Monthly Archives: December, 2024
ಕಾರಂಜಾ ಸಂತ್ರಸ್ತರಿಂದ ಆತ್ಮಹತ್ಯೆಗೆ ಯತ್ನ
ಬೀದರ - ಕಾರಂಜಾ ಪರಿಹಾರಕ್ಕಾಗಿ ಬೀದರ ಉಸ್ತುವಾರಿ ಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರು ಒಂದು ಹಂತದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಗೆ ಪ್ರಯತ್ನಿಸಿದ ಘಟನೆ ನಡೆದಿದ್ದು ವಿಷ ಸೇವಿಸಿದ ಮೂವರು...
ಕವನ : ಸತ್ತ ಹೆಣದ ಬೂದಿ
ಸತ್ತ ಹೆಣದ ಬೂದಿ !ಸಿದಿಗೆಯ ಮೇಲೆ ಹೆಣ
ಹೆಣದ ಮೇಲೆ ಹಣ
ಹಣದ ಮೇಲೆ ನೊಣ
ಸುತ್ತಲೂ ಹತ್ತಾರು ಜನ
ಗೋಗರೆಯವರು ಯಾರೋ
ಒಳಗೊಳಗೆ ನಗುವವರು ಯಾರೋ ?ಹೆಗಲು ಸೋತು
ಚಕ್ರವು ಹೆಣವನ್ನು ಸಾಗಿಸುತ್ತಿದೆ ,
ಹೂವಿನ ಹಾರ ಹೆಣದೊಳಗೆ
ಬದುಕಿದೆ ,
ಬದುಕಿ ಒಳಗೊಳಗೆ...
ಕವನಗಳು
ಮರೆತು ಮನದಲ್ಲಿ ಬಸವನ
------------------------------------
ಮರೆತು ಮನದಲ್ಲಿ ಬಸವನ
ವನವ ಸುತ್ತಿದರೇನು ?
ಜಡಗೊಂಡ ಕಾಯವು
ಕಲ್ಯಾಣಕೆ ಹಾತೊರೆಯೇ
ಕುರಿ ಹಿಂಡು ಮೇಯಲು
ಕಬ್ಬಿನ ತೋಟ ಹೊಕ್ಕಂತೆ
ಅರಿವು ಆಚಾರ ಅನುಭಾವ
ಗುರು ಲಿಂಗ ಜಂಗಮವು
ಶ್ರಮ ದುಡಿಮೆಕಾಯಕ
ಧರ್ಮ ಸಾಧನ ದೀಕ್ಷೆಯು
ದಾಸೋಹ ಸಮಪಾಲು
ಸಹ ಬಾಳ್ವೆಯ ಜೀವನ
ಅಪ್ಪ ಬಸವನ...
ಸಾಹಿತಿ, ವಿಮರ್ಶಕ ಡಾ. ಎಫ್.ಡಿ.ಗಡ್ಡಿಗೌಡರ ಅವರಿಗೆ ಸನ್ಮಾನ
ಬೈಲಹೊಂಗಲ: ಕೆಳದಿ ಚನ್ನಮ್ಮನ ವಂಶಸ್ಥರಾದ ಡಾ. ಎಫ್.ಡಿ.ಗಡ್ಡಿಗೌಡರ ಅವರಿಗೆ ಉತ್ತಮ ಭವಿಷ್ಯವಿದೆ ಎಂದು ಬೇವಿನಕೊಪ್ಪ ಗ್ರಾಮದ ಸಾಮಾಜಿಕ ಕಾರ್ಯಕರ್ತರು, ಆಧ್ಯಾತ್ಮ ಜೀವಿಗಳಾದ ಬಸವಂತಯ್ಯ ಈರಯ್ಯ ಚವತ್ರಿಮಠ ಹೇಳಿದರು.ಸಾಂಸ್ಕೃತಿಕ ಹಿನ್ನೆಲೆ, ಐತಿಹಾಸಿಕ ಪರಂಪರೆಯನ್ನು ಹೊಂದಿದ...
