ಕೊಟ್ಟು ಕಳುಹಿಸಲಾಯಿತು.  ಈ ಸಮಯದಲ್ಲಿ ತಹಶೀಲ್ದಾರ ಎಂ ಎಂ ಸನಮೂರಿ, ತಾಲೂಕಾ ಶಿರಸ್ತೇದಾರ್ ಪರಸಪ್ಪ ನಾಯ್ಕ,...

ಮೇಲುಕೋಟೆ ಚೆಲುವರಾಯಸ್ವಾಮಿ ದೇವಾಲಯಕ್ಕೆ ಗಾಲಿಕುರ್ಚಿಗಳ ಸಮರ್ಪಣೆ

ಮೈಸೂರು -ಮೇಲುಕೋಟೆ ಚೆಲುವರಾಯಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕರಾದ ಕರಗಂ ನಾರಾಯಣಂರವರ ಜ್ಞಾಪಕಾರ್ಥಕವಾಗಿ ಚೆಲುವರಾಯಸ್ವಾಮಿ ದೇವಸ್ಥಾನಕ್ಕೆ ಎರಡು ಗಾಲಿಕುರ್ಚಿ (ವ್ಹೀಲ್ ಚೇರ್ಸ್) ಗಳನ್ನು ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಯೋಗನರಸಿಂಹ ರಾಮಪ್ರಿಯ, ರಂಗಪ್ರಿಯ, ಗೀತಾ ದೇವಾಲಯದ ಬಸವರಾಜು, ಭಗವಾನ್, ಕಾಂಗ್ರೆಸ್ ಮಹಿಳಾ ಉಪಾಧ್ಯಕ್ಷರಾದ ಟಿ.ಸುಜಾತಾರಾವ್, ಮೈಸೂರು ವಿಜಯನಗರ ಯೋಗಾನರಸಿಂಹಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಸ್ವಾಮೀಜಿ, ಜಗ್ಗು ಸ್ವಾಮೀಜಿ, ಕಾಳಿದಾಸ...

ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪರ ಭಾಷಾ ಸಿಬ್ಬಂದಿ ಏಕೆ ?

  ಮೂಡಲಗಿ - ಸ್ಥಳೀಯ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪರಭಾಷಾ ಸಿಬ್ಬಂದಿಯನ್ನು ಹಾಕಿದ್ದು ಗ್ರಾಹಕರಿಗೆ ತೊಂದರೆಯಾಗಿ ಪರಿಣಮಿಸಿದೆ. ಇಂಥ ಸಿಬ್ಬಂದಿ ಯಾಕೆ ಎಂದು ಮೂಡಲಗಿ ಸ್ವಾಭಿಮಾನ ಕನ್ನಡ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಸುಭಾಸ ಕಡಾಡಿ ಕೇಳುತ್ತಾರೆ. ಮೂಡಲಗಿಯ ಕೆನರಾ ಬ್ಯಾಂಕ್ ಹಾಗೂ ಎಸ್ ಬಿಐ ಬ್ಯಾಂಕುಗಳಿಗೆ ಸ್ಥಳೀಯ ಗ್ರಾಹಕರು ಬರುತ್ತಾರೆ ಅವರಲ್ಲಿ ಹೆಚ್ಚಿನವರು ಅಶಿಕ್ಷಿತರಿರುತ್ತಾರೆ. ಅದರಲ್ಲೂ ಮೋದಿಯವರು ೨೦೧೪...

ವನದೇವಿಗೆ ಬೀಜದುಂಡೆ ಅರ್ಪಿಸಿ ಚರಗ ಆಚರಣೆ

ಡೋಣಿ ಸಮೀಪ ಕಪ್ಪತಗುಡ್ಡ ಮಡಿಲಲ್ಲಿರುವ ಶ್ರೀ ನಂದಿವೇರಿ ಸಂಸ್ಥಾನ ಮಠದ ಆವರಣದಲ್ಲಿ ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ವನದೇವಿಗೆ ಬೀಜದುಂಡೆಯ ಚರಗ ನಮನ, ಸಸ್ಯ ವೈವಿಧ್ಯತೆಯ ಅಧ್ಯಯನ ಹಾಗೂ ಚಾರಣ ಸಂಭ್ರಮವು ಯಶಸ್ವಿಯಾಯಿತು. ಮೊದಲೇ ಸಿದ್ಧಪಡಿಸಿಟ್ಟುಕೊಂಡಿದ್ದ ಬೀಜದುಂಡೆಗಳನ್ನು ಪೂಜ್ಯ ಶಿವಕುಮಾರ ಮಹಾಸ್ವಾಮಿಗಳು ವಿದ್ಯಾರ್ಥಿನಿಗಳಾದ ಶ್ರೀಲೇಖಾ ಮತ್ತು ಸಹನಾರಿಗೆ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಪ್ಪತಗುಡ್ಡ ಶ್ರೀ...

