ಹುಟ್ಟುವ ಪ್ರತಿ ಮಗು ವಿಶ್ವ್ವಮಾನವನೇ. ಆನಂತರ ಆ ಮಗುವನ್ನು ಜಾತಿ ಮತದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ ಹಾಗಾಗಬಾರದು. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು. ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪುರವರಿಗಿತ್ತು ಎಂದು ಶಿಕ್ಷಕಿ ಕುಸುಮಾ ಕೆ. ಆರ್ ಹೇಳಿದರು.
ಅವರು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಸಾರಥ್ಯದಲ್ಲಿ ದಿನಾಂಕ 05-01-2025 ರಂದು ಮಂಗಳೂರು...
2 025 ನೇ ಸಾಲಿನ ಕ್ರೀಡಾ ಚಟುವಟಿಕೆಗಳ ಪ್ರಾರಂಭದ ದ್ಯೋತಕವಾಗಿ ಅಥಣಿ ತಾಲೂಕಿನ ಮಲಾಬಾದ ಗ್ರಾಮದ ವಿಮೋಚನಾ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ ಆವರಣದಲ್ಲಿ ಪರಿಸರವಾದಿ ಭಾಲಚಂದ್ರ ಜಾಬಶೆಟ್ಟಿ ಕ್ರೀಡಾ ಜ್ಯೋತಿ ಪ್ರಜ್ವಲನೆ ಹಾಗೂ ಗುಂಡು ಎಸೆತ ಮಾಡಿ ಉದ್ಘಾಟಿಸಿದರು.
ಕ್ರೀಡಾ ಜ್ಯೋತಿಯ ಕ್ರೀಡಾಂಗಣದ ಪ್ರದಕ್ಷಿಣೆಯೊಂದಿಗೆ ಕ್ರೀಡಾ ಚಟುವಟಿಕೆಗಳು ಪ್ರಾರಂಭಗೊಂಡವು.
ಮುಖ್ಯಾಧ್ಯಾಪಕ ಈರಣಗೌಡ ಪಾಟೀಲ, ವಿಜ್ಞಾನ ಶಿಕ್ಷಕ ಭೈರಪ್ಪ...
ಬಸವಣ್ಣನ ಕರ್ಮಭೂಮಿಯಲ್ಲಿ ಅಮಾನವೀಯ ಘಟನೆ
ಬೀದರ - ಕೊರೆಯುವ ಚಳಿಯಲ್ಲಿ ಕೇವಲ ಒಂದು ದಿನದ ಹಸುಗೂಸನ್ನು ಎಸೆದು ಹೋಗಿರುವ ಕಟುಕ ತಾಯಿಯಿಂದಾಗಿ ಜಗತ್ತು ನೋಡುವ ಮುಂಚೆಯೇ ಅಸುನೀಗಿರುವ ಅಮಾನವೀಯ ಘಟನೆ ಭಾಲ್ಕಿ ತಾಲೂಕಿನ ರುದನೂರ್ ಗ್ರಾಮದಲ್ಲಿ ನಡೆದಿದೆ.
ಹತ್ತ ತಾಯಿಯೇ ಹಸುಗೂಸನ್ನು ಮಧ್ಯರಾತ್ರಿಯಲ್ಲಿ ಎಸೆದು ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ನೋಡುಗರ ಹೃದಯ ಕಲಕುತ್ತಿದೆ. ಬೆಳ್ಳಂಬೆಳಗ್ಗೆ...
ಮೂಡಲಗಿ: ಕಲ್ಲೋಳಿ ಪಟ್ಟಣ ಶ್ರೀ ರಾಮಲಿಂಗೇಶ್ವರ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕಿ ರಾಜಶ್ರೀ ನೀಲಕಂಠ ತೋಟಗಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿ.ಎಚ್ ಡಿ (ಡಾಕ್ಟರೇಟ್) ಪದವಿ ನೀಡಿದೆ.
ಪ್ರೊ. ಸರಸ್ವತಿ ಎಸ್. ಭಗವತಿ ಅವರ ಮಾರ್ಗದರ್ಶನದಲ್ಲಿ 'ಬೆಳಗಾವಿ ಪರಿಸರದ ಲಾವಣಿಗಳು: ಸಾಂಸ್ಕೃತಿಕ ಅಧ್ಯಯನ' ವಿಷಯದ ಕುರಿತು ಹಸ್ತಪ್ರತಿಶಾಸ್ತ್ರ ವಿಭಾಗಕ್ಕೆ ಮಂಡಿಸಿದ ಸಂಶೋಧನಾ ಮಹಾಪ್ರಬಂಧವನ್ನು...
ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ಜಿಲ್ಲಾ ಘಟಕ ಹಾಸನ ವತಿಯಿಂದ ಸಂಸ್ಕಾರ ಭಾರತಿ ಕರ್ನಾಟಕ, ಹಾಸನ ಜಿಲ್ಲಾ ಘಟಕ, ಶ್ರೀ ಸೀತಾ ರಾಮಾಂಜನೇಯ ಸೇವಾ ಸಮಿತಿ, ಕನ್ನಡ ಸಂಸ್ಕೃತಿ ಇಲಾಖೆ, ಹಾಸನ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಬೆಂಗಳೂರು, ಹಾಸನ ನಗರ ಗೃಹ ನಿರ್ಮಾಣ ಸಹಕಾರಿ ಸಂಘ ಇವರ ಸಹಯೋಗದಲ್ಲಿ ಹಾಸನದ...
