Monthly Archives: October, 2024
ಕವನ
ಕವನ : ಕನಸುಗಳು ಗುರಿಯಾಗಿವೆ
ಕನಸುಗಳು ಗುರಿಯಾಗಿವೆಮೆಲ್ಲನೆ ಹೃದಯ ಸ್ಪರ್ಶಿಸಿ,
ಕಣ್ಣಿಂದ ಗಮನಿಸಿ,
ಮನದಲ್ಲಿ ಹುಟ್ಟಿ,
ಈ ಕನಸುಗಳು ಗುರಿಯಾಗಿ ನಿಂತಿವೆ.ಸತತ ಪ್ರಯತ್ನ,
ಆತ್ಮ ಬಲ ದೊಂದಿಗೆ
ಜ್ಞಾನದ ಬೆಳಕು,
ಮನದ ಅಂಗಳದ ದೀಪವಾಗಿದೆ.ಈ ಗುರಿ ಬೆಂಕಿಯಂತೆ ಉಜ್ವಲಿಸಿ,
ಗುರಿ ತಲುಪಿದ ಮೇಲೆ,
ದೀಪದಂತೆ ಈ ಜಗತ್ತಿಗೆ ಬೆಳಕಾಗಲಿ.ಇದು ನನ್ನ ಕನಸು,
ಇದು ನನ್ನ ಗುರಿಯಾಗಿದೆ.ಕುಮಾರಿ ಸೃಷ್ಟಿ ಅಶೋಕ ಎಲಿಗಾರ
ಸುದ್ದಿಗಳು
ಕತ್ತಲ್ಲಲ್ಲಿ ಸಾಗಿದ ಕನ್ನಡಮ್ಮನ ಜ್ಯೋತಿ ರಥ
ಸಿಂದಗಿ: ಕನ್ನಡ ನಾಡು-ನುಡಿ, ನೆಲ, ಜಲ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿ ವರ್ಷ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ನಡೆಯುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆ. ಕನ್ನಡ ಸಾಹಿತ್ಯದ ಮಹತ್ವವನ್ನು ಸಾರುವ ಈ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಹೇಳಿದರು. ನಗರದ ಕನ್ನಡಾಂಬೆ...
Uncategorized
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಬರುವಪಾಯವನರಿತು ತನ್ನಿಂದ್ರಿಯಂಗಳನು
ಚಿಪ್ಪೊಳಗೆ ಸೆಳೆಕೊಳ್ಳುವಾಮೆಯಂತೆ
ಹೊರಜಗಕೆ ಹರಿದೋಡುವಿಂದ್ರಿಂಗಳ ನೀನು
ತಿರುಗಿಸೊಳಲೋಕಕ್ಕೆ - ಎಮ್ಮೆತಮ್ಮಶಬ್ಧಾರ್ಥ
ಚಿಪ್ಪು = ಆಮೆಯ ಹೊರಕವಚತಾತ್ಪರ್ಯಭಗವದ್ಗೀತೆಯಲ್ಲಿ ಕೃಷ್ಣನು ಅರ್ಜುನನಿಗೆ ಹೀಗೆ ಹೇಳುತ್ತಾನೆ.
ಯದಾ ಸಂಹರತೇ ಛಾಯಂ ಕೂರ್ಮೋ ಅಂಗನೀವ ಸರ್ವಶಃ
ಇಂದ್ರಿಯಾಣೀಂದ್ರಿಯಾರ್ಥೇಭ್ಯಸ್ ತಸ್ಯ ಪ್ರಜ್ಞಾ ಪ್ರತಿಷ್ಠಿತಃ
ಯೋಗಿಯು, ಆಮೆಯು ತನ್ನ ಅಂಗಗಳನ್ನು ತನ್ನ ಚಿಪ್ಪಿನೊಳಗೆ ಎಳೆದುಕೊಳ್ಳುವಂತೆ, ಇಂದ್ರಿಯ ವಸ್ತುಗಳಿಂದ ಎಲ್ಲಾ ಇಂದ್ರಿಯಗಳನ್ನು ಹಿಂತೆಗೆದುಕೊಂಡಾಗ, ಅವನ ಬುದ್ಧಿವಂತಿಕೆಯು ದೃಢವಾಗಿ ಸ್ಥಿರವಾಗಿರುತ್ತದೆ. ಹೇಗೆ ಆಮೆ
ಮುಂದೆ...
