ಎಂ ಕೆ ಹುಬ್ಬಳ್ಳಿ : ಇಂದಿನ ಯುವ ಜನಾಂಗವು ಕನ್ನಡ ಸಾಹಿತ್ಯವನ್ನು ಅಧ್ಯಯನ ಮಾಡುವ ಮೂಲಕ ಗತಿಸಿ ಹೋದ ಅನೇಕ ಸಂಗತಿ ಅರಿತುಕೊಂಡು, "ಭವಿಷ್ಯದ ಭಾರತ" ಕಟ್ಟಲು ವಿದ್ಯಾರ್ಥಿ ದೆಸೆಯಿಂದ ಅಧ್ಯಯನ ಮಾಡಿದಾಗ ಮಾತ್ರ ಉತ್ತಮ ಸಂಸ್ಕಾರ ಮತ್ತು ಸಾಂಸ್ಕೃತಿಕ ನೆಲೆಯಲ್ಲಿ ಸುಭದ್ರವಾದ ನಾಡನ್ನು ಕಟ್ಟಲು ಸಾಧ್ಯವಿದ್ದು ಯುವಕರು ಮನಸ್ಸು ಮಾಡಬೇಕಿದೆ ಎಂದು, ಕಿತ್ತೂರು...
ಮೊನ್ನೆ ಭಾನುವಾರ ಸೋನೆ ಮಳೆ ಸುರಿಯುತ್ತಿತ್ತು. ಅವತ್ತು ವಸಂತಕುಮಾರ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಕಲಾಭವನದಲ್ಲಿ ಇತ್ತು. ಉದ್ಘಾಟನಾ ಕಾರ್ಯಕ್ರಮಕ್ಕೆ ನಾನೂ ಓರ್ವ ಅತಿಥಿ ಆಗಿ ಹೋಗಿದ್ದೆನು. ಖ್ಯಾತ ಚಿತ್ರಕಲಾವಿದರು ಕೆ.ಟಿ.ಶಿವಪ್ರಸಾದ್ ದೀಪ ಹಚ್ಚಿ ಉದ್ಘಾಟಿಸುತ್ತಿದ್ದರು. ಆ ವೇಳೆಗೆ ಹೋದೆ. ನನ್ನ ಕೈಗೂ ಮೇಣದಬತ್ತಿ ಬಂತು.
ಭಾಷಣ ನಂತರ ಮಕ್ಕಳಿಗೆ ಬಹುಮಾನ ವಿತರಿಸಿ ಕಲಾಭವನ ಒಳಹೋದೆ...
ಸಿಂದಗಿ- ಸಿಂದಗಿ ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಆ ನಿಟ್ಟಿನಲ್ಲಿ ಸಿಂದಗಿಯ ಪ್ರಮುಖ ರಸ್ತೆಗಳನ್ನು ಅಭಿವೃದ್ದಿ ಪಡಿಸಿ ಸಿಂದಗಿ ನಗರವನ್ನು ಅತ್ಯಂತ ಸುಂದರ ನಗರವನ್ನಾಗಿ ತಾಲೂಕಿನ ಸರ್ವಾಂಗಿಣ ಅಭಿವೃದ್ಧಿ ಮಾಡುವ ಗುರಿ ನನ್ನದಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ ವೃತ್ತದ ಬಳಿ ಮಂಗಳವಾರ ಲೋಕಪಯೋಗಿ ಇಲಾಖೆ , ಉಪ ವಿಭಾಗ...
ಸಿಂದಗಿ; ನೂತನವಾಗಿ ರಚಿಸಲ್ಪಟ್ಟ ಕಾಲೇಜು ಅಭಿವೃದ್ಧಿ ಸಮಿತಿಯು ಕಾಲೇಜಿನ ಸರ್ವಾಂಗೀಣ ಪ್ರಗತಿಗೆ ಶ್ರಮಿಸುವಂತೆ ಶಾಸಕ ಅಶೋಕ.ಎಂ.ಮನಗೂಳಿಯವರು ಸಲಹೆ ನೀಡಿದರು.
ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ರಚಿಸಲ್ಪಟ್ಟ ಕಾಲೇಜು ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರದಿಂದ ದೊರಕುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿದರು.
ಕಾಲೇಜಿನ ಕಂಪೌಂಡ ನಿರ್ಮಿಸಲು...
ಮುಕ್ತಾಯಕ್ಕ
ಹನ್ನೆರಡನೆ ಶತಮಾನ
ಜನ್ಮಸ್ಥಳ _ ಲಕ್ಕುಂಡಿ
ವಚನಗಳು_ 37
ಅಂಕಿತನಾಮ_ ಅಜುಗಣ್ಣ ತಂದೆ
ಮುಕ್ತಾಯಕ್ಕ ಲಕ್ಕುಂಡಿ ಗ್ರಾಮದವಳು ಲಕ್ಕುಂಡಿ ಗ್ರಾಮ ಗದಗ ಜಿಲ್ಲೆಯಲ್ಲಿದೆ, ಮುಕ್ತಾಯಕ್ಕ ಅಜ್ಜಗಣ್ಣನ ಸಹೋದರಿ. ಇವರಿಬ್ಬರಲ್ಲಿ ಅನನ್ಯ ಭ್ರಾತೃ ಪ್ರೇಮ.
