ಸಿಂದಗಿ - ವಿಜಯಪುರದಲ್ಲಿ ಇತ್ತೀಚೆಗೆ ನಡೆದ ಇಟ್ಟಂಗಿ ಭಟ್ಟಿಯ ಕೂಲಿ ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಿಂಸೆ ಮಾಡಿರುವ ಕೃತ್ಯ ಸಮಾಜ ವಿರೋಧಿಯಾಗಿದೆ. ಕೂಲಿ ಕಾರ್ಮಿಕರ ಮೇಲೆ ಹಿಂಸೆ ಮಾಡಿರುವ ದುರುಳರನ್ನು ಪೊಲೀಸ್ ಇಲಾಖೆ ಅತ್ಯಂತ ಕಠಿಣ ಶಿಕ್ಷೆ ಒಳಪಡಿಸಿ ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಡಿಎಸ್ಎಸ್ ಮುಖಂಡ ಶರಣು ಶಿಂಧೆ ತಿಳಿಸಿದ್ದಾರೆ.
ಪತ್ರಿಕಾ...
ಮೂಡಲಗಿ-- ಅಕ್ಷರ ಚಿತ್ರ ಕಲಾವಿದರಾಗಿ ಹಾಗೂ ಚಿತ್ರಕಲಾ ಶಿಕ್ಷಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸುಭಾಸ ಕುರಣೆ ಅವರಿಗೆ ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ' ಕಲಾರತ್ನ ರಾಜ್ಯ ಪ್ರಶಸ್ತಿ ' ಘೋಷಣೆಯಾಗಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅಕಾಡೆಮಿ ಅಧ್ಯಕ್ಷ ಭದ್ರಾವತಿ ರಾಮಾಚಾರಿಯವರು, ಕುರಣೆಯವರು ರಾಜ್ಯ, ರಾಷ್ಡ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ...
ಸಿಂದಗಿ : ಹಾಲುಮತಸ್ಥರು ಜಾಗ್ರತರಾಗಿ ಸ್ವಾಭಿಮಾನ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ ಹೇಳಿದರು.
ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ವೃತ್ತದ ಹತ್ತಿರ ರವಿಕಾಂತ ನಾಯಿಕೋಡಿ ಅವರ ನೂತನ ಮನೆಯ ಆವರಣದಲ್ಲಿ ಹಮ್ಮಿಕೊಂಡ ಕ್ರಾಂತಿವೀರ ಬ್ರಿಗೇಡ್ ಕಾರ್ಯಕ್ರಮ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿ, ಇಂದು ಸಣ್ಣ ಸಣ್ಣ ಸಮುದಾಯಗಳು...
ನಮ್ಮ ಶ್ರೀಮಂತ ಸಂಸ್ಕೃತಿಯ ವಿಷಯಗಳನ್ನು ಕೇಳುತ್ತಾ, ಹಂಚಿಕೊಳ್ಳುತ್ತಾ ಮತ್ತು ಸೃಜನ ದೃಶ್ಯಾವಳಿ ಮೂಲಕ ಅರಿವು ಮೂಡಿಸುತ್ತಾ ನಂದಿ ವಾಹಿನಿ ಸಮುದಾಯವನ್ನು ರೂಪಿಸುವುದು. ಸೃಜನಶೀಲರಿಗೆ ತಮ್ಮ ಚಿಂತನೆ ಮತ್ತು ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಉತ್ತಮ ವೇದಿಕೆ. ನಿರಂತರವಾಗಿ ಶ್ರೋತೃ ಗಳಿಗೆ ವಿಷಯಗಳ ಪ್ರಸಾರ ಆದ್ಯತೆಯಾಗಿ ವಾಹಿನಿಯು ಜೀರಿಗೆ ಲೋಕೇಶ್ ಅವರ ಕಲ್ಪನೆಯ ಕೂಸು. ಜನ...
ಕನ್ನಡ ನಾಡಿನ ಉದ್ದಲಕ್ಕೂ ತಮ್ಮ ಕವಿತೆಗಳು ಬರಹಗಳ ವಚನಗಳ ಲೇಖನಗಳ ಚಿರಪರಿಚಿತರಾದ ಶ್ರೀಮತಿ ರೇಷ್ಮಾ ಕಂದಕೂರ ಶಿಕ್ಷಕಿ ಸಿಂಧನೂರು ಇವರಿಗೆ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಆಯೋಜಿಸಿದ್ದ ಅಖಿಲ ಕರ್ನಾಟಕ 4ನೆಯ ಕವಿ ಕಾವ್ಯ ಸಮ್ಮೇಳನದಲ್ಲಿ ಸನ್ಮಾನ ಗಂಗಾವತಿಯ ಚನ್ನಬಸವೇಶ್ವರ ಕಲಾ ಮಂದಿರದಲ್ಲಿ19 ನೆಯ ಜನವರಿ ರವಿವಾರದಂದು ಜರುಗಿತು
ಈ ಕಾರ್ಯಕ್ರಮದಲ್ಲಿ ಸಂತ ಶಿಶುನಾಳ ಶರೀಫ...
ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂಡಲಗಿ ತಾಲ್ಲೂಕಾ ಮಟ್ಟದ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ನೂತನ ರೋವರ್ ಮತ್ತು ರೇಂಜರ್ ಘಟಕ ಮತ್ತು ಬಜಾಜ್ ಫಿನ್‌ಸರ್ವ ಸರ್ಟಿಫಿಕೇಟ್ ಕೋರ್ಸಿನ ಉದ್ಘಾಟನಾ ಸಮಾರಂಭ ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ಜರುಗಲಿದೆ.
ಸಮಾರಂಭವನ್ನು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್...
ರಾಯಚೂರಿನ ಎಮ್.ವಿಶ್ವೇಶ್ವರಯ್ಯ ಇಂಜಿನೀಯರಿಂಗ್ ಕಾಲೇಜಿನಲ್ಲಿ ಜರುಗಿದ ಇಂಧನ ಉಳಿತಾಯ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ನಿಶಾಂತ ಎಲಿ ಯವರು ಇಂಧನ ಉಳಿತಾಯ ಪ್ರಕ್ರಿಯೆಯಲ್ಲಿ ಜನಸಾಮಾನ್ಯರಲ್ಲಿ ಜಾಗೃತಿ ಉಂಟು ಮಾಡಲು ರಾಷ್ಟ್ರೀಯ ಸ್ಥರದಲ್ಲಿ ಆಂದೋಲನವನ್ನು ಆಯೋಜಿಸಲಾಗುತ್ತಿರುವದು ನಿಜಕ್ಕೂ ಶ್ಲ್ಯಾಘನೀಯವಾಗಿದ್ದು ನಾವೆಲ್ಲರೂ ಕೈಜೋಡಿಸಿದಾಗ ಸಫಲಗೊಳ್ಳುವುದಲ್ಲದೇ ನೈಜ ಅರ್ಥದಲ್ಲಿ ಪರಿಸರ...
ಹುಣಶ್ಯಾಳ ಪಿಜಿ ಇಂಚರ ತೋಟದ ಶಾಲೆಯ ಗಣಿತ ಪ್ರಯೋಗಾಲಯಕ್ಕೆ ಶಾಭಾಷ್ ಗಿರಿ
ಮೂಡಲಗಿ- ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲದೇ ಶೂನ್ಯ ಬಂಡವಾಳದೊಂದಿಗೆ ಆರಂಭಿಸಲಾದ ಹುಣಶ್ಯಾಳ ಪಿಜಿ ಗ್ರಾಮದ ಇಂಚಲ ತೋಟದ ಶಾಲೆಯ ಕುರಿತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿರುವ ಇಂಚಲ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ...
ಇಂದು ಬೆಳಿಗ್ಗೆ ಯಾವುದೋ ಒಂದು ಹೊಸ ನಂಬರ್‌ನಿಂದ ಪೋನ್ ಬಂತು. ‘ಹೇ ಅನಂತ, ನಾನು ಕಣೋ ಮಲ್ಲಪ್ಪ ದೂರ..ಎಂದಾಗ ಆಶ್ಚರ್ಯವಾಯಿತು. ‘ಏನ್, ಮಲ್ಲಪ್ಪಣ್ಣ ಚೆನ್ನಾಗಿದ್ದಿರಾ..ಎಂದೆ. ಚೆಂದ ಏನ್ ಬಂತು. ರಿಟೈರ್ಡ್ ಆಯ್ತು. ಮನೆಯಲ್ಲಿದ್ದೀನಿ. ನೀನು ಏನ್ ಮಾಡ್ತ ಇದ್ದಿಯಾ. ಇನ್ನೂ ನಾಟಕ ಅಂತ ಕೂತಿದ್ದಿಯ. ತಂಡ ಕಟ್ಕೊಂಡು ತಿರುಗ್ತಿದ್ದಿಯಾ ಹೇಗೆ..? ಹೀಗೆ ನಮ್ಮ ಮಾತು...