Yearly Archives: 2024
ಒಂದಿಂಚೂ ಭೂಮಿ ವಕ್ಫ್ ಗೆ ಬಿಟ್ಟು ಕೊಡಲ್ಲ – ಶ್ರೀರಾಮುಲು
ಬೀದರ - ಯಾವ ರೈತರೂ ವಕ್ಪ್ ಬೋರ್ಡಿಗೆ ಹೆದರುವ ಅಗತ್ಯವಿಲ್ಲ. ನಾವು ಬಿಜೆಪಿಯಿಂದ ಮೂರು ತಂಡದಲ್ಲಿ ಹೋರಾಟ ಮಾಡುತ್ತಿದ್ದೇವೆ ನಮ್ಮ ರಕ್ತ ಹರಿಸುತ್ತೇವೆ ಆದರೆ ಒಂದಿಂಚು ಭೂಮಿಯನ್ನೂ ವಕ್ಫ್ ಗೆ ಬಿಟ್ಟುಕೊಡುವುದಿಲ್ಲ ಎಂದು...
ವಿಕಲಚೇತನರು ಯೋಜನೆಗಳ ಸದುಪಯೋಗಪಡಿಸಿಕೊಳ್ಳಿ – ಕಡಕೋಳ
ವಿಕಲಚೇತನರ ದಿನಾಚರಣೆಯರಗಟ್ಟಿಃ “ವಿಕಲಚೇತನರು ತಮಗಿರುವ ವಿಶೇಷ ಶಕ್ತಿಯಿಂದ ಸಾಧನೆ ಮಾಡುತ್ತಿರುವರು.ಅವರ ಅಭಿವೃದ್ದಿಗೆ ಶಿಕ್ಷಣ ಇಲಾಖೆ ವಿವಿಧ ಕಾರ್ಯಕ್ರಮಗಳ ಮೂಲಕ ಅನುದಾನ ಒದಗಿಸುತ್ತಿದ್ದು ಅವುಗಳ ಸದುಪಯೋಗ ಮಾಡಿಕೊಳ್ಳಿರಿ” ಎಂದು ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾದ...
ಅತ್ಯಾಚಾರಿ ಗಣಿಯಾರನಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಬೇಕು – ನಂದಿನಿ ಸಹಬಾಳ್
ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನ ಖಾಸಗಿ ಶಾಲೆಯ ಮುಖ್ಯಸ್ಥನಾದ ಹಾಜಿ ಮಲಂಗ್ ಗಣಿಯಾರ ಎರಡು ದಿನಗಳ ಹಿಂದೇ 5 ನೇಯ ತರಗತಿಯ ಮಗುವಿನ ಮೇಲೆ ಅತ್ಯಾಚಾರ ಎಸಗಿದ ನಂತರ ಮಗುವಿಗೆ ಯಾರೊಂದಿಗೂ ಹೇಳದಂತೆ...
ಮಾನಸಿಕ ವಿಕಲತೆ ಘೋರ: ಎಂ ಬಿ ವಂದಾಲಿ
ಹುನಗುಂದ : ದೈಹಿಕ ವಿಕಲತೆಗಿಂತ ಮಾನಸಿಕ ವಿಕಲತೆ ಘೋರವಾದುದು ಎಂದು ಶಿಕ್ಷಕ ಎಂ ಬಿ ವಂದಾಲಿ ಅಭಿಪ್ರಾಯಪಟ್ಟರು.ತಾಲೂಕಿನ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ವಿಶೇಷ ಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ...
ಕೃಷಿ ತಜ್ಞ ಲಿಂ ನಾಗರಾಳ ರವರ ಪಾಂಡಿತ್ಯ ಅಮೋಘವಾದದ್ದು : ನಾಡಗೌಡರ
ಹುನಗುಂದ : ಸಾಹಿತ್ಯ, ಜನಪದ ಸಾಹಿತ್ಯ, ವಚನ ಸಾಹಿತ್ಯ, ಕೃಷಿ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಪದವಿ ಪ್ರಾಧ್ಯಾಪಕರಿಗಿಂತಲೂ ಮಿಗಿಲಾದ ಪಾಂಡಿತ್ಯದ ಅನುಭವವನ್ನು ಹೊಂದಿದ್ದ ಲಿಂ. ಡಾ|| ಮಲ್ಲಣ್ಣ ನಾಗರಾಳ ರವರ ಕಾರ್ಯ ಅಮೋಘವಾದದ್ದು ಎಂದು...
