ಸೌರ ವಿದ್ಯುತ್ ಉತ್ಪಾದಿಸಿ ಬಳಸಿ ಹಣ ಉಳಿಸಿ ಕುರಿತು ರಾಯಚೂರಿನ ಸರ್ ಎಮ್. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಾಗಾರವನ್ನು ಸಸಿಗೆ ನೀರೆರೆಯುವ ಮೂಲಕ ಕಲಬುರಗಿಯ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ನಿಶಾಂತ ಎಲಿ ಯವರು ಉದ್ಘಾಟಿಸಿದರು.
ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಸವರಾಜ, ಶಕ್ತಿನಗರದ ಕ್ಯಾಷುಟೆಕ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ...
ಮುನಿ ಗುಮ್ಮಟದೇವ
ಕಲ್ಯಾಣದ ಅನುಭವ ಮಂಟಪದ ಸಂದೇಶ ಅರಿತ ಅನೇಕ ಶಿವಶರಣರು ಕಲ್ಯಾಣದತ್ತ ಧಾವಿಸಿ ಬಂದರು. ಇಂಥವರಲ್ಲಿ ೧೨ ನೆಯ ಶತಮಾನದ ವಚನಕಾರರಾದ ಮನು ಮುನಿ ಗುಮ್ಮಟದೇವರು ಒಬ್ಬರಾಗಿದ್ದಾರೆ .ಇವರ ವಚನಾಂಕಿತ ' ಗುಡಿಯ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗ ' ಗೂಡಿನ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗ '.
ಮೂಲತಃ ಜೈನರಾಗಿರಬಹುದಾದ ಇವರ ಜೀವನ ವೃತ್ತಾಂತ ಕುರಿತು ವಿವರವಾದ ಮಾಹಿತಿ ಲಭ್ಯವಿರುವುದಿಲ್ಲ....
ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನ ಹಡಗಲಿ ಇವರು ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ನುಡಿ ವೈಭವ ಆಚರಿಸುತ್ತಿದ್ದು ಆಗಷ್ಟ್ ೨೫ ರಂದು ದಾವಣಗೆರೆಯಲ್ಲಿ ನಡೆಯುವ ೪ ನೇ ಕನ್ನಡ ನುಡಿ ವೈಭವ ಕಾರ್ಯಕ್ರಮದ ಸರ್ವಾಧ್ಯಕ್ಷರಾಗಿ ಹಾಸನದ ಹಿರಿಯ ಸಾಹಿತಿ ಗೊರೂರು ಅನಂತರಾಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಬರಹಗಾರರ...
ಮೂಡಲಗಿ - ಕಳೆದ ವರ್ಷ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ಗೋಕಾಕ ಅಪರ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು ಕೊಲೆಗಾರರಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಸರ್ಕಾರಿ ಅಭಿಯೋಜಕರು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದು ದಿ. ೧೭.೭.೨೦೨೩ ರಲ್ಲಿ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಮಹಿಳೆಯೊಬ್ಬಳು ಪ್ರಿಯಕರನ ಜೊತೆಗೂಡಿ...
ಮಾನ್ಯ ಶ್ರೀ ಡಾ ವಚನಾನಂದ ಸ್ವಾಮಿಗಳಿಗೆ
ಅನಂತ ಶರಣು -
ಇತ್ತೀಚೆಗೆ ಒಂದು ವಿಡಿಯೋ ದಲ್ಲಿ ತಾವು ಅಂದು ಇಂದು ಹಿಂದು ಮುಂದು ಬಸವಣ್ಣ ಹಿಂದೂ ಎಂದು ಒಂದು ಸಭೆಯಲ್ಲಿ ಮಾತಾಡಿದ್ದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಲಿಂಗಾಯತ ಚಳವಳಿ ಹೋರಾಟದ ಬೆಂಗಳೂರಿನ ಕಾರ್ಯಕ್ರಮದಲ್ಲಿ ತಾವು ಬಂದಿದ್ದು, ಲಿಂಗಾಯತ ಧರ್ಮದ ಪರ ಮಾತನಾಡಿದ್ದು, ನೂರಾರು ಸ್ವಾಮಿಗಳ ಜೊತೆ ಟಿವಿ...
ಬೆಳಗಾವಿ :ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿರುವ ಕಾರಣದಿಂದ ಕೃಷ್ಣಾ ನದಿಯಿಂದ 3 ಲಕ್ಷ ಕ್ಯೂಸೆಕ್ ನೀರು ಮತ್ತು ಘಟಪ್ರಭಾ ನದಿಯಿಂದ 73 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಹರಿಬಿಡುತ್ತಿರುವ ಪರಿಣಾಮವಾಗಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ ಬರುವಂತಹ 44ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ...