ಬೆಂಗಳೂರು : ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಉತ್ತರಪ್ರದೇಶ ವಾರಾಣಸಿಯ ಕಾಶಿ ಜ್ಞಾನ ಪೀಠದ ಶ್ರೀ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಬರೆದಿರುವ ವೀರಶೈವ ಪಂಚಸೂತ್ರಾಣಿ ಕೃತಿ ಜ.೮ ರಂದು (ಬುಧವಾರ) ಇಲ್ಲಿಯ ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಸಂಜೆ ೬ ಗಂಟೆಗೆ ನಡೆಯುವ ವಿಶೇಷ ಸಮಾರಂಭದಲ್ಲಿ ಲೋಕಾರ್ಪಣೆೆಗೊಳ್ಳಲಿದೆ.
ಹಿಂದೂ ವಿ.ವಿ. ಪಠ್ಯ...
ಮೈಸೂರಿನ ಹಿರಿಯ ಸಾಹಿತಿ , ಪತ್ರಕರ್ತ, ಕನ್ನಡಪರ ಚಿಂತಕ ಹಾಗೂ ಪರಿಸರ ಪ್ರೇಮಿ ಡಾ.ಭೇರ್ಯ ರಾಮಕುಮಾರ್ ಅವರಿಗೆ ಬೆಂಗಳೂರಿನ ಚೈತನ್ಯ ಅಂತರ ರಾಷ್ಟ್ರೀಯ ಆರ್ಟ್ಸ್ ಅಕಾಡೆಮಿ ವತಿಯಿಂದ ಸ್ವಾಮಿ ವಿವೇಕಾನಂದ ರಾಜ್ಯಪ್ರಶಸ್ತಿಯನ್ನು ಬೆಂಗಳೂರಿನ ಕೆಂಪೇಗೌಡನಗರದ ಉದಯ ಭಾನು ಕಲಾ ಸಂಘದಲ್ಲಿ ಭಾನುವಾರದಂದು ಜನವರಿ 5 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯ್ತು.
ಬೆಂಗಳೂರಿನ ಲೇಖಕಿ ಹಾಗೂ...
ಮಂಗಳೂರು- ಮಂಗಳೂರಿನ ಪ್ರತಿಷ್ಠಿತ ಕಲ್ಲಚ್ಚು ಪ್ರಕಾಶನವು ತನ್ನ ಸಂಸ್ಥೆಯ ಇಪ್ಪತ್ತೈದನೇ ವರ್ಷಕ್ಕೆ ಪದಾರ್ಪಣ ಮಾಡುವ ಸವಿನೆನಪಿಗಾಗಿ ಸ್ಥಳೀಯ ಓಷನ್ ಪರ್ಲ್ ಸಭಾಂಗಣದಲ್ಲಿ ರಜತ ರಂಗು ಎನ್ನುವ ಅದ್ದೂರಿಯ ಸಮಾರಂಭವನ್ನು ಏರ್ಪಡಿಸಿತ್ತು.
ಸಾಹಿತ್ಯ,ಸಂಸ್ಕೃತಿ ಕಲೆ ಸಂಘಟನೆಗಳ ನೆಲೆಯಲ್ಲಿ ಮಹೇಶ್ ನಾಯಕ್ ರವರು ಬಹಳಷ್ಟು ಪ್ರಕಟಣೆಗಳಿಗೆ ಹೆಸರಾಗಿದ್ದು ರಜತ ರಂಗು ಎಂಬ ಬೆಳ್ಳಿ ಹಬ್ಬದ ಆಚರಣೆಯನ್ನು ಕೇಂದ್ರ ಸಾಹಿತ್ಯ...
ಸಿಂದಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಮೇರೆಗೆ ರಾಜ್ಯದ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಬಗೆಹರಿಸಬೇಕನ್ನುವ ಸದುದ್ದೇಶದಿಂದ ಪ್ರತಿ ಗ್ರಾಪಂವಾರು ಜನಸಂಪರ್ಕ ಸಭೆ ನಡೆಸಲಾಗುತ್ತಿದೆ. ಅದು ಸದುಪಯೋಗವಾದ ಬಗ್ಗೆ ಮತ್ತು ಸರಕಾರದ ಯೋಜನೆಗಳ ಮಾಹಿತಿ ನೀಡುವ ಶಾಸಕ ನಾನಲ್ಲ ನಿಮ್ಮೆಲ್ಲ ಸೇವಕನಾಗಿ ಸೌಲಭ್ಯ ಕೊಡಿಸುವಲ್ಲಿ ಪ್ರಾಮಾಣಿಕವಾದ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ...
ಹಾಸನದಲ್ಲಿ ನಿರಂತರ ನಡೆದುಕೊಂಡು ಬಂದಿರುವ ಮನೆ ಮನೆ ಕವಿಗೋಷ್ಠಿ ಸಾಹಿತ್ಯ ಸಂಘಟನೆಯ 325ನೇ ಮನೆ ಮನೆ ಕವಿಗೋಷ್ಠಿಯಲ್ಲಿ ಭಾರತಿ ಹಾದಿಗೆಯವರ 'ನಕ್ಕಳಾ ಫಾತಿಮಾ' ಕಥಾ ಸಂಕಲನ ಕುರಿತು "ಆಂತರಿಕ ಸಾಮಾಜಿಕ ಸಮಸ್ಯೆಗಳು ಹಾಗು ವರ್ತಮಾನದ ಸಾಮಾಜಿಕ ತಲ್ಲಣಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದೆ" ಎ೦ದು ಯುವ ಕವಯಿತ್ರಿ ನಿಷ್ಕಲಾ ಗೊರೂರು ಅಭಿಪ್ರಾಯಪಟ್ಟರು
ಹಾಸನದ ವಿದ್ಯಾನಗರದ ಪ್ರೊಫಂಡ್ ಟೂಟರ್ಸ್...