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಕರ್ಮಚಾಟಿಯ ಸುತ್ತಿ ಧರೆಗೆ ಬೀಸಿದರೆ ವಿಧಿ
ಗರಗರನೆ ತಿರುಗುತಿಹ ಬುಗುರಿ ನೀನು
ರಿಣಬಲವು ತೀರಿದರೆ ಧರೆಗುರುಳಿ ಪವಡಿಸುವೆ
ಸ್ವಾತಂತ್ರ್ಯ ನಿನಗಿಲ್ಲ - ಎಮ್ಮೆತಮ್ಮಶಬ್ಧಾರ್ಥ
ಚಾಟಿ = ಬುಗುರಿಯ ದಾರ. ಧರೆ = ಭೂಮಿ. ವಿಧಿ = ಬ್ರಹ್ಮ
ರಿಣ =...
ಹಿಂದಿ ಭಾಷಣ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಹುನಗುಂದ : ಈಚೆಗೆ ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯದ ಮೊಹಮ್ಮದ್ ರಿಹಾನ್ ಇಟಗಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ...
ವಿಜಯಪುರ : ಶ್ರೀ ನೀಲಕಂಠ ಕಾರ್ತಿಕೋತ್ಸವ ಮುಕ್ತಾಯ
ವಿಜಯಪುರದಲ್ಲಿರುವ ಶ್ರೀ ಗುರು ನೀಲಕಂಠೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಒಂದು ತಿಂಗಳ ಕಾಲ ನಿರಂತರವಾಗಿ ಶ್ರೀ ಗುರು ನೀಲಕಂಠೇಶ್ವರನಿಗೆ ವಿಶೇಷ ಕಾರ್ತಿಕ ಪೂಜೆಯನ್ನು ನೆರವೇರಿಸಲಾಗುತ್ತಿತ್ತು, ದಿ 2-12-24 ರಂದು ಸೋಮವಾರ ಸಾಯಂಕಾಲ...
ಪೊಲೀಸ್ ಠಾಣೆಯ ಎದುರೇ ಕುಳಿತು ಗುಂಡು ಸೇವನೆ !
ಗೋಕಾಕ - ಗೋಕಾಕ ಶಹರ ಪೊಲೀಸ್ ಠಾಣೆಯ ಎದುರಿಗೇ ನಡು ರಸ್ತೆಯಲ್ಲಿ ಕುಳಿತು ಯುವಕನೊಬ್ಬ ಗುಂಡು ಸೇವನೆ ಮಾಡುತ್ತಿರುವ ವಿಡಿಯೋ ಒಂದು ವೈರಲ್ ಆಗುತ್ತಿದೆ.ಈ ಯುವಕ ಯಾರೆಂಬುದು ಇನ್ನೂ ಗೊತ್ತಾಗಬೇಕಿದ್ದು, ನಡು ರಸ್ತೆಯಲ್ಲಿಯೇ...
ಸೀತಾ ಲಕ್ಷ್ಮೀ ಬೆಹೆಂಜೀಯವರಿಗೆ ಪುಷ್ಪ ನಮನ ಸಮರ್ಪಣೆ
ಮೈಸೂರು- ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಗಾಯತ್ರಿ ಪುರಂ ಸೇವಾಕೇಂದ್ರದ ಮುಖ್ಯ ಸಂಚಾಲಕಿ ದಿವಂಗತ ರಾಜಯೋಗಿನಿ ಬ್ರಹ್ಮಾಕುಮಾರಿ ಸೀತಾ ಲಕ್ಷ್ಮೀ ಬೆಹೆಂಜಿಯವರ ಪುಷ್ಪ ನಮನ ಕಾರ್ಯಕ್ರಮವನ್ನು ಹುಣಸೂರು...