Yearly Archives: 2024

ಮಠಮಾನ್ಯಗಳು ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿವೆ -ಸಚಿವ ಎಚ್.ಕೆ.ಪಾಟೀಲ

ಮೂಡಲಗಿ: ಸಮಾಜದ ಸ್ವಾಸ್ಥ್ಯವನ್ನು ಕಾಯುವಲ್ಲಿ ನಾಡಿನ ಮಠಮಾನ್ಯಗಳ ಪಾತ್ರ ಮಹತ್ವದಾಗಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.ತಾಲ್ಲೂಕಿನ ಹುಣಶ್ಯಾಳ ಪಿಜಿಯ ಕೈವಲ್ಯಾಶ್ರಮದ ಸಿದ್ಧಲಿಂಗೇಶ್ವರ ಮಠದ ಶ್ರೀ ನಿಜಗುಣ ದೇವರ ಷಷ್ಟ್ಯಬ್ಧಿ ಕಾರ್ಯಕ್ರಮದಲ್ಲಿ...

ಯಾದವಾಡದಲ್ಲಿ ಕಾರ್ತಿಕೋತ್ಸವದ ನಿಮಿತ್ತ ಜ.6 ರಂದು ಶಿರಕೋಳ ಶಿವಾಚಾರ್ಯರಿಂದ ಪ್ರವಚನ

ಮೂಡಲಗಿ: ತಾಲೂಕಿನ ಯಾದವಾಡ  ಗ್ರಾಮದ ಪೇಟೆ ಓಣಿಯ ಶ್ರೀ ಹನುಮಾನ ಮಂದಿರದಲ್ಲಿ     ಕಾರ್ತಿಕೋತ್ಸವದ ಅಂಗವಾಗಿ ಜನವರಿ 6 ರಂದು ಬೆಳಿಗ್ಗೆ 11 ಗಂಟೆಗೆ ಆಧ್ಯಾತ್ಮಿಕ ಪ್ರವಚನ ಆಯೋಜಿಸಲಾಗಿದೆ ಎಂದು ಸಂಘಕರು...

ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪಿಯು ಕಾಲೇಜಿಗೆ ಬೆಳ್ಳಿ ಹಬ್ಬದ ಸಂಭ್ರಮ

ಮೈಸೂರು -ನಗರದ ಭೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪದವಿ ಕಾಲೇಜಿನ ವತಿಯಿಂದ ಇತ್ತೀಚೆಗೆ ಮೈಸೂರಿನ ಕರ್ನಾಟಕ ಮುಖ್ಯ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಬೆಳ್ಳಿ ಮಹೋತ್ಸವದ ಸಮಾರಂಭವನ್ನು ಸಂಭ್ರಮ, ಸಡಗರದಿಂದ...

ದೇಹಕ್ಕಷ್ಟೇ ಅಲ್ಲ ದೇಶಕ್ಕೂ ಶಾಪ ಮಾದಕ ವ್ಯಸನ

ಹೊಸವರ್ಷವನ್ನು ಸಂಭ್ರಮದೊಂದಿಗೆ ಆಚರಿಸಿದ ಅನೇಕರ ನಶೆ ಇನ್ನೂ ಪೂರ್ತಿ ಇಳಿದಿರಲಿಕ್ಕಿಲ್ಲ ! ಅನೇಕರ ಪಾಲಿಗೆ ಈ ಸಂಭ್ರಮಾಚರಣೆಯ ಹೆಸರಿನಲ್ಲಿ ಏರಿದ ನಶೆಯೇ ವ್ಯಸನಕ್ಕೆ ಮೂಲ ಕಾರಣವೂ ಹೌದು. ಹೊಸದನ್ನು ಉಲ್ಲಾಸದಾಯಕವಾಗಿ ಸಂಭ್ರಮಿಸಬೇಕಾಗಿದ್ದ ಯುವಕ...

ಸಾಹಿತಿ ಭೇರ್ಯ ರಾಮಕುಮಾರ್ ದೂರಿನ ಪ್ರತಿಫಲ: ಕನ್ನಡ ನಾಮಫಲಕ ಅಳವಡಿಸಿದ ಜೆಕೆ ಟೈಯರ್ಸ್ ಸಂಸ್ಥೆ

ಮೈಸೂರಿನ ಹಲವು ಪ್ರದೇಶಗಳಲ್ಲಿ ಬಸ್ ನಿಲುಗಡೆಗಳಲ್ಲಿ  ಜೆಕೆ ಟೈಯರ್ಸ್ ಕಂಪನಿ ವತಿಯಿಂದ ಈ ಹಿಂದೆ ನಾಮಫಲಕಗಳನ್ನು ಅಳವಡಿಸಲಾಗಿತ್ತು. ಸುಮಾರು ಇಪ್ಪತಕ್ಕೂ ಹೆಚ್ಚು ಬಸ್ ನಿಲ್ದಾಣಗಳಲ್ಲಿ ಆಂಗ್ಲ ಭಾಷಾ ನಾಮಫಲಕಗಳನ್ನು ಜೆಕೆ ಟೈರ್ಸ್ ಸಂಸ್ಥೆ...

ಅಪ್ಸರೆಯ ಅಸ್ಥಿಪಂಜರ…!

ಹಾಸನ ನಗರದಿಂದ ಸುಮಾರು ಇಪ್ಪತ್ತು ಕಿಲೋಮೀಟರ್ ದೂರದಲ್ಲಿ ನಮ್ಮ ಊರು ಚಿಕ್ಕನಾಯಕನಹಳ್ಳಿ  ( ಗೊರೂರು ) ಬಳಿ ಹೇಮಾವತಿ ಹಾಗೂ ಯಗಚಿ ನದಿಗಳ ಸಂಗಮ ಸ್ಥಾನದಲ್ಲಿ ನದಿಗೆ ಅಡ್ಡಲಾಗಿ ಹೇಮಾವತಿ ಅಣೆಕಟ್ಟು ಕಟ್ಟಲಾಗಿದೆ....

ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಪ್ರಿಂಟ

ಸಿಂದಗಿ- ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಅನ್ನಪೂರ್ಣೇಶ್ವರಿ ಫೌಂಡೇಶನದಿಂದ ತಾಲೂಕಿನ ವಿವಿಧ ಶಾಲೆಗಳ ಮಕ್ಕಳ ಶಿಕ್ಷಣಕ್ಕಾಗಿ ಲ್ಯಾಪ್ ಟ್ಯಾಪ್ ಮತ್ತು ಕಲರ್ ಪ್ರಿಂಟರ್‍ಗಳನ್ನು ನೀಡಿದ್ದಾರೆ ಎಂದು ಸಿದ್ದು ನಾಯಕ ಹೇಳಿದರು.ತಾಲೂಕಿನ...

ಹುಣಶ್ಯಾಳ ಪಿಜಿಯ ಶ್ರೀ ನಿಜಗುಣ ದೇವರ ಷಷ್ಠ್ಯಬ್ಧಿ ಸಂಭ್ರಮಕ್ಕೆ ಕನ್ನೇರಿ ಶ್ರೀಗಳಿಂದ ಚಾಲನೆ

ಮೂಡಲಗಿ: ನಿಜಗುಣ ದೇವರು ಎಲ್ಲಾ ಸಂಪ್ರದಾಯದೊಂದಿಗೆ ಬೆರೆತು ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ಕೊಲ್ಲಾಪೂರದ ಶ್ರೀ ಸಿದ್ಧಗಿರಿ ಕನ್ನೇರಿಮಠದ ಡಾ: ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು.ಅವರು ಸೋಮವಾರದಂದು ತಾಲೂಕಿನ ಹುಣಶ್ಯಾಳ ಪಿ.ಜಿ ಗ್ರಾಮದ...

‘ಮಕ್ಕಳಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರ ಬೆಳೆಸಬೇಕು’ – ಅಜಿತ ಮನ್ನಿಕೇರಿ

ಮೂಡಲಗಿ: 'ಮಕ್ಕಳಲ್ಲಿ ಶಿಕ್ಷಣದೊಂದಿಗೆ ತಂದೆ, ತಾಯಿ ಮತ್ತು ಗುರುವಿಗೆ ಗೌರವ ಕೊಡುವಂಥ ಮೌಲ್ಯಗಳನ್ನು ಬಿತ್ತುವುದು ಅವಶ್ಯವಿದೆ' ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು.ಇಲ್ಲಿಯ ಚೈತನ್ಯ ಆಶ್ರಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ...

ನಮ್ಮ ಕನಸುಗಳನ್ನು ಸಾಕಾರಗೊಳಿಸೋಣ

ಹೊಸ ವರುಷವು ಎಲ್ಲರಿಗೂ ಸಂಭ್ರಮೋಲ್ಲಾಸ ತರಲಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಶುಭಾಶಯ ಗೋಕಾಕ- ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.ಹೊಸ...

Most Read

error: Content is protected !!
Join WhatsApp Group