ಮೂಡಲಗಿ: -ತಾಲೂಕಿನ ಕುಲಗೋಡ ಪೊಲೀಸರು ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಆಟೋರಿಕ್ಷಾ ಹಾಗೂ 9.6 ಲಕ್ಷದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಗೋಕಾಕ ನಗರದ ರಾಘವೇಂದ್ರ ರಾಮು ರೇವಣಕರ (22) ಹಾಗೂ ಓಂಕಾರ ದಯಾನಂದ ಜಾಧವ (21) ಎಂಬ ಆರೋಪಿಗಳು ಬಂಧಿಯಾಗಿದ್ದಾರೆ.
ಕಳೆದ ಸಪ್ಟೆಂಬರನಲ್ಲಿ ಗೋಕಾಕ ತಾಲೂಕಿನ ಕೌಜಲಗಿಯ ಮನೆಯೊಂದರ ಕೀಲಿ ಮುರಿದು ಮನೆಯಲ್ಲಿದ್ದ ಚಿನ್ನ ಕಳ್ಳತನವಾದ...
ಮನೆಗೆ ಬಂದತಿಥಿಗಳ ದೇವರೆನುವುದು ಸೂಕ್ತಿ
ಬರಿದೆ ಬಾಯುಪಚಾರ ಮಾಡಬೇಡ
ನಿನ್ನ ಮನೆಯೊಳಗಿರುವ ಗಂಜಿಯಾದರು ಕೊಟ್ಟು
ಅತಿಥಿಗಳ ಸತ್ಕರಿಸು - ಎಮ್ಮೆತಮ್ಮ||೧೫೮||
ಶಬ್ಧಾರ್ಥ
ಸೂಕ್ತಿ = ಸುಭಾಷಿತ, ವೇದದಲ್ಲಿಯ ಸ್ತೋತ್ರ. ಬಾಯುಪಚಾರ = ಕೇವಲ ಬಾಯಿಮಾತಿನ ಮನ್ನಣೆ. ಸತ್ಕರಿಸು = ಉಪಚರಿಸು
ತಾತ್ಪರ್ಯ
ಅತಿಥಿ ದೇವೋ ಭವ ಎಂದರೆ ಅತಿಥಿಗಳು ದೇವರಿಗೆ ಸಮಾನ. ಇದು ತೈತ್ತಿರೀಯ ಉಪನಿಷತ್ತಿನಲ್ಲಿಯ ಉಕ್ತಿ. ಅತಿಥಿ ಎಂದರೆ ಯಾವ ತಿಥಿ ವಾರ...
ಶರಣರ ಘನ ಸರ್ವಾಂಗದಲ್ಲಿ ಕಂಡು ಪರಮ ಸುಖಿಯಾದೆನು
ಎನ್ನ ತನುವೆ ಚನ್ನಬಸವಣ್ಣನಯ್ಯಾ,
ಎನ್ನ ಮನವೆ ಮಡಿವಾಳನಯ್ಯಾ,
ಎನ್ನ ಪ್ರಾಣವೆ ಸಂಗನಬಸವಣ್ಣನಯ್ಯಾ
ಗುಹೇಶ್ವರಾ - ನಿಮ್ಮ ಶರಣರ ಘನವನು
ಎನ್ನ ಸರ್ವಾಂಗದಲ್ಲಿ ಕಂಡು
ಪರಮ ಸುಖಿಯಾಗಿದೆ೯ನು
ಅಲ್ಲಮ ಪ್ರಭುದೇವರ ವಚನ
ಸವಸಂ : 2, ವಚನ-983 ಪುಟ-295.
ಅಲ್ಲಮರು ಕಲ್ಯಾಣಕ್ಕೆ ಸ್ವಲ್ಪ ತಡವಾಗಿ ಬಂದ ದಾಖಲೆ ಉಲ್ಲೇಖಗಳನ್ನು ಕಾಣುತ್ತೇವೆ . ಅಲ್ಲಮರು ಬಸವಾದಿ ಶರಣರ ಸಮೂಹದಲ್ಲಿ ಸರಳವಾಗಿ ಸೇರಿದವರಲ್ಲ...
