Monthly Archives: January, 2025
ಸುದ್ದಿಗಳು
ಕಲ್ಪತರು ನಾಡಿನಲ್ಲಿ ಜ.18, 19ರಂದು ಎರಡು ದಿನ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆಬೆಂಗಳೂರು: ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ವತಿಯಿಂದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.18 ಮತ್ತು 19 ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು,...
ಸುದ್ದಿಗಳು
ಘಟಪ್ರಭಾ ರೈಲ್ವೆ ನಿಲ್ದಾಣ ಸಲಹಾ ಸಮಿತಿಗೆ ನೇಮಕ
ಮೂಡಲಗಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಘಟಪ್ರಭಾ ರೈಲ್ವೆ ಸ್ಟೇಶನ್‌ದ ಸಲಹಾ ಸಮಿತಿಗೆ ಅರಭಾವಿ ಮತಕ್ಷೇತ್ರದ ಐವರನ್ನು ಬೆಳಗಾವಿಯ ಸಂಸದ ಜಗದೀಶ ಶೆಟ್ಟರ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾರಸ್ಸು ಮೇರೆಗೆ ಸದಸ್ಯರನ್ನಾಗಿ ನೇಮಕ ಮಾಡಿದ ಬಗ್ಗೆ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಡಿ. ಪರಂದಮಾನಆದೇಶ ಹೊರಡಿಸಿದ್ದಾರೆ.ಅರಭಾವಿ ಬಿಜೆಪಿ...
ಸುದ್ದಿಗಳು
ಬೆಳಗಾವಿ ಗಾಂಧಿ ಸ್ಮರಣ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ
ಸಿಂದಗಿ; ಜ.೨೧ ರಂದು ಕುಂದಾನಗರಿ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ಎಂಬ ಉದ್ಘೋಷದೊಂದಿಗೆ ಗಾಂಧೀಜಿಯವರ ಮರು ಸ್ಮರಿಸಬೇಕು ಎನ್ನುವ ನಿಟ್ಟಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಹಾಗೂ ಕಲಬುರ್ಗಿ ಶಾಸಕ ಅಲ್ಲಮಪ್ರಭು ಪಾಟೀಲ...
ಸುದ್ದಿಗಳು
ರವಿರಾಜ ಗಲಗಲಿಗೆ ಪ್ರಶಸ್ತಿ
ಬಾಗಲಕೋಟೆ :ಅತ್ಯುತ್ತಮ "ಮಾನವೀಯ ವರದಿಗೆ" ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪಟೇಲ್ ಭೈರಹನುಮಯ್ಯ ಪ್ರಶಸ್ತಿಯು
ಬಾಗಲಕೋಟೆ ಜಿಲ್ಲಾ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ರವಿರಾಜ ಗಲಗಲಿ ಅವರಿಗೆ ಲಭಿಸಿದೆಈ ಪ್ರಶಸ್ತಿಯನ್ನು ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುವುದು.
ಸಂಪಾದಕೀಯ
ಶ್ರೀರಂಗಪಟ್ಟಣದ ಕಾವೇರಿ ತೀರ ಸ್ವಚ್ಛವಾಗಲಿ
ಮಂಡ್ಯ ಜಿಲ್ಲೆಯ ಖ್ಯಾತ ಪ್ರವಾಸಿ ತಾಣವಾದ ಶ್ರೀ ರಂಗ ಪಟ್ಟಣದ ಶ್ರೀ ರಂಗನಾಥ ಮಂದಿರ ಪಕ್ಕದ ಕಾವೇರಿ ಸ್ನಾನ ಘಟ್ಟವು ಪವಿತ್ರವಾಗಿರಬೇಕಾದುದು ತೀರಾ ಅಪವಿತ್ರವಾಗಿ ಸನಾತನ ಭಕ್ತಿಗೆ ಅಪಚಾರವಾಗುತ್ತಿದೆ.ಶ್ರೀ ರಂಗ ದೇವಸ್ಥಾನಕ್ಕೆ ಬರುವವರು ಪವಿತ್ರ ಕಾವೇರಿ ನದಿಯಲ್ಲಿ ಸ್ನಾನ ಮಾಡಬೇಕೆಂಬುದು ಪ್ರತೀತಿ. ಆದರೆ ನದಿಯ ತೀರವನ್ನು ನೋಡಿದರೆ ವಾಕರಿಕೆ ಬರುವಂತಾಗುತ್ತದೆ. ನದಿ ತೀರದಲ್ಲಿ ಶ್ರೀ...
