ಸಿಂದಗಿ: ನಕಲಿ ಮದ್ಯ ತಯಾರಿಕಾ ಘಟಕದಲ್ಲಿ ೫೬೨ ಲೀಟರ್ ನಕಲಿ ಮದ್ಯ ಹಾಗೂ ೧೫೦ಕ್ಕೂ ಅಧಿಕ ಲೀಟರ್ ಮದ್ಯಸಾರ ಹಾಗೂ ಎಮ್.ಸಿ ಮ್ಯಾಕಡೋವೇಲ್ಸ್ ಮತ್ತು ಆಯ್.ಬಿ ಕಂಪನಿಗೆ ಸೇರಿದ ೩೦೦೦ ಬಾಟಲಗಳ ೬೫ ಬಾಕ್ಸಗಳು ನಕಲಿ ಮದ್ಯ ತಯಾರಿಕೆಗೆ ಬಳಕೆಯಾಗುತ್ತಿದ್ದ ಖಾಲಿ ಬಾಟಲಿಗಳು ಮತ್ತು ನಕಲಿ ಚೀಟಿಗಳು (ಲೇಬಲ್)ನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪಟ್ಟಣದ ಕಲಬುರಗಿ...
ಜೈನ್ (ಡೀಮ್ಡ್-ಟು-ಬಿ ಯೂನಿವರ್ಸಿಟಿ) ಸಹಯೋಗದೊಂದಿಗೆ ಬನಾರಸ್ ಲಿಟರರಿ ಫೆಸ್ಟ್ ಬೆಂಗಳೂರು ಪ್ರಚಾರ 'ವಾತಾಯನ್ ಸಂಗಮ’ ಕ್ಕೆ ಚಾಲನೆ
ಬನಾರಸ್ ಲಿಟ್ ಫೆಸ್ಟ್ ಭಾರತದ ಶ್ರೀಮಂತ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಪರಂಪರೆಯನ್ನು ಆಚರಿಸುವ ವೇದಿಕೆಯಾಗಿದೆ. ಇದು ಚಿಂತರು, ಬರಹಗಾರರು, ಕಲಾವಿದರು ಮತ್ತು ಪ್ರದರ್ಶಕರನ್ನು ಅರ್ಥಪೂರ್ಣ ಸಂಭಾಷಣೆ ಮತ್ತು ಕಲಾತ್ಮಕ ಅಭಿವ್ಯಕ್ತಿಯಲ್ಲಿ ತೊಡಗಿಸಿಕೊಳ್ಳಲು, ಸಾಂಸ್ಕೃತಿಕ ವಿನಿಮಯ ಮತ್ತು ಸಹಯೋಗವನ್ನು ಉತ್ತೇಜಿಸುತ್ತದೆ. ವಿಶ್ವ ಕುಟುಂಬಿಯಾಗುವಲ್ಲಿ ಸದೃಢ ಭಾಷಾ...
ಸಿಂದಗಿ: ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ನ್ಯಾಯಾಲಯಗಳ ಸಂಕೀರ್ಣ ಸಿಂದಗಿಯಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಏರ್ಪಡಿಸಲಾಗಿತ್ತು. ಸದರಿ ಲೋಕ ಅದಾಲತ್ ನಲ್ಲಿ ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಒಟ್ಟು 6632 ಬಾಕಿ ಇರುವ ಪ್ರಕರಣಗಳಲ್ಲಿ 4270 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು
ಸದರಿ ಪ್ರಕರಣಗಳಲ್ಲಿ ಒಟ್ಟು 3715 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅದರಲ್ಲಿ ಅಪರಾಧ...
ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2024-25 ನೆಯ ಸಾಲಿನ ಕ್ರೀಡಾ ಹಬ್ಬ ಹಮ್ಮಿಕೊಳ್ಳಲಾಗಿತ್ತು.
ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ ಕ್ರೀಡೆಗಳು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿಯಾಗಿವೆ ಎಂದು ಅಭಿಪ್ರಾಯಪಟ್ಟರು. ಗೆಲುವಿನ ಹಿಂದೆ ನಿರಂತರ ಪ್ರಯತ್ನ ಮತ್ತು ಪರಿಶ್ರಮ ಇರುತ್ತದೆ. ಕ್ರೀಡಾ ಸಾಧಕರ ಜೀವನ ಎಲ್ಲರಿಗೂ...
ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮೌಲಾಲಿ ಆಲಗೂರ, ಬಸವ ಭೂಷಣ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬ.ಬಾಗೇವಾಡಿಯ ಬಸವ ಜನ್ಮ ಪ್ರತಿಷ್ಠಾನ, ಜಿಲ್ಲಾ ಘಟಕ ವಿಜಯಪುರ ಇವರು ಕೊಡಮಾಡುವ ಈ ಪ್ರಶಸ್ತಿಯನ್ನು ಇದೆ ತಿಂಗಳ ಡಿ.25 ರಂದು ವಿಜಯಪುರದ ಚೇತನಾ ಕಾಲೇಜ್ ಸಭಾಂಗಣದಲ್ಲಿ ಜರುಗಲಿರುವ ರಾಜ್ಯ ಮಟ್ಟದ ವಚನ ವೈಭವ ಹಾಗೂ ಪ್ರಶಸ್ತಿ...
ಕಾಸರಗೋಡು- ಬೆಳಗಾವಿ ಜಿಲ್ಲೆಯ ಪತ್ರಕರ್ತರು, ಸಾಹಿತಿಗಳಾದ ಸಿ.ವೈ.ಮೆಣಸಿನಕಾಯಿಯವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಕರ್ನಾಟಕ ರಾಜ್ಯ ನಿರ್ದೆಶಕರಾಗಿ ಆಯ್ಕೆ ಮಾಡಲಾಗಿದೆ.
ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)
ಕನ್ನಡ ಭವನ ಪ್ರಕಾಶನ. ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ, (ಕರ್ನಾಟಕದಿಂದ ಕಾಸರಗೋಡು ಕನ್ನಡ ಯಾತ್ರಾರ್ಥಿಗಳಿಗೆ ), ಕನ್ನಡ ಭವನ ಪ್ರಶಸ್ತಿ ಸಮಿತಿಗೆ,...
ಮೂಡಲಗಿ -ವ್ಯಕ್ತಿಯ ಜೀವನದಲ್ಲಿ ಶಿಕ್ಷಣ ಬಹುಪ್ರಮುಖವಾದ ಅಂಶವಾಗಿದ್ದು ಪ್ರತಿಯೊಬ್ಬರೂ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿ ಶಿಕ್ಷಣದವರೆಗೆ ಗಳಿಸಿದ ಜ್ಞಾನದಿಂದ ತಮಗೆ ಇಷ್ಟವಾದ ಕಾರ್ಯದ ಜೊತೆಗೆ ದಯೆ, ಅನುಕಂಪ, ಮಾನವೀಯತೆಯನ್ನು ಮೈಗೂಡಿಸಿಕೊಂಡು ತಂದೆ ತಾಯಿಗಳ ಕಷ್ಟವನ್ನು ಅರಿತುಕೊಂಡು ಉತ್ತಮ ನಾಗರಿಕರಾಗಿ ಬಾಳಿ ಅವರ ಋಣ ತೀರಿಸಿ ಎಂದು ಪುರಸಭೆ ಮುಖ್ಯಾಧಿಕಾರಿ ತುಕಾರಾಮ ವಾಯ್. ಮಾದರ ಕರೆ...
ಮೈಸೂರು-ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಜ.೧೮ ಹಾಗೂ ೧೯ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಸುವರ್ಣ ಸಂಭ್ರಮ ೨೦೨೫ ಮಹಾಸಮ್ಮೇಳನಕ್ಕೆ ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಡಿ.ಟಿ.ಪ್ರಕಾಶ್‌ರವರ ನೇತೃತ್ವದಲ್ಲಿ ಮೊಹಲ್ಲಾ ನಿವಾಸಿಗಳಿಗೆ ಹಾಗೂ ಭಕ್ತಾದಿಗಳಿಗೆ ಸಮಾವೇಶದ ಕರಪತ್ರಗಳನ್ನು ನೀಡಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ...
ಹಾಸನದ ಭರತನಾಟ್ಯ ಕ್ಷೇತ್ರದಲ್ಲಿ ಗಮನ ಸೆಳೆಯುತ್ತಿರುವ ಉದಯೋನ್ಮುಖ ಪ್ರತಿಭೆ ಯೋಗಿತ ಪಿ.ಪಟೇಲ್.
ಮೈಸೂರಿನಲ್ಲಿ ಇತ್ತೀಚೆಗೆ ನಡೆದ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶಿತ ಎಸ್.ಎಸ್.ಪುಟ್ಟೇಗೌಡ ವಿರಚಿತ ಮಹಾತ್ಮ ಕನಕದಾಸ ನಾಟಕದ ಆಸ್ಥಾನ ದೃಶ್ಯದಲ್ಲಿ ಇವರ ನಾಟ್ಯ ಅಳವಡಿಸಲಾಗಿ ರಂಗ ತಾಲೀಮಿನಲ್ಲಿ ಈಕೆಯ ನೃತ್ಯ ಪ್ರತಿಭೆ ವೀಕ್ಷಿಸಿದೆ. ನೃತ್ಯ ಕ್ಷೇತ್ರದಲ್ಲಿ ಬೆಳೆದು ಬಂದ ಬಗೆ ಹೇಗೆ ಎಂದು...