ಮುನವಳ್ಳಿ :ಪಟ್ಟಣದ ವ್ಹಿ ಪಿ ಜೇವೂರ ಶ್ರವಣನ್ಯೂನತೆ ಮಕ್ಕಳ ಶಾಲೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ದಿನವನ್ನು ಆಚರಿಸಲಾಯಿತು.
ಮುಖ್ಯೋಪಾಧ್ಯಾಯರಾದ ಹರ್ಷಿತಾ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿದ್ದರು. ತಾಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕ ವೈ ಬಿ ಕಡಕೋಳ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಗರ ಪುನರ್ವಸತಿ ಕಾರ್ಯ ಕರ್ತ ಸಂತೋಷ ಧಾರವಾಡ ಉಪಸ್ಥಿತರಿದ್ದರು....
ಮೂಡಲಗಿ: ಕರ್ನಾಟಕ ಮಲ್ಲಕಂಬ ಅಸೋಸಿಯೇಷನ್ ಲಕ್ಷ್ಮೇಶ್ವರ ಹಾಗೂ ಚಂದ್ರಯ್ಯ ಎಮ್. ಪಂಚಕಟ್ಟಿನ ಪದವಿ ಪೂರ್ವ ಮಹಾವಿದ್ಯಾಲಯ ಲೋಕಾಪೂರ ಇವುಗಳ ಆಶ್ರಯದಲ್ಲಿ ದಿನಾಂಕ-01 ರಂದು ನಡೆದ "ರಾಜ್ಯಮಟ್ಟದ ಮಲ್ಲಕಂಬ" 18 ವರ್ಷದೊಳಗಿನ ಬಾಲಕರ ಮಲ್ಲಕಂಬ ಸ್ಪರ್ಧೆಯಲ್ಲಿ ಮೂಡಲಗಿಯ ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ ಕು. ಶಿವಪ್ರಸಾದ ಕಡಾಡಿ 6 ಸ್ಥಾನ ಪಡೆದು "ರಾಷ್ಟ್ರ ಮಟ್ಟಕ್ಕೆ"...
ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ ಆಯೋಜಿಸಿರುವ ಒಂಬತ್ತು ದಿನಗಳ ನಾಟಕೋತ್ಸವದಲ್ಲಿ ೩ನೇ ದಿನ ಭಾನುವಾರ ಹಾಸನದ ಶ್ರೀ ಅನ್ನಪೂಣೇಶ್ವರಿ ಕಲಾಸಂಘದ ಕಲಾವಿದರು ಅಧ್ಯಕ್ಷ ಡಿ.ವಿ.ನಾಗಮೋಹನ್ ನೇತೃತ್ವದಲ್ಲಿ ಬೆಳ್ಳೂರು ಕ್ರಾಸ್ ಡಿ.ಸಿ.ಪುಟ್ಟರಾಜು ನಿರ್ದೇಶನದಲ್ಲಿ ದಕ್ಷಯಜ್ಞ ಪೌರಾಣಿಕ ನಾಟಕ ಪ್ರದರ್ಶಿಸಿದರು.
ಹಿರಿಯ ರಂಗನಟರು ಗಾಡೇನಹಳ್ಳಿ ಕೃಷ್ಣೇಗೌಡರು ಮಾತನಾಡಿ ಒಂದು ಪೌರಾಣಿಕ ನಾಟಕ...
ಸವದತ್ತಿ: ಎಸ್ ವ್ಹಿ ಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯ ಹಾಗೂ ಸಹೃದಯ ಸಾಹಿತ್ಯ ಪ್ರತಿಷ್ಠಾನದ ಸಹಯೋಗದೊಂದಿಗೆ ಡಿಸೆಂಬರ್ 10 ರಂದು ಬೆಳಿಗ್ಗೆ 10.30 ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಕವಿ, ವಿಮರ್ಶಕ ನಾಗೇಶ್ ಜೆ. ನಾಯಕ ಅವರ ‘ಮನುಷ್ಯರಿಲ್ಲದ ನೆಲ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎನ್. ಆರ್. ಸವತಿಕರ ಅಧ್ಯಕ್ಷತೆ ವಹಿಸಲಿದ್ದಾರೆ....
