ಸಿಂದಗಿ: ಭಾರತ ದೇಶದ ಭವಿಷ್ಯ ರೂಪಿಸುವವರು ಯುವ ಜನತೆ, ಯುವ ಜನತೆಯ ಭವಿಷ್ಯ ರೂಪಿಸುವವರು ಶಾಲಾ ಕೊಠಡಿಯಲ್ಲಿ ಶಿಕ್ಷಕರು.. ವಿದ್ಯಾರ್ಥಿಗಳು ಸ್ವ -ಹಿತಾಸಕ್ತಿಯಿಂದ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಎಚ್. ಜಿ. ಪ. ಪೂ. ಮಹಾವಿದ್ಯಾಲಯದ ಪ್ರಾಚಾರ್ಯ ಎ. ಆರ್. ಹೆಗ್ಗನದೊಡ್ಡಿ ಹೇಳಿದರು.
ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ವಿದ್ಯಾವರ್ಧಕ ಸಂಸ್ಥೆಯ ಪ್ರೌಢ ಶಾಲೆ...
ಸ್ವಪ್ನ ಬುಕ್ ಹೌಸ್ ಪ್ರಕಟಪಡಿಸಿರುವ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪ್ರೊ ಮಲ್ಲೇಪುರಂ ಜಿ ವೆಂಕಟೇಶ ಸಂಪಾದಿಸಿರುವ 'ದೇವುಡು ಕಥಾಲೋಕ' ಗ್ರಂಥ ಲೋಕಾರ್ಪಣೆ ಮತ್ತು ಅಮೆರಿಕೆಯ ಗೋಲ್ಡನ್ ಗೇಟ್ ವಿಶ್ವವಿದ್ಯಾಲಯದಿಂದ ಪಿ ಎಚ್ ಡಿ ಪಡೆದ ಡಾ ಕೆಜಿ ಲಕ್ಷ್ಮಿ ನಾರಾಯಣಪ್ಪ ರವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಜೆಸಿ ರಸ್ತೆ ಕನ್ನಡ...
ಉದಕದೊಳಗೆ ಕಿಚ್ಚು
ಉದಕದೊಳಗೆ ಕಿಚ್ಚು ಹುಟ್ಟಿ ಸುಡುತಿರ್ದುದು ಕಂಡೆ
ಗಗನ ಮೇಲೆ ಮಾಮರವ ಕಂಡೆ .
ಪಕ್ಕವಿಲ್ಲದ ಹಕ್ಕಿ ಬಯಲ ನುಂಗಿತ್ತ ಕಂಡೆ ಗುಹೇಶ್ವರ .(ಸ ವ ಸ೦ -೨೯೨ ಆವೃತ್ತಿ ೨ ಪುಟ ೮೫ .)
ಇದು ಮಹಾಜ್ಞಾನಿ ಅಲ್ಲಮ ಪ್ರಭುಗಳ ವಚನ. ಬಯಲಿನ ಎಲ್ಲ ಆಗು ಹೋಗುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ ಜೀವ ಕಳೆ ಮತ್ತು ಬಾಹ್ಯ ಪ್ರಪಂಚದ...
ಹುಕ್ಕೇರಿ ತಾಲೂಕಿನ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ನಿಮಿತ್ತ ಹುಕ್ಕೇರಿಯ ಹಿರೇಮಠದಲ್ಲಿ ಪರಮಪೂಜ್ಯರಾದ ಶ್ರೀ ಷಟಸ್ಥಳ ಬ್ರಹ್ಮ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರನ್ನು ಕಸಾಪ ಹುಕ್ಕೇರಿ ಘಟಕದಿಂದ ಅಧಿಕೃತವಾಗಿ ಆಹ್ವಾನಿಸಿ ಸತ್ಕರಿಸಲಾಯಿತು.
ಹಿರಿಯ ಸಾಹಿತಿಗಳಾದ ಎಸ್ ಎಮ್ ಶಿರೂರ, ಕಿರಣಸಿಂಗ ರಜಪೂತ, ಪ್ರಕಾಶ್ ಹೊಸಮನಿ, ಎಲ್ ವ್ಹಿ ಪಾಟೀಲ, ರಾಜಶೇಖರ್ ಇಚ್ಚಂಗಿ ಕಸಾಪ...
