ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಅವರು ಭೇಟಿ ಮಾಡಿ ಪರಿಷತ್ತಿನ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಆಹ್ವಾನಿಸಿದರು .
ಇದೇ ವೇಳೆ ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗಣ್ಯ ಅತಿಥಿಗಳಾಗಿ ಭಾಗವಹಿಸಲು ಕೋರಿದರು.
ಕಸಾಪ ಅಧ್ಯಕ್ಷರ ಆಹ್ವಾನಕ್ಕೆ ರಾಜ್ಯಪಾಲರು...
ಮೂಡಲಗಿ : ನದಿ ತೀರದ ಪ್ರವಾಹದಿಂದ ಜಲಾವೃತಗೊಂಡಿರುವ ಅವರಾದಿ, ಅರಳಿಮಟ್ಟಿ, ಸುಣಧೋಳಿ, ಹುಣಶ್ಯಾಳ ಪಿ.ವೈ, ತಿಗಡಿ, ಬೀಸನಕೊಪ್ಪ ಗ್ರಾಮಗಳಿಗೆ ಸೋಮವಾರದಂದು ಟೀಂ ಎನ್.ಎಸ್.ಎಫ್ ಭೇಟಿ ನೀಡಿತು.
ಪ್ರವಾಹದಿಂದ ಆತಂಕಕ್ಕೆ ಸಿಲುಕಿರುವ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಸೂಚಿಸಿರುವ ತಂಡವು, ಅಗತ್ಯವಾದ ನೆರವಿನ ಹಸ್ತ ಚಾಚಿತು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನದಿ ತೀರದ ಗ್ರಾಮಗಳಿಗೆ ನಾಲ್ಕು ತಂಡಗಳನ್ನಾಗಿ...
ಬೆಳಗಾವಿ: ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮ ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಯಾಗಿದ್ದು, ವೃದ್ಧರು, ವಿಧವೆಯರು ಮತ್ತು ವಿಕಲಚೇತನರಿಗೆ ಸಾಮಾಜಿಕ ಪಿಂಚಣಿಗಳ ರೂಪದಲ್ಲಿ ಫಲಾನುಭವಿಗಳು ತಿಂಗಳಿಗೆ 1000 ರೂಪಾಯಿಗಳ ಪಿಂಚಣಿಯನ್ನು ಪಡೆಯುತ್ತಿದ್ದಾರೆ. ಈ ಸಹಾಯಧನದ ಮೊತ್ತವನ್ನು ತಿಂಗಳಿಗೆ 2000 ರೂ.ಗೆ ಹೆಚ್ಚಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ರಾಜ್ಯಸಭೆಯ ಚಳಿಗಾಲ ಅಧಿವೇಶನದ ವಿಶೇಷ ವೇಳೆಯಲ್ಲಿ...
ಬಾಗಲಕೋಟೆ- ಪ್ರಸಕ್ತ ವರ್ಷ ರಾಜ್ಯದಲ್ಲಿ ಅನುಮತಿ ಪಡೆದ ಕೇವಲ ಮೂರು ವೈದ್ಯಕೀಯ ಕಾಲೇಜುಗಳಲ್ಲಿ ಉತ್ತರ ಕರ್ನಾಟಕದ ಎಸ್.ಆರ್.ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯ ಒಂದಾಗಿದ್ದು ಇದು ಜುಲೈ 31ರಂದು ಅಧಿಕೃತ ಲೋಕಾರ್ಪಣೆಗೊಳ್ಳಲಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.
ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯ ಎಸ್ಆರ್ ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯ...
ಮೂಡಲಗಿ - ಭಾರೀ ಮಳೆಯಿಂದ ಪ್ರವಾಹ ಪೀಡಿತರಾಗಿರುವ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸಂತ್ರಸ್ತರ ಗಂಜಿ ಕೇಂದ್ರಗಳಿಗೆ ಕಾಂಗ್ರೆಸ್ ಮತ್ತು ಮುಖಂಡ ಲಕ್ಕಣ್ಣ ಸವಸುದ್ದಿ ಭೇಟಿಯಾಗಿ ಸಂತ್ರಸ್ತರ ಕಷ್ಟಸುಖ ವಿಚಾರಿಸಿದರು.
ಸಂತ್ರಸ್ತರು ಪರಿಹಾರಕ್ಕಾಗಿ ಕೇವಲ ಸರ್ಕಾರದ ಮೇಲಷ್ಟೇ ಅವಲಂಬಿತರಾಗಬೇಕಿಲ್ಲ ಏನಾದರೂ ಅಗತ್ಯ ಬಿದ್ದರೆ ತಾವೂ ವೈಯಕ್ತಿಕ ವಾಗಿ ಪೂರೈಸುವುದಲ್ಲದೆ ಸರ್ಕಾರದಿಂದಲೂ ಕೊಡಿಸಲು ಪ್ರಯತ್ನಿಸುವುದಾಗಿ ಹೇಳಿದರು.
ಮೂಡಲಗಿ ತಾಲೂಕಿನ...
ಮೂಡಲಗಿ - ಮುಳುಗಡೆಗೆ ತುತ್ತಾಗಿರುವ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಜನತೆಗೆ ಧೈರ್ಯ ತುಂಬಲು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆದೇಶದಂತೆ ನಾವು ಕಟಿಬದ್ಧರಾಗದ್ದೇವೆ ಎಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಗೋಕಾಕ ತಾಲೂಕಿನ ದಂಡಿನಮಾರ್ಗ ಹಾಗೂ ಮೂಡಲಗಿ ತಾಲೂಕಿನ ಇತರೆ ಹಳ್ಳಿಗಳ ಜನರೊಂದಿಗೆ...
