Monthly Archives: January, 2025
ಲೇಖನ
ವಚನ ವಿಶ್ಲೇಷಣೆ : ಮತ್ತಿದಿರು ದೈವವುಂಟೆಂದು ಗದಿಯಬೇಡ
ಮತ್ತಿದಿರು ದೈವವುಂಟೆಂದು ಗದಿಯಬೇಡಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ,
ಚೌದ್ಧಂಗೆ ಮೋಕ್ಷಗಾಮಿನಿಯೆಂಬ ಗೊತ್ತುಗಳು ಬೇರಾದಲ್ಲಿ,
ಪೃಥ್ವಿ ಅಪ್ಪು ತೇಜ ವಾಯು ಆಕಾಶ ಬೇರಾದುದಿಲ್ಲ.
ಸುವರ್ಣ ಒಂದು ಆಭರಣ ಹಲವಾದಂತೆ.
ಪರಬ್ರಹ್ಮವಸ್ತುವೊಂದೆಂಬುದಕ್ಕೆ ಇದೆ ದೃಷ್ಟ.
ಮತ್ತಿದಿರು ದೈವವುಂಟೆಂದು ಗದಿಯಬೇಡ.
ನೆರೆ ನಂಬಿ, ಸದಾಶಿವಮೂರ್ತಿಲಿಂಗವಲ್ಲದಿಲ್ಲಾಯೆಂದೆ.ಅರಿವಿನ ಮಾರಿತಂದೆ, ಸಮಗ್ರ ವಚನ ಸಂಪುಟ: 6 ವಚನದ ಸಂಖ್ಯೆ: 526*ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ,*ಶಿವನ ಆರಾಧಕರಿಗೆ ಕೈಲಾಸವು ಒಂದು ಪುಣ್ಯ ಕ್ಷೇತ್ರ...
Uncategorized
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಎಣ್ಣೆಯಿದೆ ಎಳ್ಳಿನಲಿ ಬೆಣ್ಣೆಯಿದೆ ಹಾಲಿನಲಿ
ಚಿನ್ನವಿದೆ ಬೆಳ್ಳಿಯಿದೆ ಮಣ್ಣಿನಲ್ಲಿ
ಬೆಂಕಿಯಿದೆ ಕಲ್ಲಿನಲಿ ತೇಜವಿದೆ ಕಣ್ಣಿನಲಿ
ದೇಹದಲಿ ದೇವನಿವ - ಎಮ್ಮೆತಮ್ಮಶಬ್ಧಾರ್ಥ
ಚಿನ್ನ = ಬಂಗಾರ. ತೇಜ = ಕಾಂತಿ, ಹೊಳಪು, ಬೆಳಕು.ತಾತ್ಪರ್ಯ
ಎಳ್ಳುಕಾಳಿನಲ್ಲಿ ಎಳ್ಳೆಣ್ಣೆ ಇರುತ್ತದೆ. ಆ ಎಳ್ಳುಕಾಳುಗಳನ್ನು
ಗಾಣದಲ್ಲಿ ಹಾಕಿ ಹಿಂಡಿ ತೆಗೆಯುತ್ತಾರೆ. (ಎಳ್ಳೆಣ್ಣೆ ಒಳ್ಳೆಣ್ಣೆ ಆಯಿತು. ತಿಲದಿಂದ ತೈಲವಾಯಿತು) ಅದೇರೀತಿ ಹಾಲಿನಲ್ಲಿ ಬೆಣ್ಣೆ ಇರುತ್ತದೆ. ಹಾಲನ್ನು ಕಾಸಿ ಹೆಪ್ಪುಹಾಕಿ ಮೊಸರು...
ಸುದ್ದಿಗಳು
ಬೀದರ ಪೊಲೀಸರ ಭರ್ಜರಿ ಕಾರ್ಯಾಚರಣೆ ; ಬೆಳಿಗ್ಗೆ ದರೋಡೆ, ಸಂಜೆ ದರೋಡೆಕೋರರು ಅಂದರ್
ಬೀದರ - ನಗರದ ಎಸ್ ಬಿಐ ಮುಂದೆ ಸಿಎಂಸಿ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ಹಾಡಹಗಲೇ ೯೩ ಲಕ್ಷ ದರೋಡೆ ಮಾಡಿದ ದುಷ್ಕರ್ಮಿಗಳನ್ನು ಬೀದರ ಪೊಲೀಸರು ಹನ್ನೆರಡು ತಾಸಿನೊಳಗೇ ಬೇಟೆಯಾಡಿ ಹಿಡಿದಿದ್ದಾರೆ.
ದಾಳಿಯಲ್ಲಿ ಒಬ್ಬ ದರೋಡೆಕೋರನಿಗೆ ಕಾಲಿಗೆ ಗುಂಡು ತಗುಲಿದ್ದು ಇನ್ನೊಬ್ಬ ಪರಾರಿಯಾಗಿದ್ದಾನೆ. ಲೂಟಿಯಾಗಿದ್ದ ಎಲ್ಲಾ ೯೩ ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆಯೆಂದು ಬೀದರ...
