Monthly Archives: November, 2024

ನ.೨೭ರಂದು ಬಲಮುರಿ ಗಣಪತಿ ಪ್ರಾಣ ಪ್ರತಿಷ್ಠಾಪನೆ

ಮೈಸೂರು -ನಗರದ ಗೋಕುಲಂ ೧ನೇ ಹಂತ ಮುಖ್ಯರಸ್ತೆ, ವಿ.ವಿ.ಮೊಹಲ್ಲಾದಲ್ಲಿರುವ ಶ್ರೀರಾಮ ಮಂದಿರದಲ್ಲಿ ನ.೨೭ರಂದು ಬುಧವಾರ ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಬಲಮುರಿ ಗಣಪತಿ ಪ್ರಾಣ ಪ್ರತಿಷ್ಠಾಪನೆಯನ್ನು ಹಮ್ಮಿಕೊಳ್ಳಲಾಗಿದೆ.ಇದರ ಸಲುವಾಗಿ ಬೆಳಿಗ್ಗೆ ೧೦ಕ್ಕೆ ಗಣಹೋಮ, ನವಗ್ರಹ ಹೋಮ, ೧೦.೩೦ಕ್ಕೆ ಕುಂಭಾಭಿಷೇಕ ಹಾಗೂ ೧೧.೩೦ರಿಂದ ೧೨ ಗಂಟೆಗೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗವಿರುತ್ತದೆ. ಭಕ್ತಾದಿಗಳು ಈ ಧಾರ್ಮಿಕ...

ಇಂದಿನ ಮಕ್ಕಳಲ್ಲಿ ರಂಭೂಮಿಯ ಬಗ್ಗೆ ಆಸಕ್ತಿ ಬೆಳೆಸಬೇಕು’ – ಹಿರಿಯ ರಂಗಕರ್ಮಿ ಪ್ರಸಾದ್ ಕುಂದೂರ್

ಮೈಸೂರು -ನಗರದ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ಆವರಣದಲ್ಲಿಂದು ಜೆಎಸ್‌ಎಸ್ಕಾರ್ಯಕ್ರಮದವತಿಯಿಂದ ರಂಗೋತ್ಸವ ೨೦೨೪ ಸಮಾರೋಪ ಸಮಾರಂಭ ಜರುಗಿತು.ಕಾರ್ಯಕ್ರಮದಲ್ಲಿ ಸಮಾರೋಪ ಭಾಷಣ ಮಾಡಿದ ಹಿರಿಯ ರಂಗಕರ್ಮಿ ಪ್ರಸಾದ್ ಕುಂದೂರ್ ಮಾತನಾಡಿ, ಇಂದಿನ ಮಕ್ಕಳಲ್ಲಿ ರಂಗಭೂಮಿ ಬಗ್ಗೆ ಆಸಕ್ತಿ ಬೆಳೆಸುವಂತದ್ದು ನಮ್ಮೆ ಲ್ಲರ ಜವಾಬ್ದಾರಿ. ಏಕೆಂದರೆ, ಪಠ್ಯ ಪುಸ್ತಕದ ಜೊತೆ ಜೊತೆಗೆ ಪಠ್ಯದ ಭಾಗವಾಗಿ ರಂಗಭೂಮಿಯ ಬಗ್ಗೆ...

ಮೂಡಲಗಿಯಲ್ಲಿ ಕನ್ನಡ ಭವನಕ್ಕಾಗಿ ನಾಲ್ಕು ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಮೂಡಲಗಿ - (ಪ್ರೊ. ಕೆ.ಜಿ.ಕುಂದಣಗಾರ ಪ್ರಧಾನ ವೇದಿಕೆ)ಕನ್ನಡ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮೂಡಲಗಿ ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ 4 ಗುಂಟೆ ನಿವೇಶನವನ್ನು ಪುರಸಭೆಯಿಂದ ನೀಡುವುದಾಗಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಘೋಷಿಸಿದರು.ಶನಿವಾರದಂದು ಇಲ್ಲಿಯ ಆರ್‍ಡಿಎಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕನ್ನಡ...