ಹಾಸನದ ರಂಗಭೂಮಿಯಲ್ಲಿ ಕೇಳಿಬರುವ ಹೆಸರು ವೀರಭದ್ರಾಚಾರ್. ಹಾಸನ ತಾ. ದುದ್ದ ಹೋಬಳಿ ಗಾಡೇನಹಳ್ಳಿ ಗ್ರಾಮದ ಜಿ.ಸಿ.ಈರಾಚಾರ್ ಮತ್ತು ಈರಮ್ಮರವರ ಜೇಷ್ಠ ಪುತ್ರರಾಗಿ ೧೯೬೨ರಲ್ಲಿ ಜನಿಸಿದ ಇವರ ಪ್ರೈಮರಿ ೭ನೇ ತರಗತಿವರೆಗೆ ವಿದ್ಯಾಭ್ಯಾಸ ಸಕಲೇಶಪುರ ತಾ. ಬಾಳ್ಳುಪೇಟೆಯಲ್ಲಿ, ಪ್ರೌಢಶಿಕ್ಷಣ ಹಾಸನ ತಾ. ಶಾಂತಿಗ್ರಾಮದಲ್ಲಿ ನಡೆಯಿತು. ಪಿಯುಸಿ ಚನ್ನರಾಯಪಟ್ಟಣ, ಬಿಎ ಹಾಸನದ ಎನ್.ಡಿ.ಆರ್.ಕೆ. ಕಾಲೇಜಿನಲ್ಲಿ ಎಂ.ಎ. ಮೈಸೂರಿನ...
ಬೆಳಗಾವಿ: ನೋಟರಿ ವೃತ್ತಿಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡ ವಕೀಲರಿಗೆ ಒಂದು ಗೌರವದ ವೃತ್ತಿ ಬದುಕು ನೀಡುವಂತೆ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರನ್ನು ಕರ್ನಾಟಕ ರಾಜ್ಯ ನೋಟರಿಗಳ ಸಂಘದ ಪದಾಧಿಕಾರಿಗಳು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಮೂಲಕ ಭೇಟಿ ಮಾಡಿ ಮನವಿ ಸಲ್ಲಿಸಿದರು.
ರಾಜ್ಯದಾದ್ಯಂತ ನೋಟರಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರ...
ಬೆಳಗಾವಿ - ಕರ್ನಾಟಕ ದಲ್ಲಿ ಕನ್ನಡ ಭಾಷೆಯನ್ನು ಉಳಿಸಲು ಕನ್ನಡಿಗರು ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದಿದೆ ಇದು ಅತ್ಯಂತ ಖೇದಕರ ಸಂಗತಿ. ಕನ್ನಡ ಭಾಷೆಯನ್ನು ಉಳಿಸಿಕೊಳ್ಳಲು ರಾಜ್ಯದ ಎಲ್ಲ ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳು ತಮ್ಮ ಪ್ರಯತ್ನವನ್ನು ಸತತವಾಗಿ ಮುಂದುವರೆಸಬೇಕು. ಈ ನಿಟ್ಟಿನಲ್ಲಿ ಕೆ. ಎಲ್. ಇ ಸಂಸ್ಥೆ ಇನ್ನೂ ಒಂದು ಹೆಜ್ಜೆ ಮುಂದೆ...
ಇದೇ ದಿ. 29.07.2024 ರಂದು ರಾಮದುರ್ಗ ತಾಲೂಕಿನ ಶ್ರೀ ಕ್ಷೇತ್ರ ಜಾಗೃತ ವೀರಭದ್ರೇಶ್ವರ ದೇವಸ್ಥಾನ ಗೊಡಚಿ, ಇಲ್ಲಿ ಬೆಳಗಾವಿ ಜಿಲ್ಲಾ ಮಟ್ಟದ ಸ್ಕೌಟ್ ಮಾಸ್ಟರ ಮತ್ತು ಗೈಡ್ ಕ್ಯಾಪ್ಟನ್ ಗಳ ಮೂಲ ತರಬೇತಿ ಶಿಬಿರವು ಪ್ರಾರಂಭಗೊಂಡಿತು.
ಸ್ಕೌಟ್ ಮತ್ತು ಗೈಡ್ ಧ್ವಜಾರೋಹಣದೊಂದಿಗೆ ಶಿಬಿರವನ್ನು ಪ್ರಾರಂಭಿಸಲಾಯಿತು. ನಂತರ ವೇದಿಕೆ ಕಾಯ೯ಕ್ರಮದಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು.
ಮುಖ್ಯ ಅತಿಥಿಗಳಾಗಿ ಬೆಳಗಾವಿಯ...