ಬಸವ ಪಥಕೆ ಹೆಜ್ಜೆ
ನಾವಿಬ್ಬರು ಕೂಡಿ
ಕೊಂಡೆವು
ಇದು ದೇವರ ಇಚ್ಛೆಯು
ಬಳಸಿ ಸ್ನೇಹ ಪ್ರೀತಿ
ಒಲುಮೆ
ಬಾಳ ಬಾಂದಾರ ಕಟ್ಟಲು
ಬಾನ ತುಂಬ
ಶಶಿಯ ನಗೆಯು
ಚಕೋರಿ ಹಾಡಿತು
ಕತ್ತಲು
ಪ್ರೇಮವೊಂದೇ ಭಾಷೆ
ಹಾಲು ಜೇನಿನ ಬಟ್ಟಲು
ಬಿಸಿಲು ಮರೆತು
ಮೋಡ ಕವಿಯಿತು
ಹಗಲು ಇರುಳು
ಮಳೆಯ ಹನಿಯು
ಹದ ಗೊಂಡಿತು ನೆಲ
ಗಿಡ ಮರ ನೆಟ್ಟಲು
ಬಾರೆ ನೀನು
ನನ್ನ ಜೀವ
ಮುಗುಳು ಚೆಲುವಿನ
ಮಲ್ಲಿಗೆ
ಇಕೋ ನಿನಗೆ ಸಮಯ
ಬಂದು ಹೃದಯ ತಟ್ಟಲು
ಜೋಡಿ ಜೀವ
ದೂರ ಪಯಣ
ಬೇಡ ಬಳಲಿಕೆ
ಜೀವವು
ಬಸವ ಪಥಕೆ ಹೆಜ್ಜೆ
ನಮ್ಮ ಗುರಿ ಮುಟ್ಟಲು
________________________
*ಡಾ ಶಶಿಕಾಂತ...
ವಿಧಿ ಕೊಟ್ಟ ಪಾತ್ರಗಳ ಚೆನ್ನಾಗಿಯಭಿನಯಿಸು
ಲೋಕವಿದೆ ನಾಟಕದ ರಂಗಸ್ಥಳ
ಮನಸಿನಾಲಯದೊಳಗೆ ನೀನೆ ನೀನಾಗಿದ್ದು
ನಿಜದ ನೆಲೆಯರಿತುಕೋ - ಎಮ್ಮೆತಮ್ಮ
ಶಬ್ಧಾರ್ಥ
ವಿಧಿ = ಬ್ರಹ್ಮ, ಸೃಷ್ಟಿಕರ್ತ
ತಾತ್ಪರ್ಯ
ಈ ಜಗತ್ತು ಒಂದು ನಾಟಕದ ರಂಗಸ್ಥಳ. ಸೂರ್ಯಚಂದ್ರರೆ
ದೀಪಗಳು. ಆಕಾಶವೆ ದೃಶ್ಯಾವಳಿಯ ಪರದೆ. ಸೃಷ್ಟಿಕರ್ತನು ಒಬ್ಬೊಬ್ಬರಿಗೊಂದೊಂದು ಪಾತ್ರ ಕೊಟ್ಟಿದ್ದಾನೆ. ನಾವೆಲ್ಲರು ಪಾತ್ರಧಾರಿಗಳು. ಸೃಷ್ಟಿಕರ್ತನೆ ತರಬೇತುದಾರನು. ಅವನು
ಕೊಟ್ಟ ಪಾತ್ರಗಳನ್ನು ಚೆನ್ನಾಗಿ ಅಭಿನಯಿಸಬೇಕು. ತಂದೆ
ತಾಯಿಯ ಪಾತ್ರ, ಅಣ್ಣತಮ್ಮರ ಪಾತ್ರ, ಅಕ್ಕತಂಗಿಯರ...
ಮೈಸೂರು -ನಗರದ ಕರ್ನಾಟಕ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಪಿ.ಕಾಳಿಂಗರಾವ್ ಗಾನಮಂಟಪದಲ್ಲಿ ರವಿವಾರ ಮಂಜುಳ ಮತ್ತು ತಂಡದವರು ಹಾಸ್ಯ ರಸಮಂಜರಿ ಕಾರ್ಯಕ್ರಮ ಪ್ರಸ್ತುತಪಡಿಸಿದರು.