ಸೊಲ್ಲಾಪುರದಲ್ಲಿ ಯಶ ಕಂಡ ಕಡಾಡಿ ತಂತ್ರ

ಮೂಡಲಗಿ - ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಉಸ್ತುವಾರಿ ಕೊಟ್ಟಿದ್ದ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಸೊಲ್ಲಾಪುರ ಮತ್ತು ಧಾರಾಶಿವ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ.ಕಳೆದ ಒಂದುವರೆ ತಿಂಗಳಿಂದ ಕಡಾಡಿ ಅವರು ಚುನಾವಣಾ ಪ್ರಚಾರಕ್ಕಾಗಿ ಅಲ್ಲಿಯೇ ಬೀಡು ಬಿಟ್ಟು ರಣತಂತ್ರ ಹೆಣೆದಿದ್ದರು. ಈ ಹಿನ್ನೆಲೆಯಲ್ಲಿ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ ಕಮಲ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ  

 ಕಳ್ಳಕಾಕರು ಬಂದು ಕದ್ದೊಯ್ದರೆನ್ನದಿರು ಧನಕನಕ ಹೋಯ್ತೆಂದು ಚಿಂತಿಸದಿರು ಅಲ್ಲಿ ಭೋಗಿಸುವವನು ಇಲ್ಲಿ ಭೋಗಿಸುವವನು ಆ ದೇವನೊಬ್ಬವನೆ - ಎಮ್ಮೆತಮ್ಮಶಬ್ಧಾರ್ಥ ಭೋಗಿಸುವವನು = ಅನುಭವಿಸುವವನುತಾತ್ಪರ್ಯ ಯಾರಾದರು ಕಳ್ಳರು ಬಂದು ನಿನ್ನ ವಸ್ತ್ರ ಒಡವೆ ಧನಕನಕ ಕಳ್ಳತನ ಮಾಡಿದರೆ ಚಿಂತೆ ಮಾಡಬೇಡ. ಅಂಥ ಚಿಂತೆಯಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಆದಕಾರಣ ಹೋದದ್ದು ಹೋಯಿತು ಮತ್ತೆ ಬರುವುದಿಲ್ಲ ಎಂದು ಅರ್ಥಮಾಡಿಕೊಂಡು ಚಿಂತಿಸುವುದನ್ನು ಬಿಡಬೇಕು. ಎಲ್ಲರಲ್ಲಿ ಆ ಪರಮಾತ್ಮನು ವಾಸವಾಗಿದ್ದಾನೆ ಎಂದು ಸಮಾಧಾನಪಡಬೇಕು....

ರಾಜಯೋಗಿನಿ ಬ್ರಹ್ಮಕುಮಾರಿ ಸೀತಾಲಕ್ಷ್ಮಿ ಬೆಹನ್ ಜಿ ನಿಧನ

    ಮೈಸೂರು ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಗಾಯತ್ರಿಪುರಂ ಸೇವಾಕೇಂದ್ರದ ಮುಖ್ಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ  ಸೀತಾಲಕ್ಷ್ಮಿಬೆಹೆನ್ ಜೀ (75) ನೆನ್ನೆ ರಾತ್ರಿ ನಿಧನ ಹೊಂದಿದರು.   ಇವರು ಈಶ್ವರೀಯ ವಿಶ್ವವಿದ್ಯಾಲದಲ್ಲಿ 50 ವರ್ಷಗಳಿಂದ ಸಮರ್ಪಿತರಾಗಿ ರಾಜಯೋಗ ಶಿಕ್ಷಕಿಯಾಗಿ ಸಂಚಾಲಕರಾಗಿ ಮೈಸೂರು ಮಂಡ್ಯ ಹಾಸನ ಮಡಕೇರಿ ಚಾಮರಾಜನಗರ ಜಿಲ್ಲೆಗಳ...

ಓತಿಹಾಳ ಪಿಕೆಪಿಎಸ್ ಬ್ಯಾಂಕ್ ಅವ್ಯವಹಾರ ತಡೆಯಲು ಆಗ್ರಹ

ಸಿಂದಗಿ ; ತಾಲೂಕಿನ ಓತಿಹಾಳ ಪಿಕೆಪಿಎಸ್ ಬ್ಯಾಂಕಿನಲ್ಲಿ ನಡೆಯುತ್ತಿರುವ ಆಢಳಿತ ಮಂಡಳಿಯ ಕರ್ಮಕಾಂಡ ತಡೆಹಿಡಿವಂತೆ ಆಗ್ರಹಿಸಿ ತಾಲೂಕಿನ ತಳವಾರ ಸಮಾಜದ ಮುಖಂಡರುಗಳುಗಳಿಂದ ಪ್ರತಿಭಟನೆ ನಡೆಸಿ ಗ್ರೇಡ್ ೨ ತಹಶೀಲ್ದಾರ ಇಂದಿರಾಬಾಯಿ ಬಳಗಾನೂರ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ತಳವಾರ ಸಮಾಜದ ರಾಜ್ಯ ಮಹಾಸಭಾದ ಅಧ್ಯಕ್ಷ ಶಿವಾಜಿ ಮೆಟಗಾರ ರವರು ಮಾತನಾಡಿ; ತಾಲೂಕಿನ ಓತಿಹಾಳ ಪಿಕೆಪಿಎಸ್...

