ಸ್ವ ಪಕ್ಷದವರ ಮೇಲೂ ಸಲಗರ್ ಕಿಡಿ
ಬೀದರ್ -ವಾಲ್ಮೀಕಿ ಹಗರಣ, ಮುಡಾ ಹಗರಣ ಆಗಿದ್ದೇ ಉಪ ಚುನಾವಣೆಯಲ್ಲಿ ಹಣ ಹಂಚಲು.ಹಗರಣದ ನೂರಾರು ಕೋಟಿ ಹಣದ ಹೊಳೆಯನ್ನೇ ಹರಿಸಿ ಇಂದು ಕಾಂಗ್ರೆಸ್ ಮೂರು ಕಡೆ ಗೆದ್ದಿದೆ ಎಂದು ಶಾಸಕ ಶರಣು ಸಲಗರ್ ಬಸವಕಲ್ಯಾಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಉಪ ಚುನಾವಣೆಯ ಫಲಿತಾಂಶದ ನಂತರ ಮಾಧ್ಯಮದವರೊಡನೆ ಮಾತನಾಡಿದ ಅವರು, ಇದು...
ಬೀದರ - ಮುಡಾ, ವಕ್ಫ್ ಬಗ್ಗೆ ಪ್ರತಿಪಕ್ಷಗಳು ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದರು. ಆ ಸುಳ್ಳು ಆರೋಪಗಳಿಗೆ ಜನರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಬೀದರ್‌ನ ಬಸವಕಲ್ಯಾಣ ಪಟ್ಟಣದಲ್ಲಿ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪತ್ರಕರ್ತರೊಡನೆ ಮಾತನಾಡುತ್ತ, ನಮ್ಮ ಗ್ಯಾರಂಟಿಗಳಿಗೆ ಜಯ ಸಿಕ್ಕಿದೆ, ಜಾತ್ಯತೀತ ವಿಚಾರಗಳಿಗೆ ಜಯ ಸಿಕ್ಕಿದೆ...
ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನ ಕ್ಕೆ ಅಗಮಿಸುವಂತೆ, ಮೈಸೂರಿನ ಹಿರಿಯ ಸಾಹಿತಿಗಳನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾದ ಡಾ. ಮಹೇಶ್ ಜೋಶಿ ಅವರು ಸ್ವಾ ಗತಿಸಿದರು.
ಹಿರಿಯ ಸಾಹಿತಿಗಳಾದ ಎಸ್.ಎಲ್. ಬೈರಪ್ಪನವರು, ಸಿ. ಪಿ. ಕೆ. ಅವರು, ಕೆ. ಎಸ್. ಭಗವಾನ್, ಕುವೆಂಪು ಅವರ ಪುತ್ರಿ ತಾರಿಣಿ ಹಾಗೂ ಅಳಿಯ...
ಮೂಡಲಗಿ - ಒಂದರಿಂದ ನಾಲ್ಕನೇ ತರಗತಿಯವರೆಗೆ ಕನ್ನಡ ಕಲಿಸದಿದ್ದರೆ ಕನ್ನಡ ಹೇಗೆ ಉಳಿದೀತು ? ಅದಕ್ಕೆ ರಾಜ್ಯ ಸರ್ಕಾರ ಮನಸು ಮಾಡಬೇಕು. ಕನ್ನಡ ಕಡ್ಡಾಯ ಮಾಡಲಿಕ್ಕೆ ಹೈಕೋರ್ಟ್, ಸುಪ್ರೀಮ್ ಕೋರ್ಟಿನಲ್ಲಿ ಕೂಡ ತಡೆ ಉಂಟಾಗಿದೆ. ಈ ನಿರ್ಧಾರಕ್ಕೆ ಹಿನ್ನಡೆಯಾಗಿದೆ ಆದರೂ ಸರ್ಕಾರ ಮನಸು ಮಾಡಿ ಧೈರ್ಯ ಮಾಡಿ ಕನ್ನಡ ಕಡ್ಡಾಯ ಮಾಡಬೇಕು ಎಂದು ಪ್ರೊ....
ಮೂಡಲಗಿ ( ಪ್ರೊ. ಕೆ ಜಿ ಕುಂದಣಗಾರ ವೇದಿಕೆ ) - ಕನ್ನಡದ ಕುರಿತಾದ ಆತಂಕ ಇಂದಿನದಲ್ಲ. ಒಂದು ಕಾಲಕ್ಕೆ ಮಹಾರಾಷ್ಟ್ರದ ನೆಲ ಕೂಡ ಕರ್ನಾಟಕದ್ದೇ ಆಗಿತ್ತು. ಅತ್ತ ಸ್ವಾತಂತ್ರ್ಯ ಚಳವಳಿ ಇತ್ತ ಏಕೀಕರಣ ಚಳವಳಿ ಏಕಕಾಲಕ್ಕೆ ನಡೆದಿವೆ. ಶಿಕ್ಷಣ ಮಾಧ್ಯಮ ಕನ್ನಡವಾಗಬೇಕು ಎಂಬ ಕೂಗು ಅಂದು ಇದ್ದದ್ದು ಇನ್ನೂ ಇದೆ ಎಂದರೆ ವಿಷಾದನೀಯ...
ಬನವಾಸಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಶಿರಸಿ ತಾಲೂಕು ಇವರ ನೇತೃತ್ವದಲ್ಲಿ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಇಲ್ಲಿಯ ಶ್ರೀ ನಾಮದೇವ ಕಲ್ಯಾಣ ಮಂಟಪದಲ್ಲಿ ಒಂದು ವಾರ ನಡೆಯಲಿರುವ 1889ನೇ ಮದ್ಯವರ್ಜನ ಶಿಬಿರವನ್ನು ಬನವಾಸಿ ಪೋಲಿಸ್ ಠಾಣೆಯ ಪಿಎಸ್ಐ ಚಂದ್ರಕಲಾ ಪತ್ತಾರ ಶುಕ್ರವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ವ್ಯಸನ ಮುಕ್ತ ಜೀವನದಿಂದ...
ಜೇಡಬಲೆ ಕಟ್ಟುತಿದೆ ಕಸತುಂಬಿ ತುಳುಕುತಿದೆ
ಇಲಿಗಳೋಡಾಡುತಿವೆ ತೂತುಕೊರೆದು
ಇರುವೆಗಳು ಹರಿದಾಡಿ ಮಾಳಿಗೆಯು ಸೋರುತಿದೆ
ಮನೆಯೊಡೆಯನಲ್ಲಿಲ್ಲ - ಎಮ್ಮೆತಮ್ಮ
ಶಬ್ಧಾರ್ಥ
ಮನೆಯೊಡೆಯ = ಮನೆಯ ಮಾಲಕ
ತಾತ್ಪರ್ಯ
ಮನೆ ಮಾಡದೆ ಹೋಯ್ತು ಹೊಲ ನೋಡದೆ ಹೋಯ್ತು
ಎಂಬ ಒಂದು ಗಾದೆ ಮಾತಿದೆ. ಮನೆಯೊಳಗೆ ಒಡೆಯನಿದ್ದು ಮನೆಯನ್ನು ಸದಾ ಶುಚಿಯಾಗಿ ಇಟ್ಟುಕೊಳ್ಳದಿದ್ದರೆ ಪಾಳುಬಿದ್ದು ಹೋಗುತ್ತದೆ. ಆ ಮನೆಯಲ್ಲಿ ಜೇಡರ ಹುಳುಗಳು ಬಲೆ ಕಟ್ಟುತ್ತವೆ. ದಿನ ನಿತ್ಯ ಕಸತುಂಬಿ
ತುಳುಕಾಡುತ್ತದೆ. ಇಲಿಹೆಗ್ಗಣಗಳು...
ತಿಮ್ಮಾಪೂರ :- ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯ ವಿಜಯ
ಮಹಾಂತೇಶ್ವರ ಮೂಲಮಠದ ಪರಮತಪಸ್ವಿ ಲಿಂ. ಶ್ರೀ ವಿಜಯ ಮಹಾಂತೇಶ ಶಿವಯೋಗಿಗಳ ೧೩೩ ನೇ ಸ್ಮರಣೋತ್ಸವ ಹಾಗೂ ಶರಣ ಸಂಸ್ಥತಿ ಮಹೋತ್ಸವದ ಅಂಗವಾಗಿ ಚಿತ್ತರಗಿ ಮಠದಲ್ಲಿ ಗ್ರಾಮದ ಅಕ್ಕನ ಬಳಗದವರಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ 8ನೇ ತರಗತಿಯ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರವನ್ನು .ಆಯೋಜಿಸಲಾಗಿತ್ತು
ಕಾರ್ಯಕ್ರಮದ...
ಮೂಡಲಗಿ- ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು. ನಮ್ಮ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯ ಭಾಷೆಯ ಬಗ್ಗೆ ಗೌರವ ಇಟ್ಟುಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
ಶುಕ್ರವಾರದಂದು ಇಲ್ಲಿಯ ಕನ್ನಡ ರಾಜ್ಯೋತ್ಸವ ಸಮಿತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ನಂತರ ಕಲ್ಮೇಶ್ವರ...
ಬೀದರ - ಬೀದರ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ದಿಂದ ಲೇಔಟ್ ಸೈಟ್ ಗಳನ್ನು ರಿಲೀಸ್ ಮಾಡಲು ರೂ. 50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬುಡಾ ಆಯುಕ್ತ ಶ್ರೀಕಾಂತ್ ಚಿಮ್ಮಕೊಡೆ ಹಾಗೂ ಬುಡಾ ಸದಸ್ಯ ಚಂದ್ರಕಾಂತ್ ರೆಡ್ಡಿ ಲೋಕಾ ಯುಕ್ತ ಬಲೆಗೆ ಬಿದ್ದಿದ್ದಾರೆ.
ಬೇಡಿಕೆಯಿಟ್ಟ ರೂ. 50 ಲಕ್ಷದ ಪೈಕಿ ರೂ. 10 ಲಕ್ಷ ಲಂಚ...
ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...