ಲೇಖನ
ಮಾವಿನಕೊಪ್ಪ ಹನುಮಾನ ಮಂದಿರ
ಆತ್ಮಿಯರೇ , ಹನುಮಂತನನ್ನು ಭಾರತದಲ್ಲಿ ವ್ಯಾಪಕವಾಗಿ ಪೂಜಿಸಲಾಗುತ್ತದೆ.ದೇಶದಾದ್ಯಂತ ಹನುಮಾನ್ ಮಂದಿರಗಳು ವ್ಯಾಪಕವಾಗಿ ಹರಡಿವೆ. ಅವುಗಳಲ್ಲಿ ವಿಶೇಷ ಹನುಮಾನ್ ಮಂದಿರಗಳು ಬಹಳ ಅಪರೂಪ.ಅಂತಹ ಹನುಮಾನ್ ಮಂದಿರವೊಂದು ಧಾರವಾಡ ಜಿಲ್ಲೆಯ ಮಾವಿನಕೊಪ್ಪ ಎಂಬ ಗ್ರಾಮದಲ್ಲಿದೆ. ಇತ್ತೀಚೆಗೆ ಎಲ್.ಐ.ಲಕ್ಕಮ್ಮನವರ ಗುರುಗಳು ನಮ್ಮ ತಂಡದ ಕಿರು ಚಿತ್ರ ‘ನಾ ಕಂಡ ಕನಸು’ ಚಿತ್ರೀಕರಣಕ್ಕೆ ಆರಿಸಿಕೊಂಡ ಸ್ಥಳವಿದು. ನಾವು ಮುಂಗಾರು ಮಳೆ...
ಸುದ್ದಿಗಳು
ನವೆಂಬರ್, 23, 24 ರಂದು 16 ನೆಯ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಮೂಡಲಗಿ -ಪಟ್ಟಣದ ಆರ್.ಡಿ.ಎಸ್.ಕಾಲೇಜಿನಲ್ಲಿ ಮೂಡಲಗಿಯಲ್ಲಿ, ಬೆಳಗಾವಿ ಜಿಲ್ಲೆಯ 16 ನೆಯ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್,23 ಮತ್ತು 24 ರಂದು ಎರಡು ದಿನ ನಡೆಯಲಿದೆ ಎಂದು ಕ ಸಾ ಪ ಮೂಡಲಗಿ ತಾಲೂಕಾ ಅಧ್ಯಕ್ಷರಾದ ಡಾ. ಸಂಜಯ ಶಿಂಧಿಹಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಿರಿಯ ಸಾಹಿತಿ...
ಸುದ್ದಿಗಳು
ಭಾವನೆಗಳನ್ನು ಸುಂದರವಾಗಿ ಕಟ್ಟಿಕೊಡುವ ಕಲೆಗಾರಿಕೆ ಕವಿಗೆ ಇರಬೇಕು – ಸಿದ್ರಾಮ ದ್ಯಾಗಾನಟ್ಟಿ
ಮೂಡಲಗಿ: ‘ಭಾವನೆಗಳಿಂದ ಹುಟ್ಟಿದ ಕವಿತೆಯನ್ನು ಪದಪುಂಜಗಳ ಮೂಲಕ ಅರ್ಥವತ್ತಾಗಿ ಸೃಜನಾತ್ಮಕವಾಗಿ ಲ, ಸುಂದರವಾಗಿ ಕಟ್ಟಿಕೊಡುವ ಕಲೆಯನ್ನು ಕವಿಯು ಸಿದ್ಧಿಸಿಕೊಳ್ಳಬೇಕು’ ಎಂದು ಸಾಹಿತಿ ಸಿದ್ರಾಮ ದ್ಯಾಗಾನಟ್ಟಿ ಹೇಳಿದರು.ತಾಲ್ಲೂಕಿನ ಶಿವಾಪುರ (ಹ) ಗ್ರಾಮದ ಬಸವ ಆಶ್ರಮದಲ್ಲಿ ಮೂಡಲಗಿ ತಾಲ್ಲೂಕಾ ಚುಟುಕು ಸಾಹಿತ್ಯ ಪರಿಷತ್ತಿನಿಂದ ಏರ್ಪಡಿಸಿದ್ದ ದಸರಾ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧ್ಯಯನಶೀಲರಾಗುವುದರ ಮೂಲಕ ಕವಿಯು...
