Monthly Archives: December, 2024
ಕಾರಂಜಾ ಸಂತ್ರಸ್ತರ ಭೇಟಿ ಮಾಡಿದ ಸಚಿವ ಖಂಡ್ರೆ
ಬೀದರ - ಸುಮಾರು ಎರಡೂವರೆ ವರ್ಷಗಳಿಂದ ಹೋರಾಟ ಮಾಡುತ್ತ ಆತ್ಮಹತ್ಯೆ ಗೆ ಯತ್ನಿಸಿದ ಕಾರಂಜಾ ಹೋರಾಟಗಾರರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.ಕಳೆದ ೩೦ ವರ್ಷಗಳಿಂದ ಇದೆ...
ಪಟ್ಟಣಶೆಟ್ಟಿಗೆ ತನು ಕನ್ನಡ, ಮನ ಕನ್ನಡ ಪ್ರಶಸ್ತಿ
ಸಿಂದಗಿ - ವಿಜಯಪುರದ ತನು ಫೌಂಡೇಶನ್ ಕೊಡ ಮಾಡುವ ರಾಜ್ಯಮಟ್ಟದ ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿಗೆ ಪಟ್ಟಣದ ಸಾಮಾಜಿಕ ಹೋರಾಟಗಾರ
ಮುತ್ತು ಪಟ್ಟಣಶೆಟ್ಟಿ ಆಯ್ಕೆಯಾಗಿದ್ದಾರೆ.ಇದೇ ಡಿಸೆಂಬರ್ 15 ರಂದು ಸಂಜೆ 4...
ಡಿ.೧೬ರಿಂದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಡಾ.ಪಾವಗಡ ಪ್ರಕಾಶ್ ರಾವ್‌ರಿಂದ ಪ್ರವಚನ ಮಾಲಿಕೆ
ಮೈಸೂರು -ನಗರದ ಊಟಿ ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನಾದಮಂಟಪದಲ್ಲಿ ಡಿ.೧೬ರಿಂದಡಿ೮ರವರೆಗೆ ಪ್ರತಿದಿನ ಸಂಜೆ ೫.೩೦ಕ್ಕೆ ಕೃಷ್ಣಮೂರ್ತಿಪುರಂನ ದತ್ತ ಸೇನೆ ಮತ್ತು ಉಪನ್ಯಾಸ ಮಾಲಿಕೆ ಸಮಿತಿ, ಮೈಸೂರು ಇವರ ವತಿಯಿಂದ ಬೆಂಗಳೂರಿನ...
ಲಾಠಿಚಾರ್ಜ್ : ಸಿಡಿದೆದ್ದ ಮೂಡಲಗಿ ಪಂಚಮಸಾಲಿಗಳು
ಮೂಡಲಗಿ:- ಬೆಳಗಾವಿಯ ಸುವರ್ಣ ವಿಧಾನ ಸೌಧದ ಮುಂಭಾಗದಲ್ಲಿ, ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಶ್ರೀ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋರಾಟ ನಿಯಂತ್ರಿಸಲು ಪೊಲೀಸರು ನಡೆಸಿದ ಲಾಠಿಚಾರ್ಜ ನೆಪದಲ್ಲಿನ ಮಾರಣಾಂತಿಕ...
ಸಾಹಿತಿ, ಕನ್ನಡಪರ ಚಿಂತಕ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸುವರ್ಣಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಸಾಹಿತಿ, ಕನ್ನಡಪರ ಚಿಂತಕ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸುವರ್ಣಕರ್ನಾಟಕ ರಾಜ್ಯೋತ್ಸವ ಪ್ರಶಸ್ತಮೈಸೂರಿನ ಹಿರಿಯ ಸಾಹಿತಿ , ಪತ್ರಕರ್ತ, ಕನ್ನಡಪರ ಚಿಂತಕ ಹಾಗೂ ಪರಿಸರ ಪ್ರೇಮಿ ಡಾ.ಭೇರ್ಯ ರಾಮಕುಮಾರ್ ಅವರು ಧಾರವಾಡದ ಚೇತನ ಫೌಂಡೇಶನ್...