ಫೆಬ್ರವರಿ, 8 ರಂದು ರಾಜ್ಯ ರಾಜಧಾನಿಯಲ್ಲಿ ಯಶಸ್ವೀ ಕಲೋಲ್ಲಾಸ
ಕರಾವಳಿ ಭಾಗದ ಪ್ರತಿಷ್ಠಿತ ಸಂಸ್ಥೆ ಬೆಳ್ಳಿ ಹಬ್ಬದ ಸಡಗರವನ್ನು ೧೦೮ನೇ ಕಾರ್ಯಕ್ರಮವನ್ನು ರಾಜಧಾನಿಯ ರವೀಂದ್ರ ಕಲಾಕ್ಷೇತ್ರದಲ್ಲಿ ಫೆಬ್ರವರಿ ೮, ಶನಿವಾರ ರಾತ್ರಿ ೯:೩೦ರಿಂದ ನೆರವೇರಿಸಿಕೊಳ್ಳುತ್ತಿದೆ. ಪ್ರಸಿದ್ಧ ಚಿತ್ರ ನಟಿ, ಶಾಸಕರಾದ ಡಾ. ಉಮಾಶ್ರೀ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಯಶಸ್ವೀ ಕಲಾವೃಂದದ ಸಾಂಪ್ರದಾಯಿಕ ಕಲಾ ಪ್ರಕಾರವಾದ ಹೂವಿನಕೋಲು, ಬಾಲಗೋಪಾಲ, ಪಾಂಡವರ...
ಬೆಳಗಾವಿ - ಖ್ಯಾತ ಲೇಖಕಿ ಹಾಗೂ ಪೃಥ್ವಿ ಫೌಂಡೇಶನ್ ಅಧ್ಯಕ್ಷೆ ಡಾ. ಹೇಮಾವತಿ ಸೋನೊಳ್ಳಿ ಅವರ ಆತ್ಮ ಚರಿತ್ರೆ ಗೆ ಆಜೂರ ಪ್ರತಿಷ್ಠಾನದ ಪ್ರಶಸ್ತಿ ದೊರಕಿದೆ.
ಸಮಾರಂಭವೊಂದರಲ್ಲಿ ಡಾ. ಹೇಮಾವತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಡಾ. ಹೇಮಾವತಿಯವರನ್ನು ಬೆಳಗಾವಿಯ ಚಿಂತನ ಚಾವಡಿ ಮತ್ತು ಭಾರತ ಭಾರತಿ ಪ್ರತಿಷ್ಠಾನದವರು ಅಭಿನಂದಿಸಿದ್ದಾರೆ.
ಬೀದರ - ಯಾವುದೇ ಪರವಾನಿಗೆ ಇಲ್ಲದೇ ಮಾಂಜ್ರಾ ನದಿಯ ಒಡಲು ಬಗೆಯುತ್ತಿದ್ದ ಮರಳು ದಂಧೆಕೋರರಿಗೆ ಸಂಬಂಧಪಟ್ಟ ಸುಮಾರು ಏಳು ಲಕ್ಷ ರೂ. ಮೌಲ್ಯದ ಬೋಟ್ ಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ನಾಶಪಡಿಸಿದ್ದಾರೆ.
ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲಸಿ ತೂಗಾಂವ್ ಗ್ರಾಮದ ಮಾಂಜ್ರಾ ನದಿಯ ದಡದಲ್ಲಿ ಈ...
ಗದಗ - ಚಾರಣ ಪ್ರಿಯರು ಮತ್ತು ಸಸ್ಯ ಪ್ರಬೇಧಗಳ ಅಧ್ಯಯನ ನಡೆಸಲು ಕ್ಷೇತ್ರಭೇಟಿ ನೀಡಬಯಸುವ ಸಂಶೋಧನಾಕಾರರಿಗೆ, ಅಧ್ಯಾಪಕರಿಗೆ, ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ, ಆಯುರ್ವೇದ ಹಾಗೂ ಪಾರಂಪರಿಕ ವೈದ್ಯರಿಗೆ, ಹಾಗೂ ಆಸಕ್ತ ಸಾರ್ವಜನಿಕರಿಗೆ ಸುವರ್ಣಾವಕಾಶ.
ನಿಯಮಿತವಾಗಿ ಪ್ರತಿ ತಿಂಗಳ ಎರಡನೇ ರವಿವಾರದಂದು, ಗದಗ ಜಿಲ್ಲೆಯ ಡಂಬಳ ಹೋಬಳಿಯ ಡೋಣಿ ಸಮೀಪದ ಕಪ್ಪತಗುಡ್ಡದ ಮಡಿಲಲ್ಲಿರುವ ಶ್ರೀ ನಂದಿವೇರಿ ಸಂಸ್ಥಾನ ಮಠದ...
ಮೂಡಲಗಿ:- ಪ್ರತಿ ವರ್ಷದಂತೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಶ್ರೀಕೃಷ್ಣ ಪಾರಿಜಾತ ತವರೂರಾದ ಕುಲಗೋಡ ಗ್ರಾಮದ ಕುಲಗೋಡ ತಮ್ಮಣ್ಣ ಬಯಲು ರಂಗ ಮಂದಿರದಲ್ಲಿ, ಶುಕ್ರವಾರ ದಿ.7ರಂದು ಸಾಯಂಕಾಲ 6ಗಂಟೆಗೆ, 18ನೇ ವರ್ಷದ ಪಾರಿಜಾತ ಉತ್ಸವ ಜರುಗಲಿದೆ ಎಂದು ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾದ ರಮೇಶ ಲವಪ್ಪ ಕೌಜಲಗಿ ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟಕರಾಗಿ...