ಬೆಳಗಾವಿ: ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ 8.37 ಲಕ್ಷ ಜನರು ನೊಂದಣಿಯಾಗಿದ್ದು, ಅದರಲ್ಲಿ 3884 ಫಲಾನುಭವಿಗಳಿಗೆ 77.68 ಕೋಟಿ ರೂ.ಗಳ ವಿಮಾ ಮೊತ್ತದ ಪರಿಹಾರ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಪಂಕಜ ಚೌಧಿರಿ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ...
ಮೂಡಲಗಿ: ದೇಶದ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಕುರಿತು ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ದ್ರಾಕ್ಷಿ ಬೆಳಗಾರರ ನಿಯೋಗದೊಂದಿಗೆ ಕೃಷಿ ಭವನದಲ್ಲಿ ಭೇಟಿಯಾಗಿ ಹಲವಾರು ವಿಷಯಗಳ ಕುರಿತು ಚರ್ಚಿಸಿದರು.
ಬರುವ ದಿನಗಳಲ್ಲಿ ದ್ರಾಕ್ಷಿ ಬೆಳಗಾರರ ಎಲ್ಲ ಸಮಸ್ಯೆಗಳ ನಿವಾರಣೆಗಾಗಿ ಅತಿ ಶೀಘ್ರದಲ್ಲಿ ಅಧಿಕಾರಿಗಳ ಸಭೆ...
ಬಸವಣ್ಣ ಜಗವು ಕಂಡ ಶ್ರೇಷ್ಠ ಸಮಾಜವಾದಿ ಚಿಂತಕ. ಯಾವುದೇ ಶ್ರೇಣೀಕೃತವಿಲ್ಲದ ಸಮಾನತೆ ಸಮತೆ ಪ್ರೀತಿ ಶಾಂತಿಯನ್ನು ಮೈಗೂಡಿಸಿಕೊಂಡ ಹೊಸ ಲಿಂಗಾಯತ ಧರ್ಮವನ್ನು ಶರಣರು ಸ್ಥಾಪಿಸಿದರು. ಭಕ್ತಿ ಮಾರ್ಗದಲ್ಲಿ ನಡೆದು ಭವಿಯ ಕಷ್ಟಗಳ ತೊರೆವ ಸುಂದರ ಪರಿಕಲ್ಪನೆ ಶರಣರದಾಗಿತ್ತು.
ವರ್ಗ ವರ್ಣ ಲಿಂಗ ಮತ್ತು ಆಶ್ರಮ ಭೇದಗಳನ್ನು ಕಿತ್ತೊಗೆದು ಸರಳ ಸಹಜ ಬದುಕನ್ನು ಶರಣರು ನಿರೂಪಿಸಿದರು.
ಹದಿನೈದನೆಯ ಶತಮಾನದಲ್ಲಿ...
ಸಾಹಿತಿ ಪಿ.ಬಿ.ಯಲಿಗಾರರವರ 'ಶೃಂಗಾರ ತೀರ್ಥ 'ಕೃತಿ ಲೋಕಾರ್ಪಣೆ ಮತ್ತು ಅಭಿನಂದನಾ ಸಮಾರಂಭ
ವೃತ್ತಿಯಲ್ಲಿ ಪೊಲೀಸ್ ಇಲಾಖೆಯಲ್ಲಿದ್ದರೂ ಪ್ರವೃತ್ತಿಯಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿ ಸಂಬಂಧಗಳ ಶ್ರೀಮಂತಿಕೆ ಹೆಚ್ಚಿಸುವ ಹಲವು ಕೃತಿಗಳನ್ನು ಬರೆಯುವುದರ ಜೊತೆಗೆ, ತಮ್ಮ ಸೇವೆಯಲ್ಲಿಯೂ ಜನಪರ ಕೆಲಸ ಮಾಡಿ, ಸಾಹಿತ್ಯದಲ್ಲಿ ಹಳಗನ್ನಡ ನಡುಗನ್ನಡ,ಹೊಸಗನ್ನಡ ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ಪರಿಣಿತಿ ಹೊಂದಿ 80ರ ಹರೆಯದಲ್ಲೂ ಮೌಲ್ಯಯುತ ಕೃತಿ...
ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ಬುದ್ಧ ಬಸವ ಗಾಂಧೀಜಿಯವರ ತತ್ವ ಆದರ್ಶಗಳಿಗೆ ಮಾರು ಹೋದ ನಾನು ಅಲ್ಲಿಂದಲೇ ಸರಳ ಸಸ್ಯಾಹಾರ,ಆಹಿಂಸಾ ತತ್ವ ಇನ್ನೊಬ್ಬರ ನೋವು ನಲಿವುಗಳಲ್ಲಿ ಸ್ಪಂದಿಸುವ ಗುಣವನ್ನು ಈ ಚೇತನಗಳಿಂದ ಕಲಿತೆ ಎನ್ನುತ್ತಾರೆ ಸಿಸಿರಾ.
ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ಸ್ಥಾಪಕರು ಎಸ್.ರಾಮಲಿಂಗೇಶ್ವರ ವೃತ್ತಿಯಲ್ಲಿ ಕನ್ನಡ ಉಪನ್ಯಾಸಕರು ಪ್ರವೃತ್ತಿಯಲ್ಲಿ ಸಾಹಿತ್ಯ ಪರಿಚಾರಕರು. ಸಿಸಿರಾ ಸ್ವಭಾವತಃ ಕವಿ....
ಕನಕದಾಸ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಡಾ.ಶಾಂತಣ್ಣ ಕಡಿವಾಳ ಸಾಧಕರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು..
ಶ್ರೇಯಾ ಜನಸೇವಾ ಫೌಂಡೇಶನ್ ಅಧ್ಯಕ್ಷರಾದ ವಿ. ಜಿ.ಪಾಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಸುವರ್ಣ ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷರಾದ ಡಾ. ಜಿ.ಶಿವಣ್ಣ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಜನಸೇವಾ ಫೌಂಡೇಶನ್ ಅಧ್ಯಕ್ಷರಾದ ಬಾ. ಚಂದ್ರಶೇಖರ ಮೂಡಲಗೇರಿ ಎಲ್ಲರನ್ನೂ ಸ್ವಾಗತಿಸಿದರು....
ಬೆಳಗಾವಿ: ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಆದೇಶಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಇತ್ತಿಚೆಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ...
ಮೂಡಲಗಿ:-ತಾಲೂಕಿನ ಹಳ್ಳೂರ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ದಿ 22 ರಂದು ನಡೆಯಲಿರುವ ಪಂಚವಾರ್ಷಿಕ ಚುನಾವಣೆಯಲ್ಲಿ ಒಟ್ಟು 23 ಜನ ನಾಮಪತ್ರ ಸಲ್ಲಿಸಿದ್ದಾರೆ.
ಪರಿಶಿಷ್ಟ ಜಾತಿಯ ವರ್ಗದಲ್ಲಿ ರಾಜು ತಳವಾರ ಅವಿರೋಧ ಆಯ್ಕೆಯಾಗಿದ್ದಾರೆ. ಮಂಗಳವಾರದಂದು ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಎರಡು ಪೆನಲದವರು ದೇವಿಗೆ ಪೂಜೆ ಸಲ್ಲಿಸಿ ಪ್ರಚಾರ ಕರಪತ್ರ ಬಿಡುಗಡೆಗೊಳಿಸಿದರು. ನಂತರ...
ಮೂಡಲಗಿ -ತಾಲೂಕಿನ ಶಿವಾಪೂರ(ಹ) ಗ್ರಾಮದ ಯುವ ಮುಖಂಡ, ಸಮಾಜ ಸೇವಕ ಅಜಿತ್ ಕೆಳಗಡೆ ಇವರಿಗೆ ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಹಾಗೂ ಎಮ್. ಎಮ್. ಭಾರತ ಟಿವಿ ಪ್ರಾಯೋಜತ್ವದಲ್ಲಿ ಕೊಡಲಾಗುವ ಹೆಮ್ಮೆಯ "ಕರ್ನಾಟಕ ರತ್ನ" ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.
ಪ್ರತಿ ವರ್ಷ ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆಯಿಂದ ಸಮಾಜ ಸೇವೆಯಲ್ಲಿ ತೊಡಗಿ ಕೊಂಡವರನ್ನು...