ಸಿಂದಗಿ -- ಪಟ್ಟಣದಲ್ಲಿನ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯು ಶಿಕ್ಷಣವನ್ನು ನೀಡುವುದರ ಜೊತೆಗೆ ಇಂದು ವ್ಯವಹಾರಿಕ ಕ್ಷೇತ್ರದಲ್ಲಿ ಕಾಲಿಟ್ಟಿರುವುದು ಸಂತಸ ತಂದಿದೆ ಎಂದು ಸಂಸ್ಥೆಯ ಅಧ್ಯಕ್ಷ ಮತ್ತು ಶಾಸಕ ಅಶೋಕ ಮನಗೂಳಿ ಹೇಳಿದರು.
ಅವರು ಬಸ್ ನಿಲ್ದಾಣದ ಹತ್ತಿರ ಇರುವ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಗೆ ಸಂಬಂಧಿಸಿದ ಜಾಗದಲ್ಲಿ ವಾಣಿಜ್ಯ ಸಂಕೀರ್ಣದ ಭೂಮಿ ಪೂಜೆಯನ್ನು ನೆರವೇರಿಸಿ...
ಮ ನೆಯ ಪೈಂಟಿಂಗ್ ಕೆಲಸ ನಡೆದಿತ್ತು. ಮನೆಯ ಪಾತ್ರೆ ಪದಾರ್ಥಗಳನ್ನು ಅತ್ತಿಂದಿತ್ತ ಇಟ್ಟಾಡಿ ಸುಸ್ತಾಗಿ ಹೋಗಿದ್ದೆ. ಮೂರು ದಿನಗಳಲ್ಲಿ ಮುಗಿಸಿಕೊಡುವೆ ಎಂದಿದ್ದ ಅಕ್ಬರ್ ಪುಣ್ಯಾತ್ಮ ಹದಿನೈದು ದಿನ ತೆಗೆದುಕೊಂಡ. ಮನೆ ತುಂಬಾ ದೂಳಿನ ರಾಶಿ ಜೊತೆಗೆೆ ಎಲ್ಲೆಲ್ಲಿ ನೋಡಿದರೂ ಪುಸ್ತಕಗಳೇ! ನೋಡಿ ನೋಡಿ ಬೇಸರಗೊಂಡು ಮಡದಿ ಶಕುಂತಲೆ ಸಿಟ್ಟಿನಿಂದ ರೇಗಾಡಿ ಆಗಿಂದಾಗ್ಗೆ ನನ್ನಿಂದ ಕೆಲಸ...
ಎಡೆಬಿಡದೆ ಗಡಿಯಾರ ಸತತ ದುಡಿಯುವ ಹಾಗೆ
ಸೋಮಾರಿತನಬೇಡ ಕೆಲಸಮಾಡು
ಕಿಂಚಿತ್ತು ಕಂಪಿಸದ ಕಲ್ಲುಬಂಡೆಯ ಹಾಗೆ
ಧ್ಯಾನದಲಿ ಕೂತುಬಿಡು - ಎಮ್ಮೆತಮ್ಮ
ಶಬ್ಧಾರ್ಥ
ಎಡೆಬಿಡದೆ =ನಡುವೆ ಬಿಡದೆ, ಕಿಂಚಿತ್ತು = ಕೊಂಚ
ಕಂಪಿಸು = ನಡುಗು, ಅಲುಗಾಡು
ತಾತ್ಪರ್ಯ
ಹೇಗೆ ಗಡಿಯಾರ ೨೪ ತಾಸು ಸತತ ಕೆಲಸ ಮಾಡುತ್ತದೆ
ಹಾಗೆ ಮನುಷ್ಯ ಯಾವಾಗಲು ಚಟುವಟಿಕೆಯಿಂದ ಇರಬೇಕು. ಇಲ್ಲದಿದ್ದರೆ ಅನೇಕ ಯೋಚನೆಗಳು ಕಾಡತೊಡಗುತ್ತವೆ.Idle mind is devil's workshop (ಸೋಮಾರಿಯ...
ದಾಖಲೆ ಪಡೆಯಲು ಹರಸಹಾಸ ಪಡುತ್ತಿರುವ ಸಾರ್ವಜನಿಕರು.
