Monthly Archives: August, 2024

ದಿ.26 ರಂದು ” ಕಿಲ್ಲಾ ತೊರಗಲ್ಲದ ಶ್ರೀ ಪವಾಡ ಬಸವೇಶ್ವರ ಪಲ್ಲಕ್ಕಿ ” ಉತ್ಸವ

ಕಿಲ್ಲಾ ತೊರಗಲ್ಲ- ಬೆಳಗಾವಿ ಜಿಲ್ಲೆ , ರಾಮದುರ್ಗ ತಾಲೂಕಿನ ಕಿಲ್ಲಾ ತೊರಗಲ್ಲದ ಪ್ರಾಚೀನ ಕಾಲದ ಶ್ರೀ ಪವಾಡ ಬಸವೇಶ್ವರ ದೇವರ ಗುಡಿಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ' ಪಲ್ಲಕ್ಕಿ ಉತ್ಸವವು ' ಸೋಮವಾರ ದಿ.26 ರಂದು ಮುಂಜಾನೆ ವಿವಿಧ ಧಾರ್ಮಿಕ ಪೂಜೆಗಳ ಮೂಲಕ ವಿಜೃಂಭಣೆಯಿಂದ ಜರುಗಲಿದೆ.ಹಿಂದೂ ಧರ್ಮದ ಪ್ರಕಾರ ಶ್ರಾವಣ ಮಾಸವನ್ನು ಅತ್ಯಂತ ಪವಿತ್ರ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

 ಗುಡುಗುಸಿಡಿಲುಗಳೊಮ್ಮೆ ಮೋಡಮಿಂಚುಗಳೊಮ್ಮೆ ರವಿಯೊಮ್ಮೆ ಶಶಿಯೊಮ್ಮೆ ವರ್ಷವೊಮ್ಮೆ ಮಳೆಬಿಲ್ಲು ಮತ್ತೊಮ್ಮೆ ತಾರೆಗಳು ಮಗುದೊಮ್ಮೆ ಜೀವನದ ಬಾನಿನಲಿ - ಎಮ್ಮೆತಮ್ಮ ಶಬ್ಧಾರ್ಥ ರವಿ = ಸೂರ್ಯ. ಶಶಿ =ಚಂದ್ರ. ವರ್ಷ = ಮಳೆ ಮಳೆಬಿಲ್ಲು = ಕಾಮನಬಿಲ್ಲು. ತಾರೆ = ಚುಕ್ಕಿ. ಬಾನು= ಗಗನತಾತ್ಪರ್ಯ ಈ ಪ್ರಕೃತಿಯಲ್ಲಿ ನಿತ್ಯ ಅನೇಕ‌ ಬದಲಾವಣೆಗಳಾಗುತ್ತವೆ. ಆಕಾಶದಲ್ಲಿ ಒಮ್ಮೆ ಗುಡುಗುತ್ತದೆ ಮತ್ತು ಸಿಡಿಲು ಹೊಡೆಯುತ್ತದೆ. ಮತ್ತೆ ಮೋಡಗಳು‌ ಮಿಂಚುತ್ತವೆ. ಒಮ್ಮೊಮ್ಮೆ ಹಗಲು ಸೂರ್ಯನುದಿಸುತ್ತಾನೆ ,...

ವಚನಗಳು ಮುಕ್ತ ಛಂದಸ್ಸುಗಳು – ನಾಗರಾಜ ಮತ್ತಿಹಳ್ಳಿ

ಶರಣ ನಾಗರಾಜ ಮತ್ತಿಹಳ್ಳಿ ಅವರು ವಚನಗಳು ಗದ್ಯವೂ ಅಲ್ಲದ, ಪದ್ಯವೂ ಅಲ್ಲದ ಮುಕ್ತ ಛಂದಸ್ಸುಗಳು. ಒಳಸತ್ವದಲ್ಲಿ ಸಂಪೂರ್ಣ ಭಿನ್ನತೆಯನ್ನು ಹೊಂದಿರುವಂಥವು ಎಂದು ಹೇಳುತ್ತಾ ತಮ್ಮ ಉಪನ್ಯಾಸ ಪ್ರಾರಂಭ ಮಾಡಿದರುವಚನ ಅಧ್ಯಯನ ವೇದಿಕೆ, ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ಶರಣ ಶಿವಾನಂದ ಕಲಕೇರಿ ಅವರ ಶ್ರಾವಣ ಮಾಸದ ವಿಶೇಷ ದತ್ತಿ...

ಸರ್ಕಾರಿ ಇಲಾಖೆಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯಕ್ಕೆ ಆದೇಶ

ಬೆಂಗಳೂರು - ಕರ್ನಾಟಕ ಸರ್ಕಾರದ ಎಲ್ಲ ಇಲಾಖೆಗಳ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ ಅವರು ಆದೇಶ ಹೊರಡಿಸಿದ್ದಾರೆ.ದಿ. ೨೦ ರಂದು ಸುತ್ತೋಲೆಯೊಂದನ್ನು ಹೊರಡಿಸಿರುವ ಅವರು, ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ ಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ...

ಬಣಜಿಗರು ಸೌಹಾರ್ದತೆ, ಶಾಂತಿ ಪ್ರಿಯರು – ಸಂಸದ ಜಗದೀಶ ಶೆಟ್ಟರ

ಮೂಡಲಗಿ: ‘ಲಿಂಗಾಯತ ಎಲ್ಲ ಉಪಪಂಗಡಗಳು ಬೆಳೆಯುವುದರೊಂದಿಗೆ ಇಡೀ ವಿಶ್ವಮಟ್ಟದಲ್ಲಿ ಲಿಂಗಾಯತ ಸಮಾಜ ಒಂದೇ ಎನ್ನುವ ಬದ್ಧತೆ ಹೊಂದಬೇಕು’ ಎಂದು ಬೆಳಗಾವಿಯ ಸಂಸದ ಜಗದೀಶ ಶೆಟ್ಟರ ಹೇಳಿದರು.ಮೂಡಲಗಿಯ ಕೆ.ಎಚ್. ಸೋನವಾಲ್ಕರ್ ಕಲ್ಯಾಣ ಮಂಟಪದಲ್ಲಿ ಜರುಗಿದ ತಾಲ್ಲೂಕಾ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ ೧೬ನೇ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪಪಂಗಡಗಳು...

ಶಾಸ್ತ್ರೀಯ ಭಾಷೆಯಾಗಿ ಕನ್ನಡ-ಇತ್ತೀಚಿನ ಸವಾಲು ಮತ್ತು ಸಾಧ್ಯತೆ-ಕುರಿತು ವಿಚಾರಸಂಕಿರಣ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ (ನೊಂ.) ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಕಾರದೊಂದಿಗೆ ‘ಶಾಸ್ತ್ರೀಯ ಭಾಷೆಯಾಗಿ ಕನ್ನಡ-ಇತ್ತೀಚಿನ ಸವಾಲು ಮತ್ತು ಸಾದ್ಯತೆ’ ಕುರಿತು ಚಿಂತನಾ ಗೋಷ್ಟಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಗಸ್ಟ್ 26ರ ಸೋಮವಾರ ಸಂಜೆ 5.00 ಗಂಟೆಗೆ ಏರ್ಪಡಿಸಿದೆ.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆಯವರು...

ಅರಭಾವಿ ಪ. ಪಂ. ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ

ಮೂಡಲಗಿ- ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ.ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ಸಭಾ ಭವನದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ.ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ...

ಮನೆ ಮನಂಗಳಲ್ಲಿ ಬಾವಪೂಜೆ

ಬೆಳಗಾವಿ- ಲಿಂಗಾಯತ ಸಂಘಟನೆ  ಮಹಾಂತೇಶ ನಗರ ಬೆಳಗಾವಿ ಇವರು ದಿನಾಂಕ 23 ರಂದು ಬಾಳಗೌಡ ದೊಡ್ಡಬಂಗಿ ಅವರ ಮನೆಯಲ್ಲಿ ಬಸವ ಬಾವಪೂಜೆ ನೆರವೇರಿಸಿದರು.ಅಧ್ಯಕ್ಷತೆಯನ್ನು ಈರಣ್ಣಾ ದೇಯಣ್ಣವರ ವಹಿಸಿದ್ಧರು. ಸತೀಶ ಸವದಿಯವರು ಮಾನವ ಜನ್ಮ ಕ್ಕೆ ಬಂದ ಮೇಲೆ ಅದರಲ್ಲೂ ಶ್ರಾವಣ ಮಾಸದಲ್ಲಿ ಆಲಿಸುವ ಕ್ರಿಯೆ ಪ್ರವಚನ ಕೇಳಬೇಕು.ಕೈಲಾದ ಸಹಾಯ ಸಹಕಾರ ಮನೋಭಾವ ಬೆಳೆಸಿಕೊಳ್ಳಬೇಕು. ನಾವು...

ಡಾ. ಗೊರೂರು ಅಧ್ಯಯನ ಪೀಠ ಸ್ಥಾಪನೆ ಆಗಬೇಕಿದೆ: ವಾಸಂತಿಮೂರ್ತಿ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹಾಸನ ಜಿಲ್ಲಾ ಘಟಕ, ಗಾಂಧೀ ಸ್ಮಾರಕ ನಿಧಿ ಬೆಂಗಳೂರು ಮತ್ತು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಕನ್ನಡ ವಿಭಾಗ ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಡಾ. ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಸಾಹಿತ್ಯ ವಿಚಾರ ಗೋಷ್ಠಿಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಡಾ. ಗೊರೂರರ ಸುಪುತ್ರಿ ವಾಸಂತಿಮೂರ್ತಿ, ಕೆನಡಾ...

ರಾಜ್ಯ ಮಟ್ಟದ ಗಜಲ್ ಸಮ್ಮೇಳನ – ಡಾ. ಸುರೇಶ ನೆಗಳಗುಳಿಯವರಿಂದ ಗೋಷ್ಠಿ ಚಾಲನೆ

ಮಂಗಳೂರು - ಕರ್ನಾಟಕ ಗಜಲ್ ಅಕಾಡೆಮಿ ಹಾಗೂ ಗುಲ್ಬರ್ಗ ವಿ.ವಿಯಿಂದ ಆ. 25 ರಂದು ಅಖಿಲ‌ ಕರ್ನಾಟಕ ಪ್ರಥಮ ಗಜಲ್ ಸಮ್ಮೇಳನವು ಕಲಬುರ್ಗಿಯಲ್ಲಿ ನಡೆಯಲಿದೆ.ಗಜಲ್ ಗಾರುಡಿಗ ಶಾಂತರಸರ ಹೆಸರಿನ ವೇದಿಕೆಯಲ್ಲಿ ನಡೆಯುವ ಈ ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಗಜಲ್ ಕಾರ್ತಿ ಪ್ರಭಾವತಿ ದೇಸಾಯಿ ಯವರು ವಹಿಸಲಿರುವರು.ಈ ಗಜಲ್ ಸಮ್ಮೇಳನವನ್ನು ಸಂಸದ ರಾಧಾಕೃಷ್ಣ ದೊಡ್ಡಮನಿ ಉದ್ಘಾಟಿಸಲಿದ್ದಾರೆ....
- Advertisement -spot_img

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...
- Advertisement -spot_img
error: Content is protected !!
Join WhatsApp Group