Monthly Archives: December, 2024

ಮೂಡಲಗಿ ಕಾಲೇಜಿಗೆ ದ್ವಿತೀಯ ಪ್ರಶಸ್ತಿ

ಅಥಣಿಯ ಶ್ರೀ ಕೃಷ್ಣರಾವ ಅಣ್ಣಾರಾವ ಲೋಕಾಪೂರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಏಕವಲಯ ಪುರುಷರ ಹಾಗೂ ಮಹಿಳೆಯರ ಚೆಸ್ ಪಂದ್ಯಾವಳಿಯಲ್ಲಿ ಮೂಡಲಗಿಯ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಪುರುಷ ಹಾಗೂ ಮಹಿಳೆ ಎರಡು ವಿಭಾಗಗಳಲ್ಲಿ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಕ್ರೀಡಾಳುಗಳಾದ...

ಅತ್ಯಾಚಾರಿ ಗಣಿಯಾರನನ್ನು ಗಲ್ಲಿಗೇರಿಸಬೇಕು – ಅಂಬಿಕಾ ಪಾಟೀಲ

ಸಿಂದಗಿ : ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಖಾಸಗಿ ಶಾಲೆಯ ಮುಖ್ಯಸ್ಥ ಹಾಜಿ ಮಲಂಗ್ ಗಣಿಯಾರ ಎರಡು ದಿನಗಳ ಹಿಂದೆ ೫ ನೇಯ ತರಗತಿಯ ಮಗುವಿನ ಮೇಲೆ ಅತ್ಯಾಚಾರ ಎಸಗಿದ ನಂತರ ಮಗುವಿಗೆ ಯಾರೊಬ್ಬಗೂ ಹೇಳದಂತೆ ಬೆದರಿಕೆ ಹಾಕಿದ್ದು ತಿಳಿದು ಬಂದಿದೆ, ಈ ಹೇಯ ಕೃತ್ಯ ಎಸಗಿದ ಅತ್ಯಾಚಾರಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ...

ಒಂದಿಂಚೂ ಭೂಮಿ ವಕ್ಫ್ ಗೆ ಬಿಟ್ಟು ಕೊಡಲ್ಲ – ಶ್ರೀರಾಮುಲು

ಬೀದರ - ಯಾವ ರೈತರೂ ವಕ್ಪ್ ಬೋರ್ಡಿಗೆ ಹೆದರುವ ಅಗತ್ಯವಿಲ್ಲ. ನಾವು ಬಿಜೆಪಿಯಿಂದ ಮೂರು ತಂಡದಲ್ಲಿ ಹೋರಾಟ ಮಾಡುತ್ತಿದ್ದೇವೆ ನಮ್ಮ ರಕ್ತ ಹರಿಸುತ್ತೇವೆ ಆದರೆ ಒಂದಿಂಚು ಭೂಮಿಯನ್ನೂ ವಕ್ಫ್ ಗೆ ಬಿಟ್ಟುಕೊಡುವುದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಗುಡುಗಿದರು. ನಗರದ ಗಾಂಧಿ ಚೌಕದಲ್ಲಿ ವಕ್ಫ್ ವಿರುದ್ಧ ಹೋರಾಟಕ್ಕಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗಾಗಲೇ ಬೀದರನಲ್ಲಿ ೨೧೭...

ವಿಕಲಚೇತನರು ಯೋಜನೆಗಳ ಸದುಪಯೋಗಪಡಿಸಿಕೊಳ್ಳಿ – ಕಡಕೋಳ

ವಿಕಲಚೇತನರ ದಿನಾಚರಣೆ ಯರಗಟ್ಟಿಃ “ವಿಕಲಚೇತನರು ತಮಗಿರುವ ವಿಶೇಷ ಶಕ್ತಿಯಿಂದ ಸಾಧನೆ ಮಾಡುತ್ತಿರುವರು.ಅವರ ಅಭಿವೃದ್ದಿಗೆ ಶಿಕ್ಷಣ ಇಲಾಖೆ ವಿವಿಧ ಕಾರ್ಯಕ್ರಮಗಳ ಮೂಲಕ ಅನುದಾನ ಒದಗಿಸುತ್ತಿದ್ದು ಅವುಗಳ ಸದುಪಯೋಗ ಮಾಡಿಕೊಳ್ಳಿರಿ” ಎಂದು ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾದ ವೈ.ಬಿ.ಕಡಕೋಳ ಕರೆ ನೀಡಿದರು. ಅವರು ಯರಗಟ್ಟಿ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಜರುಗಿದ ವಿಕಲಚೇತನರ ದಿನಾಚರಣೆಯ...

