Monthly Archives: August, 2024

ಕವನ : ಡಾ. ಕಲಬುರ್ಗಿ ಬಿದ್ದ ಮರವಲ್ಲ

ಡಾ.ಕಲ್ಬುರ್ಗಿ ಬಿದ್ದ ಮರವಲ್ಲ ಎಪ್ಪತ್ತೇಳು ವರುಷದ ಮರ ಹಣ್ಣು ಹೂವು ಕಾಯಿ ಶರಣ ಸಂಸ್ಕೃತಿಯ ನೆರಳು ಗೂಡು ಕಟ್ಟಿ ಕೊಂಡಿದ್ದವು ಕಾಗಿ ಗುಬ್ಬಿ ಪಾರಿವಾಳ ಅಂದೊಮ್ಮೆ ಕಟುಕ ಮರವ ಕಡಿದು ಉರುಳಿಸಿದ ಡಾ. ಕಲ್ಬುರ್ಗಿ ಬಿದ್ದ ಮರವಲ್ಲ ಬಿತ್ತಿದ ಬೀಜ ಬತ್ತದ ತೇಜ ಸತ್ಯ ಸಮತೆ ನೇರ...

ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಸಹಕಾರಿ

ಬೆಳಗಾವಿ:-ತಾಲೂಕಿನ ಹಿಂಡಲಗಾ ಸಮೂಹ ಸಂಪನ್ಮೂಲ ಕೇಂದ್ರ ವ್ಯಾಪ್ತಿಯ ಸನ್ 2023-2024ನೆಯ ಸಾಲಿನ ಪ್ರತಿಭಾ ಕಾರಂಜಿಯು ಇತ್ತೀಚೆಗೆ ಅದ್ದೂರಿಯಾಗಿ ವಿಜಯನಗರದ ಸರಕಾರಿ ಪ್ರಾಥಮಿಕ ಕನ್ನಡ ಹಾಗೂ ಮರಾಠಿ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಜರುಗಿತುಹಿಂಡಲಗಾ ಗ್ರಾಮ...

ಸೆ. 1ರಂದು  ಪ್ರೊ.ಕೆ ವಿ ರಾಮ ರಾವ್ ಗೆ ಗುರುವಂದನೆ ಗೌರವ ಸಮರ್ಪಣೆ 

      ಕರ್ನಾಟಕ ಪೌರ ರಕ್ಷಣಾ ದಳ,ವಿಭಾಗ 33 ರವರು ಶಿಕ್ಷಕರ ದಿನಾಚರಣೆಯ ಅಂಗವಾಗಿ ಇದೆ ಸೆ. 1,ಭಾನುವಾರ ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ವಿಶ್ವೇಶ್ವಪುರ ವಾಣಿವಿಲಾಸ ರಸ್ತೆಯ ವಾಸವಿ ವಿದ್ಯಾನಿಕೇತನ...

ಕನ್ನಡ ಸಾಹಿತ್ಯ ಅಮೂಲ್ಯ ರತ್ನ ಭಂಡಾರ ; ವಚನಗಳು

ಸಿಂದಗಿ: ಕನ್ನಡ ಸಾಹಿತ್ಯ ಪರಂಪರೆಯಲ್ಲಿ ತುಂಬಾ ವಿಶೇಷ ಸ್ಥಾನ ವಚನ ಸಾಹಿತ್ಯಕ್ಕೆ ಇದೆ.ಹನ್ನೆರಡನೇಯ ಶತಮಾನದ ವಚನ ಸಾಹಿತ್ಯ ಶರಣರು ಕನ್ನಡಕ್ಕೆ ಕೊಟ್ಟ ಲೋಕ ಕಾಣಿಕೆ ವಚನಗಳು ಕನ್ನಡ ಸಾಹಿತ್ಯ ಭಂಡಾರದ ಅಮೂಲ್ಯ ರತ್ನಗಳಾಗಿ...

ಆಧುನಿಕ ಕಾಲಘಟದಲ್ಲಿ ವಚನಾಧ್ಯಯನದ ಅವಶ್ಯವಿದೆ – ಸಂಗಮೇಶ ಗುಜಗೊಂಡ

ಮೂಡಲಗಿ: ‘ಅಂತರಂಗವನ್ನು ಶುದ್ಧಗೊಳಿಸುವ ವಚನಾಧ್ಯಯನವನ್ನು ಆಧುನಿಕ ಕಾಲಘಟ್ಟದಲ್ಲಿ ಹೆಚ್ಚು ಪ್ರಚುರಪಡಿಸಬೇಕಾಗಿದೆ’ ಎಂದು ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು.ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಜಾನಪದ ಪರಿಷತ್‌ದಿಂದ ನೀಲಕಂಠೇಶ್ವರ ಮಠದಲ್ಲಿ ಏರ್ಪಡಿಸಲಾಗಿದ್ದ...