ಸುದ್ದಿಗಳು
ಸ್ವಾರ್ಥಕ್ಕಾಗಿ ಕಾಂಗ್ರೆಸ್ ನಿಂದ ಸಂವಿಧಾನ ತಿದ್ದುಪಡಿ – ಪಿ ಎಚ್ ಪೂಜಾರ
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ, ಅಟಲ್ ಬಿಹಾರಿ ವಾಜಪೇಯಿವರು ಜನರ ಕಲ್ಯಾಣಕ್ಕಾಗಿ, ದೇಶದ ಹಿತಕ್ಕಾಗಿ ಸಂವಿಧಾನ ತಿದ್ದುಪಡಿ ಮಾಡಿದರೆ ಕಾಂಗ್ರೆಸ್ ಪಕ್ಷದ ನಾಯಕರು ದಲಿತರು, ಹಿಂದುಳಿದವರು ಪ್ರಧಾನಿಯಾಗಬಾರದು, ಇವರನ್ನು ಆಡಳಿತದಿಂದ ದೂರ ಇಡಬೇಕು ಎಂಬ ಕುಹಕ ಬುದ್ದಿಯನ್ನು ಉಪಯೋಗಿಸಿ ತಮ್ಮ ಸ್ವಾರ್ಥ ರಾಜಕಾರಣಕ್ಕೆ ಸಂವಿಧಾನವನ್ನು ತಿದ್ದುಪಡಿ ಮಾಡಿಕೊಂಡರು ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ...
ಸುದ್ದಿಗಳು
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಿಇಒ ರಿಂದ ಕಾಕೋಳು ಸರ್ಕಾರಿ ಶಾಲೆಯ ಕ್ಯಾಲೆಂಡರ್ ಬಿಡುಗಡೆ
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಿಎಸ್ಆರ್ ಅನುದಾನದಡಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಂಬಂಧ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೊನ್ನೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕಾಕೋಳು ಗ್ರಾಮದ ಪಿಎಂ ಶ್ರೀ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ದತ್ತು ಪಡೆದುಕೊಂಡಿರುವ ಪಾಂಚಜನ್ಯ ...
ಸುದ್ದಿಗಳು
ಜ.೧೯ರಂದು ಸ್ವರಾಲಯ ಸಂಸ್ಥೆಯಿಂದ ಪುಸ್ತಕ ಬಿಡುಗಡೆ, ಸಂಗೀತ ಚಿಕಿತ್ಸೆ, ಶ್ರೀ ತ್ಯಾಗರಾಜ ಹಾಗೂ ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ
ಮೈಸೂರು -ನಗರದ ರಾಮಕೃಷ್ಣನಗರದಲ್ಲಿರುವ ಸ್ವರಾಲಯ ಸಂಗೀತ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಜ.೧೯ರಂದು ಭಾನುವಾರ ಮಧ್ಯಾಹ್ನ ೩ ಗಂಟೆಗೆ ಜಯಲಕ್ಷ್ಮಿ ಪುರಂನಲ್ಲಿರುವ ಮಹಾಜನ ಎಜುಕೇಷನ್ ಸೊಸೈಟಿ ಅಲ್ಯೂಮ್ನಿ ಅಸೋಸಿಯೇಷನ್ ಸಭಾಂಗಣದಲ್ಲಿ ಜ್ಯೂನಿಯರ್ ವಿಭಾಗದ ಪ್ರಶ್ನೋತ್ತರ ಪತ್ರಿಕೆಗಳ ಪುಸ್ತಕ ಬಿಡುಗಡೆ ಸಮಾರಂಭ, ಸಂಗೀತ ಚಿಕಿತ್ಸೆಯ ಪ್ರಾತ್ಯಕ್ಷಿಕೆ ಹಾಗೂ ಶ್ರೀ ತ್ಯಾಗರಾಜ...
ಸುದ್ದಿಗಳು
ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ; ಸಿಬ್ಬಂದಿ ಗುಂಡೇಟಿಗೆ ಬಲಿ
ಬೀದರ - ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಕಚೇರಿಯ ಮುಂದೆ ಸಿನಿಮೀಯ ಮಾದರಿಯಲ್ಲಿ ಹಣ ದರೋಡೆ ನಡೆದಿದ್ದು ದುಷ್ಕರ್ಮಿಗಳು ಹಾರಿಸಿದ ಗುಂಡಿಗೆ ಸಿಎಂಸಿ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ.ಹಾಡುಹಗಲೇ ಕ್ಷಣಾರ್ಧದಲ್ಲಿ ನಡೆದ ಈ ಹಗಲುದರೋಡೆಯಲ್ಲಿ ಸಿಎಂಸಿ ವಾಹನದಲ್ಲಿ ತರಲಾಗಿದ್ದ ೯೫ ಲಕ್ಷ ಹಣವನ್ನು ಎಗರಿಸಿ ದರೋಡೆಕೋರರು ಪರಾರಿಯಾಗಿದ್ದಾರೆ.ಸ್ಥಳಕ್ಕೆ ಬೀದರ...
ಸುದ್ದಿಗಳು
ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಅಂಗಮಣಿ ಉತ್ಸವ
ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಅಂಗಮಣಿ ಉತ್ಸವ (ತವರಿನ ಉತ್ಸವ) ಇತ್ತೀಚೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜಾತ್ರೆಯು ನೆರವೇರಿತು.ಮೊದಲನೇ ಸ್ಥಾನಿಕರು ಹಾಗೂ ಮೂರನೇ ಸ್ಥಾನಿಕ ತಿರುನಾರಾಯಣೈಂಗಾರ್ ಮನೆಯಲ್ಲಿ ಎಲ್ಲ ವಿಧವಾದ ಪೂಜಾ ವಿಧಿ ವಿಧಾನಗಳು ಸಂಪ್ರದಾಯದಂತೆ ನೆರವೇರಿದವು.ಈ ಸಂದರ್ಭದಲ್ಲಿ ಕರಗಂ ರಾಮಪ್ರಿಯ, ಕರಗಂ ರಂಗಪ್ರಿಯ ಹಾಗೂ ಮೈಸೂರು ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಲಕ್ಷ್ಮಿ...
ಲೇಖನ
ಸಾಂಸ್ಥಿಕರಣ ಹೊರತು ಪಡಿಸಿದ ಪರ್ಯಾಯ ನಿಷ್ಠ ಬಸವ ಭಕ್ತರ ಶಕ್ತಿಯ ಅಗತ್ಯವಿದೆ
ಮ ಠಗಳು ಆಶ್ರಮಗಳು ಮಂಟಪ ಪ್ರತಿಷ್ಠಾನ ಇಂದು ವ್ಯಾಪಾರಿ ಕೇಂದ್ರಗಳಾಗಿವೆ . ಬಸವಣ್ಣ ಬಂಡವಾಳ - ಜನರಿಗೆ ಧರ್ಮವೆಂಬ ಹುಸಿ ಮಾದಕ ನಶೆ ಕೊಟ್ಟು ಅವರನ್ನು ಪೊಳ್ಳು ಆಚರಣೆಗೆ ಹಚ್ಚಿ ಲಿಂಗಾಯತ ಧರ್ಮದ ನಿಜ ಸತ್ವವನ್ನು ವಿರೂಪಗೊಳಿಸಿ ತಮ್ಮ ತಮ್ಮ ಪಾರುಪತ್ಯ ಮೆರೆಯಲು ಮುಗ್ಧ ಭಕ್ತರನ್ನು, ಕಾಳ ಧನಿಕರನ್ನು ಏಕಕಾಲಕ್ಕೆ ಬಳಸಿಕೊಂಡು ಭ್ರಮೆ ಭ್ರಾಂತಿ...
Uncategorized
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಬಿಳಿಕರಿಯ ಭವಿಭಕ್ತ ಮೇಲ್ಜಾತಿ ಕೀಳ್ಜಾತಿ
ಕಾಫರ್ಮುಸಲ್ಮಾನ ಹಿಂದು ಮ್ಲೇಂಛ
ಇನ್ಫಿಡಲ್ ಈಸಾಯಿ ಭೇದಭಾವಗಳೇಕೆ ?
ಮಾನವತೆ ಮೊದಲಿರಲಿ- ಎಮ್ಮೆತಮ್ಮ||೧೫೩||ಶಬ್ಧಾರ್ಥ
ಭವಿ =ವೀರಶೈವನಲ್ಲದವ.ಕಾಫರ್ =ಅಲ್ಲಾನಲ್ಲಿ ನಂಬಿಕಿಲ್ಲದವ
ಮ್ಲೇಂಛ = ಸಂಸ್ಕೃತನಲ್ಲದವ. ಇನ್ಫಿಡಲ್ = ದೇವರಲ್ಲಿ
ನಂಬಿಕಿಲ್ಲದವತಾತ್ಪರ್ಯ
ಬಿಳಿಯ ಬಣ್ಣದ ಯುರೋಪಿಯನ್ನರು ಮತ್ತು ಕರಿಯ ಬಣ್ಣದ
ಆಫ್ರಿಕನ್ನರು, ಶಿವಭಕ್ತರು ಮತ್ತು ಶಿವಭಕ್ತರಲ್ಲದವರು, ಶ್ರೇಷ್ಠ
ಜಾತಿಯವರು ಮತ್ತು ಕೀಳು ಜಾತಿಯವರು, ಕಾಫೀರರು
ಮತ್ತು ಮುಸಲ್ಮಾನರು, ಹಿಂದುಗಳು ಮತ್ತು ಅಸಂಸ್ಕೃತರು,
ದೇವಧರ್ಮದಲ್ಲಿ ನಂಬಿಕೆಯಿಲ್ಲದ ನಾಸ್ತಿಕರು ಮತ್ತು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