ಸುದ್ದಿಗಳು
ಸರ್ಕಾರಿ ಸೇವೆಯಲ್ಲಿ ಕರ್ತವ್ಯಲೋಪವಾದರೆ ಪ್ರಕರಣ ದಾಖಲು – ಲೋಕಾಯುಕ್ತ ಎಚ್ಚರಿಕೆ
ಸಿಂದಗಿ; ಸರಕಾರ ಸಾರ್ವಜನಿಕರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ ಅದು ಪಾರದರ್ಶಕ ಹಾಗೂ ಸಮಪರ್ಕವಾಗಿ ಭ್ರಷ್ಟಾಚಾರ ರಹಿತ ಸೌಲಭ್ಯಗಳು ಮುಟ್ಟಿದೆ ಅಥವಾ ಇಲ್ಲವೋ ಎಂಬದನ್ನು ನಿಗಾ ವಹಿಸಲು ಲೋಕಾಯುಕ್ತ ಇಲಾಖೆಗೆ ಅಧಿಕಾರವಿದೆ ಕಾರಣ ಸೌಲಭ್ಯಗಳು ಸಮಪರ್ಕಕವಾಗಿ ಮುಟ್ಟಿಸುವಲ್ಲಿ ಲೋಪವಾದರೆ ಕರ್ತವ್ಯ ನಿರ್ಲಕ್ಷ್ಯ ಕಾಯ್ದೆಯಡಿ ಪ್ರಕರಣ ದಾಖಲಾಗುತ್ತದೆ ಎಂದು ಲೋಕಾಯುಕ್ತ ಎಸ್‌ಪಿ ಟಿ.ಮಲ್ಲೇಶ ಎಚ್ಚರಿಕೆ ನೀಡಿದರು.ಪಟ್ಟಣದ ತಾಪಂ...
ಸುದ್ದಿಗಳು
‘ಸಮಕಾಲೀನ ಪರಿಸರ ಬಿಕ್ಕಟ್ಟಿನ ಸಂದರ್ಭದಲ್ಲಿ ಗಾಂಧೀ ಚಿಂತನೆ’ ಕುರಿತು ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಗಾಂಧೀ ಅಧ್ಯಯನ ವಿಭಾಗ ರಾಷ್ಟ್ರೀಯ ಸೇವಾ ಯೋಜನೆಯ ಕೋಶ, ಕ.ವಿ.ವಿ. ಹಾಗೂ 'ಪರಿಸರಕ್ಕಾಗಿ ನಾವು' ಸಂಘಟನೆ ಧಾರವಾಡ ಜಿಲ್ಲೆ, ಇವರ ಸಹಯೋಗದಲ್ಲಿ 156 ನೇ ಜಯಂತಿ ಅಂಗವಾಗಿ ಅಂತರ್ರಾಷ್ಟ್ರೀಯ ಅಹಿಂಸಾ ದಿನಾಚರಣೆಯ ಕಾರ್ಯಕ್ರಮದ ಅಂಗವಾಗಿ "ಸಮಕಾಲೀನ ಪರಿಸರ ಬಿಕ್ಕಟ್ಟಿನ ಸಂದರ್ಭದಲ್ಲಿ ಗಾಂಧೀ ಚಿಂತನೆ" ಕುರಿತ ಒಂದು ದಿನದ ರಾಜ್ಯ ಮಟ್ಟದ...
ಸುದ್ದಿಗಳು
ತಿಗಡಿ ಮತ್ತು ಅವರಾದಿ ಗ್ರಾಮಗಳಿಗೆ ಪದವಿ ಪೂರ್ವ ಮಹಾವಿದ್ಯಾಲಯ
ಮೂಡಲಗಿ- ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮೂಡಲಗಿ ವಲಯದ ತಿಗಡಿ ಮತ್ತು ಅವರಾದಿ ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತೀಕರಣಗೊಳಿಸಿ ಕೇಂದ್ರ ಸರ್ಕಾರ ಮಂಜೂರು ನೀಡಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.ಬುಧವಾರದಂದು ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಈ ಬಾರಿ ಚಿಕ್ಕೋಡಿ ಶೈಕ್ಷಣಿಕ ವಲಯದಲ್ಲಿ ಮೂರು ಹೊಸ ಸರ್ಕಾರಿ...
ಸುದ್ದಿಗಳು
ಮೋದಿ ಕೆಳಗಿಳಿಸಲು ಆರ್ಎಸ್ಸೆಸ್ ಸಭೆ – ಲಾಡ್ ಉಡಾಫೆ
ಬೀದರ - ಪ್ರಧಾನಿ ಮೋದಿಯವರನ್ನು ಕೆಳಗಿಳಿಸಲು ಆರ್ಎಸ್ಎಸ್ ಹೈ ವೋಲ್ಟೇಜ್ ಸಭೆ ನಡೆಸಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ಅನೇಕರ ಹೈವೋಲ್ಟೇಜ್ ಸಭೆ ನಡೆದಿದೆ ಎಂಬ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಮೋದಿಯವರನ್ನೇ ಬದಲಾಯಿಸಲು ಆರ್ಎಸ್ಎಸ್ ಸಭೆ ನಡೆದಿದೆ ಬಿಜೆಪಿ ನಾಯಕರನ್ನು...
Latest News
ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...



