ಸಿಂದಗಿ.; ಧರ್ಮಕ್ಕಿಂತ ಯಾರು ದೊಡ್ಡವರಿಲ್ಲ. ಜಾತಿಗೆ ಕೊಡುವಷ್ಟು ಪ್ರಾಧಾನ್ಯತೆ ಧರ್ಮ ಸಂಸ್ಕೃತಿಗೆ ಕೊಡಲಾರದಂತೆ ಸಮಾಜದಲ್ಲಿ ಅರಾಜಕತೆ ತಾಂಡವಾಡುತ್ತಿದೆ ಇವತ್ತಿನ ಸಂಘರ್ಷಮಯ ಜಗತ್ತಿನಲ್ಲಿ ಅವರವರ ಧರ್ಮ ಶ್ರೇಷ್ಠವಾದರೂ ಕೂಡಾ ಇನ್ನೊಂದು ಧರ್ಮಕ್ಕೆ ಅವಹೇಳನ ಮಾಡಬಾರದು. ಮಾನವ ಧರ್ಮ ಬೆಳೆದರೆ ಮಾತ್ರ ಎಲ್ಲರೂ ಸೌಹಾರ್ದತೆಯಿಂದ ಬದುಕಲು ಸಾಧ್ಯ. ಭೌತಿಕ ಸಿರಿ ಸಂಪತ್ತಿನಿಂದ ಮನುಷ್ಯನಿಗೆ ಶಾಂತಿ ಸಿಗದು. ಆದರ್ಶ...
ರಾಷ್ಟ್ರೀಯ ಮಹಾನ್ ಹೋರಾಟಗಾರರಾದ "ನೇತಾಜಿ ಸುಭಾಷ್ ಚಂದ್ರ ಬೋಸ್‍ರವರ 128ನೇ ಜಯಂತಿ ಆಚರಣೆ ಹಾಗೂ ಗಾಂಧೀಜಿಯವರ ವಿಚಾರಧಾರೆ ಪ್ರಸ್ತುತಿ" ಕಾರ್ಯಕ್ರಮವನ್ನು ಡೆಲ್ಲಿ ಪಬ್ಲಿಕ್ ಸ್ಕೂಲ್ ಬೆಂಗಳೂರು ಉತ್ತರ ವಲಯದಲ್ಲಿ ಅತ್ಯಂತ ಸಂಭ್ರಮದಿಂದ ನಾಡಗೀತೆಯೊಂದಿಗೆ ಪ್ರಾರಂಭಿಸಲಾಯಿತು.
ದೇಶಭಕ್ತಿ ಗೀತೆಯ ನಂತರ ಮುಖ್ಯ ಅತಿಥಿಗಳು ಮಹಾತ್ಮ ಗಾಂಧೀಜಿ ಹಾಗೂ ಸುಭಾಷ್ ಸುಭಾಷ್...
ದುಡ್ಡಿಲ್ಲವೆಂದೇಕೆ ಕೈಚೆಲ್ಲಿ ಕೂಡುವುದು
ಸೇವೆಯನು ಮಾಡಲಿಕೆ ಮನಸು ಮುಖ್ಯ
ನೀರುಣಿಸಿ ಬೆಳೆಸಿದಳು ಸಾಲುಮರ ತಿಮ್ಮಕ್ಕ
ನಿಸ್ವಾರ್ಥ ನಿಜಸೇವೆ - ಎಮ್ಮೆತಮ್ಮ
ಶಬ್ಧಾರ್ಥ
ಕೈಚೆಲ್ಲು = ಅಸಹಾಯಕತೆಯಿಂದ ಕಾರ್ಯ ವಿಮುಖನಾಗು
ನಿಸ್ವಾರ್ಥ = ಪರಹಿತ ಬಯಸುವ ಪ್ರವೃತ್ತಿ , ಫಲಾಪೇಕ್ಷೆಯಿಲ್ಲದ
ತಾತ್ಪರ್ಯ
ಯಾವುದಾದರು ಸಾಧನೆ ಮಾಡಬೇಕಾದರೆ ದುಡ್ಡು ಬೇಕು.