ಸಂಸ್ಕೃತಿ ಇರುವುದು ಬೆಳವಣಿಗೆಗೆ ಹೊರತು ಸಂಘರ್ಷಕ್ಕೆ ಅಲ್ಲ – ಡಾ. ಅರವಿಂದ

ಸಿಂದಗಿ-ಸಂಸ್ಕೃತಿ ಇರುವುದು ವ್ಯಕ್ತಿತ್ವದ ಬೆಳವಣಿಗೆಗೆ ಹೊರತು ಸಂಘರ್ಷಕ್ಕೆ ಅಲ್ಲ ಎಂದು ಸ್ಥಳೀಯ ಸಿ.ಎಂ.ಮನಗೂಳಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು.ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪಪೂ ಕಾಲೇಜಿನ ಸಭಾಭವನದಲ್ಲಿ ಜರುಗಿದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿಜಯಪುರ ಮತ್ತು ಎಚ್.ಜಿ.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜು ಸಿಂದಗಿ ಇವುಗಳ...

ಸಾಧನೆಗೆ ಬಡವ, ಶ್ರೀಮಂತ ಮುಖ್ಯವಲ್ಲ : ತಹಸಿಲ್ದಾರ ಭಸ್ಮೆ

ಮೂಡಲಗಿ:ಕಲ್ಲೋಳಿ ಪಟ್ಟಣದ ಪಿಜೆಎನ್ ಪ್ರೌಢ ಶಾಲೆಯಲ್ಲಿ ಶ್ರೀ ಸತ್ಯಸಾಯಿ ಬಾಬಾರವರ 99 ನೇ ಜನ್ಮದಿನೋತ್ಸವ ಆಚರಣೆಗೆ ಗೋಕಾಕ ತಹಶೀಲ್ದಾರ ಮನೋಹರ ಭಸ್ಮೇ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು.ಶನಿವಾರ ಶ್ರೀ ಸಾಯಿನಿತ್ಯೋತ್ಸವ ಲೋಕಸೇವಾ ಟ್ರಸ್ಟ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿನಿತ್ಯ ಸೇವೆ ಮಾಡುವ ಮೂಲಕ ಸಾಧನೆ ಮಾಡಬೇಕು,ನಿರೀಕ್ಷೆ ಇಲ್ಲದೇ...

ಮಕ್ಕಳ ಕಲಾ ಶಿಬಿರ

ಕರ್ನಾಟಕ ಲಲಿತ ಕಲಾ ಅಕಾಡೆಮಿ ಬೆಂಗಳೂರು, ನಾಯಕ ಸ್ಟೂಡೆಂಟ್ ಫೆಡರೇಶನ್ ಗೋಕಾಕ್ ಹಾಗೂ ಸಿದ್ದಾರ್ಥ ಲಲಿತಕಲಾ ಮಹಾವಿದ್ಯಾಲಯ ಗೋಕಾಕ್ ಸಹಯೋಗದೊಂದಿಗೆ ನಿಮ್ಮೊಂದಿಗೆ ನಾವು ಕಾರ್ಯಕ್ರಮದ ನಿಮಿತ್ತ ದಿನಾಂಕ 24-11-2024 ರಂದು ಬೆಳಿಗ್ಗೆ 9:00 ಗಂಟೆ ಗೆ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲಾ ವಿದ್ಯಾರ್ಥಿ/ನಿಯರಿಗೆ ಚಿತ್ರಕಲಾ ಶಿಬಿರವನ್ನು ಆಯೋಜಿಸಿದ್ದು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಬೇಕಾಗಿ ತಿಳಿಸಿದೆ.ಮೊದಲು...
- Advertisement -spot_img

Latest News

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...
- Advertisement -spot_img
error: Content is protected !!
Join WhatsApp Group