ಸುದ್ದಿಗಳು
ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಗ್ರಾಮ ಆಂದೋಲನಕ್ಕೆ ಚಾಲನೆ
ಮೂಡಲಗಿ : ಕಳೆದ ಶನಿವಾರದಂದು ಗೋಸಬಾಳದ ಸರಕಾರಿ ಕೆ.ಹೆಚ್.ಪಿ.ಎಸ್ ಮತ್ತು ಉನ್ನತೀಕರಿಸಿದ ಪ್ರೌಢ ಶಾಲೆಯಲ್ಲಿ ಸಾಲುಮರದ ತಿಮ್ಮಕ್ಕ ಇಕೋ ಕ್ಲಬ್ ವತಿಯಿಂದ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಗ್ರಾಮ ಆಂದೋಲನಕ್ಕೆ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಇಕೋ ಕ್ಲಬ್ ನ ಸಂಚಾಲಕರಾದ ಮಲ್ಲಿಕಾರ್ಜುನ ಭುಜನ್ನವರ ಮಾತನಾಡಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ಉದ್ದೇಶದಿಂದ ಹಾಗೂ ಸಾರ್ವಜನಿಕರ ಆರೋಗ್ಯದ...
ಕವನ
ಕವನ : ಬಸವ ಮರಳಿ ಬರುವುದಿಲ್ಲ
ಬಸವ ಮರಳಿ ಬರುವುದಿಲ್ಲ
----------------------------
ವಿಶ್ವ ಬಂಧು ಮಹಾಪುರುಷ
ಜಗದ ಅಣ್ಣ ಬಸವನು
ಮತ್ತೆ ಬಾರನು ಮರಳಿ ಭೂಮಿಗೆ
ವ್ಯರ್ಥವಾಯಿತು ಕ್ರಾಂತಿಯುದುಡಿವ ಕೈಗೆ ಕೆಲಸವಿತ್ತು.
ಹಸಿದ ಹೊಟ್ಟೆಗೆ ಪ್ರಸಾದವು
ಜಾತಿ ಕಸದ ಬೇರು ಕಿತ್ತು
ಹಸನ ಮಾಡಿದ ಬಾಳನುಉಚ್ಚ ನೀಚ ರಾಜ ರಂಕ
ದುಡಿಮೆ ಸೂತ್ರ ಮಂತ್ರವು
ಒಂದು ಮಾಡಿದ ಹಿರಿಮೆ ಗರಿಮೆ
ಈಗ ಭ್ರಮೆ ಇಲ್ಲ ಶಾಂತಿ.ಬಸವನೆಸರಲಿ ಕೊಳ್ಳೆ ಹೊಡೆವರು
ಅಕ್ಕ ಮಾತೆ ಸ್ವಾಮಿ ಶರಣರು
ಗ್ರಂಥ ಕದ್ದು ವಚನ ತಿದ್ದಿ
ದೊಂಬರಾಟದ...
Uncategorized
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಜಗಳವಾಡುವುದೊಂದು ಸುಗುಣವೆಂದೆನಬೇಡ
ಲಾಭವಿಲ್ಲದರಿಂದ ನಷ್ಟವುಂಟು
ಮನದ ನೆಮ್ಮದಿ ಕೆಡಿಸಿ ನರಕಯಾತನೆ ಕೊಡುವ
ಜಗಳವನೆ ಕಡೆಗಣಿಸು- ಎಮ್ಮೆತಮ್ಮಶಬ್ಧಾರ್ಥ
ಸುಗುಣ = ಒಳ್ಳೆಯ ಗುಣ. ನೆಮ್ಮದಿ = ಸಮಾಧಾನತಾತ್ಪರ್ಯ
ಬೇರೆಯವರೊಂದಿಗೆ ಗುದ್ದಾಡುವುದು , ತಂಟೆತಕರಾರು ಮಾಡುವುದು ಒಳ್ಳೆಯ ಗುಣದ ಲಕ್ಷಣವಲ್ಲ.ಅಂದರೆ ಜಗಳ
ಮಾಡುವುದು ದುರ್ಗುಣದ ಲಕ್ಷಣ. ಅದರಿಂದ ಬರಿ ನಷ್ಟವೆ ಹೊರತು ಯಾವುದೆ ಲಾಭವಿಲ್ಲ. ಜಗಳದಿಂದ ಕೋಪ
ಉಂಟಾಗುತ್ತದೆ. ಕೋಪದಿಂದ ದೇಹವೆಲ್ಲ ಕಂಪಿಸುತ್ತದೆ.
ಕೈಕಾಲುಗಳು ನಡುಗುತ್ತವೆ.ಬಾಯಾರಿಕೆ ಉಂಟಾಗುತ್ತದೆ.
ಇದರಿಂದ ಆರೋಗ್ಯದಲ್ಲಿ...
ಸುದ್ದಿಗಳು
ಭಾಲ್ಕಿಯಲ್ಲಿ ಬಸವಣ್ಣ ಮೂರ್ತಿ ವಿರೂಪ
ಬೀದರ - ಜಿಲ್ಲೆಯ ಭಾಲ್ಕಿ ತಾಲೂಕಿನ ದಾಡಗಿ ಗ್ರಾಮದ ವಿಶ್ವ ಗುರು ಬಸವಣ್ಣನವರ ಮೂರ್ತಿಯನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವ ಘಟನೆ ನಡೆದಿದೆ.ಇದನ್ನು ಕಂಡ ಸಾವಿರಾರು ಬಸವ ಅಭಿಮಾನಿಗಳು ಭಾಲ್ಕಿ ಹುಮನಾಬಾದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ರಸ್ತೆಗೆ ಅಡ್ಡವಾಗಿ ಬೈಕ್ ಹಚ್ಚಿ ರಸ್ತೆ ತಡೆದರು. ಸ್ಥಳದಲ್ಲಿ ಹೆಚ್ಚಿನ ಜನರು ಸೇರುತ್ತಿದ್ದಂತೆ ಪೊಲೀಸರು ಆಗಮಿಸಿ ಸ್ಥಳದಲ್ಲಿ ಹೆಚ್ಚಿನ ಭದ್ರತೆ...
ಸುದ್ದಿಗಳು
ಸಾಮಾಜಿಕ ಕ್ರಾಂತಿಗೆ ಸಿದ್ಧರಾಮೇಶ್ವರ ಕೊಡುಗೆ ಮಹತ್ತರವಾದುದು – ಸಿದ್ಧಲಿಂಗ ಕಿಣಗಿ
ಸಿಂದಗಿ; ೧೨ ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು, ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು ಅಂತವರ ತತ್ವಾಧರ್ಶಗಳನ್ನು ನಾವೆಲ್ಲರೂ ಮೈಗೂಡಿಕೊಂಡಾಗ ಮಾತ್ರ ಜಯಂತಿ ಆಚರಿಸಿದಕ್ಕೆ ಸ್ವಾರ್ಥಕವಾಗುತ್ತದೆ ಎಂದು ಎಚ್.ಜಿ.ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ಆಡಳಿತ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