ಅತ್ಯಾಚಾರಿ ಗಣಿಯಾರನಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಬೇಕು – ನಂದಿನಿ ಸಹಬಾಳ್

ಕಲಬುರಗಿ:  ಜಿಲ್ಲೆಯ ಯಡ್ರಾಮಿ ತಾಲೂಕಿನ ಖಾಸಗಿ ಶಾಲೆಯ ಮುಖ್ಯಸ್ಥನಾದ ಹಾಜಿ ಮಲಂಗ್ ಗಣಿಯಾರ ಎರಡು ದಿನಗಳ ಹಿಂದೇ 5 ನೇಯ ತರಗತಿಯ ಮಗುವಿನ ಮೇಲೆ ಅತ್ಯಾಚಾರ ಎಸಗಿದ ನಂತರ ಮಗುವಿಗೆ ಯಾರೊಂದಿಗೂ ಹೇಳದಂತೆ ಬೆದರಿಕೆ ಹಾಕಿದ್ದು ತಿಳಿದು ಬಂದಿದೆ, ಈ ಹೇಯ ಕೃತ್ಯ ಎಸಗಿದ ಅತ್ಯಾಚಾರಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ...

ಮಾನಸಿಕ ವಿಕಲತೆ ಘೋರ: ಎಂ ಬಿ ವಂದಾಲಿ

ಹುನಗುಂದ : ದೈಹಿಕ ವಿಕಲತೆಗಿಂತ ಮಾನಸಿಕ ವಿಕಲತೆ ಘೋರವಾದುದು ಎಂದು ಶಿಕ್ಷಕ ಎಂ ಬಿ ವಂದಾಲಿ ಅಭಿಪ್ರಾಯಪಟ್ಟರು. ತಾಲೂಕಿನ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ವಿಶೇಷ ಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತ, ದೈಹಿಕವಾಗಿ ಎಷ್ಟೇ ವಿಕಲತೆ ಹೊಂದಿದ್ದರೂ ಬಹಳಷ್ಟು ಜನ ಮಾನಸಿಕವಾಗಿ ವಿಶೇಷ ಚೈತನ್ಯವನ್ನು ಗಳಿಸಿರುತ್ತಾರೆ. ಇದೇ ಕಾರಣಕ್ಕೆ ಅವರನ್ನು...

ಕೃಷಿ ತಜ್ಞ ಲಿಂ ನಾಗರಾಳ ರವರ ಪಾಂಡಿತ್ಯ ಅಮೋಘವಾದದ್ದು : ನಾಡಗೌಡರ

ಹುನಗುಂದ : ಸಾಹಿತ್ಯ, ಜನಪದ ಸಾಹಿತ್ಯ, ವಚನ ಸಾಹಿತ್ಯ, ಕೃಷಿ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಪದವಿ ಪ್ರಾಧ್ಯಾಪಕರಿಗಿಂತಲೂ ಮಿಗಿಲಾದ ಪಾಂಡಿತ್ಯದ ಅನುಭವವನ್ನು ಹೊಂದಿದ್ದ ಲಿಂ. ಡಾ|| ಮಲ್ಲಣ್ಣ ನಾಗರಾಳ ರವರ ಕಾರ್ಯ ಅಮೋಘವಾದದ್ದು ಎಂದು ಹುನಗುಂದದ ಸಾಹಿತಿ ಡಾ ನಾಗರಾಜ ನಾಡಗೌಡ ಹೇಳಿದರು. ಶ್ರೀ ವಿಜಯ ಮಹಾಂತೇಶ ಪದವಿಪೂರ್ವ ಕಾಲೇಜಿನಲ್ಲಿ ಹೊನ್ನಗುಂದ ಸಾಹಿತ್ಯ ವೇದಿಕೆ ಹಮ್ಮಿಕೊಂಡ ಲಿಂ....

