Monthly Archives: August, 2024
Uncategorized
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಎಲ್ಲ ಜನರಿಗೆ ಬೇಕು ನಕ್ಕು ನಗಿಸುವ ಧರ್ಮ
ಈ ಧರ್ಮದೊಳಗಿಲ್ಲ ಜಾತಿಪಂಥ
ಸಂತೋಷಪಡಿಸುವುದೆ ನಿಜವಾದ ಶಿವಪೂಜೆ
ಬಲ್ಲವರ ಮಾತಿಷ್ಟೆ - ಎಮ್ಮೆತಮ್ಮತಾತ್ಪರ್ಯ
ಪಂಥ - ಮತ. ಬಲ್ಲವರು = ತಿಳಿದವರು, ಜ್ಞಾನಿಗಳುನಗು ಮಾನವನಿಗೆ ದೇವರು ಕೊಟ್ಟ ವರ. ಏಕೆಂದರೆ
ಯಾವ ಪ್ರಾಣಿಗಳಲ್ಲಿಲ್ಲದ ನಗು ಮಾನವನಲ್ಲಿ ಮಾತ್ರ ಇದೆ.
ನಗಿಸುವವನನ್ನು ಎಲ್ಲ ಜನರು ಇಷ್ಟಪಡುತ್ತಾರೆ. ಇದು
ಕೂಡ ಧರ್ಮವೆ. ಏಕೆಂದರೆ ಧರ್ಮಗಳೆಲ್ಲ ಮಾನವನಿಗೆ
ಸುಖಶಾಂತಿ ಕೊಡುವಂತೆ ಇದು...
ಸುದ್ದಿಗಳು
ಶರಣರ ವಚನಗಳನ್ನು ಅರ್ಥೈಸಿಕೊಳ್ಳಬೇಕು – ಎಮ್ ಎಚ್ ಪಾಟೀಲ
ಮುನವಳ್ಳಿ : ಸವದತ್ತಿ ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಸಿಂದೋಗಿಯ ಎಂ ಎಲ್ ಇ ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಚನ ದಿನ ಆಚರಿಸಲಾಯಿತು."ಶರಣರ ವಚನಗಳು ಅರ್ಥಗರ್ಭಿತವಾಗಿದ್ದು, ಇವುಗಳನ್ನು ಅರ್ಥೈಸಿಕೊಳ್ಳಬೇಕು. ವಚನಗಳು ಬದುಕಿನ ಮೌಲ್ಯಗಳನ್ನು ಒಳಗೊಂಡಿವೆ ವಚನಗಳು ನಮ್ಮ ಜೀವನದಲ್ಲಿ ಮಹತ್ವ ಪಾತ್ರ ವಹಿಸಿವೆ"ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಂ ಎಚ್ ಪಾಟೀಲ...
ಸುದ್ದಿಗಳು
ಸವದತ್ತಿಯಲ್ಲಿ ಪ್ರತಿಭಾ ಕಾರಂಜಿ
ಸವದತ್ತಿ: ಸವದತ್ತಿ ಉತ್ತರ, ದಕ್ಷಿಣ ಮತ್ತು ಇನಾಂ ಹೊಂಗಲ ಸಮೂಹ ಸಂಪನ್ಮೂಲ ಕೇಂದ್ರಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ಸ ಹಿ ಪ್ರಾ ಶಾಲೆ ನಂ1 ಸವದತ್ತಿ ಮತ್ತು ಸ ಉ ಹಿ ಪ್ರಾ ಶಾಲೆ ಸವದತ್ತಿ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಗುರುಭವನದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷರಾಗಿ ಸವದತ್ತಿ ಪುರಸಭೆಯ ನೂತನ ಅಧ್ಯಕ್ಷರಾದ ಶ್ರೀಮತಿ...
