Monthly Archives: December, 2024

ಕನ್ನಡ ರಕ್ಷಣಾ ವೇದಿಕೆ, ಕನ್ನಡ ಸೇನೆ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡ ರತ್ನ ಪ್ರಶಸ್ತಿ ಪ್ರದಾನ

ಮೈಸೂರಿನ ಸುಬ್ಬರಾಯನಕೆರೆ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಮೈಸೂರು ಜಿಲ್ಲಾಧ್ಯಕ್ಷರಾದ ಆರ್.ಶ್ರೀನಿವಾಸ್, ಸಮಾಜ ಸೇವಕ ಆರ್.ಪ್ರಕಾಶ್, ಭಾರತ ಭೀಮ್ ಸೇನೆಯ ದಿನೇಶ್ ಆರ್., ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಅರುಣ್ ಕುಮಾರ್, ಕರ್ನಾಟಕ ರತ್ನ ಪ್ರಶಸ್ತಿ ವಿಜೇತರಾದ ಶ್ರೀಮತಿ...

ರಕ್ತದಾನ ಒಂದು ಜೀವದಾನ – ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ

ಮೈಸೂರು -ನಗರದ ಕಾವೇರಿ ವಿದ್ಯಾಸಂಸ್ಥೆಯ ಆವರಣದಲ್ಲಿಂದು ನೇವೆಲ್ ವೆಟರನ್ ಅಸೋಸಿಯೇಷನ್, ಕರ್ನಾಟಕ ಲಯನ್ಸ್ ಜೀವಧಾರ ರಕ್ತನಿದಿ ಹಾಗೂ ರೋಟರಿ ಕ್ಲಬ್ ಆಫ್ ಮೈಸೂರು ಶ್ರೀಗಂಧ ಇವರುಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ ಅವರು ಜ್ಯೋತಿ ಬೆಳಗಿಸಿ, ಮಾತನಾಡಿ, ರಕ್ತದಾನ ಒಂದು ಜೀವದಾನ. ಜೀವ ಉಳಿಯಬೇಕಾದರೆ ರಕ್ತವನ್ನು...

ಕನ್ನಡ ನುಡಿ ಬಳಕೆ ಸ್ವಾಭಿಮಾನದ ಪ್ರತೀಕ  -ಡಾ ಕೆ ಪಿ ಪುತ್ತೂರಾಯ ಅಭಿಮತ

'ವಿಕಾಸ' ದಿಂದ ಸಾಧಕೋತ್ತಮರಿಗೆ ಸುವರ್ಣ ಸಂಭ್ರಮ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ   ಬೆಂಗಳೂರು ಡಿವಿಜಿ ರಸ್ತೆಯ ಅಬಲಾಶ್ರಮದಲ್ಲಿ ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ 'ವಿಕಾಸ' ವತಿಯಿಂದ ಸುವರ್ಣ ಸಂಭ್ರಮ ರಾಜ್ಯೋತ್ಸವ ೨೦೨೪ ಅನ್ನು ಆಯೋಜಿಸಲಾಗಿತ್ತು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ವಾಗ್ಮಿ, ರಾಜೀವ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದ ನಿವೃತ್ತ ನಿರ್ದೇಶಕ ಡಾ. ಕೆ ಪಿ ಪುತ್ತೂರಾಯರು...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ  

  ಸಕಲರಿಗೆ ಸಮನಾಗಿ ಬೆಳಕು ನೀಡುವ ಸೂರ್ಯ ಎಲ್ಲರನು ಸಲಹುವಳು ಭೂಮಿತಾಯಿ ಅಖಿಲರಿಗೆ ಸಮನಾಗಿ ಸೂಸುತಿವೆ ಮಳೆಗಾಳಿ ಸಮಭಾವ ನಿನಗಿರಲಿ - ಎಮ್ಮೆತಮ್ಮ ಶಬ್ಧಾರ್ಥ ಅಖಿಲ‌ = ಸಕಲ, ಎಲ್ಲ ಜಗವ ಬೆಳಗುವ ಸೂರ್ಯನು ಇವರು ಕೆಟ್ಟವರು ಇವರು ಒಳ್ಳೆಯವರು ಎಂದು ವಿಚಾರ ಮಾಡಿ ಬೆಳಕು ಕೊಡುವುದಿಲ್ಲ. ಎಲ್ಲರಿಗೆ ಸೂರ್ಯಸಮಾನವಾಗಿ ಬೆಳಕು ನೀಡುತ್ತಾನೆ. ಹಾಗೆ ಭೂಮಿ ಯಾರಲ್ಲಿ‌ ಭೇದವೆಣಿಸದೆ ಎಲ್ಲರಿಗೂ ಅನ್ನ‌ನೀರನ್ನು ಕೊಟ್ಟು ಪೋಷಣೆಮಾಡುತ್ತಾಳೆ....
- Advertisement -spot_img

Latest News

ಮನೋಜ್ಞ ಅನುಭೂತಿಯ ವಿಶ್ವ ಧ್ಯಾನದ ದಿನಾಚರಣೆ 

      ಮೈಸೂರಿನ ಮಾನಸಗಂಗೋತ್ರಿಯು ಇಂದು ಮನಸ್ಸನ್ನು ಮುದಗೊಳಿಸುವ ಅಪರೂಪದ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಯಿತು. ವಿಶ್ವ ಸಂಸ್ಥೆಯು 21 ಡಿಸೆಂಬರ್ ವಿಶ್ವ ಧ್ಯಾನದ ದಿನವನ್ನಾಗಿ ಆಚರಿಸಲು...
- Advertisement -spot_img
close
error: Content is protected !!
Join WhatsApp Group