ಮಾದಕ ಸೇವನೆ ಜಗತ್ತಿನ ದೊಡ್ಡ ಪಿಡುಗು – ಪಿಎಸ್ಐ ಸಂಗಳದ

ಬೇವೂರ:-ಮಾದಕ ವಸ್ತುಗಳ ಸೇವನೆ ಜಗತ್ತನ್ನು ಕಾಡುತ್ತಿರುವ ದೊಡ್ಡ ಪಿಡುಗು. ಯುವ ಪೀಳಿಗೆ ಹೆಚ್ಚಿನ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಬಳಸುತ್ತಿರುವುದು ಭವಿಷ್ಯದ ದೃಷ್ಠಿಯಿಂದ ಅಪಾಯಕಾರಿಯಾಗಿದೆ ಎಂದು ಬಾಗಲಕೋಟ ಗ್ರಾಮೀಣ ಪೋಲಿಸ್ ಠಾಣೆಯ ಪಿ.ಎಸ್.ಐ ಶರಣಬಸಪ್ಪ ಸಂಗಳದ ಹೇಳಿದರು. ಇಲ್ಲಿಯ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಬಾಗಲಕೋಟ ಗ್ರಾಮೀಣ ಪೋಲಿಸ್...

ಮಿಥಿಲ ಸೇನ ಹೊಯ್ಸಳ ರಾಜರ ಹೊರನಾಡಿನ ಆಳ್ವಿಕೆಯ ಅನ್ವೇಷಣೆ

ಆಗುಂಬೆ ಎಸ್. ನಟರಾಜ್ ನಾಡಿನ ಹಿರಿಯ ಲೇಖಕರು. ವಿಶೇಷವಾಗಿ ಇತಿಹಾಸ ಅಧ್ಯಯನಕಾರರು. ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿ. ಐತಿಹಾಸಿಕ ಸ್ಥಳಗಳ ಅನ್ವೇಷಣೆ ಪ್ರವಾಸ ಇವರ ಹವ್ಯಾಸ. ವೃತ್ತಿಯಲ್ಲಿ ನೋಟು ಎಣಿಸಿದವರು ಪ್ರವೃತ್ತಿಯಲ್ಲಿ ದೇಶ ಸುತ್ತಿ ನೋಟ್ಸ್ ಮಾಡಿ ಪುಸ್ತಕ ಬರೆದವರು, ಸಾಕ್ಷ್ಯ ಚಿತ್ರ ತಯಾರಿಸಿದವರು. ಇವರ ಪುಸ್ತಕಗಳ ಸಂಖ್ಯೆ 41. ಇವರ ವಯಸ್ಸು ಇದಕ್ಕೂ...

ಜೂ.30ರಂದು ಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಬಿರ

ಮೈಸೂರು -ನಗರದ ಜಿಲ್ಲಾ ಅಂಧತ್ವ ನಿಯಂತ್ರಣಾ ಸಂಸ್ಥೆ ಹಾಗೂ ಅಶೋಕಪುರಂನ ವಿನಾಯಕ ಕ್ರೀಡಾ ಹಾಗೂ ಸಮಾಜ ಸೇವಾ ಸಂಸ್ಥೆ, ಸರ್ಕಾರಿ ಆಸ್ಪತ್ರೆ, ಅಶೋಕಪುರಂ, ಜಯನಗರ ಮತ್ತು ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜೂ.30ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಅಶೋಕಪುರಂನ 6ನೇ ಕ್ರಾಸ್‍ನಲ್ಲಿರುವ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಉಚಿತ ಕಣ್ಣಿನ ತಪಾಸಣಾ...

ಬ್ಯಾಂಕ್ ಗ್ರಾಹಕರ ಜಾಗೃತಿ ಕಾರ್ಯಕ್ರಮ

 ಭಾರತೀಯ ರಿಸರ್ವ್ ಬ್ಯಾಂಕ್ ಲೋಕಪಾಲರು ಬೆಂಗಳೂರು ಇವರಿಂದ ಬ್ಯಾಂಕ್ ಗ್ರಾಹಕರ  ಜನಜಾಗೃತಿ ಕಾರ್ಯಕ್ರಮ ನಡೆಯಿತು  ಚಾಮರಾಜನಗರ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕಿಂಗ್ ಲೋಕಪಾಲಕರು ಬೆಂಗಳೂರು ಕಚೇರಿ ವತಿಯಿಂದ ಬ್ಯಾಂಕು ಮತ್ತುಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳ ಗ್ರಾಹಕರ ಅನುಕೂಲಕ್ಕಾಗಿ ಜನಜಾಗೃತಿ ಕಾರ್ಯಕ್ರಮವನ್ನು ಡಾಕ್ಟರ್ ರಾಜಕುಮಾರ್ ಭವನದಲ್ಲಿ ಏರ್ಪಡಿಸಲಾಗಿತ್ತು.     ಶ್ರೀಮತಿ ಮಂಗಳಂ ವೆಂಕಟರಮನ್, ವ್ಯವಸ್ಥಾಪಕರು ನಡೆಸಿಕೊಟ್ಟರು ಗ್ರಾಹಕರ ದೂರುಗಳ...
- Advertisement -spot_img

Latest News

ಸಿಂದಗಿ ನೀಲಗಂಗಾ ದೇವಿ ಜಾತ್ರೆ ಸಂಪನ್ನ

ಸಿಂದಗಿ - ಪಟ್ಟಣದ ಆರಾಧ್ಯ ದೈವ ತಾಯಿ ನೀಲಗಂಗಾ ದೇವಿ ಜಾತ್ರೆ ಗುರುವಾರ ಅತ್ಯಂತ ಅರ್ಥಪೂರ್ಣವಾಗಿ ಮತ್ತು ಅದ್ದೂರಿಯಾಗಿ ಜರುಗಿತು. ಸ್ಥಳೀಯ ಸಾರಂಗಮಠದ ಪರಮಪೂಜ್ಯಶ್ರೀ ಡಾ. ಪ್ರಭುಸಾರಂಗದೇವ...
- Advertisement -spot_img
close
error: Content is protected !!
Join WhatsApp Group