ಲೇಖನ
ಸಮಾಜ ಸೇವೆಗೆ ತುಡಿಯುತ್ತಿದ್ದ ಕ್ರಿಯಾಶೀಲ ವ್ಯಕ್ತಿತ್ವದ ಜೆ. ಓ .ಮಹಾಂತಪ್ಪ
ಹಾಸನ ನಗರದ ಪೌರಾಣಿಕ ರಂಗ ಚಟುವಟಿಕೆಯಲ್ಲಿ ಜೆ..ಓ.ಮಹಾಂತಪ್ಪರವರದು ನೇಪಥ್ಯದ ಧನ ಸಹಾಯದ ಪಾತ್ರ. ಹಿಂದೊಮ್ಮೆ ವಾಲ್ಮೀಕಿ ಜಯಂತಿ ಅಂಗವಾಗಿ ದಿವಂಗತ ದೊಡ್ಡಗೇಣಿಗೆರೆ ರಂಗಪ್ಪದಾಸರು ಇವರಿಗಾಗಿಯೇ ವಾಲ್ಮೀಕಿ ಪಾತ್ರ ಸೃಷ್ಟಿಸಿ ವಾಲ್ಮೀಕಿ ಪಾತ್ರದಲ್ಲಿ ರಂಗದ ಮೇಲೆ ಇವರನ್ನು ತಂದಿದ್ದರು. ವಾಲ್ಮೀಕಿ ಜನಾಂಗದ ಜಿಲ್ಲಾಧ್ಯಕ್ಷರಾಗಿ, ವಾಲ್ಮೀಕಿ ಮಠದ ಟ್ರಸ್ಟಿಯಾಗಿದ್ದ ಇವರು ಹಾಸನದಲ್ಲಿ ವಿಶ್ವ ಮಾನವ ಬಂಧುತ್ವ ಕಛೇರಿ...
ಸುದ್ದಿಗಳು
ಬಿಜೆಪಿಗೆ ಹೆಚ್ಚು ಸದಸ್ಯತ್ವ ಮಾಡಿಸಿ ದಾಖಲೆ ಮಾಡಿ – ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಬರುವ ಸೆಪ್ಟಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳತನಕ ನಡೆಯುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ನಮ್ಮ ಅರಭಾವಿ ಕ್ಷೇತ್ರದಿಂದಲೇ ಅತೀ ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆಯಲು ಅಗತ್ಯವಿರುವ ಸಿದ್ಧತೆಗಳನ್ನು ನಡೆಸುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.ಬುಧವಾರ ಸಂಜೆ ನಗರದ...
ಸುದ್ದಿಗಳು
ಮಕ್ಕಳು ಒಲಿಂಪಿಕ್ಸ್ ಕ್ರೀಡಾಕೂಟದ ಕನಸು ಕಾಣುವಂತಾಗಬೇಕು
ಖಾನಟ್ಟಿಯಲ್ಲಿ ಸಿಆರ್‌ಪಿ ಮಟ್ಟದ ಕ್ರೀಡಾಕೂಟ ಉದ್ಘಾಟನೆಮೂಡಲಗಿ: ‘ಮಕ್ಕಳು ಪಠ್ಯದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಸದೃಢತೆ ಮತ್ತು ದೈಹಿಕ ಸದೃಢತೆಯಿಂದೆ ಬೆಳೆಯುತ್ತಾರೆ’ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ. ಲೋಕನ್ನವರ ಹೇಳಿದರು.ತಾಲ್ಲೂಕಿನ ಖಾನಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯ ಆತಿಥ್ಯದಲ್ಲಿ ಶಿವಾಪುರ ಸಿಆರ್‌ಸಿ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ...
ಲೇಖನ
ರಾಷ್ಟ್ರೀಯ ಕ್ರೀಡಾ ದಿನ
ಮೇಜರ್ ಧ್ಯಾನ್ ಚಂದ್ ರ ಜನ್ಮದಿನವಾದ ಆಗಸ್ಟ್ 29 ನ್ನು ಭಾರತ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಎಂದು ಆಚರಿಸಲಾಗುತ್ತದೆ.ಧ್ಯಾನ್ ಚಂದ್ ಅಪ್ಪಟ ದೇಶಭಕ್ತ, ಅಪ್ರತಿಮ ಹಾಕಿ ಆಟಗಾರ, ಸ್ವಾತಂತ್ರ್ಯ ಬರುವುದಕ್ಕಿಂತ
ಮುಂಚೆಯೇ ಭಾರತಕ್ಕೆ ಒಲಿಂಪಿಕ್ ನಲ್ಲಿ ಮೂರು ಬಾರಿ ಅಂದರೆ ಹ್ಯಾಟ್ರಿಕ್ ಗೋಲ್ಡ್ ಮೆಡಲ್ ಗಳನ್ನು ತಂದು ಕೊಟ್ಟ ತಾಯಿ ಭಾರತಿಯ ಹೆಮ್ಮೆಯ ಪುತ್ರ.ಧ್ಯಾನ್ ಚಂದ್...