ಸಿಂದಗಿ: ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವುದು ಇಂದಿನ ಅವಶ್ಯಕತೆಯಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಕುಟುಂಬದಿಂದಲೇ ನೀಡಬೇಕೆಂದು ವಿಜಯಪುರದ ರಾಮಕೃಷ್ಣ ಆಶ್ರಮದ ಸ್ವಾಮಿ ನರೇಶಾನಂದರು ಹೇಳಿದರು.
ಅವರು ನಗರದ ಬಂದಾಳ ರಸ್ತೆಯಲ್ಲಿರುವ ವಿವೇಕ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ವಿವೇಕ ಸಿರಿ ಸಂಭ್ರಮ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡುತ್ತಾ ಇಂದಿನ ಮಕ್ಕಳು...
ಡಾ. ಸುನೀಲ ಪರೀಟ ಅವರು ಸಂಪಾದಿಸಿದ ಸೈನಿಕರ ಕುರಿತಾಗಿ 'ನಮ್ಮ ರಕ್ಷಕ' ಕವನ ಸಂಕಲನ ಹಾಗೂ ಅವರ ಸ್ವರಚಿತ 'ಬಹುದೊಡ್ಡ ಪ್ರಶ್ನೆ' ಕವನ ಸಂಕಲನಗಳು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ರವಿವಾರದಂದು ಲೋಕಾರ್ಪಣೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷರಾದ ಸ. ರಾ. ಸುಳಕೂಡೆ ಅವರು ಮಾತನಾಡಿ, ಸೈನಿಕರಗೋಸ್ಕರ ಇದೊಂದು ಅತ್ಯದ್ಭುತ ಕೃತಿ ಇದರಲ್ಲಿ ಸೈನಿಕರಿಗೆ ಶಬ್ದ ಸುಮಾನಗಳು...
ಮೈಸೂರು - ಎಲ್ಲ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ,ಗ್ರಂಥಾಲಯಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿಯ ಗೌರವ ತಂದುಕೊಟ್ಟ ಕುವೆಂಪು, ದ. ರಾ .ಬೇಂದ್ರೆ , ಶಿವರಾಮ ಕಾರಂತ , ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ. ಕೃ.ಗೋಕಾಕ್, ಯು.ಆರ್.ಅನಂತ ಮೂರ್ತಿ , ಗಿರೀಶ್ ಕಾರ್ನಾಡ್ , ಚಂದ್ರ ಶೇಖರ ಕಂಬಾರ ಅವರ...
ಸಿಂದಗಿ: ಪರಿಸರದ ಕಾಳಜಿ ಕೇವಲ ವಾಟ್ಸಪ್ ಸ್ಟೇಟಸ್ ಗೆ ಸೀಮಿತವಾಗಬಾರದು. ಪರಿಸರದ ಉಳಿವಿಗಾಗಿ ಪ್ರತಿಯೊಬ್ಬರು ಒಂದೊಂದು ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರದ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದು ನಟ ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ಹೇಳಿದರು.
ರವಿವಾರ ಪಟ್ಟಣದ ಡಾ.ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಯುವ ಸಂಗಮ ಯುವ ಒಕ್ಕೂಟ ಹಾಗೂ ಸಂಗಮ ಸಮಗ್ರ...
ಸಾಧಕೋತ್ತಮರಿಗೆ ಹಲವು ಪ್ರಶಸ್ತಿ ಪ್ರದಾನ
ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ
ದಾಸವಾಣಿ ಕರ್ನಾಟಕ ವಾರ್ಷಿಕೋತ್ಸವದ ಅಂಗವಾಗಿ ಪುರಂಧರ ನಮನ ಕಾರ್ಯಕ್ರಮವನ್ನು ಬೆಂಗಳೂರು ಬಸವನಗುಡಿ ಗೋವರ್ಧನ ಕ್ಷೇತ್ರ ಪುತ್ತಿಗೆ ಮಠದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಖ್ಯಾತ ಹರಿದಾಸ ಸಾಹಿತ್ಯ ವಿದ್ವಾಂಸ ಡಾ ಹ.ರಾ.ನಾಗರಾಜ ಆಚಾರ್ಯ, ಗಾಯಕ ಹುಸೇನ್ ಸಾಬ್ ಕನಕಗಿರಿ, ನಂದಿ ವಾಹಿನಿ ಸಂಸ್ಥಾಪಕ ಜೀರಿಗೆ ಲೋಕೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು..
...