Monthly Archives: October, 2024

ಶ್ರೇಷ್ಠ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ 

ಮೂಡಲಗಿ - ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಡಿಸೆಂಬರ್ 21 ರಿಂದ 23 ರ ವರೆಗೆ ನಡೆಯುವ  “ಆರ್ಥಿಕತೆ ಮತ್ತು ಪೌಷ್ಟಿಕತೆಗಾಗಿ ತೋಟಗಾರಿಕೆ” ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳವನ್ನು  ಹಮ್ಮಿಕೊಳ್ಳಲಾಗಿದ್ದು ಈ...

ಅ.೨೦ರಂದು ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದಲ್ಲಿ ಸಾಧಕೋತ್ತಮರಿಗೆ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ

ಶ್ರೀಮಧ್ವ ಜಯಂತಿ ಅಂಗವಾಗಿ ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಿಗೆ ಬೆಂಗಳೂರು ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದಲ್ಲಿ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.೨೦ರಂದು ಸಂಜೆ ೬.೦೦ಗಂಟೆಗೆ ವಿಶ್ವ ಮಧ್ವಮತ ವೆಲ್‌ಫೇರ್...

ಮಹರ್ಷಿ ವಾಲ್ಮೀಕಿಯ ಸಂದೇಶ ಮಾನವಿಯತೆಯ ಸಂದೇಶವಾಗಿದೆ

ಸಿಂದಗಿ; ವಾಲ್ಮಿಕಿಯವರು ಇಡೀ ಮನುಕುಲಕ್ಕೆ ರಾಮಾಯಣ ಎಂಬ ಮಹಾಕಾವ್ಯದ ಮೂಲಕ ಬಹುದೊಡ್ಡ ಸಂದೇಶ ನೀಡಿದ್ದಾರೆ. ಅವರು ಸಾರಿದ ಬದುಕಿನ ಮೌಲ್ಯಗಳು ಎಂದಿಗೂ ಅಗತ್ಯ ಎಂದು ನಿವೃತ್ತ ಪ್ರಾಚಾರ್ಯ ಆಯ್.ಬಿ. ಬಿರಾದಾರವರು ಹೇಳಿದರು.ಸ್ಥಳೀಯ ಪಿ.ಇ.ಎಸ್....

ಢಣ ಢಣ ಕಾಂಚಾಣ ವೆಬ್ ಸಿರೀಸ್ ಬಿಡುಗಡೆ

ಸಿಂದಗಿ: ಸೈಬರ್ ವಂಚನೆಯ ಕಥಾ ಹಂದರವನ್ನು ಹೆಣೆದು ಢಣ ಢಣ ಕಾಂಚಾಣ  ವೆಬ್ ಸೀರಿಸ್ ರಚಿಸಿದ್ದಾರೆ. ಬಹುತೇಕ ವಿಜಯಪುರ ಜಿಲ್ಲೆ ಹಾಗೂ ಗ್ರಾಮೀಣ ಭಾಗದಲ್ಲಿ ಶೂಟಿಂಗ್ ಮಾಡಲಾಗಿದ್ದು. ಇಡೀ ವೆಬ್ ಸೀರಿಸ್ ಉತ್ತರ...

ತತ್ವಬೋಧನೆಗೆ ಮಠಗಳು ಸಿದ್ಧವಾಗಬೇಕು – ಬಿಇಓ ಯಡ್ರಾಮಿ

ಸಿಂದಗಿ: ಆರ್ಥಿಕ ಸಬಲತೆಯ ಮಠಗಳಾಗದೇ ತತ್ವಭೋಧನೆಗೆ ಮಠಗಳು ಸಿದ್ಧವಾಗಬೇಕು. ಶಾಲೆಗಳಲ್ಲಿ ಶಿಸ್ತು ಮತ್ತು ಶಿಕ್ಷಣ ಕಲಿಯಬಹುದು ಮಠಗಳಿಂದ ಆಧ್ಯಾತ್ಮಿಕತೆ ಮತ್ತು ಸಂಸ್ಕಾರ ಸಿಗುವುದು ಅಲ್ಲದೆ ವಿದೇಶಗಳಲ್ಲಿ ಬುದ್ಧಿಗೆ ಮಹತ್ವ ನೀಡಿದರೆ, ನಮ್ಮ ಭಾರತದಲ್ಲಿ...

ವಾಲ್ಮೀಕಿ ಒಂದು ಹೆಸರಾಗದೆ ಶಕ್ತಿಯಾಗಿದೆ – ಶಶಿಧರ ಅವಟಿ

ಸಿಂದಗಿ; ಬದಲಾವಣೆ ಜಗದ ನಿಯಮ ಅನ್ನುವಂತೆ ಒಬ್ಬ ಬೇಡ ಕುಲದಲ್ಲಿ ಜನಿಸಿದ ರತ್ನಾಕರ ಬೇಟೆಗಾರರಾಗಿ, ದರೋಡೆಕೊರರಾಗಿದ್ದ ವಾಲ್ಮಿಕಿಯವರು ನಾರದ ಮುನಿಗಳ ಮಾತಿಗೆ ಕಟ್ಟುಬಿದ್ದು ೧೨ ವರ್ಷ ರಾಮ ನಾಮ ಜಪಿಸಿ ರಾಮಾಯಣ ಕೃತಿಗೆ...

ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನ ನೀಡಿದ ಆದಿಕವಿ ಮಹರ್ಷಿ ವಾಲ್ಮೀಕಿ : ಡಾ. ಸುರೇಶ ಹನಗಂಡಿ

ಮೂಡಲಗಿ: ಸಂಸ್ಕೃತದಲ್ಲಿ ಮೊಟ್ಟ ಮೊದಲಿಗೆ ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿರುವ ಆದಿಕವಿ ಮಹರ್ಷಿ ವಾಲ್ಮೀಕಿಯವರನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸುವ ಮತ್ತು ಕಾವ್ಯದ ಮೂಲಕ ನೀಡಿರುವ...

ಅಣಕವಾಡು : ಮದನಾರಿ ಸತಿ ರೇಣುಕೆ

ಮದನಾರಿ ಸತಿ ರೇಣುಕಮದ‌ವೇರಿದ ತುಂಬಿದ ತನು ತಂದಳು ಸತಿ ರೇಣುಕೆ ಮನೆಮುಂದಿನ ಅಂಗಳದಲಿ ಕಸಬಳಿದಳು‌ ಬಳಲಿಕೆ ಏದುಸಿರನು‌ ಬಿಡುಬಿಡುತಲಿ ನೀರನು ಚಳೆಹೊಡೆದಳು ಆಯಾಸದಿ ಬಾಗುತ್ತಲಿ ರಂಗೋಲಿಯ ಬರೆದಳುಮಹಾಮನೆಯ ಮಹಾದೇವಿ ಮಹಾಕಾಯ ಹೊತ್ತಳು ಬೇಸರದಲಿ ಬುಸುಗುಡುತಲಿ ನಿಟ್ಟುಸಿರನು‌ ಬಿಟ್ಟಳು ಹಾದಾಡುವ ಹೊಸತಿಲಲ್ಲಿ ಬಂದಳು ಹೊಯ್ದಾಡುತ ಮನೆಬಾಗಿಲ ತುಂಬ ತಾನೆ ನಿಂದಳು ತುಳುಕಾಡುತಬಂಗಾರದ ಆಭರಣ‌ವ ಮೈಯ್ಯತುಂಬ ತೊಟ್ಟಳು ಇಲಕಲ್ಲಿನ...

ಸುಯೇಜ್ ಕಾಲುವೆ ಕುರಿತ ವಿಷಯ ಮಂಡನೆಯಲ್ಲಿ ತೇಜಸ್ವಿನಿ ದ್ವಿತೀಯ ಸ್ಥಾನ

ಇತ್ತೀಚೆಗೆ ಹರಿಯಾಣಾದಲ್ಲಿ ಸುಯೇಜ ಕಾಲುವೆ ಸಂಪರ್ಕ ಕಲ್ಪಿಸುವ ದೇಶಗಳಲ್ಲಿ ರಸ್ತೆ ಮೂಲಕ ವ್ಯಾಪಾರ ವಹಿವಾಟು ನಡೆಸಿದರೆ ಆಗುವ ಅನುಕೂಲ ಹಾಗೂ ಅನಾನುಕೂಲ ವಿಷಯ ಕುರಿತು ವಿಷಯ ಮಂಡಿಸಲು ಹೇಳಿದಾಗ ವಿಷಯ ಮಂಡಿಸಿದ ಹುಬ್ಬಳ್ಳಿ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

 ನಾಲ್ಕು ಗೋಡೆಯ ಬಿಟ್ಟು ಕೋಣೆಯಿಂದಿತ್ತ ಬಾ ತಂಗಾಳಿ ಬೀಸುತಿದೆ ಬಯಲಿನಲ್ಲಿ ಎಲ್ಲಕಡೆ ಸಮನಾಗಿ ಸೂಸುತಿದೆ ಶಶಿಕಿರಣ ಮೇಲುಕೀಳುಗಳಿಲ್ಲ - ಎಮ್ಮೆತಮ್ಮಶಬ್ಧಾರ್ಥ ಶಶಿಕಿರಣ = ಬೆಳದಿಂಗಳುತಾತ್ಪರ್ಯ ಸಮಾಜದಲ್ಲಿಯ ಜಾತಿ,ಮತ, ವರ್ಗ,ವರ್ಣವೆಂಬ‌ ನಾಲ್ಕು ಗೋಡೆಯಿಂದಾದ ಸಂಕುಚಿತ ಭಾವನೆಯ ಕೋಣೆಯಿಂದ ಹೊರಗೆಬಂದುಬಿಡು. ಸಂತೋಷವಾದ ಸ್ವಾತಂತ್ರದ ತಂಪು ಗಾಳಿ‌ ಬಯಲಿನಲ್ಲಿ‌...

Most Read

error: Content is protected !!
Join WhatsApp Group