ಕಲಬುರಗಿ: "ಫುಲೆಯವರ ಹೋರಾಟದ ಹೆಜ್ಜೆಯಿಂದ ಇಂದು ಮಹಿಳೆಯರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ, ಸರ್ವ ಕ್ಷೇತ್ರದಲ್ಲೂ ಸಮಾನತೆಯ ಅವಕಾಶಗಳ ಮೂಲಕ ಸಮಾನತೆಯ ಸ್ಥಾನಮಾನ ಸಿಕ್ಕಿದೆ.ಫುಲೆಯವರ ಆದರ್ಶಗಳನ್ನು ನಾವು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿನಿಯರು ಶಿಕ್ಷಣ ಪಡೆದು ದೇಶದ ಪ್ರಗತಿಯಲ್ಲಿ ತನ್ನ ಕೊಡುಗೆ ನೀಡಬೇಕು" ಎನ್ನುವ ಮಾತುಗಳನ್ನು ನಂದಿನಿ ಸನಬಾಳ್ ವಿದ್ಯಾರ್ಥಿಗಳಿಗೆ ತಿಳಿಸಿದರು.
ಅವರು ಕಲಬುರಗಿ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳೆಯರ...
ಬೀದರ - ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಗ್ಯಾರಂಟಿ ಎಂದು ಬಸವಕಲ್ಯಾಣ ಶಾಸಕ ಶರಣು ಸಲಗರ ಹೇಳಿದ್ದಾರೆ
ಬೀದರ್‌ನಲ್ಲಿ ಈ ಕುರಿತು ಮಾತನಾಡಿದ ಶಾಸಕ ಶರಣು ಸಲಗರ್, ಸಿಐಡಿ ಎನ್ನುವುದು ಪೊಲೀಸ್ ರೆಸ್ಟ್ ಹೌಸ್. ಸಿಐಡಿಯನ್ನು ಕಾಂಗ್ರೆಸ್ ಇನ್ವೆಸ್ಟಿಗೇಶನ್ ಡಿಪಾರ್ಟ್‌ಮೆಂಟ್ ಅಂತಾ ಕರೆಯಬಹುದು. ಕೆಲಸಕ್ಕೆ ಬಾರದ ಪೊಲೀಸ್ ಅಧಕಾರಿಗಳನ್ನು...
ವಿವೇಕಾನಂದರ ದೇಶಪ್ರೇಮ ಜಗತ್ತಿಗೆ ಮಾದರಿ. ಅಣು ಅಣುವಿನಲ್ಲಿ ಜೀವವಿದೆ ಜಗತ್ತಿಗೆ ಆಧ್ಯಾತ್ಮಿಕತೆಯನ್ನು ಎತ್ತಿ ತೋರಿಸುವುದರ ಜೊತೆಗೆ ಭಾರತದ ಕೀರ್ತಿಯನ್ನು ವಿಶ್ವಕ್ಕೆ ಹರಡಿದರು. ಭಾರತವನ್ನು ಮತ್ತು ಭಾರತದ ಎಲ್ಲರನ್ನು ಪ್ರೀತಿಸಿ, ಗೌರವಿಸಿ ಎಂದು ಹೇಳುತ್ತಿದ್ದರು. ನಮ್ಮ ನೆಲದ ಶ್ರೀಮಂತ ಸಂಸ್ಕೃತಿಯನ್ನು ನಾವು ಅಳವಡಿಸಿಕೂಳ್ಳಬೇಕು. ಇಂದು ಯುವ ಜನಾಂಗ ದಾರಿ ತಪ್ಪಿ ನಡೆಯುತ್ತಿದ್ದಾರೆ ಅವರನ್ನು ತಿದ್ದಿ ಸರಿ...
ಸಿಂದಗಿ: ಮಕ್ಕಳು ತಮ್ಮ ದೈನಂದಿನ ಚಟುವಟಿಕೆಗಳಿಗೆ ಉತ್ತಮ ದೃಷ್ಟಿ ಅತ್ಯಗತ್ಯ, ಆದರೂ ಅನೇಕ ಜನರು ಆರೋಗ್ಯಕರ ದೃಷ್ಟಿಯನ್ನು ಕಾಪಾಡಿಕೊಳ್ಳಲು ಕಷ್ಟಪಡುತ್ತಾರೆ. ದೃಷ್ಟಿ ದೋಷ ಸರಿಪಡಿಸುವ ಮಸೂರಗಳು ಮತ್ತು ಶಸ್ತ್ರಚಿಕಿತ್ಸೆಗಳು ಲಭ್ಯವಿರುವ ಆಯ್ಕೆಗಳಿದ್ದರೂ, ಉತ್ತಮ ಆಯ್ಕೆ ಎಂದರೆ ಅದು ನೈಸರ್ಗಿಕ ಪ್ರಕ್ರಿಯೆಗಳು ಮಾತ್ರವೇ ಸಾಧ್ಯ ಎಂದು ಶಿಕ್ಷಣ ಇಲಾಖೆಯ ಬಿ ಐ ಇ ಆರ್...
ಬಿಟ್ಟು ಬಿಡಿ ಬಸವನನ್ನು
ಬಿಟ್ಟು ಬಿಡಿ ಬಸವನನ್ನು .
ಕಟ್ಟಿ ಹಾಕಬೇಡಿರಿ.
