ಡಾ.ಕಲ್ಬುರ್ಗಿ ಬಿದ್ದ ಮರವಲ್ಲ
ಎಪ್ಪತ್ತೇಳು ವರುಷದ ಮರ
ಹಣ್ಣು ಹೂವು ಕಾಯಿ
ಶರಣ ಸಂಸ್ಕೃತಿಯ ನೆರಳು
ಗೂಡು ಕಟ್ಟಿ ಕೊಂಡಿದ್ದವು
ಕಾಗಿ ಗುಬ್ಬಿ ಪಾರಿವಾಳ
ಅಂದೊಮ್ಮೆ ಕಟುಕ
ಮರವ ಕಡಿದು ಉರುಳಿಸಿದ
ಡಾ. ಕಲ್ಬುರ್ಗಿ ಬಿದ್ದ ಮರವಲ್ಲ
ಬಿತ್ತಿದ ಬೀಜ ಬತ್ತದ ತೇಜ
ಸತ್ಯ ಸಮತೆ ನೇರ ನಿಷ್ಠುರತೆ
ಬರಹ ಚಿಂತನ ವೈಚಾರಿಕತೆ
ಕನ್ನಡದ ಕೊಲಂಬಸ್
ಛಲದಂಕ ಮಲ್ಲ ಒಂಟಿ ಸಲಗ
ಮರೆತು ಹೋಗದ ಮುಗ್ಧ ಮನ
ವಚನಗಳ ರಾಶಿ ಕಲ್ಯಾಣವೇ ಕಾಶಿ
ಅಪ್ಪ ಬಸವನ ಮಾತು
ಹುಸಿ...
ಬೆಳಗಾವಿ:-ತಾಲೂಕಿನ ಹಿಂಡಲಗಾ ಸಮೂಹ ಸಂಪನ್ಮೂಲ ಕೇಂದ್ರ ವ್ಯಾಪ್ತಿಯ ಸನ್ 2023-2024ನೆಯ ಸಾಲಿನ ಪ್ರತಿಭಾ ಕಾರಂಜಿಯು ಇತ್ತೀಚೆಗೆ ಅದ್ದೂರಿಯಾಗಿ ವಿಜಯನಗರದ ಸರಕಾರಿ ಪ್ರಾಥಮಿಕ ಕನ್ನಡ ಹಾಗೂ ಮರಾಠಿ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಜರುಗಿತು
ಹಿಂಡಲಗಾ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಪರಶುರಾಮ ಹಿತ್ತಲಮನಿ ಯವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ...
ಕರ್ನಾಟಕ ಪೌರ ರಕ್ಷಣಾ ದಳ,ವಿಭಾಗ 33 ರವರು ಶಿಕ್ಷಕರ ದಿನಾಚರಣೆಯ ಅಂಗವಾಗಿ ಇದೆ ಸೆ. 1,ಭಾನುವಾರ ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ವಿಶ್ವೇಶ್ವಪುರ ವಾಣಿವಿಲಾಸ ರಸ್ತೆಯ ವಾಸವಿ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಮುಗ್ಧ ಮನದಲ್ಲಿ ಅಕ್ಷರವನ್ನು ಬಿತ್ತಿ,ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ,ಸುಂದರ ನಾಡನ್ನು ಕಟ್ಟುವ ಮಹಾಶಿಲ್ಪಿಗಳು ಅಧ್ಯಾಪಕರು. ನಾಡಕಟ್ಟುವ...
ಸಿಂದಗಿ: ಕನ್ನಡ ಸಾಹಿತ್ಯ ಪರಂಪರೆಯಲ್ಲಿ ತುಂಬಾ ವಿಶೇಷ ಸ್ಥಾನ ವಚನ ಸಾಹಿತ್ಯಕ್ಕೆ ಇದೆ.ಹನ್ನೆರಡನೇಯ ಶತಮಾನದ ವಚನ ಸಾಹಿತ್ಯ ಶರಣರು ಕನ್ನಡಕ್ಕೆ ಕೊಟ್ಟ ಲೋಕ ಕಾಣಿಕೆ ವಚನಗಳು ಕನ್ನಡ ಸಾಹಿತ್ಯ ಭಂಡಾರದ ಅಮೂಲ್ಯ ರತ್ನಗಳಾಗಿ ವಿಶ್ವ ಸಾಹಿತ್ಯ ದೃಷ್ಟಿಯಿಂದ ಕನ್ನಡ ಸಾಹಿತ್ಯದ ಬೆಲೆಯನ್ನು ಹೆಚ್ಚಿಸಿವೆ ಎಂದು ಜಾನಪದ ಅಕಾಡೆಮಿ ಸದಸ್ಯ ಡಾ. ಎಂ.ಎಂ.ಪಡಶೆಟ್ಟಿ ಹೇಳಿದರು
ಪಟ್ಟಣದ ತಾಲೂಕು...
ಮೂಡಲಗಿ: ‘ಅಂತರಂಗವನ್ನು ಶುದ್ಧಗೊಳಿಸುವ ವಚನಾಧ್ಯಯನವನ್ನು ಆಧುನಿಕ ಕಾಲಘಟ್ಟದಲ್ಲಿ ಹೆಚ್ಚು ಪ್ರಚುರಪಡಿಸಬೇಕಾಗಿದೆ’ ಎಂದು ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು.
ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಜಾನಪದ ಪರಿಷತ್‌ದಿಂದ ನೀಲಕಂಠೇಶ್ವರ ಮಠದಲ್ಲಿ ಏರ್ಪಡಿಸಲಾಗಿದ್ದ ಡಾ. ಮಹಾದೇವ ಪೋತರಾಜರಿಂದ ರಚಿತವಾದ ಸುವರ್ಣದೀಪ ವಚನ ಸಂಕಲನ ಬಿಡುಗಡೆ ಮತ್ತು ವಿಶ್ವ ಜಾನಪದ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಕೃತಿಯ...
ಮೂಡಲಗಿ: -ಪಟ್ಟಣದ ಜಾತಗಾರ ಪ್ಲಾಟ್ 401 ರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಕಲಿಕೆಗೆ ಅನುಕೂಲವಾಗಲು ಪಾಲಕರು ಅಲ್ಲಿನ ಮಕ್ಕಳಿಗೆ ಕಪ್ಪು ಹಲಗೆ (ಬ್ಲಾಕ್ ಬೋರ್ಡ್), ಕಲಿಕೆಗಾಗಿ ವಿವಿಧ ಬಗೆಯ ಚಿತ್ರಪಟ ಹಾಗೂ ಇನ್ನಿತರ ಕಲಿಕಾ ಸಲಕರಣೆಗಳನ್ನು ವಿತರಿಸಿದರು .
ಈ ಸಂದರ್ಭದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಕೆ. ಎಸ್. ಪಡೆನ್ನವರ, ಸಹಾಯಕಿ ಸಲ್ಮಾ ಪೀರಜಾದೆ,...
ಸಿಂದಗಿ; ಶಿಕ್ಷಣ ಎಂಬುದು ಕಬ್ಬಿಣದ ಸಲಾಕೆಗಳಿದಂತೆ ಅದನ್ನು ಹದ ಮಾಡಿ ಬದುಕಿನಲ್ಲಿ ಧೈರ್ಯ ಮತ್ತು ಸಾಹಸಿಯ ಗುಣ ಇರುವ ವ್ಯಕ್ತಿ ಒಂದಲ್ಲ ಒಂದು ದಿನ ಸಾಧಕನಾಗುತ್ತಾನೆ ಎಂದು ಯೋಗ ಗುರು ಪರಮಪೂಜ್ಯ ಶ್ರೀ ನಿರಂಜನ ಶ್ರೀಗಳು ಹೇಳಿದರು.
ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ. ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ...
ತಹಶೀಲ್ದಾರರಿಗೆ ದೂರು ನೀಡಿದ ಬಿಜೆಪಿ ಕಾರ್ಯಕರ್ತರು
ಸಿಂದಗಿ; ಎಸ್.ಸಿ. ಹಾಗೂ ಎಸ್.ಟಿ ಸಮುದಾಯಕ್ಕೆ ಮೀಸಲಿದ್ದ ಮನೆಗಳನ್ನು ಅಕ್ರಮವಾಗಿ ಬೇರೆ ವರ್ಗದವರಿಗೆ ಹಂಚಿಕೆ ಮಾಡಿದ ಅಧಿಕಾರಿಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಲಿಂಬೆ ಅಭಿವೃದ್ಧಿ...
ಗದಗ ಜಿಲ್ಲೆಯ ಡೋಣಿ ಸಮೀಪದ ಕಪ್ಪತಗುಡ್ಡದ ಮಡಿಲಲ್ಲಿರುವ ಶ್ರೀ ನಂದಿವೇರಿ ಬಸವಣ್ಣನ ರಥೋತ್ಸವ, ಪಾಲಕಿ ಸೇವೆ ಹಾಗೂ ಪರಿಸರೋತ್ಸವವು ಯಶಸ್ವಿಯಾಗಿ ಜರುಗಿದವು.
ನಂದಿವೇರಿ ಸಂಸ್ಥಾನ ಮಠದ ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಸಾಗರೋಪಾದಿಯಲ್ಲಿ ಹರಿದು ಬಂದ ಭಕ್ತಸಾಗರದ ಜಯಘೋಷಗಳೊಂದಿಗೆ ಹಸಿರು ಕಾನನದ ಮಧ್ಯೆ ಯಶಸ್ವಿಯಾಗಿ ಜರುಗಿತು.
ಗದಗ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಕೊಪ್ಪಳ,...
ಹಾಸನದಲ್ಲಿ ನಿರಂತರವಾಗಿ ನಡೆದುಕೊಂಡು ಬಂದಿರುವ ಮನೆ ಮನೆ ಕವಿಗೋಷ್ಠಿಯ ೩೨೧ನೇ ತಿಂಗಳ ಕಾರ್ಯಕ್ರಮವು ಶ್ರೀ ಯಲಗುಂದ ಶಾಂತಕುಮಾರ್ ರಂಗಭೂಮಿ ಕಲಾವಿದರು ಅಧ್ಯಕ್ಷರು ಮಾನವ ಹಕ್ಕುಗಳ ಒಕ್ಕೂಟ ಹಾಸನ ಇವರ ಪ್ರಾಯೋಜನೆಯಲ್ಲಿ ಇವರ ನಿವಾಸ ಶಾಂತಿನಗರದ ೧ನೇ ಮುಖ್ಯ ರಸ್ತೆ, ೨ನೇ ಕ್ರಾಸ್, ಉಮಾ ಮಹೇಶ್ವರಿ ಸಮುದಾಯ ಭವನದ ಹತ್ತಿರ, ೧೬ನೇ ವಾರ್ಡ್, ಹಾಸನ ಇಲ್ಲಿ...