ವರದಿ: ಪಂಡಿತ ಯಂಪೂರೆ.
ಸಿಂದಗಿ; ಪಟ್ಟಣದ ಸೌಂದರೀಕರಣಕ್ಕೆ ಯಾವುದೇ ಮುಲಾಜಿಗೆ ಬಿಳದೇ ಅತಿಕ್ರಮಣ ಜಾಗೆಗಳಲ್ಲಿದ್ದ ಡಬ್ಬಾ ಮುಕ್ತ ಮಾಡಲು ದಿಟ್ಟ ಹೆಜ್ಜೆಯಿಟ್ಟು ಊರೆಲ್ಲ ಜೆಸಿಬಿಗಳ ಸದ್ದು ಮಾಡಿ ಬುಲ್ಡೋಜರ ಬಾಬಾ ಎಂದೆ ಜನರ ಹೆಗ್ಗಳಿಕೆಗೆ ಪಾತ್ರರಾದ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಅವರಿಗೆ ಪ್ರಶಂಸೆಗೆ ವ್ಯಕ್ತವಾಗಿದ್ದರೆ ಕಂಪ್ಯೂಟರ ಉತಾರೆ ನೆಪದಲ್ಲಿ...
ಪ ರಸಗಡ ನಾಟಕೋತ್ಸವ ಎರಡನೆಯ ನಾಟಕ 'ಹಾಲು ಬಟ್ಟಲದೊಳಗಿನ ಪಾಲು'
ಗ್ರಾಮೀಣ ಅನಾಥ ಹೆಣ್ಣು ಮಗಳು ದುಡಿಮೆಗೆ ಬರುವ ಕತೆ. ಅಲ್ಲಿ ರಸ್ತೆಯ ಡಾಂಬರು ಹಾಕುವ ಹುಸೇನ್ ನಡುವಿನ ಪ್ರೇಮ ಜೊತೆಗೆ ವೈವಾಹಿಕ ಜೀವನದ ನಡುವಿನ ಉಳ್ಳವರು ಹಾಗೂ ಇಲ್ಲದವರ ಜೀವನ ಸಂಘರ್ಷ.ಕಥಾವಸ್ತುವನ್ನು ಈ ನಾಟಕ ಒಳಗೊಂಡಿದೆ.
ಜಾತಿ.ಧರ್ಮದ ನಡುವಿನ ತಿಕ್ಕಾಟದ ನಡುವೆ ಹುಸೇನನ ನಿಧನ. ನಂತರ...
'ಸಂ ತೋಷ ಹಂಚಿಕೊಂಡರೆ ಹೆಚ್ಚಾಗುತ್ತದೆ. ದುಃಖ ಹಂಚಿಕೊಂಡರೆ ಕಡಿಮೆ ಆಗುತ್ತದೆ.’ ಅನ್ನುವ ಮಾತನ್ನು ನಾವೆಲ್ಲ ಕೇಳಿದ್ದೇವೆ ಮತ್ತೆ ಅನುಭವಿಸಿಯೂ ಇರುತ್ತವೆ. ದುಃಖ ಹಂಚಿಕೊಂಡರೆ ಮನಸ್ಸು ನಿರಾಳವಾಗುತ್ತದೆಂಬುದು ಎಷ್ಟು ಸತ್ಯವೋ ಹೇಳಬಾರದವರ ಮುಂದೆ ಹೇಳಿಕೊಂಡರೆ ನೋವು ನೂರ್ಮಡಿಯಾಗುವುದು ಅಷ್ಟೇ ಸತ್ಯ. ನಮ್ಮ ದುಃಖ ಕೇಳಿಸಿಕೊಂಡು ಮುಂದೆ ಮರುಗುವ ಕೆಲವರು ನಮ್ಮ ನೋವನ್ನು ಬೇರೆಯವರ ಮುಂದೆ ಯಾವಾಗ...