ಪಂಚಮಸಾಲಿಗಳ ಮೇಲೆ ಲಾಠಿಚಾರ್ಜ್ : ಮುಖ್ಯಮಂತ್ರಿ ಕ್ಷಮೆ ಕೇಳಬೇಕು
ಮೂಡಲಗಿ: ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದ ಪಂಚಮಸಾಲಿಗಳ ಮೇಲೆ ಲಾಠಿಚಾರ್ಜ್ ಮಾಡಿಸಿದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ ಯಾದವಾಡ ಗ್ರಾಮದಲ್ಲಿ ರಸ್ತೆ ತಡೆ ನಡೆಸಲಾಯಿತು.ದುಷ್ಟ ಗುಂಡಾಗಿರಿ ಕಾಂಗ್ರೆಸ್ ಸರ್ಕಾರಕ್ಕೆ,ಲಿಂಗಾಯತ ವಿರೋಧಿ ಮುಖ್ಯಮಂತ್ರಿ...
ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ : ಕಠಿಣ ಕ್ರಮಕ್ಕೆ ಆಗ್ರಹ
ಬೀದರ - ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ ಭಾವಚಿತ್ರಕ್ಕೆ ಯಾರೋ ಕಿಡಿಗಳು ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಪ್ರಸಂಗದಿಂದಾಗಿ ಕೆಲಹೊತ್ತು ಉಧ್ವಿಘ್ನ ಪರಿಸ್ಥಿತಿ ಎದುರಾಗಿತ್ತು.ಬೀದರ ತಾಲೂಕಿನ ವಿಳಾಸಪುರ ಗ್ರಾಮದಲ್ಲಿ ಈ ಘಟನೆ...
ರೈತರಿಗೆ ಕೇಂದ್ರದಿಂದ ಸಾಲ ಯೋಜನೆಗಳಿಗೆ ಹೆಚ್ಚುವರಿ ಅನುದಾನ – ಈರಣ್ಣ ಕಡಾಡಿ ಮಾಹಿತಿ
ಮೂಡಲಗಿ: ಕೇಂದ್ರ ಸರ್ಕಾರವು ಗ್ರಾಮೀಣ ಪ್ರದೇಶದ ಜನರ ಹಾಗೂ ಸಣ್ಣ, ಅತಿಸಣ್ಣ ರೈತರಿಗೆ ಹೆಚ್ಚು ಸಾಲದ ಅವಕಾಶ ಒದಗಿಸಲು ಪ್ರಮುಖ ಕ್ರೆಡಿಟ್ ಯೋಜನೆಗಳಾದ ಕಿಸಾನ್ ಕ್ರೆಡಿಟ್ ಕಾರ್ಡ್ 7.72 ಕೋಟಿ ಖಾತೆಗಳಿಗೆ 9.99...
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಮುಂಜಾನೆ ಹೂವರಳಿ ಸಂಜೆ ನೆಲಕುರುಳಿದರು
ಹಗಲೆಲ್ಲ ನಸುನಗುತ ಜೀವಿಸುವುದು
ನಗುವ ಹೂವಿನ ಹಾಗೆ ದುಃಖವನು ದೂರಿಟ್ಟು
ತುಟಿಬಿಚ್ಚಿ ನಗೆಸೂಸು - ಎಮ್ಮೆತಮ್ಮಶಬ್ಧಾರ್ಥ
ಸೂಸು = ಚಿಮ್ಮುತಾತ್ಪರ್ಯ
ಸೂರ್ಯನ ಕಿರಣ ಬಿದ್ದ ಕೂಡಲೆ ಮುಂಜಾವದಲ್ಲಿ ಹೂವು
ಅರಳುತ್ತದೆ ಮತ್ತು ಸಂಜೆ ಸೂರ್ಯ ಮುಳುಗಿದೊಡನೆ...
ಮಂತ್ರಾಲಯ ಶ್ರೀಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ
ಮೈಸೂರಿನ ಅರವಿಂದನಗರದಲ್ಲಿರುವ ಶ್ರೀ ರಾಘವೇಂದ್ರ ಪ್ರತಿಷ್ಠಾನ ಇವರು ಹೊರತಂದಿರುವ ಅಮೋಘ ವರ್ಷ ದಿನದರ್ಶಿನಿ ೨೦೨೫ ಅನ್ನು ಮಂತ್ರಾಲಯದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದಂಗಳವರು ಇಂದು ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಬಿಡುಗಡೆಗೊಳಿಸಿದರು.ಈ...