ಸುದ್ದಿಗಳು
ಹಣಬರ ಸಮಾಜ ಅಭಿವೃದ್ಧಿಗೆ ಸಂಘಟನೆ ಮುಖ್ಯ – ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಹಿಂದುಳಿದ ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯವಾಗಿದೆ. ಈ ದಿಸೆಯಲ್ಲಿ ಸಮಾಜಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧ. ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುವ ಮೂಲಕ ಸಮಾಜವು ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ...
ಲೇಖನ
ದಿನಕ್ಕೊಬ್ಬ ಶರಣ ಮಾಲಿಕೆ
ಶರಣ ‘ ಕೊಟಾರದ ಸೋಮಣ್ಣ 'ಹನ್ನೆರಡನೆಯ ಶತಮಾನವನ್ನು ಸುವರ್ಣಯುಗವೆಂದು ಕರೆಯಲಾಗುತ್ತದೆ ಯಾಕೆಂದರೆ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ಧ್ಯೇಯ ವಾಕ್ಯವನ್ನು ಪಸರಿಸಿ ಅದರಂತೆ ನಡೆ-ನುಡಿ ಸಾಮರಸ್ಯದಲ್ಲಿ ನಡೆದು ತೋರಿಸಿದವರು ಶರಣರು ವಚನ ಸಾಹಿತ್ಯ ಕನ್ನಡ ಸಾಹಿತ್ಯದಲ್ಲಿ ಪ್ರಭಾವಶಾಲಿ ಸಾಹಿತ್ಯ ಪ್ರಕಾರವಾಗಿದೆ ಆತ್ಮ ವಿಮರ್ಶೆಯ ಮಾಧ್ಯಮವಾಗಿ ಸ್ವತಂತ್ರವಾಗಿ ಬೆಳೆದು ವಿಜೃಂಭಿಸಿ ಮುಂದಿನ ಸಾಹಿತ್ಯ ಪರಂಪರೆಗಳ ಮೇಲೆ...
Uncategorized
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಅವರಿವರ ದೋಷಗಳನೆಣಿಸಿ ದೂಷಿಸಬೇಡ
ನಿನ್ನ ಗುಣದೋಷಗಳ ತಿಳಿದುನೋಡು
ಜನರ ತಪ್ಪನುಕಂಡು ತೆಪ್ಪಗಿರುವುದೆ ಲೇಸು
ಶಾಂತಿಗಿದೆ ಸನ್ಮಾರ್ಗ- ಎಮ್ಮೆತಮ್ಮಶಬ್ಧಾರ್ಥ
ದೋಷ = ಕೆಟ್ಟಗುಣ. ತೆಪ್ಪಗೆ = ಸುಮ್ಮನೆ.
ಸನ್ಮಾರ್ಗ = ಒಳ್ಳೆಯ ಮಾರ್ಗತಾತ್ಪರ್ಯ
ಇನ್ನೊಬ್ಬರ ಕೆಟ್ಟಗುಣಗಳನ್ನು ಕಂಡು ನಿಂದಿಸಬೇಡ.
ಮೊದಲು ನಿನ್ನಲ್ಲಿರುವ ಗುಣದೋಷಗಳ ತಿಳಿದುಕೊಂಡು
ತಿದ್ದಿಕೊಳ್ಳಬೇಕು. ಲೋಕವನ್ನು ತಿದ್ದಲು ಲೋಕನಾಥನಿಗೆ
ಸಾಧ್ಯವಾಗಿಲ್ಲ. ಹಾವಿಗೆ ಹಾಲೆರೆದಷ್ಟು ಅದು ವಿಷವನ್ನು
ಉತ್ಪತ್ತಿಮಾಡುತ್ತದೆ. ಹಾಗೆ ಬುದ್ಧಿವಾದದ ಮಾತು ಹೇಳಿದರೆ
ಅವರ ಕೋಪ ಹೆಚ್ಚಾಗುತ್ತದೆ ಹೊರತು
ಶಾಂತವಾಗುವುದಿಲ್ಲ....
Latest News
ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ
ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...



