Yearly Archives: 2024
ಸಿಂದಗಿ: ವಿಜೃಂಭಣೆಯಿಂದ ಜರುಗಿದ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ
ಸಿಂದಗಿ: ಪಟ್ಟಣದ ಆರಾಧ್ಯ ದೇವತೆ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಶುಕ್ರವಾರ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವಗಳು ಭಕ್ತ ಸಮೂಹದೊಂದಿಗೆ ದೇವಸ್ಥಾನದಿಂದ ನಂದಿಕೋಲ ಹಾಗೂ ಸಕಲವಾದ್ಯಗಳೊಂದಿಗೆ ಪ್ರಾರಂಭವಾಯಿತು. ಶ್ರೀ...
ಸರಕಾರಿ ಆದರ್ಶ ವಿದ್ಯಾಲಯ ಶಾಲೆಗೆ 6 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಸಿಂದಗಿ: 2024-25 ನೇ ಸಾಲಿಗೆ ತಾಲ್ಲೂಕಿನ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ) ಸಿಂದಗಿ ಶಾಲೆಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಈ ವರ್ಷ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಪಾಲಕರು ತಮ್ಮ ಮಕ್ಕಳ ಅರ್ಜಿಯನ್ನು...
ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ, ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ – ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.ಗುರುವಾರ...
ರಾಷ್ಟ್ರೀಯ ಯುವ ಸಪ್ತಾಹ ಸಾಧಕರಿಗೆ ಸನ್ಮಾನ
ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಮಾದರಿ : ಜೋಸೆಫ್ ಅಭಿಮತ
ಸನ್ಯಾಸಿಯೊಬ್ಬರ ಜನ್ಮದಿನ ಯುವದಿನವನ್ನಾಗಿ ಆಚರಿಸುವುದೇ ಸ್ವಾರಸ್ಯಕರ !
ಮೂಡಲಗಿ : ಆಧುನಿಕ ಕಾಲದಲ್ಲಿ ಭಾರತೀಯತೆಯ ಅಸ್ಮಿತೆಯನ್ನು ಒದಗಿಸಿದ ಪ್ರಮುಖರಲ್ಲಿ ಒಬ್ಬರು ಸನ್ಯಾಸಿಯಾದ ಸ್ವಾಮಿ ವಿವೇಕಾನಂದರ ಅವರ...
ರಾಣಿ ಚನ್ನಮ್ಮ ವಿವಿಯ ಅಂತರ ಕಾಲೇಜು ಬಾಲ್-ಬ್ಯಾಡ್ಮಿಂಟನ್ ಟೂರ್ನಿ
ಮೂಡಲಗಿ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ತಂಡ ಚಾಂಪಿಯನ್
ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಬಿ.ಪಿ.ಇಡಿ ಮತ್ತು ಎಮ್.ಪಿ.ಇಡಿ ಮಹಾವಿದ್ಯಾಲಯದ ಆಶ್ರಯದಲ್ಲಿ ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ...
ಸಮಾನ ವೇತನಕ್ಕೆ ಆಗ್ರಹಿಸಿ ಸಂಸದರ ಕಚೇರಿ ಚಲೋ
ಮೂಡಲಗಿ - ಆಹಾರ, ಆರೋಗ್ಯ, ಶಿಕ್ಷಣ ಉಳಿಸಿ, ದೇಶವನ್ನು ಅಭಿವೃದ್ಧಿಪಡಿಸಿ ದುಡಿಯುವ ವರ್ಗಕ್ಕೆ ಸಮಾನ ವೇತನ ನೀಡಲು ಒತ್ತಾಯಿಸಿ ಜನವರಿ 23 ರಿಂದ 24 ರವರೆಗೆ 2 ಕೋಟಿ ಸಹಿ ಸಂಗ್ರಹದೊಂದಿಗೆ ಸಂಸದರ...
ರಾಣಿ ಚನ್ನಮ್ಮ ವಿವಿಯ ಏಕವಲಯ ಅಂತರ ಮಹಾವಿದ್ಯಾಲಯಗಳ ಪುರುಷರ ಬಾಲ್-ಬ್ಯಾಡ್ಮಿಂಟನ್ ಉದ್ಘಾಟನೆ
ಮೂಡಲಗಿ: ಭಾರತೀಯ ಕ್ರೀಡೆಯಲ್ಲಿ ಅಂತ್ಯಂತ ಜನಪ್ರಿಯ ಕ್ರೀಡೆಯಾದ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಏಕಾಗ್ರತೆಯೊಂದಿಗೆ ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಲು ಸಹಕಾರಿಯಾಗುವುದು ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ರಾಮಚಂದ್ರಪ್ಪ...
ಹೊರನಾಡು ಕನ್ನಡತಿ ಗೊಣಸಗಿ ಸವಿತಾ ಇನಾಮದಾರ ದೇಸಾಯಿ ಅವರಿಗೆ ಸತ್ಕಾರ
ಬೆಳಗಾವಿ- " ಹೊಂಬೆಳಕು ಸಾಂಸ್ಕೃತಿಕ ಸಂಘ(ರಿ.), ಬೆಳಗಾವಿ ವತಿಯಿಂದ ಅಂತಾರಾಷ್ಟ್ರೀಯ ಖ್ಯಾತಿ ಕವಯತ್ರಿ, ಸಾಹಿತಿ, ಅನುವಾದಕಿ, ನಾಟಕ ನಿರ್ದೇಶಕಿಯಾಗಿರುವ ದೆಹಲಿ ಹೊರನಾಡು ಕನ್ನಡತಿ ಗೊಣಸಗಿ ಸವಿತಾ ಇನಾಮದಾರ ದೇಸಾಯಿ ಇವರು ಬೆಳಗಾವಿಗೆ ಭೆಟ್ಟಿ...
ಅಂತಾರಾಷ್ಟ್ರೀಯ ಯುವ ದಿನಾಚರಣೆ
ಬೆಳಗಾವಿ: ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆ ಹಾಗೂ ಗುರು ವಿವೇಕಾನಂದ ವಿವಿಧೋದ್ಧೇಶಗಳ ಸಹಕಾರಿ ಸಂಘ, ಬೆಳಗಾವಿ ಇವರ ಸಹಯೋಗದಲ್ಲಿ ‘ಯುವ ದಿನಾಚರಣೆ’ಯ ಅಂಗವಾಗಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮುಖ್ಯ ಆವರಣದ ವಿವಿಧ...
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ತಾಲೂಕಾ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಿಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು...