ಮೈಸೂರು - ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಮಾತೆ ಕಮಲಮ್ಮ ಹಾಗೂ ವನಿತಾ ಸ್ಮರಣಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಶನಿವಾರ ಶಾಲಾ, ಕಾಲೇಜಿನ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಶಂಕರವೇದ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷರು, ಆಗಮ ಪ್ರವೀಣರೂ ಆದ ವಿದ್ವಾನ್ ಸುರೇಶ್ ಅವರು ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ...
ಮೂಡಲಗಿ - -ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾನಟ್ಟಿಯಲ್ಲಿ ಸನ್ 2024-25 ರ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಅಕ್ಷರ ಬಂಡಿ ಹೂಡಿ ಘೋಷ ವಾಕ್ಯಗಳು, ಅಕ್ಷರ ಮಾಲೆಗಳು, ತಳಿರು ತೋರಣಗಳಿಂದ ಶೃಂಗರಿಸಿ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿಕೊಂಡು ಮಕ್ಕಳನ್ನು ಶಾಲೆಗೆ ಕರೆತರುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ ಇಒ ನವೀನಪ್ರಸಾದ ಕಟ್ಟಿಮನಿ,...
ಮೂಡಲಗಿ: ಬರ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮೂಡಲಗಿ ಗ್ರೇಡ್-2 ತಹಶೀಲ್ದಾರ ಶಿವಾನಂದ ಬಬಲಿ ಅವರಿಗೆ ತಾಲೂಕಿನ ಅವರಾದಿ ಗ್ರಾಮಸ್ಥರು ಶನಿವಾರ ಮನವಿ ಸಲ್ಲಿಸಿದರು.
ಅವರಾದಿ ಗ್ರಾಮದ ವ್ಯಾಪ್ತಿಯಲ್ಲಿ ಸುಮರು 3000 ಎಕರೆ ಜಮಿನು ಇದ್ದು, ಇಲ್ಲಿಯ ರೈತರಿಗೆ ಶೇ. 1 ಸಹ ರೈತರಿಗೆ ಬರ ಪರಿಹಾರದ ಹಣ ತಲುಪಿಲ್ಲ, ತಾಲೂಕಿನಲ್ಲಿ ಮಳೆಯಾಗದೇ ಕುಡಿಯುವ ನೀರಿಗೂ ಪರದಾಡುವಂತಹ...
ಮೂಡಲಗಿ: ನೈರುತ್ಯ ಪದವೀಧರ ಕ್ಷೇತ್ರ (ಶಿವಮೊಗ್ಗ) ದಿಂದ ಸ್ಪರ್ಧಿಸಿರುವ ಹಿರಿಯ ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರ ಮಂಜುನಾಥ ಅವರಿಗೆ ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಸಂಘಟನೆಯಿಂದ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇವೆ ಎಂದು ಬೆಳಗಾವಿ ಜಿಲ್ಲಾ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ...
ತಿಮ್ಮಾಪುರ - ಹುನಗುಂದ ತಾಲೂಕಿನ ಹಿರೇಮಾಗಿ ಸರಕಾರಿ ಕನ್ನಡ ಮಾದರಿಯ ಪ್ರಾಥಮಿಕ ಶಾಲೆ ಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ ಕಾರ್ಯಕ್ರಮವು ಅದ್ದೂರಿಯಾಗಿ, ಸಡಗರ ಸಂಭ್ರಮದಿಂದ ದಿನಾಂಕ 31ರ ಗುರುವಾರ ಜರುಗಿತು..
ಶಾಲಾ ಮಕ್ಕಳಿಗೆ ಹೂ ನೀಡಿ, ಚಾಕಲೇಟ್ ವಿತರಿಸಿ ಸ್ವಾಗತ ಮಾಡಿಕೊಳ್ಳಲಾಯಿತು. ಮಕ್ಕಳಿಗೆ ಬಲೂನನ್ನ ನೀಡಿ ಚಟುವಟಿಕೆಯ ಮೂಲಕ ಮಕ್ಕಳನ್ನು ಸ್ವಾಗತಿಸಿ, ಕಲಿಕೆಗೆ...
ಬೀದರ - ಬಸವಕಲ್ಯಾಣದ ಗುರುನಾನಕ ಕಾಲೇಜಿನಲ್ಲಿ ಶ್ರೀ ರಾಮನ ಹಾಡು ಹಾಡಿದ ವಿದ್ಯಾರ್ಥಿಗಳ ಮೇಲೆ ಕೇಸು ದಾಖಲಿಸಿದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ ಶಾಸಕ ಶರಣು ಸಲಗರ, ನಿಮ್ಮ ತಾತ ಮುತ್ತಾತ ಬಂದರೂ ರಾಮನ ಹಾಡನ್ನು ನಿಲ್ಲಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಗುರುನಾನಕ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಶ್ರೀ ರಾಮನ ಹಾಡು ಹಾಡಿದ್ದಕ್ಕೆ ಅವರ ಮೇಲೆ...
ಬೆಂಗಳೂರು - ಇದೆ ಮೇ ೨೬ ಭಾನುವಾರ, ಪೇಜಾವರ ವಿದ್ಯಾಪೀಠ, ಕತ್ರಿಗುಪ್ಪೆ. ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರ,ದಿವ್ಯ ಉಪಸ್ಥಿತಿಯಲ್ಲಿ ಪೇಜಾವರ ಶ್ರೀ ಅಧೋಕ್ಷಜ ಮಠ, ಉಡುಪಿ ಹಾಗೂ ಮುಖ್ಯ ಅತಿಥಿಗಳಾದ ವಿದ್ವಾನ್ ಡಾ|| ಸತ್ಯಧ್ಯಾನಾಚಾರ್ಯ ಕಟ್ಟಿ ಸಮಕ್ಷಮದಲ್ಲಿ ಹರಿದಾಸ ಮಿಲನ. ಮತ್ತು ದಾಸೋಪಾಸನ ಶ್ರೀ ವಿಜಯದಾಸರ ಸೇವಾ ಬಳಗದ ಮೂರನೇ ವಾರ್ಷಿಕೋತ್ಸವ ವಿಜೃಂಭಣೆಯಿಂದ...
ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು, ಹೆಚ್ಚುವರಿ ಶುಲ್ಕ ತೆಗೆದುಕೊಳ್ಳಬಾರದು
ಮೂಡಲಗಿ - ವಲಯದ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕದ ಮಾಹಿತಿ ಪ್ರಕಟಿಸಬೇಕು, ಹೆಚ್ಚುವರಿಯಾಗಿ ಶುಲ್ಕ ತೆಗೆದುಕೊಳ್ಳಬಾರದು ಹಾಗೂ ನಿಗದಿತ ಪಠ್ಯ ಪುಸ್ತಕಗಳನ್ನು ಬಿಟ್ಟು ಅನಗತ್ಯ ಪಠ್ಯಪುಸ್ತಕಗಳ ಹೊರೆಯನ್ನು ವಿದ್ಯಾರ್ಥಿಗಳಿಗೆ ಹಾಕಬಾರದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿಯವರು ಖಾಸಗಿ ಶಾಲೆಗಳಿಗೆ ಸುತ್ತೋಲೆ ಕಳಿಸಿದ್ದಾರೆ.
ಮಾನ್ಯ ಜಿಲ್ಲಾಧಿಕಾರಿಗಳು...
ಹೊಸದೆಹಲಿ - ೨೦೨೪ ರ ಲೋಕಸಭಾ ಮಹಾ ಚುನಾವಣೆಯ ಏಳನೆಯ ಹಾಗೂ ಅಂತಿಮ ಹಂತದ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ೫೭_ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದೇ ಹಂತದಲ್ಲಿ ಪ್ರಧಾನ ಮಂತ್ರಿ ಮೋದಿಯವರ ವಾರಾಣಸಿ ಕ್ಷೇತ್ರದ ಚುನಾವಣೆ ನಡೆಯಲಿದೆ.
ಏಳು ರಾಜ್ಯಗಳ ೫೭ ಕ್ಷೇತ್ರಗಳಿಗೆ ಚುನಾವಣೆ ಶನಿವಾರ ನಡೆಯಲಿದೆ. ಪ್ರಮುಖ ರಾಜ್ಯಗಳೆಂದರೆ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ,...
ತಿಮ್ಮಾಪುರ: ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಹೊನ್ನರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿನಿಯರು ಕುಂಭ ಹೊತ್ತು ದಾಖಲಾತಿ ಆಂದೋಲನದ ಪ್ರಭಾತಫೇರಿಯಲ್ಲಿ ಪಾಲ್ಗೊಳ್ಳುವುದರ ಮೂಲಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು
ಶಾಲೆಯ ಹಳೆಯ ವಿದ್ಯಾರ್ಥಿನಿಯರು ಕುಂಭ ಹೊತ್ತು ದಾಖಲಾತಿ ಆಂದೋಲನದ ಪ್ರಭಾತಫೇರಿಯಲ್ಲಿ ಭಾಗವಹಿಸಿದ್ದರು.
ತಾಯಂದಿರು ಹಾಗೂ ಶಿಕ್ಷಕರು ನೂತನವಾಗಿ ಶಾಲೆಗೆ ದಾಖಲಾಗುವ ಮಕ್ಕಳಿಗೆ ಆರತಿ...