Monthly Archives: February, 2025

ಆಧುನಿಕ ಭಾರತದ ಪರಂಜ್ಯೋತಿ ಬಾಬಾಸಾಹೇಬ್ ಅಂಬೇಡ್ಕರ್

ಯುವವಿದ್ವಾಂಸರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅಭಿಪ್ರಾಯ"ಜಾನಪದ ಲೋಕದಲ್ಲಿ ಧರೆಗೆ ದೊಡ್ಡವರಾಗಿ ಸರ್ವಜನಾಂಗದ ಪಾಲಿನ ಪರಂಜ್ಯೋತಿಯಾದ ಮಂಟೇಸ್ವಾಮಿಯವರಂತೆ ಬಹುಜನರಿಗೆ ಭಾರತ ಸಂವಿಧಾನವೆಂಬ ಮಹಾಬೆಳಕನ್ನಿತ್ತ ಆಧುನಿಕ ಭಾರತದ ಪರಂಜ್ಯೋತಿ ಬಾಬಾಸಾಹೇಬ್ ಅಂಬೇಡ್ಕರ್" ಎಂದು ರಾಷ್ಟ್ರಪತಿ ಪ್ರಶಸ್ತಿ-ಮಹರ್ಷಿ ವ್ಯಾಸ್ ಸಮ್ಮಾನ್ ಪುರಸ್ಕೃತ ಯುವ ವಿದ್ವಾಂಸ ಹಾಗೂ ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ಅಭಿಪ್ರಾಯಪಟ್ಟರು.ಚಾಮರಾಜನಗರ...

ದೆಹಲಿಯಲ್ಲಿ ಬಿಜೆಪಿ ಮಹಾಗೆಲುವು : ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ಹೆಣೆದ ತಂತ್ರಗಾರಿಕೆಗಳೇ ದೆಹಲಿಯಲ್ಲಿ ನಮ್ಮ ಪಕ್ಷಕ್ಕೆ ಅಧಿಕಾರ ಸಿಗಲು ಕಾರಣವಾಗಿವೆ. ಜೊತೆಗೆ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳು ಈ ಐತಿಹಾಸಿಕ ಗೆಲುವಿಗೆ ಕಾರಣವಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ದೆಹಲಿಯಲ್ಲಿ ಚುನಾವಣಾ ಫಲಿತಾಂಶ ಹೊರಬಂದು ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು...

ಫೆ.೧೦ರಿಂದ ಮಸಗುಪ್ಪಿಯಲ್ಲಿ ಮಹಾಲಕ್ಷ್ಮಿ ದೇವಿ ಮತ್ತು ಬಸವೇಶ್ವರ ಜಾತ್ರೆ

ಮೂಡಲಗಿ: ಘಟಪ್ರಭೆ ನದಿಯ ತೀರದಲ್ಲಿ ಜನಿಸಿ ಭಕ್ತರ ಭಾಗ್ಯದಾತೆಯಾಗಿ ತನ್ನ ಕೀರ್ತಿಯನ್ನು ಜಗಕ್ಕೆ ತೋರಿದ ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿನ ಶ್ರೀ ಮಹಾಲಕ್ಷ್ಮಿ ದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾಮಹೋತ್ಸವ ಫೆ. ೧೦ ರಿಂದ೧೨ ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಗ್ರಾಮೀಣ ಕ್ರೀಡೆಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಲಿದೆ ಭರಮಪ್ಪ ಗಂಗನ್ನವರ ತಿಳಿಸಿದರು.ಶುಕ್ರವಾರದಂದು...

ಲೇಖನ : ಚಿತ್ತದ ಸುತ್ತೊಂದು ಸುತ್ತು

ಕ ಲಾವಿದನೊಬ್ಬ ತೆಗೆದ ಸುಂದರ ಭಿತ್ತಿ ಚಿತ್ರವನ್ನು ಕಣ್ಣು ನೋಡುತ್ತದೆ. ತಕ್ಷಣ ಮನಸ್ಸಿಗೆ ಆನಂದವಾಗುತ್ತದೆ. ವಾವ್! ಚಿತ್ತಾಕರ್ಷಕ ಚಿತ್ರವೆಂದು ಬಾಯಿ ಉದ್ಗರಿಸುತ್ತದೆ. ಕಣ್ಣಿಗೂ ಮನಸ್ಸಿಗೂ ಬಾಯಿಗೂ ಭಾವನೆಗೂ ಅವಿನಾಭಾವ ಸಂಬಂಧವಿದೆ.ಕಣ್ಣು ನಾಲಿಗೆ ಮನವು ತನ್ನದೆನಬೇಡ ಅನ್ಯರನು ಕೊಂದರೆನಬೇಡ, ಇವು ಮೂರು ತನ್ನ ಕೊಲ್ಲುವವು ಸರ್ವಜ್ಞ ಎಂಬ ವಚನದಲ್ಲಿ ಕಣ್ಣು ನಾಲಿಗೆ ಮನಸ್ಸು ಇವು ಮೂರನ್ನೂ ನಿನ್ನದೆಂದುಕೊಳ್ಳಬೇಡ. ಇವು ಮೂರು...

ದೆಹಲಿಯಲ್ಲಿ ಅಭಿವೃದ್ಧಿ ಪರ್ವ ಆರಂಭ – ಈರಣ್ಣ ಕಡಾಡಿ

ಮೂಡಲಗಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಯನ್ನು ಬಾರಿ ಬಹುಮತದಿಂದ ಗೆಲ್ಲಿಸುವ ಮೂಲಕ ಆಮ್ ಆದ್ಮಿ ಪಕ್ಷವನ್ನು ತಿರಸ್ಕರಿಸಿದ್ದು, ಆ ಪಕ್ಷದ ನೇತಾರ ಮಾಜಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಮತ್ತು ಉಪಮುಖ್ಯಮಂತ್ರಿ ಮನಿಷ್ ಸೀಸೋಡಿಯಾ ಸೋಲುವ ಮೂಲಕ ಬಾರಿ ಹಿನ್ನಡೆ ಉಂಟಾಗಿದೆ. ಹೀಗಾಗಿ ಬಿಜೆಪಿಗೆ ಆರ್ಶೀವದಿಸಿದ ಮತದಾರ ಬಂಧುಗಳಿಗೆ ಬಿಜೆಪಿಯನ್ನು ಗೆಲ್ಲಿಸುವಲ್ಲಿ ವಿಶೇಷ ಶ್ರಮವಹಿಸಿದ ದೆಹಲಿ...

ಇತಿಹಾಸ ಸಂಸ್ಕೃತಿಗಳ ಮೇಲೆ ಬೆಳಕು ಚೆಲ್ಲುವ ಅಮೂಲ್ಯ ಕೃತಿ

ಹೊಸಪುಸ್ತಕ ಓದುಗತಾನುಶೀಲನ ಲೇಖಕರು : ಡಾ. ಅಮರೇಶ ಯತಗಲ್ ಪ್ರಕಾಶನ : ಪಲ್ಲವಿ ಪ್ರಕಾಶನ, ಹೊಸಪೇಟೆ ಮುದ್ರಣ : ೨೦೨೩ಡಾ. ಅಮರೇಶ ಯತಗಲ್ ಅವರು ನಮ್ಮ ನಾಡು ಕಂಡ ಶ್ರೇಷ್ಠ ಶಾಸನ ಸಂಶೋಧಕರು. ಶಂಬಾ, ಚಿದಾನಂದಮೂರ್ತಿ, ಎಂ. ಎಂ. ಕಲಬುರ್ಗಿ ಅವರ ತರುವಾಯ ಕನ್ನಡ ಸಂಶೋಧನಾ ಕ್ಷೇತ್ರ ಅನಾಥವಾಗುವುದೇನೋ ಎಂಬ ಆತಂಕ ಕನ್ನಡಿಗರಲ್ಲಿತ್ತು. ಆದರೆ ಈ ಎಲ್ಲ ಪೂರ್ವಸೂರಿಗಳ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

 ಸೂರ್ಯ ಮುಳುಗಿದ ಮೇಲೆ ರಾತ್ರಿ ಕತ್ತಲೆಯನ್ನು ಕಿಂಚಿತ್ತು ಕಳೆಯುವುದು ಪುಟ್ಟ ದೀಪ ಸಾಗರಕೆ ಸೇತುವೆಯ ನೀ ಕಟ್ಟಲಾದೀತೆ ? ಅಳಿಲು ಸೇವೆಯೆ ಸಾಕು - ಎಮ್ಮೆತಮ್ಮ||ಶಬ್ಧಾರ್ಥ ಕಿಂಚಿತ್ತು = ಕೊಂಚ. ಸಾಗರ = ಸಮುದ್ರತಾತ್ಪರ್ಯ ಸೂರ್ಯ ಮುಳುಗಿದ ಮೇಲೆ ಭೂಮಿಯ‌ ಮೇಲೆ ಕತ್ತಲು ಆವರಿಸುತ್ತದೆ. ಸಂಪೂರ್ಣ ರಾತ್ರಿಯ ಕತ್ತಲನ್ನು ಕಳೆಯಲು ಸಾಧ್ಯವಿಲ್ಲ.‌ಆದರು ಸಣ್ಣ ದೀಪ‌ ಕೊಂಚ ಕತ್ತಲನ್ನು ಮಾತ್ರ ಕಳೆಯುತ್ತದೆ. ರವೀಂದ್ರನಾಥ ಠಾಗೂರು ಒಂದು ಕವನದಲ್ಲಿ...

ನೈಜ ಇತಿಹಾಸ ಹೊರತರಲು ಆಳ ಅಧ್ಯಯನ, ಸಂಶೋಧನೆ ಅವಶ್ಯಕ

ಹಿರೇ ಬಾಗೇವಾಡಿ: ನೈಜವಾದ ಇತಿಹಾಸವನ್ನು ಹೊರ ತರಬೇಕಾದರೆ ಪೂರ್ವ ತಯಾರಿ ಹಾಗೂ ಆಳವಾದ ಅಧ್ಯಯನ ಮತ್ತು ಸಂಶೋಧನೆಗಳ ಅವಶ್ಯಕತೆ ಇದೆ ಅಂದಾಗ ಮಾತ್ರ ಆ ಇತಿಹಾಸದ ಬೇರುಗಳು ಆಳವಾಗಿ ಬೇರೂರಲು ಸಾಧ್ಯವಿದೆ ಎಂದು ಹಿರಿಯ ಲೇಖಕ ಹಾಗೂ ಸಾಹಿತಿ -ಸ .ರಾ. ಸುಳಕೂಡೆ ಅಭಿಪ್ರಾಯ ಪಟ್ಟರುಇಲ್ಲಿನ ಸರ್ಕಾರಿ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿವೀರ ರಾಣಿ...

ಎಸ್ ಎಸ್ ಆರ್ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ

ಮೂಡಲಗಿ:-ವಿದ್ಯಾರ್ಥಿಗಳು ಏಕಾಗ್ರತೆ ಮತ್ತು ಶ್ರದ್ದೆಯಿಂದ ಪುಸ್ತಕವನ್ನು ಓದಿದರೆ ಜ್ಞಾನವನ್ನು ಗಳಿಸಬಹುದಾಗಿದೆ ಮತ್ತು ಜೀವನದಲ್ಲಿ ಶಿಸ್ತನ್ನು ರೂಡಿಸಿಕೊಂಡರೆ ಸಮಾಜದಲ್ಲಿ ಸುಸಂಸ್ಕೃತರಾಗಿ ಬದುಕನ್ನು ಕಟ್ಟಿಕೊಳ್ಳಬಹುದು ಎಂದು ಗೋಕಾಕ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕ ಆರ್ ಎಲ್ ಮಿರ್ಜಿ ಹೇಳಿದರು.ಪಟ್ಟಣದ ಶ್ರೀ ಶಿವಬೋಧರಂಗ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ “ಸ್ನೇಹ ಸಿಂಚನ’’ಎಂಬ ಪದವಿ ಪೂರ್ವ ಹಾಗೂ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳ...

ರಂಗ ರೂಪಾಂತರ : ಹೊಲ ಊರಾಯ್ತು ಊರ ಮನಸ್ಸು ತಿಳಿಯಾಗಲಿ

ಹೊಲ ಊರಾಯ್ತು ಊರ ಮನಸ್ಸು ತಿಳಿಯಾಗಲಿಮೂಲ ಕಥೆ: ಮಧು ನಾಯ್ಕ ಲಂಬಾಣಿ, ಹೂವಿನಹಡಗಲಿ. ರಂಗ ರೂಪಾಂತರ: ಗೊರೂರು ಅನಂತರಾಜು, ಹಾಸನ.ದೃಶ್ಯ-೧ ( ಆ ಊರಿನ ಜನರೆಲ್ಲಾ ಒಂದು ಕಡೆ ಸೇರಿದ್ದಾರೆ) ಪೊಲೀಸ್ ಇನ್ಸ್ಪೆಕ್ಟರ್: ಇದೆಂತಹ ವಿಚಿತ್ರ ಊರ ಐತಿ. ಉರಾಗೊಂದು ಹೆಣ, ಹೊಲದಾಗೊಂದು ಹೆಣ. ಯಾರು ಕೂಡ ಹತ್ರ ರ‍್ತಾ ಇಲ್ಲ. ಯಾರಿಗೂ ಅಲ್ಲಿಗೆ ಹೋಗಿ ಅವನ್ನ...
- Advertisement -spot_img

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...
- Advertisement -spot_img
error: Content is protected !!
Join WhatsApp Group