ಮನೆಗೆ ಬಂದತಿಥಿಗಳ ದೇವರೆನುವುದು ಸೂಕ್ತಿ
ಬರಿದೆ ಬಾಯುಪಚಾರ ಮಾಡಬೇಡ
ನಿನ್ನ ಮನೆಯೊಳಗಿರುವ ಗಂಜಿಯಾದರು ಕೊಟ್ಟು
ಅತಿಥಿಗಳ ಸತ್ಕರಿಸು - ಎಮ್ಮೆತಮ್ಮ
ಶಬ್ಧಾರ್ಥ
ಸೂಕ್ತಿ = ಸುಭಾಷಿತ, ವೇದದಲ್ಲಿಯ ಸ್ತೋತ್ರ. ಬಾಯುಪಚಾರ = ಕೇವಲ ಬಾಯಿಮಾತಿನ ಮನ್ನಣೆ. ಸತ್ಕರಿಸು = ಉಪಚರಿಸು
ತಾತ್ಪರ್ಯ
ಅತಿಥಿ ದೇವೋ ಭವ ಎಂದರೆ ಅತಿಥಿಗಳು ದೇವರಿಗೆ ಸಮಾನ.
ಇದು ತೈತ್ತಿರೀಯ ಉಪನಿಷತ್ತಿನಲ್ಲಿಯ ಉಕ್ತಿ. ಅತಿಥಿ ಎಂದರೆ
ಯಾವ ತಿಥಿ ವಾರ ಹೇಳದೆ ಕೇಳದೆ...
ಬೀದರ - ವಿಜಯೇಂದ್ರ ಪಕ್ಷದ ಅಧ್ಯಕ್ಷ ರಾದ ಮೇಲೆ ಪಕ್ಷ ಗಟ್ಟಿಯಾಗಿದೆ. ಮನೆಜಗಳ ಇದೆ ಅದನ್ನು ಒಪ್ಪುತ್ತೇನೆ ಆದರೆ ನಮ್ಮ ಕೆಲವು ನಾಯಕರ ವರ್ತನೆ ಸರಿಯಲ್ಲ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು
ಗ್ರಾಮ ಸಂಚಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಜಿಲ್ಲೆಯ ವಡಗಾಂವ್ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಭಿನ್ನಮತೀಯ ರು ಈ ರೀತಿ ಮಾಡಬಾರದು. ವಿಜಯೇಂದ್ರ...
ಬೆಂಗಳೂರು: ಬೇಂದ್ರೆಯವರ ದೃಷ್ಟಿ ‘ಬಡತನ ಸಿರಿತನ ಕಡೇತನಕ ಉಳಿದಾವೇನ’ ಎಂಬುದು. ಅಲ್ಲದೆ ಅವರ ಕಾವ್ಯದ ಮೂಲದೃಷ್ಟಿ – ಎನ್ನಪಾಡೆನಗಿರಲಿ ಅದರ ಹಾಡನ್ನಷ್ಟೇ ನೀಡುವೆನು ರಸಿಕ ನಿನಗೆ – ಎಂಬ ರಸಯೋಗಿಯ ಸಂಕಲ್ಪದಿಂದ ಪ್ರಚೋದಿತವಾದದ್ದು. ರಸವೆ ಜನನ ವಿರಸ ಮರಣ ಸಮರಸವೇ ಜೀವನ ಎಂದು ಬದುಕನ್ನು ಎದೆಗಪ್ಪಿಕೊಂಡು ಅರಳಿದ ಕಾವ್ಯಚೇತನ ಅವರದ್ದು ಎಂದು ಕನ್ನಡ ಸಾಹಿತ್ಯ...