ಜಾತಿ ಮತ ಕಡಿವಾಣವು
ಗಟ್ಟಿಗೊಂಡಿವೆ ಸಂಕೋಲೆಗಳು
ಬಂಧಿಯಾದ ಧೀರ ಶರಣ
ಮಠ ಆಶ್ರಮ ಮಂಟಪದಿ
ಒಲ್ಲೆನೆಂದ ವಸ್ತ್ರ ಒಡವೆ
ಏಕೆ ಇವರಿಗೆ ಕಿರೀಟವು ?
ಗುಡಿ ಗುಂಡಾರ ಧಿಕ್ಕರಿಸಿದ
ಅವನಿಗೇಕೆ ಮೂರ್ತಿಯು ?
ಭಿಕ್ಷೆ ಎತ್ತುವರು ಧೂಪ ದೀಪದಿ
ಬಸವನೆಸರಲಿ ಉದ್ಯಮ
ಮೌಲ್ಯ ಮೆಟ್ಟಿ ಮೌಢ್ಯ ಬೆಳೆಸಿ
ತತ್ವ ಗೋರಿ ಕಟ್ಟುತಿಹರು.
ಕೊನೆಗೊಳ್ಳಲಿ ಸುಲಿಗೆ ಶೋಷಣೆ
ವೇಷಧಾರಿಯ ಉದರ ಪೋಷಣೆ
ಬಸವ ಸೇನೆ ಎದ್ದು ನಿಂತಿದೆ
ಕ್ರಾಂತಿ...
ದಾಲ್ಮಿಯ ಸಿಮೆಂಟ್ ಕಾರ್ಖಾನೆ ವತಿಯಿಂದ 70 ಹೊಲಿಗೆ ಯಂತ್ರ ಹಾಗೂ ಗ್ರಾಮ ಪರಿವರ್ತನಾ ಸ್ವಸಹಾಯ ಸಂಘಗಳ ಒಕ್ಕೂಟಕ್ಕೆ ಧನಸಹಾ
ಪ್ರಭಾತ್ ಕುಮಾರ್ ಸಿಂಗ್, ದಾಲ್ಮಿಯ ಸಿಮೆಂಟ್ ಕಾರ್ಖಾನೆ ಬೆಳಗಾವಿ ವಿಭಾಗದ ಮುಖ್ಯಸ್ಥರು ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಸುತ್ತಮುತ್ತಲಿನ ಗ್ರಾಮಗಳಾದ ಯಾದವಾಡ, ಕಾಮನಕಟ್ಟಿ, ಕೊಪದಟ್ಟಿ, ಗುಲಗಂಜಿಕೊಪ್ಪ, ಬುದ್ನಿ, ತೊಂಡಿಕಟ್ಟಿ ಮತ್ತು ಕುನ್ನಾಳ ಗ್ರಾಮದ 70 ಮಹಿಳೆಯರಿಗೆ ಸ್ವ...
ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.
ಶನಿವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ...
ಹಾಸನ - ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ಜಿಲ್ಲಾ ಘಟಕ ಹಾಸನ ವತಿಯಿಂದ ಸಂಸ್ಕಾರ ಭಾರತಿ ಕರ್ನಾಟಕ, ಹಾಸನ ಜಿಲ್ಲಾ ಘಟಕ, ಶ್ರೀ ಸೀತಾ ರಾಮಾಂಜನೇಯ ಸೇವಾ ಸಮಿತಿ, ಕನ್ನಡ ಸಂಸ್ಕೃತಿ ಇಲಾಖೆ, ಹಾಸನ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಬೆಂಗಳೂರು, ಹಾಸನ ನಗರ ಗೃಹ ನಿರ್ಮಾಣ ಸಹಕಾರಿ ಸಂಘ ಇವರ...
ರವಿಯ ಕಿರಣವ ಕೊಂಡು ತಂಪು ಬೆಳದಿಂಗಳನು
ಚಂದಿರನು ನೀಡುವನು ರಾತ್ರಿಯಲ್ಲಿ
ಹರನ ಕರುಣೆಯ ಪಡೆದು ಹಂಚುವನು ಜಗಕೆಲ್ಲ
ಗುರುದೇವನಿಂಥವನು -ಎಮ್ಮೆತಮ್ಮ
ಶಬ್ಧಾರ್ಥ
ರವಿ= ಸೂರ್ಯ. ಹರ = ಶಿವ
ತಾತ್ಪರ್ಯ
ಸೂರ್ಯನ ಬಿಸಿಲಿನ ಬೆಳಕನ್ನು ಪಡೆದು ಪ್ರತಿಬಿಂಬಿಸಿ ರಾತ್ರಿ
ತಂಪಾದ ಬೆಳದಿಂಗಳನ್ನು ಚಂದ್ರ ಭೂಮಿಗೆ ನೀಡುತ್ತಾನೆ.
ಹಾಗೆ ಗುರುವಾದವನು ದೇವರ ಪ್ರೀತಿ, ಕರುಣೆ ಜ್ಞಾನ,ಪಡೆದು
ಜಗತ್ತಿನ ಜನರಿಗೆ ಹಂಚುತ್ತಾನೆ. ಬೆಳದಿಂಗಳು ಶಾಂತಿ
ಸಮಾಧಾನ, ಸುಜ್ಞಾನದ ಸಂಕೇತ ಮತ್ತು ರಾತ್ರಿಯ ಕತ್ತಲು
ಅಜ್ಞಾನದ...