ಡಾ|| ಬಿ.ಎನ್.ವಿ. ಜ್ಯೋತಿ ರತ್ನ ಪ್ರಶಸ್ತಿ ಕಾರ್ಯಕ್ರಮ ದಿನಾಂಕ 02-02-2025 ರ ಭಾನುವಾರ ಸಂಜೆ ಘಂಟೆಗೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಇರುವ ಜ್ಯೋತಿ ಕೇಂದ್ರೀಯ ವಿದ್ಯಾಲಯದಲ್ಲಿ ಸಾಧಕರಾದ ಡಾ.ಮದನ್ ಹಾಗೂ ಡಾ. ಎಲ್. ಶ್ರೀ ಧರ್ ಅವರಿಗೆ ನೀಡಲಾಯಿತು,
ಮುಖ್ಯ ಅತಿಥಿಯಾಗಿ ಖ್ಯಾತ ಕೈಗಾರಿಕೋದ್ಯಮಿ ಎಂ.ವಿ. ಸತ್ಯನಾರಾಯಣ ಮಾತನಾಡಿ...
ಮೂಡಲಗಿ: ಸುಳ್ಳಿನ ಸರಮಾಲೆಯಿಂದ ಅರಮನೆಯನ್ನು ನಿರ್ಮಿಸುತ್ತೇನೆಂಬ ಕ್ರೇಜಿವಾಲ್ ಅವರ ಭರವಸೆಗಳನ್ನು ಜನ ಅರ್ಥ ಮಾಡಿಕೊಂಡಿದ್ದು, ಭರವಸೆಗಳ ಭ್ರಮೆಯಿಂದ ಹೊರಬಂದು ಅಭಿವೃದ್ಧಿ ಪರವಾದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡುವ ಸಂಕಲ್ಪವನ್ನು ದೆಹಲಿ ಜನ ಹೊಂದಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ತಿಮಾರ್‌ಪುರ್...
ಸವದತ್ತಿ: ನವರಸಗಳೊಂದಿಗೆ ಸದಾ ಹೊಸತನ್ನು ತೆರೆದಿಡುತ್ತಾ ಸಮಾಜದ ದಿಕ್ಸೂಚಿಯಾಗಿ ಕಾರ್ಯ ಮಾಡುತ್ತಾ ಬಂದಿರುವುದು ರಂಗಭೂಮಿ. ಎಳೆಯರಿಂದ ವೃದ್ಧರವರೆಗೆ ಅವರ ಭಿನ್ನ ಭಾವನೆಗಳನ್ನು ಬೆಳೆಸುತ್ತಾ ಉಳಿಸುತ್ತಾ ಬಂದಿರುವ ಮಾಧ್ಯಮ ಎಂದರೆ ರಂಗಭೂಮಿ ಮಾತ್ರ. ಶಾಲೆಯ ನಾಲ್ಕು ಗೋಡೆಯ ಕೊಠಡಿ ಒಳಗೆ ಒಬ್ಬ ಶಿಕ್ಷಕ ಪಾಠ ಮಾಡುವುದಕ್ಕಿಂತ, ಆ ಪಾಠವನ್ನು ರಂಗ ಚಟುವಟಿಕೆಯ ಮೂಲಕ ಹೇಳುವುದರಿಂದ ಮಕ್ಕಳ...
ಮೂಡಲಗಿ: ಪಟ್ಟಣದ ಚುಟುಕುಸಾಬ ಜಾತಿಗಾರ ಅವರಿಗೆ ಏಷಿಯನ್ ಅಕಾಡೆಮಿ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
ಸಿದ್ದಿಸೋಗು ಕಲಾವಿದ ಚುಟುಕುಸಾಬ ಜಾತಿಗಾರ ಅವರ ಕಲೆಯಲ್ಲಿನ ಸಾಧನೆ ಪರಿಗಣಿಸಿ ತಮಿಳುನಾಡಿನ ವಿಷಿಯಿನ್ ಇಂಟರ್ ನ್ಯಾಶನಲ್ ಕಲ್ಟರ್ ಅಕಾಡೆಮಿ ಗೌರವ ಡಾಕ್ಟರೇಟ್ ನಿಇಡಿ ಗೌರವಿಸಿದೆ.
ಇತ್ತೀಚೆಗೆ ಬೆಂಗಳೂರು ಸಮೀಪ ಹೊಸೂರದಲ್ಲಿ ಆಯೋಜಿಸಿದ್ದ ಪದವಿ ಪ್ರದಾನ ಸಮಾರಂಭದಲ್ಲಿ ಚುಟುಕುಸಾಬ ಜಾತಿಗಾರ ಅವರಿಗೆ...