ಹಾಸ್ಯ ನಟ ಡಿಂಗ್ರಿ ನಾಗರಾಜ್, ರೇಖಾದಾಸ್, ಮಿಮಿಕ್ರಿ ಗೋಪಿ, ಜ್ಯೂ.ಅಂಬರೀಷ್, ಜ್ಯೂ.ವಿಷ್ಣುವರ್ಧನ್, ಜ್ಯೂ.ಶಂಕರ್‌ನಾಗ್, ಜ್ಯೂ.ಮಾಲಾಶ್ರೀ ಹಾಗೂ ಇತರ ನಟ, ನಟಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್...
ಮೂಡಲಗಿ: ತಾಲ್ಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಹಣಮಂತ ದೇವರ ಜಾತ್ರಾ ಕಾರ್ತಿಕೋತ್ಸವಕ್ಕೆ ಗೋಕಾಕ ಘಟಕ, ರಾಯಬಾಗ ಘಟಕ ಹಾಗೂ ಹುಕ್ಕೇರಿ ಘಟಕ, ಅಥಣಿ ಘಟಕ ಮತ್ತು ಚಿಕ್ಕೋಡಿ ಘಟಕಗಳಿಂದ ಜಾತ್ರಾ ವಿಶೇಷ ಹೆಚ್ಚುವರಿ ಬಸ್ಸು ಬಿಡಬೇಕೆಂದು ಆಗ್ರಹಿಸಿ ಕಲ್ಲೋಳಿಯ ಜೈ ಹನುಮಾನ ಯುವಜನ ಸೇವಾ ಸಂಘದ ಪದಾಧಿಕಾರಿಗಳು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...
ನಿರಂತರ ಕಲ್ಚರಲ್ ಮತ್ತು ಚಾರಿಟಬಲ್ ಟ್ರಸ್ಟ್ ® ಬೆಂಗಳೂರು, ಶ್ರೀ ಸೋಮಶೇಖರ ಚೂಡಾನಾಥ್ ಮತ್ತು ಶ್ರೀಮತಿ ಸೌಮ್ಯಾ ಸೋಮಶೇಖರ ಅವರ ಮಾರ್ಗದರ್ಶನದೊಂದಿಗೆ ಮಲ್ಲೇಶ್ವರದ ಸೇವಾ ಸದನದಲ್ಲಿ ನಿರಂತರ "ನೃತ್ಯ ಸಂಭ್ರಮ" ವನ್ನು ಇತ್ತೀಚೆಗೆ ಆಯೋಜಿಸಿತ್ತು.
ಈ ಮಂತ್ರಮುಗ್ಧಗೊಳಿಸುವ ಕಾರ್ಯಕ್ರಮವು ಭಾರತ ಮತ್ತು ವಿದೇಶದಿಂದ ಬಂದ ನಿಪುಣ ಕಲಾವಿದರ ಅದ್ಭುತ ಪ್ರದರ್ಶನ ಪ್ರೇಕ್ಷಕರನ್ನು ಆಕರ್ಷಿಸಿತು.
ಉತ್ಸವವು ಅಮೇರಿಕಾದಿಂದ...
ಬೈಲಹೊಂಗಲ: ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾಲೂಕಿನ ಮರಡಿನಾಗಲಾಪೂರ ಗ್ರಾಮದ ಸರಕಾರಿ ಉನ್ನತೀಕರಿಸಿದ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಬಸವರಾಜ ಹುಡೇದ ಹೇಳಿದರು.
ಪ್ರೊ. ಸಿದ್ಧಣ್ಣ ಲಂಗೋಟಿ ಅವರ 'ಮಹಾನ್ ದಾರ್ಶನಿಕ ಬಸವಣ್ಣ' ಗ್ರಂಥ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
12 ನೇ ಶತಮಾನದಲ್ಲಿ ಶರಣರು ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆಯಿಂದ ಸಾರ್ಥಕ ಬದುಕು ಸಾಗಿಸಿದ್ದಾರೆ. ಸರಳ, ಸಾತ್ವಿಕ...