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ತಾನೊಬ್ಬ ತಿನ್ನುವುದು ತರವಲ್ಲ ಮಾನವನು
ಕೊಂಚವಾದರು ಹಂಚಿ ತಿನ್ನಬೇಕು
ಕರೆದು ತಿನ್ನುವ ಕಾಗೆಕೋಳಿಗಳ ನೋಡಿ ಕಲಿ
ದಾಸೋಹ ಧರ್ಮಗುಣ - ಎಮ್ಮೆತಮ್ಮಶಬ್ಧಾರ್ಥ
ತರವಲ್ಲ = ಸರಿಯಲ್ಲತಾತ್ಪರ್ಯ
ಮಾನವನು ವಿಶ್ವಕುಟುಂಬಿಯಾಗಿ ಬದುಕಬೇಕು ಎಂಬ
ತತ್ತ್ವವನ್ನು ಈ ಕಗ್ಗ ಒರೆಯುತ್ತಿದೆ. ತಾನು ತನ್ನ ಕುಟುಂಬ...
ದೂರದೃಷ್ಟಿಯ ನಾಯಕ ಎಸ್ ಎಮ್ ಕೃಷ್ಣ
ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಸಿಎಂ, ಮಾಜಿ ಕೇಂದ್ರ...
ಆಲಮಟ್ಟಿ ಅಣೆ ಎತ್ತರಿಸುವಂತೆ ವಕೀಲರಿಂದ ಮನವಿ
ಸಿಂದಗಿ: ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವಂತೆ ಸರಕಾರಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ. ಆಲಮಟ್ಟಿ ಆಣೆಕಟ್ಟು ಎತ್ತರವನ್ನು ಹೆಚ್ಚಿಸಿದರೆ ಹೆಚ್ಚುವರಿ ನೀರು ಸಂಗ್ರಹದೊಂದಿಗೆ ಉತ್ತರ ಕರ್ನಾಟಕ ಭಾಗದ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ...
ವಿದ್ಯೆ ಜತೆಗೆ ಸಂಸ್ಕಾರ ಕಲಿಯಿರಿ: ಎಸ್ಆರ್ ಪಾಟೀಲ
ಬೀಳಗಿ:- ಸಹಕಾರಿ, ಶಿಕ್ಷಣ,ಕೈಗಾರಿಕೆ, ವೈದ್ಯಕೀಯ ಮುಂತಾದ ಕ್ಷೇತ್ರಗಳಲ್ಲಿ ಸಹಸ್ರಾರು ಜನರಿಗೆ ಉದ್ಯೋಗಾವಕಾಶ ನೀಡುವ ಮೂಲಕ ಸಮಾಜದ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ, ಎಂದು ಎಸ್,ಆರ್,ಪಾಟೀಲ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಎಸ್,ಆರ್,ಪಾಟೀಲ ಹೇಳಿದರುತಾಲೂಕಿನ...
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ದೇವರಿಗೆ ಜಲಪತ್ರ ಫಲಪುಷ್ಪ ಪಕ್ವಾನ್ನ
ಕಾಯಿಗಳನರ್ಪಿಸಲು ಕೊಳುವನೇನು ?
ಮನಸು ಕೊಟ್ಟರೆ ಮಾತ್ರ ಕೊಂಡು ಹರಸುವನೆಮಗೆ
ಎಲ್ಲಬಿಡು ಮನಸುಕೊಡು - ಎಮ್ಮೆತಮ್ಮಶಬ್ಧಾರ್ಥ
ಜಲ = ನೀರು. ಪತ್ರ = ಎಲೆ, ದಳ. ಫಲ = ಹಣ್ಣು. ಪುಷ್ಪ =...
ಮಾಜಿ ಸಿಎಂ ಕೃಷ್ಣ ವಿಧಿವಶ- ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ
ಗೋಕಾಕ-ಪದ್ಮ ವಿಭೂಷಣ, ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (೯೩) ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.ನಗುಮುಖದ ಮೂಲಕ ತಮ್ಮದೇಯಾದ ವಿಶಿಷ್ಟ ಶೈಲಿಯ...