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ  

  ಕರ್ಮಚಾಟಿಯ ಸುತ್ತಿ ಧರೆಗೆ ಬೀಸಿದರೆ ವಿಧಿ ಗರಗರನೆ ತಿರುಗುತಿಹ ಬುಗುರಿ ನೀನು ರಿಣಬಲವು ತೀರಿದರೆ ಧರೆಗುರುಳಿ ಪವಡಿಸುವೆ ಸ್ವಾತಂತ್ರ್ಯ ನಿನಗಿಲ್ಲ - ಎಮ್ಮೆತಮ್ಮ ಶಬ್ಧಾರ್ಥ ಚಾಟಿ = ಬುಗುರಿಯ ದಾರ. ಧರೆ = ಭೂಮಿ. ವಿಧಿ = ಬ್ರಹ್ಮ ರಿಣ = ಋಣ .ಪವಡಿಸು = ಮಲಗು ತಾತ್ಪರ್ಯ ಪೂರ್ವ ಜನ್ಮದಲ್ಲಿ‌ ಮಾಡಿದ ಕರ್ಮವೆಂಬ ಚಾಟಿಯನ್ನು ನಿನ್ನ ದೇಹವೆಂಬ ಬುಗುರಿಗೆ ಸುತ್ತಿ‌ ಸೃಷ್ಟಿಕರ್ತ ಭೂಮಿಗೆ ಬೀಸಿ ಒಗೆಯುತ್ತಾನೆ. ಭೂಮಿಯ...

ಹಿಂದಿ ಭಾಷಣ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹುನಗುಂದ : ಈಚೆಗೆ ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯದ ಮೊಹಮ್ಮದ್ ರಿಹಾನ್ ಇಟಗಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವನಿಗೆ ಚಿತ್ರಕಲಾ ಶಿಕ್ಷಕ ಚಂದ್ರಕಾಂತ ಸರೋದೆ ಮಾರ್ಗದರ್ಶನ ಮಾಡಿದ್ದರು. ಇವನನ್ನು ಶಾಸಕ ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ...

ವಿಜಯಪುರ : ಶ್ರೀ ನೀಲಕಂಠ ಕಾರ್ತಿಕೋತ್ಸವ ಮುಕ್ತಾಯ

ವಿಜಯಪುರದಲ್ಲಿರುವ ಶ್ರೀ ಗುರು ನೀಲಕಂಠೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಒಂದು ತಿಂಗಳ ಕಾಲ ನಿರಂತರವಾಗಿ ಶ್ರೀ ಗುರು ನೀಲಕಂಠೇಶ್ವರನಿಗೆ ವಿಶೇಷ ಕಾರ್ತಿಕ ಪೂಜೆಯನ್ನು ನೆರವೇರಿಸಲಾಗುತ್ತಿತ್ತು, ದಿ 2-12-24 ರಂದು ಸೋಮವಾರ ಸಾಯಂಕಾಲ ದೀಪಗಳನ್ನು ಬೆಳಗಿಸುವುದರೊಂದಿಗೆ ಕಾರ್ತಿಕೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡುವ ಮುಖಾಂತರ ಮುಕ್ತಾಯಗೊಳಿಸಲಾಯಿತು . ವಿಜಯಪುರ ಜಿಲ್ಲಾ ಕುರುಹಿನ ಶೆಟ್ಟಿ ಸಮಾಜದ ಅಧ್ಯಕ್ಷರಾದ ಡಾಕ್ಟರ್...
- Advertisement -spot_img

Latest News

ವಚನ ವಿಶ್ಲೇಷಣೆ : ಕಾಯದ ಜೀವದ ಹೊಲಿಗೆ

*ಕಾಯದ ಜೀವದ ಹೊಲಿಗೆ* ----------------------------------- ದೇಹಭಾವವಳಿದಲ್ಲದೆ ಜೀವಭಾವವಳಿಯದು. ಜೀವಭಾವವಳಿದಲ್ಲದೆ ಭಕ್ತಿಭಾವವಳವಡದು. ಭಕ್ತಿಭಾವವಳವಟ್ಟಲ್ಲದೆ ಅರಿವು ತಲೆದೋರದು. ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು. ಕುರುಹು ನಷ್ಟವಾದಲ್ಲದೆ ಮಾಯೆ ಹಿಂಗದು. ಇದು ಕಾರಣ; ಕಾಯದ ಜೀವದ ಹೊಲಿಗೆಯ ಅಳಿವ ಭೇದವ ತಿಳಿಯಬಲ್ಲಡೆ ಗುಹೇಶ್ವರಲಿಂಗದ...
- Advertisement -spot_img
close
error: Content is protected !!
Join WhatsApp Group