ಆದರೆ ದುಡ್ಡಿಲ್ಲವೆಂದು ಕಾರ್ಯ ಸಾಧಿಸಲು ಸಾಧ್ಯವಿಲ್ಲವೆಂದು ವಿಮುಖನಾಗಬಾರದು. ಜಗತ್ತಿನಲ್ಲಿ ಸೇವೆ ಮಾಡಲು ಅನೇಕ ಮಾರ್ಗಗಳಿವೆ. ಸೇವೆ ಮಾಡಲು ಮುಖ್ಯವಾಗಿ...
ತುಮಕೂರು: ಪತ್ರಿಕೋದ್ಯಮ ಇಂದು ತಾಂತ್ರಿಕವಾಗಿ ಬಹಳಷ್ಟು ಅಭಿವೃದ್ಧಿಹೊಂದಿದ್ದು ಪತ್ರಕರ್ತರಿಗೆ ಸಾಮಾಜಿಕ ಜಾಲತಾಣದಲ್ಲಿನ ಅನುಕೂಲಗಳಿಗಿಂತ ಸವಾಲುಗಳು ಹೆಚ್ಚಾಗಿವೆ ಎಂದು ವಿಜಯ ಕರ್ನಾಟಕ ದಿನಪತ್ರಿಕೆಯ ಸಂಪಾದಕರಾದ ಸುದರ್ಶನ್ ಚನ್ನಂಗಿಹಳ್ಳಿ ಅವರು ತಿಳಿಸಿದರು.
ತುಮಕೂರು ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಎರಡು ದಿನಗಳ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ೩೯ನೇ ಸಮ್ಮೇಳನದ ಸಾಮಾಜಿಕ ಜಾಲತಾಣ...
ಅಥರ್ವ ಕಾಲೇಜಿನ ಮಹಾಪರ್ವ ಕಾರ್ಯಕ್ರಮ
ಮೂಡಲಗಿ: ಮಕ್ಕಳಿಗೆ ಶಿಕ್ಷಣ ನೀಡುವ ಜೊತೆಗೆ ನಾಗರಿಕ ಸಮಾಜದಲ್ಲಿ ಸುಸಂಸ್ಕೃತರನ್ನಾಗಿ ರೂಪಿಸಿದರೆ ಅವರು ಪಡೆದ ಶಿಕ್ಷಣದ ಮೌಲ್ಯವರ್ಧನೆಯಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆರಗಳು ಹಾಗೂ ಪಾಲಕರ ಪಾತ್ರ ಮಹತ್ವದ್ದಾಗಿದೆ ಎಂದು ಉಡುಪಿಯ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಹೇಳಿದರು.
ತಾಲೂಕಿನ ನಾಗನೂರ ಪಟ್ಟಣದ ಅಥರ್ವ ವಾಣಿಜ್ಯ ಹಾಗೂ ವಿಜ್ಞಾನ...
ಕರೂರ್ ವೈಶ್ಯ ಬ್ಯಾಂಕ್ ನೆರವಿನ ದಾಲ್ಮಿಯಾ ದೀಕ್ಷಾ ಕೇಂದ್ರ, ಬೆಳಗಾವಿಯಲ್ಲಿ ಕಾರ್ಯಕ್ರಮ
ದಿನಾಂಕ: 22/01/ 2025 ರಂದು ಯಾದವಾಡದ ದಾಲ್ಮಿಯಾ (ಭಾರತ) ಸಿಮೆಂಟ್ ಕಾರ್ಖಾನೆಯ ದಾಲ್ಮಿಯಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ದಾಲ್ಮಿಯಾ ದೀಕ್ಷಾ ಕೌಶಲ್ಯ ಕೇಂದ್ರ ಬೆಳಗಾವಿಯಲ್ಲಿ ಸಹಾಯಕ ಸೌಂದರ್ಯ ಚಿಕಿತ್ಸಕ, ಗ್ರಾಹಕ ಕಾರ್ಯನಿರ್ವಾಹಕ ಮತ್ತು ಸಹಾಯಕ ಎಲೆಕ್ಟ್ರಿಷಿಯನ್ ತರಬೇತಿಗಳನ್ನು ಕರೂರ್ ವೈಶ್ಯ ಬ್ಯಾಂಕ್ ನೆರವಿನೊಂದಿಗೆ...