ಕಲಬುರ್ಗಿಯ ಪಾಲಿ ಇನ್ಸ್ಟಿಟ್ಯೂಟ್ ಮತ್ತು ಜೈನ್ (ಡೀಮ್ಡ್ ಟು ಬಿ ಯೂನಿರ‍್ಸಿಟಿ)ಯ ಸ್ಕೂಲ್ ಆಫ್ ಕಾರ‍್ಸ್ ಕನ್ನಡ ಭಾಷಾ ವಿಭಾಗದ ಸಹಯೋಗದಲ್ಲಿ ಆಗಸ್ಟ್ ೩, ೨೦೨೪, ಶನಿವಾರ ಬೆಳಗ್ಗೆ ೧೦:೩೦ ರಿಂದ ಜಯನಗರ ೯ನೇ ಬ್ಲಾಕ್ ನಲ್ಲಿರುವ ಜೈನ್ ವಿವಿಯ ಜೆಜಿಐ ನಾಲೆಡ್ಜ್ ಕ್ಯಾಂಪಸ್ ಕಾನ್ಫರೆನ್ಸ್ ಹಾಲ್ನಲ್ಲಿ ‘ಬೌದ್ಧ ಸಾಹಿತ್ಯ : ಹಲವು ನೆಲೆಗಳು’...
ಸಿಂದಗಿ: ತಾಲೂಕಿನ ಎಲ್ಲ ಜನತೆಯ ದೈಹಿಕ ಹಾಗೂ ಮಾನಸಿಕ ಆರೋಗ್ಯದ ವೃದ್ಧಿಗಾಗಿ ಸದೃಢ ದೇಹ ಹಾಗೂ ಸದೃಢ ಮನಸಿನ ಪರಿಕಲ್ಪನೆ ಇಟ್ಟುಕೊಂಡು ಸಿಂದಗಿ ನಗರದಲ್ಲಿ ಶೀಘ್ರದಲ್ಲಿಯೇ ಬೃಹತ್ ಪ್ರಮಾಣದ ಯೋಗ ಶಿಬಿರವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.
ಸಾತ್ವಿಕರು, ಮಹಾನ್ ದೈವಭಕ್ತರು ನುರಿತ ಯೋಗ ಗುರುಗಳಾದ ಹಿಮಾಲಯನ್ ಧ್ಯಾನ ಯೋಗಗುರು ಪರಮಪೂಜ್ಯ...
ಪಶ್ಚಿಮಘಟ್ಟಗಳಲ್ಲಿರುವ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಭೀತಿಯಲ್ಲಿರುವ ಖಾನಾಪೂರ ತಾಲೂಕಿನ ಮಲಪ್ರಭಾ ಬ್ರಿಡ್ಜ್ ಮತ್ತು ರುಮೇವಾಡಿ ಬ್ಯಾರೇಜ್ ವೀಕ್ಷಿಸಿ, ಪ್ರವಾಹದಿಂದ ನಾಶವಾಗಿರುವ ಮನೆ, ಬೆಳೆ ಹಾಗೂ ಬ್ರಿಡ್ಜ್ ಗಳ ಕುರಿತು...
ನಿಜ ಶರಣನ ಮಹಾ ಬೆಳಗಿನ ಗೋಚರ ದರ್ಶನ
ಆದಿ ಅನಾದಿ ಷಡುದೇವತೆಗಳಿಲ್ಲದಂದು,
ಒಬ್ಬ ಶರಣ ಷಡಕ್ಷರವನು ಷಡುಸ್ಥಲವನು
ಒಳಕೊಂಡು ಇರ್ದನಯ್ಯಾ.
ಆ ಶರಣನ ನೆನಹಿನ ಲೀಲೆಯಿಂದ
ಪರಶಿವನ ಮೂಲಜ್ಞಾನ ಪಂಚಶಕ್ತಿಗಳಾಗಿ
ತೋರಿ ಬೆರಸಿದ್ದವಯ್ಯಾ,
ಇದ್ದ ಕಾರಣ ಶರಣನ ಪರಮಶಾಂತಿ
ಭಕ್ತ್ಯಂಗನೆಯಾಗಿ ತೋರಿ ಬೆರಸಿದ್ದಳಯ್ಯ.
ಇದ್ದ ಕಾರಣ ಶರಣನ ಮಹಾಬೆಳಗು
ಷಡುಸ್ಥಲಬ್ರಹ್ಮಿಗಳಾಗಿದ್ದಿತಯ್ಯಾ.
ಇದ್ದ ಕಾರಣ ಶರಣನ ಪರಶಿವನ ಶಕ್ತಿಗಳ ಮಹಾಬೆಳಗು
ಷಡುಭಕ್ತ್ಯಂಗನೆಯಾಗಿ ಷಡುಸ್ಥಲ ಭಕ್ತರ ಬೆರಸಿದ್ದವಯ್ಯಾ.
ಇದ್ದ ಕಾರಣ ಶರಣನೊಳಡಗಿದ ಸುವಾಕುವಕ್ಷರ
ಲಿಂಗ ಪ್ರಣಮ ಮಂತ್ರ...