ಅಂಗನವಾಡಿ ಮಕ್ಕಳಿಗೆ ಕಲಿಕಾ ಉಪಯುಕ್ತ ಸಲಕರಣೆ ವಿತರಿಸಿದ ಪಾಲಕರು

ಮೂಡಲಗಿ: -ಪಟ್ಟಣದ ಜಾತಗಾರ ಪ್ಲಾಟ್ 401 ರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಕಲಿಕೆಗೆ ಅನುಕೂಲವಾಗಲು ಪಾಲಕರು ಅಲ್ಲಿನ ಮಕ್ಕಳಿಗೆ ಕಪ್ಪು ಹಲಗೆ (ಬ್ಲಾಕ್ ಬೋರ್ಡ್), ಕಲಿಕೆಗಾಗಿ ವಿವಿಧ ಬಗೆಯ ಚಿತ್ರಪಟ ಹಾಗೂ ಇನ್ನಿತರ...

ಎಚ್ ಜಿ ಕಾಲೇಜಿನಲ್ಲಿ ಸ್ವಾಗತ ಮತ್ತು ಪಠ್ಯೇತರ ಚಟುವಟಿಕೆ ಕಾರ್ಯಕ್ರಮ

ಸಿಂದಗಿ; ಶಿಕ್ಷಣ ಎಂಬುದು ಕಬ್ಬಿಣದ ಸಲಾಕೆಗಳಿದಂತೆ ಅದನ್ನು ಹದ ಮಾಡಿ ಬದುಕಿನಲ್ಲಿ ಧೈರ್ಯ ಮತ್ತು ಸಾಹಸಿಯ ಗುಣ ಇರುವ ವ್ಯಕ್ತಿ ಒಂದಲ್ಲ ಒಂದು ದಿನ ಸಾಧಕನಾಗುತ್ತಾನೆ ಎಂದು ಯೋಗ ಗುರು ಪರಮಪೂಜ್ಯ ಶ್ರೀ...

ಎಸ್ ಸಿ ಎಸ್ ಟಿಗೆ ಮಂಜೂರಾದ ಮನೆಗಳು ಬೇರೆಯವರಿಗೆ ನೀಡಿದ ಅಧಿಕಾರಿಗಳು

ತಹಶೀಲ್ದಾರರಿಗೆ ದೂರು ನೀಡಿದ ಬಿಜೆಪಿ ಕಾರ್ಯಕರ್ತರುಸಿಂದಗಿ; ಎಸ್.ಸಿ. ಹಾಗೂ ಎಸ್.ಟಿ ಸಮುದಾಯಕ್ಕೆ ಮೀಸಲಿದ್ದ ಮನೆಗಳನ್ನು ಅಕ್ರಮವಾಗಿ ಬೇರೆ ವರ್ಗದವರಿಗೆ ಹಂಚಿಕೆ ಮಾಡಿದ ಅಧಿಕಾರಿಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ...

ವಿಜೃಂಭಣೆಯಿಂದ ಜರುಗಿದ ಕಪ್ಪತಗುಡ್ಡ ಶ್ರೀ ನಂದಿವೇರಿ ಬಸವಣ್ಣನ ರಥೋತ್ಸವ

ಗದಗ ಜಿಲ್ಲೆಯ ಡೋಣಿ ಸಮೀಪದ ಕಪ್ಪತಗುಡ್ಡದ ಮಡಿಲಲ್ಲಿರುವ ಶ್ರೀ ನಂದಿವೇರಿ ಬಸವಣ್ಣನ ರಥೋತ್ಸವ, ಪಾಲಕಿ ಸೇವೆ ಹಾಗೂ ಪರಿಸರೋತ್ಸವವು ಯಶಸ್ವಿಯಾಗಿ ಜರುಗಿದವು.ನಂದಿವೇರಿ ಸಂಸ್ಥಾನ ಮಠದ ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ದಿವ್ಯ ಸಾನ್ನಿಧ್ಯದಲ್ಲಿ...

ಸಾಮಾಜಿಕ ನಾಟಕ ಕ್ಷೇತ್ರಕ್ಕೆ ಬೇಲೂರು ಕೃಷ್ಣಮೂರ್ತಿ ಕೊಡುಗೆ ಉಪನ್ಯಾಸ

ಹಾಸನದಲ್ಲಿ ನಿರಂತರವಾಗಿ ನಡೆದುಕೊಂಡು ಬಂದಿರುವ ಮನೆ ಮನೆ ಕವಿಗೋಷ್ಠಿಯ ೩೨೧ನೇ ತಿಂಗಳ ಕಾರ್ಯಕ್ರಮವು ಶ್ರೀ ಯಲಗುಂದ ಶಾಂತಕುಮಾರ್ ರಂಗಭೂಮಿ ಕಲಾವಿದರು ಅಧ್ಯಕ್ಷರು ಮಾನವ ಹಕ್ಕುಗಳ ಒಕ್ಕೂಟ ಹಾಸನ ಇವರ ಪ್ರಾಯೋಜನೆಯಲ್ಲಿ ಇವರ ನಿವಾಸ...

Most Read

error: Content is protected !!
Join WhatsApp Group