ಭವ್ಯ ಭಾರತ
ಇದೋ ನಮ್ಮ ಭಾರತ
ಪುಣ್ಯ ಭೂಮಿ ಭಾರತ
ವೇಷ ಭಾಷೆ ಬೇರೆ ಆದರೂ
ಕಣ ಕಣದಲಿ ದೇಶ ಭಕ್ತಿ ಉಸಿರು.
ಹಿಮಾಲಯದ ಶಿಖರದಿಂದ
ಕನ್ಯಾಕುಮಾರಿ ಕಡಲ ತಡಿಯ ಚಂದ
ಋಷಿ ವರ್ಯರ ಹೊತ್ತ ದಿವ್ಯ ನಾಡು
ನದಿನದಗಳ ಚೆಲುವ ಬೀಡು.
ವೀರ ಶೂರರು ಜನ್ಮ ವೆತ್ತು
ದೇಶಕಾಗಿ ಜೀವ ತೆತ್ತು
ಮಾನವೀಯತೆಯ ಸಾರಿ
ಸಮನ್ವಯತೆಯ ಬೇರು ಹೀರಿ.
ವ್ಯಾಸ ವಿವೇಕ ಕುವೆಂಪು
ಕಾಳಿದಾಸ ಕನಕದಾಸರ ಕಂಪು
ತಾಯ ಮಡಿಲಲಿ ಮಂದಹಾಸ
ವೇದ ಉಪನಿಷತ್ತುಗಳ ಪ್ರಭಾಸ.
ನ್ಯಾಯ...
ಕಲ್ಪತರು ನಾಡಿನ ೩೯ನೇ ರಾಜ್ಯ ಸಮ್ಮೇಳನಕ್ಕೆ ಪ್ರಜಾವಾಣಿ ಸಂಪಾದಕರಿಂದ ಶ್ಲಾಘನೆ, ಅಭಿನಂದನೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲೆ ಇವರ ಆತಿಥ್ಯದಲ್ಲಿ ಅದ್ದೂರಿಯಾದ ೩೯ನೇ ರಾಜ್ಯ ಪತ್ರಕರ್ತರ ಸಮ್ಮೇಳನ ವಿಜೃಂಭಣೆಯಿಂದ ಉದ್ಘಾಟನೆಯಾಗಿ ಎರಡನೇ ದಿನಕ್ಕೆ ಕಾಲಿಟ್ಟಿದ್ದು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಎರಡನೇ ದಿನದ ವಿಚಾರಗೋಷ್ಠಿ ಮಾಧ್ಯಮ ಮತ್ತು ಓದುಗರು...
ಸಿಂದಗಿ:- ವಿಜಯಪುರ ನಗರದ ಹೊರ ವಲಯದಲ್ಲಿ ಇತ್ತೀಚೆಗೆ ನಡೆದ ಕೂಲಿ ಕಾರ್ಮಿಕರ ಮೇಲಿನ ಹಲ್ಲೆ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಇಂತಹ ಅಮಾನವೀಯ ಕೃತ್ಯ ಎಸಗಿದ ಇಟ್ಟಂಗಿ ಭಟ್ಟಿಯ ಮಾಲೀಕ ಖೇಮು ರಾಠೋಡ ಹಾಗೂ ಅವನ ಸಂಗಡಿಗರಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಕೇವಲ ನಾಮಕಾವಾಸ್ಥೆ ಬಂಧಿಸಿದರೆ ಸಾಲದು ಹಲ್ಲೆ ಮಾಡಿದವರ ಇಟ್ಟಿಗೆ ಭಟ್ಟಿಯನ್ನು...