ತಂದೆ ತಾಯಿ ತೀರಿದ ಮೇಲೆ ಅಧ್ಯಾತ್ಮದ ಗುರೂವು ತಂದೆ ಎಲ್ಲವೂ ಅಜಗಣ್ಣನೇ ಆಗಿದ್ದನು. ಮುಕ್ತಾಯಕ್ಕಳನ್ನು ಮಸಳೆ ಕಲ್ಲು ಎಂಬ ಗ್ರಾಮಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಸಂಶೋಧನೆಯ ಪ್ರಕಾರ...
ಮೂಡಲಗಿ -ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಹೊಸದಾಗಿ ವೃತ್ತಕ್ಕೆ ಸಾವಿತ್ರಿ ಬಾಯಿ ಫುಲೆ ನಾಮಕರಣ ಮಾಡಲಾಯಿತು.
ಬಡವ ದಿನ ದಲಿತರ ಹಿಂದುಳಿದ ವರ್ಗದ ಜನರಿಗೆ ಶಿಕ್ಷಣವನ್ನು ನೀಡಿ ಅವರ ಬಾಳಿಗೆ ಬೆಳಕು ನೀಡಿ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ವೃತ್ತಕ್ಕೆ ಹೆಸರು ಇಟ್ಟಿರುವುದು ಸಮಾಜಕ್ಕೆ ನೀಡಿರುವ ಅವರ ಕೊಡುಗೆ ಅಪಾರವಾದದ್ದು ಎಂದು...
ಮೂಡಲಗಿ: ವೈದ್ಯರು ಮನುಷ್ಯರ ಆರೋಗ್ಯವನ್ನು ಕಾಪಾಡಿದರೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ ಎಂದು ಕಾರ್ಯನಿತರ ಪತ್ರಕರ್ತರ ಸಂಘದ ತಾಲ್ಲೂಕಾ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
ಇಲ್ಲಿಯ ಶಿವಬೋಧರಂಗ ಕೋ.ಆಪ್. ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಸೋಮವಾದಂದು ಕರ್ನಾಟಕ ಕಾರ್ಯನಿತರ ಪತ್ರಕರ್ತರ ಸಂಘದ ಮೂಡಲಗಿ ತಾಲೂಕಾ ಘಟಕದ ಆಶ್ರಯದಲ್ಲಿ ಆಚರಿಸಿದ ಪತ್ರಿಕಾ ದಿನಾಚರಣೆ ಮತ್ತು ವೈದ್ಯರ...
ಸಿಂದಗಿ; ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ್ ರವರು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಸಂಸ್ಥೆಯಲ್ಲಿ ತರಬೇತಿ ಪಡೆದು ಯಶಸ್ವಿ ಉದ್ಯಮದಾರರಾದ ಸಿದ್ದಲಿಂಗ ಕಾ. ಬಡಿಗೇರ (ಗುಂದಗಿ) ಅವರಿಗೆ ನೆನಪಿನ ಕಾಣಿಕೆ ನೀಡಿ, ಶ್ರೀಮತಿ ಶಿಲ್ಪಾ ಆನಂದ ಕಂಠಿ ಗುಡಾಂಬೆ ಅಗರಬತ್ತಿ ವರ್ಕ್ಸ್ ವಿಜಯಪುರ ರವರನ್ನ ಯಶಸ್ವಿ ಉದ್ಯಮದಾರರೆಂದು ಪರಿಗಣಿಸಿ...
ಯಾದವಾಡದಲ್ಲಿ ಪಿ.ಎಚ್.ಸಿ ನೂತನ ಕಟ್ಟಡದ ಉದ್ಘಾಟನೆ
ಮೂಡಲಗಿ: ಯಾದವಾಡ ಹಾಗೂ ಸುತ್ತಮುತ್ತಲಿನ ಬಡರೋಗಿಗಳಿಗೆ ಅನುಕೂಲವಾಗಲು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಸಾರ್ವಜನಿಕರಿಗೆ ಅರ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸಾರ್ವಜನಿಕರ ಮನವಿ ಮೇರೆಗೆ ಈ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ತಾಲೂಕಿನ ಯಾದವಾಡ...
ಸಿಂದಗಿ: ಗ್ರಾಮೀಣ ಭಾಗದ ಕಟ್ಟ ಕಡೆಯ ವ್ಯಕ್ತಿಗೆ ಸರಕಾರದ ಸೌಲಭ್ಯಗಳು ದೊರೆಯುವಂತೆ ಗ್ರಾಮ ಪಂಚಾಯತ ಸರ್ವ ಸದಸ್ಯರ ಪಾತ್ರ ಮೇಲು ಕಾಣಬೇಕು ಎಂದು ಶಾಸಕ ಅಶೋಕ ಎಂ ಮನಗೂಳಿ ಹೇಳಿದರು.
ತಾಲೂಕಿನ ಬಂದಾಳ ಗ್ರಾಮ ಪಂಚಾಯತ ನೂತನ ಎನ್ ಆರ್ ಎಲ್ ಎಂ ಕಟ್ಟಡ ಉದ್ಘಾಟನಾ ಸಮಾರಂಭ ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ...